admin
January 22, 2022
Breaking News, ಕರ್ನಾಟಕ, ಬೆಂಗಳೂರು
ಮೈಸೂರು: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಲ್ಲಿಸಿರುವ ಮನವಿಗೆ ಸೊಪ್ಪು ಹಾಕಬೇಡಿ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂವಿಧಾನಬಾಹಿರವಾಗಿ ಆಯ್ಕೆಯಾದ 362 ಮಂದಿ ಸುಪ್ರೀಂಕೋರ್ಟ್ ತೀರ್ಪನ್ನು ಧಿಕ್ಕರಿಸಿ ಒಬ್ಬ ರಾಜಕಾರಣಿಗೆ ಮನವಿ ಸಲ್ಲಿಸುವುದು, ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುವುದು, ಅದನ್ನು ಆಧರಿಸಿ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ನಿನ್ನೆಯೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಅರ್ಧ ಲಕ್ಷ ಸಮೀಪಿಸಿತ್ತು. ಈಗ ಆ ಸಂಖ್ಯೆ ಮತ್ತೆ ಮುಂದುವರೆದಿದೆ. ಇಂದು ಹೊಸದಾಗಿ 48,049 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.ಅಲ್ಲದೇ ಸೋಂಕಿನಿಂದಾಗಿ 22 ಮಂದಿ ಸಾವನ್ನಪ್ಪಿದ್ದಾರೆ.
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್ (KA 57 F 1592) ಬೆಂಕಿಗಾಹುತಿಯಾಗಿದೆ. ಬಸ್ ಚಲಿಸುತ್ತಿದ್ದಾಗ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಬಸ್ ನ ಇಂಜಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಬಳಿಕ ನೋಡನೋಡುತ್ತಲೇ ಬೆಂಕಿಯ ರಭಸ ಜೋರಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬೆಳಕು ಯೋಜನೆ ಅಡಿಯಲ್ಲಿ, ಯಾರ ಮನೆಯಲ್ಲಿ ವಿದ್ಯುತ್ ಇರಲಿಲ್ಲ ಅವರ ಮನೆಗೆ ವಿದ್ಯುತ್ ನೀಡಲಾಗುತ್ತದೆ. ಸುಟ್ಟು ಹೋದ ಟಿ.ಸಿಗಳನ್ನ 24ಮಟೆಯಲ್ಲಿ ರೀಪ್ಲೇಸ್ ಮಾಡಲಾಗುತ್ತದೆ. ಗಂಗಾ ಕಲ್ಯಾಣ ಯೋಜನೆ ಮೂಲಕ, ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ. ಖಾಲಿ ಇರುವಂತ 1,872 ಹುದ್ದೆಗಳನ್ನು ನೇಮಕಾತಿಗೆ ಆದೇಶ ಮಾಡಲಾಗಿದೆ ಎಂಬುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಮೂಲಕ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಈಗ ಬೆಲೆ ಏರಿಕೆಯಿಂದ ತತ್ತರಿಸಿರೋ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್ ನೀಡೋದಕ್ಕೆ ಮುಂದಾಗಿದೆ. ಅದೇ ಬೆಂಗಳೂರು ಜಲ ಮಂಡಳಿಯಿಂದ ನೀರಿನ ದರ ಹೆಚ್ಚಳವಾಗದೆ. ಈ ಸಂಬಂದ ಬೆಂಗಳೂರು ಜಲ ಮಂಡಳಿಯು ರಾಜ್ಯ ಸರ್ಕಾರಕ್ಕೆ ನೀರಿನ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ. 8 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯಲ್ಲಿ ಕೋರಿದೆ. ಈಗಾಗಲೇ 2 ವರ್ಷಗಳ ಹಿಂದೆಯೇ ಸರ್ಕಾರಕ್ಕೆ ದರ ಹೆಚ್ಚಳ …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.
Read More »
admin
January 20, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರ : ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಅವರ ಬೆಂಗಳೂರಿನ ಸದಾಶಿವನಗರದಲ್ಲಿರುವ ಬಂಗಲೆ `ಲಕ್ಷ್ಮೀ’ ಮಾರಾಟಕ್ಕಿಡಲಾಗಿದೆ. ಸದಾಶಿವನಗರದಲ್ಲಿ ಉದ್ಯಮಿ ರವಿ ಅವರಿಂದ ಖರೀದಿಸಿದ್ದ ಬಂಗಲೆಯನ್ನು ರಮೇಶ್ ಜಾರಕಿಹೊಳಿ ಮಾರಲು ನಿರ್ಧರಿಸಿದ್ದು, ಇದರ ಬೆಲೆ 40 ಕೋಟಿ ರೂ. ನಿಗದಿಪಡಿಸಲಾಗಿದೆ.
Read More »
admin
January 20, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೊಹಮ್ಮದ್ ನಲಪಾಡ್ ವಿರುದ್ಧ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಯಾವ ಗಲಾಟೆನೂ ಇಲ್ಲ, ಏನು ಇಲ್ಲ. ನಾನು ಕ್ರಾಸ್ ಚೆಕ್ ಮಾಡಿದೆ. ಆ ಥರ ಏನೂ ಇಲ್ಲ. ಯಾವ ಗಲಾಟೆನೂ ಇಲ್ಲ. ಯಾರೋ ಮಿಸ್ ಗೈಡ್ ಮಾಡಿದ್ದಾರೆ. ನಾನು ಸಿದ್ದು ಹಳ್ಳೇಗೌಡರ ಜೊತೆ ಪೋನ್ನಲ್ಲಿ ಮಾತನಾಡಿದೆ. ನನ್ನ ಪೋನ್ ತಗೊಂಡು ಯಾರೋ …
Read More »
admin
January 20, 2022
Breaking News, ಬೆಂಗಳೂರು
ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ ಪ್ರದೀಪ್ ರಾಜ್(46) ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಪ್ರದೀಪ್ ರಾಜ್ ನಿಧನರಾಗಿದ್ದಾರೆ. ‘ಕಿರಾತಕ’, ‘ಅಂಜದಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನಿಮಾಗಳನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಪ್ರದೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಇಂದು ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »
admin
January 19, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂದಿನ ರಸ್ತೆಯಲ್ಲಿ ಇಬ್ಬರು ಕಾನ್ಸ್ಟೇಬಲ್ ಗಾಂಜಾ ಮಾರಾಟ ಪ್ರಕರಣ ಸಂಬಂಧ ಆರ್.ಟಿ.ನಗರ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂದು ಇನ್ಸ್ಪೆಕ್ಟರ್ ಅಶ್ವತ್ಥ್ ಗೌಡ ಹಾಗೂ ಸಬ್ ಇನ್ಸ್ಪೆಕ್ಟರ್ ವೀರಭದ್ರಯ್ಯ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ಜನವರಿ 13ರಂದು ಸಿಎಂ ಮನೆ ಮುಂದೆ ಭದ್ರತೆಗೆ ನಿಯೋಜನೆಯಾಗಿದ್ದ ಕೋರಮಂಗಲ …
Read More »