Breaking News

ಬೆಂಗಳೂರು

ಪ್ರೌಢ ಶಾಲೆ ಸಹ ಶಿಕ್ಷಕರ‌ ಅಕ್ರಮ ನೇಮಕ : 11 ಮಂದಿ ಸಿಐಡಿ ಅಧಿಕಾರಗಳ ಬಂಧನ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್‌ 2 ಸಹ ಶಿಕ್ಷಕರು ಮತ್ತು ಗ್ರೇಡ್‌-1ರ ದೈಹಿಕ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 11 ಮಂದಿ ಶಾಲಾ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನ ಕಣಿವೆ ಗ್ರಾಮದ ಶಾಲೆಯ ಶಮೀನಾಜ್‌ ಬಾನು (34), ಕುಣಿಗಲ್‌ ತಾಲೂಕಿನ ಕೊಡವತ್ತಿ ಗ್ರಾಮದ …

Read More »

11 ಜಿಲ್ಲೆಗಳಲ್ಲಿ ಭಾರಿ ಮಳೆ : ಜನರ ಜೀವನ ಅಸ್ತವ್ಯಸ್ತ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ  ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅನೇಕ ನದಿ ತೊರೆಗಳು ತುಂಬಿ ಹರಿಯುತ್ತಿರುವುದರೊಂದಿಗೆ ಕೆರೆಗಳೂ ಕೋಡಿಹರಿದಿದ್ದು ಅಪಾರ ಪ್ರಮಾಣದ ಆಸ್ತಿಪಾಸ್ತಿ, ಬೆಳೆಹಾನಿ ಸಂಭವಿಸಿದೆ. ಮಾತ್ರವಲ್ಲದೆ ಮಳೆ ಸಂಬಂಧಿ ಕಾರಣಗಳಿಗೆ ಮೂವರು ಬಲಿಯಾಗಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ.ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು …

Read More »

ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ಬಿಡುಗಡೆ : ಸಿಎಂ

ಬೆಂಗಳೂರು :  ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ನೆರೆಹಾನಿ ಪರಿಹಾರಕ್ಕೆ  ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಈ ವೇಳೆ ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ರೂ.ಹಾಗೂ ರಾಜ್ಯದ ಉಳಿದ ಭಾಗಕ್ಕೆ 300 ಕೋಟಿ ರೂ. ಬಿಡುಗಡೆಗೆ ಆದೇಶಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ …

Read More »

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ …

Read More »

ಯಾರೋ ಏನೋ ಹೇಳಿದರೆಂದು ಬೆಂಗಳೂರು ಬ್ರ್ಯಾಂಡ್ ಹಾಳಾಗಲ್ಲ : ಆರ್ ಅಶೋಕ್

ಬೆಂಗಳೂರು: ಯಾರೋ ಏನೋ ಹೇಳಿದರೆಂದು ಬೆಂಗಳೂರು ಬ್ರ್ಯಾಂಡ್ ಹಾಳಾಗಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು ಬ್ರ್ಯಾಂಡ್ ಹಾಳಾಗುತ್ತಿರುವ ಬಗ್ಗೆ ಮೋಹನದಾಸ್ ಪೈ ಮಾಡಿರುವ ಟ್ವೀಟನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ. ಬೆಂಗಳೂರು ಸಾಕಷ್ಟು ಬೆಳೆದಿದ್ದು ಹಲವು ರಾಜ್ಯದಿಂದ ಜನರು ಇಲ್ಲಿಗೆ ಬರುತ್ತಿದ್ದಾರೆ. ಯಾರೋ ಎನೋ ಹೇಳಿದರೆಂದು ಬೆಂಗಳೂರು ಬ್ಯ್ರಾಂಡ್ ಹಾಳಾಗುವುದಿಲ್ಲ ಎಂದರು. ಬೆಂಗಳೂರಲ್ಲಿ ಮಾತ್ರ ಮಳೆಯಾಗಿಲ್ಲ. ಅಮೆರಿಕ, ಪಾಕಿಸ್ತಾನ ಸೇರಿ ಎಲ್ಲಾ …

Read More »

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದಂತವರಿಗೆ ಸಿಹಿ ಸುದ್ದಿ

ಬೆಂಗಳೂರು: 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ  ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತ್ರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ  ನಿರೀಕ್ಷೆಯಲ್ಲಿದ್ದಂತವರಿಗೆ ಮತ್ತೆ ಟಿಇಟಿ ಪರೀಕ್ಷೆಗೆ  ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, 2022ರ ಕರ್ನಾಟಕ ಶಿಕ್ಷಕರ …

Read More »

ಸೆ. 1ಕ್ಕೆ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಆಗಮನ

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬರುವ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 1 ರಂದು ಯೋಗಿ ಬೆಂಗಳೂರಿಗೆ ಬರ್ತಿದ್ದಾರೆ. ಸೆಪ್ಟಂಬರ್ 1ರ ಬೆಳಗ್ಗೆ 11.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕ್ಯಾಂಪಸ್‌ಗೆ ಭೇಟಿ ಕೊಡಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ ಯೋಗಿ ಪ್ರವಾಸ …

Read More »

ಸಿದ್ದರಾಮಯ್ಯ ಅವರ ವಿರುದ್ಧ ಶ್ರೀರಾಮುಲು ತೀವ್ರ ವಾಗ್ದಾಳಿ

ಬೆಂಗಳೂರು: ಬಿಜೆಪಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಹೆಸರಿನಲ್ಲಿ ರಾಮ, ಉಂಡ ಮನೆಗೆ ಪಂಗನಾಮ. ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ.ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು …

Read More »

ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ : ಆರ್. ಅಶೋಕ್

ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕೆ ಬೇಡವೇ ಅನ್ನೋ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 75 ವರ್ಷಗಳಿಂದಲೂ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಲ್ಲ, ವಿರೋಧಿಸುತ್ತಲೇ ಬಂದಿದ್ದಾರೆ. ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ ಎಂದು …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಾಮರಾಜನಗರ, ಹಾಸನ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More »