ಬೆಳಗಾವಿ: ರಾಜ್ಯದಲ್ಲಿ ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ ಅದೇ ರೀತಿಯಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ವಿಚಾರವೂ ಸದ್ದು ಮಾಡುತ್ತಿದೆ. ಹೌದು ಈ ಪರೀಕ್ಷೆಯಲ್ಲೂ ಅಕ್ರಮ ಎಸಗಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಶುಕ್ರವಾರ ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ನಿನ್ನೆ ಆರೋಪಿಗಳಾದ ಅಕ್ಷಯ ದುಂಡಪ್ಪ ಭಂಡಾರಿ, ಬಸವರಾಜ ರುದ್ರಪ್ಪ ದುಂಡ್ನಾಟಿ, ಬೀರಂಗಡ್ಡಿ ಮತ್ತು ಶ್ರೀಧರ ಲಕ್ಕಪ್ಪ ಕಟ್ಟಿಕರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





