BigTv News
August 18, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ (RAIN) ಆರ್ಭಟ ಆ.23ರಿಂದ ಚುರುಕಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ರಾಜ್ಯದ ಒಳನಾಡಿನಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಹಲವೆಡೆ ಭೂಕುಸಿತ, ಸಂಚಾರ ಕಡಿತ, ಮನೆ ಕುಸಿತ, ಜೀವಹಾನಿ, ಬೆಳೆ ನಷ್ಟ ಸಂಭವಿಸಿತ್ತು. ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿ ಜನರು ತತ್ತರಿಸುವಂತಾಗಿತ್ತು. ಆ.12ರಿಂದ …
Read More »
BigTv News
August 18, 2022
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ವರನಟ ಡಾ. ರಾಜಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು. ಯೋಜನೆಗೆ …
Read More »
BigTv News
August 18, 2022
Breaking News, ಬೆಂಗಳೂರು
ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿದೆ ಅದರಂತೆ ಮುಂಬರುವ ಗಣೇಶ ಹಬ್ಬವನ್ನು ಕೂಡಾ ಈ ಮೈದಾನದಲ್ಲಿ ಆಚರಿಸಲು ಸಿಎಂ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಮನವಿ ಪತ್ರಗಳು ಬಂದಿದ್ದು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ …
Read More »
BigTv News
August 16, 2022
Breaking News, ಬೆಂಗಳೂರು
ಬೆಂಗಳೂರು: ಇನ್ನೊಂದು ತಿಂಗಳೊಳಗೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ದೇವನಹಳ್ಳಿಯು ನಾಡಪ್ರಭು ಕೆಂಪೇಗೌಡರು ಆಡಳಿತ ನಡೆಸಿದ ಪ್ರದೇಶವಾಗಿದೆ. 54 ಪೇಟೆಗಳು, 340 ಕ್ಕೂ ಅಧಿಕ ಕೆರೆಗಳ ನಿರ್ಮಾಣಗೊಂಡಿವೆ. ಪರಿಸರ ಸಂರಕ್ಷಣೆ ಮೊದಲಾದ ಮಹತ್ವದ ಕ್ರಮಗಳನ್ನು ಅವರು ಜಾರಿ ಮಾಡಿದ್ದರು. ಕೆಂಪೇಗೌಡರ …
Read More »
BigTv News
August 16, 2022
Breaking News, ಬೆಂಗಳೂರು
ಬೆಂಗಳೂರು : ಹೆಣ್ಣೂರು ಠಾಣೆ ವ್ಯಾಪ್ತಿಯ ಮನೆಯೊಂದರ ಮೇಲೆ ತ್ರಿವರ್ಣ ಧ್ವಜ ಕಟ್ಟಿ ಇಳಿಯುವ ಸಂದರ್ಭದಲ್ಲಿ ಕಾಲುಜಾರಿ ಬಿದ್ದು, ವಿಶುಕುಮಾರ್ (33) ಎಂಬುವವರು ಮೃತಪಟ್ಟಿದ್ದಾರೆ. ‘ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ವಿಶುಕುಮಾರ್, ಎಚ್ಬಿಆರ್ ಲೇಔಟ್ 5ನೇ ಹಂತದಲ್ಲಿ ವಾಸವಿದ್ದರು. ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇವರ ಸಾವಿನ ಬಗ್ಗೆ ತಂದೆ ನಾರಾಯಣ ಭಟ್ ದೂರು ನೀಡಿದ್ದಾರೆ. ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಿಸಿಕೊಂಡು, ತನಿಖೆ …
Read More »
BigTv News
June 15, 2022
Breaking News, ಬೆಂಗಳೂರು
ಬೆಂಗಳೂರು: ‘ದೆಹಲಿಯ ಎಐಸಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಸರ್ವಾಧಿಕಾರಿ ವರ್ತನೆ. ಬಿಜೆಪಿಯವರಿಗೆ ಅಧಿಕಾರದ ಮದ ಏರಿದೆ. ಹೀಗಾಗಿ ಇಂತಹದ್ದೆಲ್ಲಾ ಮಾಡಿಸುತ್ತಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರು ಈ ಹಿಂದೆ ಮುಚ್ಚಿ ಹೋಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮತ್ತೆ ಕೆದಕಿ ತನಿಖೆ ನಡೆಸುವ ಮೂಲಕ ದ್ವೇಷದ ಹಾಗೂ ದುರುದ್ದೇಶದ ರಾಜಕಾರಣ ಮಾಡುತ್ತಿದ್ದಾರೆ. …
Read More »
BigTv News
June 15, 2022
Breaking News, ಬೆಂಗಳೂರು
ಬೆಂಗಳೂರು ; ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ತಂತ್ರಗಳ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆ ಕರೆದಿದ್ದಾರೆ.ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗುರುವಾರ ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಗುರುವಾರ ಬೆಳಗ್ಗೆ ಎಚ್. ಡಿ. ಕುಮಾರಸ್ವಾಮಿ ನವದೆಹಲಿಗೆ ತೆರಳಲಿದ್ದಾರೆ.
Read More »
BigTv News
June 13, 2022
Breaking News, ಬೆಂಗಳೂರು
ಬೆಂಗಳೂರು : ನಗರ ಪ್ರದೇಶದ ವಸತಿ ರಹಿತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಗರ ಪ್ರದೇಶದಲ್ಲಿ 1 ಲಕ್ಷ ಮನೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮನೆಗಳ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರವು 52 ಸಾವಿರ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ತಿ ಮಾಡಿದ್ದು, ಇನ್ನೂ 50 ಸಾವಿರ ಮನೆಗಳಿಗೆ ಕಾರ್ಯಾದೇಶ …
Read More »
BigTv News
June 13, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Read More »
BigTv News
June 12, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಡೀಲ್, ಡೀಲ್, ಡೀಲ್, ಕಾಂಗ್ರೆಸ್ ಡೀಲ್ ಎಂದು ವ್ಯಂಗ್ಯವಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಅಡ್ಡಮತದಾನ ನಡೆಸಿದ ಇಬ್ಬರು ಶಾಸಕರನ್ನು ಪಕ್ಷದಿಂದ ಹೊರ ಹಾಕಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದ ಶಾಸಕರನ್ನು ಹೊರ ಹಾಕುತ್ತೇವೆ. ಇವರನ್ನು ಉಚ್ಛಾಟಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.ರಾಜ್ಯಸಭಾ ಚುನಾವಣೆಗೆ ಮನ್ಸೂರ್ ಅಲಿಖಾನ್ ಅವರನ್ನು ನಿಲ್ಲಿಸಿ ಕಾಂಗ್ರೆಸ್ ಸಾಧಿಸಿದ್ದೇನು? ಅಲ್ಪಸಂಖ್ಯಾತರನ್ನು ಸೋಲಿಸುವುದಕ್ಕೆ ಚುನಾವಣೆಗೆ ನಿಲ್ಲಿಸಿದ್ದಿರಾ? ಸಿದ್ದರಾಮಯ್ಯ ಈಗ …
Read More »