Breaking News

ಬೆಂಗಳೂರು

ನಡು ರಸ್ತೆಯಲ್ಲೇ ಯುವಕನ ಬರ್ಬರ ಕೊಲೆ!!!.

ಬನಂಶಕರಿ 6ನೆ ಹಂತದ ರೆಸ್ಟೋರೆಂಟ್‌ ಸಮೀಪ ಈ ಯುವಕ ರಾತ್ರಿನಡೆದು ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಹಾಕಿ ಏಕಾಏಕಿ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ತಲೆ, ಕೈ-ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಂಭೀರಗಾಯಗೊಂಡು ಈತ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈ ಯುವಕ ಬಿಳಿ ಶರ್ಟ್‌ ಹಾಗೂ ನೀಲಿ ಬಣ್ಣದ ಪ್ಯಾಂಟ್‌ ಧರಿಸಿದ್ದಾನೆ. ಸುದ್ದಿ ತಿಳಿದು ಕೆಂಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲಿಸಿ, ಮೃತದೇಹವನ್ನು …

Read More »

ಬೆಂಗಳೂರು : ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್​ ಅತ್ಯಾಚಾರ

ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಕೋಚ್‌ ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್​ ಸೇರಿದ್ದ ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರ ಬಳಿಯೂ ಬಾಯಿ ಬಿಡದಂತೆ ಬಾಲಕಿಗೆ ಹೇಳಿದ್ದ.ಬ್ಯಾಡ್ಮಿಂಟನ್ ಕೋಚಿಂಗ್ ಬರುತ್ತಿದ್ದ ಬಾಲಕಿಯರೊಂದಿಗೆ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಇದನ್ನು ಯಾರಿಗೂ ಹೇಳದಂತೆ ಹೆದರಿಸಿದ್ದ. ಹೀಗಾಗಿ …

Read More »

ಹನಿ ಟ್ರಾಪ್ ಹಿನ್ನೆಲೆ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ.

ಬಿಜೆಪಿಗೆ ದೊಡ್ಡ ತಲೆನೋವಾದ ಹನಿ ಟ್ರಾಪ್ ಹಿನ್ನೆಲೆ ಬಿಜೆಪಿಯ ಕಾರ್ಯಕರ್ತರಾದ ವಿನಯ್ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಲೀಸರಿಗೆ ತಲೆನೋವಾದ ವಿನಯ್ ಡೆತ್ ನೋಟ್. ಡೆತ್ಟೈ ನೋಟನ್ನು ಬೇರೆಯವರು ಟೈಪ್ ಮಾಡಿ ಕಳಿಸಿದ್ದಿರಬಹುದೆಂದು ಅನುಮಾನ ಹುಟ್ಟಿಸಿದೆ. ಡೆತ್ ನೋಟ್ಕಾ ನಲ್ಲಿ ಪೊನ್ನಪ್ಪ ಹಾಗೂ ಮಂತಣ್ಣ ಅವರ ಹೆಸರು ಹೊಸ ಚಿಂತೆ ಸೃಷ್ಟಿ ಮಾಡಿದೆ. ಪೊಲೀಸರು FSL ವಾರದಿಗಾಗಿ ಕಾಯ್ದಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ವಿನಯವರ ಮೊಬೈಲ್ ಲ್ಯಾಪ್ಟಾಪ್ ಎಲ್ಲವನ್ನು …

Read More »

ಮೊದಲ ಮಳೆಗೆ ಬೆಂಗಳೂರು ಅಸ್ತವ್ಯಸ್ತ: ಇನ್ನೆರಡು ದಿನ ಕೂಡ ಮಳೆ ಅಬ್ಬರ

ಗುರುವಾರ ಬೆಂಗಳೂರಿನಲ್ಲಿ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಕೋರಮಂಗಲ, ಹೆಚ್‌ಎಎಲ್, ಮಾರತ್‌ಹಳ್ಳಿ, ವಿದ್ಯಾಪೀಠ, ಗರುಡಾಚಾರ್ ಪಾಳ್ಯ, ಬೆಳ್ಳಂದೂರು, ಹೆಚ್‌ಎಸ್‌ಆರ್ ಲೇಔಟ್, ಬಿಟಿಎಂ ಲೇಔಟ್ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.ಬೆಂಗಳೂರಿಗೆ ಗುರುವಾರ ಬಂದಿರುವುದು ಸಾಧಾರಣ ಮಳೆ ಮಾತ್ರ, ಇನ್ನೂ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರ, ಶನಿವಾರ ಕೂಡ ನಗರದಲ್ಲಿ ಮಳೆ ಮುಂದುವರೆಯಲಿದೆ. ಯಲಹಂಕ, ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ವಲಯದಲ್ಲಿ …

Read More »

ಅಪಘಾತದಲ್ಲಿ ಅರಸ್ ಕುಟುಂಬ ದುರಂತ ಅಂತ್ಯ: ಭೀಕರ ಅಪಘಾತ.

ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಇನ್ನು ಈ ದುರಂತದಲ್ಲಿ ಅರಸು ಕುಟುಂಬ ದುರಂತ ಅಂತ್ಯ ಕಂಡಿದೆ.ಮೃತ ಸತ್ಯಾನಂದರಾಜೇ ಅರಸ್ ಹಾಗೂ ಚಂದ್ರರಾಜೇ ಅರಸ್ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಚಂದ್ರರಾಜೇ ಅರಸ್ ಪತ್ನಿ ಸುವೇದಿನಿ ರಾಣಿ, ಸಹೋದರ ಸತ್ಯಾನಂದರಾಜೇ ಅರಸ್, ಪತ್ನಿ ನಿಶ್ಚಿತಾ ತೆರಳುತ್ತಿದ್ದರು. ಚಂದ್ರರಾಜೇ ಅರಸ್ ಕಾರು ಚಾಲನೆ ಮಾಡುತ್ತಿದ್ದರು. …

Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ಕಹಳೆ, ಅಹೋರಾತ್ರಿ ಧರಣಿ.

ಹಾಲು,ವಿದ್ಯುತ್, ಡೀಸೆಲ್, ನೀರು, ಮೆಟ್ರೋ, ಬಸ್ ಪ್ರಯಾಣ ಸೇರಿದಂತೆ ಅಗಸ್ತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಹಳೆ ಮೊಳಗಿಸಿರುವ ಬಿಜೆಪಿ ಅಹೋರಾತ್ರಿ ಧರಣಿ ಆರಂಭಿಸಿದೆ. ಈ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಕಾರ್ಯಕ್ಕೆ ಕೈಹಾಕಿದೆ. ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ,ವಿಧಾನಸಭೆ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರ ದಂಡು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.

Read More »

ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್​​ಪೆಕ್ಟರ್​ಪರಾರಿ!ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿ ವಿಚಾರ ತಿಳಿದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿ ಆದವರು. ಸಿಎಂ ಮೆಡಲ್ ಗೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಲೋಕಾಯುಕ್ತ ದಾಳಿ ಮಾಡಲು ಹೋಗಿತ್ತು. ವಿಚಾರ ತಿಳಿದು ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಇನ್ಸ್ಪೆಕ್ಟರ್ ಎಸ್ಕೇಪ್ ಆಗಿದ್ದಾರೆ.ಸುಳ್ಳು ಕೇಸ್ ಹಾಕಿ ಚನ್ನೇಗೌಡರ ನಾಲ್ಕು ಕೋಟಿ ಮೌಲ್ಯದ ಮನೆಯನ್ನ ಹೇಳಿದವ್ರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದಾರೆಂಬ ಆರೋಪ ಕೇಳಿ ಬಂದಿದೆ. …

Read More »

ಬೇರೆಲ್ಲೋ ಹೋಗೋದಿಲ್ಲ, ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ. ನಟ ದರ್ಶನ್‌ ಮಾತುಗಳು.!

ಧನ್ವೀರ್‌ ನಟನೆಯ ‘ವಾಮನ’ ಸಿನಿಮಾದ ಟ್ರೇಲರನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿ ಮಾತನಾಡಿದ ದರ್ಶನ್‌, ಕನ್ನಡ ಚಿತ್ರರಂಗವನ್ನು ಮತ್ತು ಕನ್ನಡ ಪ್ರೇಕ್ಷಕರನ್ನೇ ನಾವು ನಂಬಿಕೊಂಡಿದ್ದೇವೆ.ನಾವು ಇಲ್ಲಿಂದ ಬೇರೆಲ್ಲೋ ಹೋಗೋದಿಲ್ಲ. ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ.’ಎಂದು ಹೇಳಿದ್ದಾರೆ.ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ. ಬಹಳಷ್ಟು ಜನ ಬೇರೆಬೇರೆ ಭಾಷೆಗಳಲ್ಲಿ ನಟಿಸುತ್ತಿದ್ದಾರೆ.

Read More »

ರಾಸಾಯನಿಕವನ್ನು ಜ್ಯೂಸ್​​ ಎಂದು ತಪ್ಪಾಗಿ ಭಾವಿಸಿ ಕುಡಿದ ಬಾಲಕಿಯೊಬ್ಬಳ ಸಾವು.!

ಮನೆಯಲ್ಲಿ ತಂದಿಟ್ಟಿದ್ದ ರಸಾಯನಿಕ ಔಷಧಿಯನ್ನು ಜ್ಯೂಸ್ ಎಂದು ತಪ್ಪಾಗಿ ಭಾವಿಸಿ ಕುಡಿದ ನಿಧಿ ಎಂಬ ಬಾಲಕಿಯು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಧಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪೋಷಕರು ಇಂತಹ ಘಟನೆಗಳಿಂದ ಮಕ್ಕಳನ್ನು ಪಾರು ಮಾಡಲು ಎಷ್ಟೇ ಎಚ್ಚರಿಕೆ ವಹಿಸಿದ್ದರು ಅಪಘಾತಗಳು ನಡೆದೆ ಬಿಡುತ್ತವೆ. ರಾಸಾಯನಿಕವನ್ನು ಜ್ಯೂಸ್ ಎಂದು ಭಾವಿಸಿ ಸೇವಿಸಿ ಮೃತಪಟ್ಟಿರುವ ಘಟನೆ ವಿಸ್ಮಯ ಎನಿಸಿದರು ಸತ್ಯ. ಘಟನೆಯಿಂದ ಕುಟುಂಬರ ಆಕ್ರಂದನೆ ಮುಗಿಲುಮುಟ್ಟಿದೆ.

Read More »

ಸಿಎಂ ಸಿದ್ದರಾಮಯ್ಯಗೆ ಮತ್ತೆ ಮೂಡಾ ಸಂಕಷ್ಟ: EDಯಿಂದ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಕೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಾಅಗಿ ಲೋಕಾಯುಕ್ತ ವರದಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದೆ ಎಂದು ತಿಳಿದುಬಂದಿದೆ.

Read More »