Breaking News

ಬೆಂಗಳೂರು

ಸರ್ಕಾರ ವಿರುದ್ಧ ಕಿಡಿ ಕಾರಿದ ಡಿಕೆಶಿ

ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು  ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್‌ಆರ್ಟಿಸಿ, ಮೆಟ್ರೋದಲ್ಲಿ …

Read More »

ಸರ್ಕಾರ ವಿರುದ್ಧ ಕಿಡಿ ಕಾರಿದ ಡಿಕೆಶಿ

ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು  ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್‌ಆರ್ಟಿಸಿ, ಮೆಟ್ರೋದಲ್ಲಿ …

Read More »

ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ಕ್ರಮ ಜಾರಿಗೆ : ಸುಧಾಕರ್

ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಎಂದು ಹೇಳಿದ್ದಾರೆ.

Read More »

ಟ್ವೀಟ್‌ರ ವಾರ್ : ಹೆಚ್ ಡಿಕೆ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷವು ಬಿಜೆಪಿಯ ಬಾಲಂಗೋಚಿ, ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ, ಆ ಪಕ್ಷಕ್ಕೆ ಸಿದ್ದಾಂತವಿಲ್ಲ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದರು. ಅದರ ಉತ್ತರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು …

Read More »

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ ಏರಿಕೆಯ ನಿರ್ಧಾರ ಇಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹಾಲು, ನೀರು, ವಿದ್ಯುತ್ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾಪ ಬಂದಿದೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪ ಬರುವುದು ಸಹಜ. ಆದರೆ ದರ ಏರಿಕೆ ಬಗ್ಗೆ ಇನ್ನೂ ಯಾವುದೇ …

Read More »

ನಿಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯಬೇಡಿ : ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ನಿಮ್ಮ ಸ್ವಾರ್ಥ ಸಾಧನೆಗಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಶಾಲಿ ಸಮುದಾಯವನ್ನು ಒಗ್ಗೂಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ಹೋರಾಟ ಮಾಡಿದ್ದೇವೆ. ದಯವಿಟ್ಟು ಸಮಾಜವನ್ನು ಒಡೆಯುವ …

Read More »

ಕೊರೋನಾ ಕುರಿತು ಸಿಎಂಗೆ ಪತ್ರ ಬರೆದ ವೃದ್ಯ

ಬೆಂಗಳೂರು: ರೂಪಾಂತರಿ ಮೂರನೇ ಅಲೆಯಲ್ಲಿ ರೋಗಿಗಳಿಗೆ ಉಸಿರಾಟದ ತೊಂದರೆ ಕಂಡು ಬರ್ತಿಲ್ಲ, ಸೋಂಕಿತರಲ್ಲಿ ಶೀತ, ಜ್ವರ ಬಿಟ್ಟರೆ ಬೇರೆ ಲಕ್ಷಣಗಳೇ ಇಲ್ಲ.  ಬಲವಂತದ ಕೊರೊನಾ ಪರೀಕ್ಷೆ ನಿಲ್ಲಿಸಿ ಎಂದು ಮೂಡಲಪಾಳ್ಯದ ಸಾಗರ್ ಕ್ಲಿನಿಕ್ ನ ಡಾ. ರಾಜು ಎಂಬುವವರು ಸಿಎಂ ಗೆ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಲವಂತದ ಕೊರೊನಾ ಪರೀಕ್ಷೆಗಳು ನಡೆಯುತ್ತಿದ್ದು, ಕಡ್ಡಾಯ ಕೊರೊನಾ ಪರೀಕ್ಷೆ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಈಗಿರುವಂತಹ ಸಂದರ್ಭದಲ್ಲಿ ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಅವೈಜ್ಞಾನಿಕ ಟೆಸ್ಟ್ …

Read More »

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಹೆಚ್ ಡಿಕೆ

ಬೆಂಗಳೂರು: ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ. ‘ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್‌ ಬಗ್ಗೆ ಮಾತನಾಡುತ್ತೀರಾ’ ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ. ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? …

Read More »

ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Read More »

ಎಸ್‌ಎಸ್‌ಎಲ್’ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಡ್ಡಾಯ : ನಾಗೇಶ್

ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್‌ಎಸ್‌ಎಲ್’ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಹೇಳಿದ್ದಾರೆ. ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾದ ಬಗ್ಗೆ ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಸಚಿವರು, 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು.

Read More »