Breaking News

ಬೆಂಗಳೂರು

ತಜ್ಞರ ಸಲಹೆ ಮೇರೆಗೆ ವೀಕೆಂಡ್ ಕರ್ಪ್ಯೂ ಕುರಿತು ನಿರ್ಧಾರ ತೆಗೆದುಕೊಳ್ಳಿ

ಬೆಂಗಳೂರು : ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ತೆಗೆಯುವ ವಿಚಾರದಲ್ಲಿ ತಜ್ಞರ ಸಲಹೆ ಪಡೆದೇ ಮುಂದಿನ‌ ಹೆಜ್ಜೆ ಇಡುವುದು ಸೂಕ್ತ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರಿಗೆ ಈ ಹೇಳಿಕೆ ನೀಡಿದ್ದಾರೆ.ವಿಕೆಂಡ್ ಕರ್ಪ್ಯೂ, ನೈಟ್ ಕರ್ಫ್ಯೂ ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Read More »

ಬಿಗ್​​ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಅಪಘಾತ

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬಿಗ್​​ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಅವರಿಗೆ ಅಪಘಾತ ಸಂಭವಿಸಿದ್ದು, ದಿವ್ಯಾ ಸುರೇಶ್ ಗಾಯಗೊಂಡಿದ್ದಾರೆ. ಸೋಮವಾರ ಅಪಘಾತವಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ ಕಾಲು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಈ ವಿಚಾರವನ್ನು ದಿವ್ಯಾ ಸುರೇಶ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.

Read More »

ಸುಮ್ಮನೆ ಜಗಳಕ್ಕೆ ಬಂದ್ರೆ ತಮಿಳು ಸಿನಿಮಾ ಬ್ಯಾನ್ : ವಾಟಾಳ್ ನಾಗರಾಜ್

ಬೆಂಗಳೂರು: ನೀವೇನಾದ್ರೂ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬಂದರೆ, ಇಡೀ ಕರ್ನಾಟಕದ ಉದ್ದಗಲಕ್ಕೂ ತಮಿಳುನಾಡು ಗಡಿ ಬಂದ್​ ಮಾಡು ತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವ ರು, ಬರೀ ಪಾದಯಾತ್ರೆ ಮಾಡಿದ್ರೆ ಸಾಧ್ಯವಿಲ್ಲ.ತಮಿಳುನಾಡಿಗೆ ಅಂತಿಮವಾಗಿ ಎಚ್ಚರಿಕೆ ಕೊಡುತ್ತೇನೆ. ಕಾಲು ಕೆರೆದು ಕೊಂಡು ಬಂದರೆ ತಮಿಳು ಸಿನಿಮಾ ಬ್ಯಾನ್ ಮಾಡುತ್ತೇವೆ. ಒಂದು ವಾಹನವನ್ನೂ ಒಳಗಡೆ …

Read More »

ಕೋವಿಡ್ ಕುರಿತು ಆತಂಕ ವ್ಯಕ್ತ ಪಡಿಸಿದ ಡಾ.ಅಶ್ವತ್ಥನಾರಾಯಣ

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್  ಕೇಸ್ ಸ್ಫೋಟಿಸುವ ಆತಂಕ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ  ಆತಂಕ‌ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಜನವರಿ 26ರ ಸುಮಾರಿಗೆ ರಾಜ್ಯದಲ್ಲಿ ಕೇಸ್ ಹೆಚ್ವಳವಾಗುವ ನಿರೀಕ್ಷೆ ಇದೆ. ಇದನ್ನೇ ತಜ್ಞರು ಅಂದಾಜಿಸಿದ್ದಾರೆ ಎಂದು ಹೇಳಿದರು.

Read More »

ಸರ್ಕಾರಕ್ಕೆ ಸಲಹೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 15 ರಿಂದ 20 ದಿನಗಳ ಕಾಲ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ಮುಚ್ಚುವುದು ಸೂಕ್ತ . ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಈ ನಿಯಮವನ್ನು ಪಾಲಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಇಂತಹ ಕ್ರಮ ಕೈಗೊಳ್ಳದೇ ಇದ್ದರೆ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕುವ ಅಪಾಯ ಇದೆ ಎಂದು ಹೇಳಿದರು.

Read More »

ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ : ಕುಮಾರಸ್ವಾಮಿ

ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ತಮ್ಮ ಪಕ್ಷ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 26ರಿಂದ ರಾಜ್ಯದ 51 ಪ್ರಮುಖ ನದಿಗಳ ನೀರು ಸಂಗ್ರಹ ಮಾಡಿ ಜಲಧಾರೆ ಕಾರ್ಯಕ್ರಮ ದ ಮೂಲಕ ತಿಳುವಳಿಕೆ ಮೂಡಿಸಲು ಕಾರ್ಯಕ್ರಮ ಆಯೋಜಿಸಿದ್ದೆವು.ಕಳಸದ ಮೂಲಕ 180 ತಾಲೂಕು ಪ್ರವಾಸ ಮಾಡಲು ಯೋಚಿಸಿದ್ದೆವು. ಆದರೆ ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಜನತಾ ಜಲಧಾರೆ …

Read More »

ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು

ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರ ಮುನ್ನೆಚ್ಚರಿಕೆ ಲಸಿಕೆ ಅಭಿಯಾನಕ್ಕೆ ನಿರೀಕ್ಷೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮುನ್ನೆಚ್ಚರಿಕೆ ಲಸಿಕೆ ಡೋಸ್‌ ಅನ್ನು ಮುಂಚೂಣಿ ಕಾರ್ಯಕರ್ತರು ಎಲ್ಲರೂ ಪಡೆಯಬೇಕು. ಸದ್ಯ ರಾಜ್ಯದಲ್ಲಿ ಶೇ.39ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದರು. ಮುಖ್ಯಮಂತ್ರಿಗಳು ಜಿಲ್ಲಾ​ಧಿಕಾರಿಗಳೊಂದಿಗೆ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು,   ಮುನ್ನೆಚ್ಚರಿಕೆ ಡೋಸ್‌ ಲಸಿಕಾರಣವನ್ನು ದೊಡ್ಡ ಅಭಿಯಾನದಂತೆ ಮಾಡಲು ತೀರ್ಮಾನಿಸಲಾಗಿದ್ದು, ಅರ್ಹ …

Read More »

ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು : ಮಹೇಶ ಜೋಶಿ

ಬೆಂಗಳೂರು: ‘ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಾಹಿತಿ ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದು, ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗೌರವ …

Read More »

ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಸುಭಾಷ್ ಚಂದ್ರ ಬೋಸ್ ಆಚರಣೆ

ಬೆಂಗಳೂರು : ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಎಲ್ಲಾ ಶಾಲೆ – ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಆಚರಣೆ ಮಾಡಬೇಕು. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ …

Read More »

ಕಾಂಗ್ರೆಸ್ ಮೇಕೆದಾಟು ಯೋಜನೆ ಪಾದಯಾತ್ರೆ ಬಗ್ಗೆ ಟೀಕೆ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಿಸಿದ್ದೆವು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಸುಳ್ಳು. ಕಾಂಗ್ರೆಸ್ ಅಧಿಕಾರದಲ್ಲಿ ಯಾವುದೇ ಡಿಪಿಆರ್ ಮಾಡಿಲ್ಲ.  ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ, ಅವರು ಇನ್ನು 5 ವರ್ಷ ಬೇಕಾದರೂ ಪಾದಯಾತ್ರೆ ಮಾಡಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸಿಎಂ ಆಗಿದ್ದಾಗ ಹಲವು ನೀರಾವರಿ ಯೋಜನೆ ಜಾರಿಗೆ ತಂದಿದ್ದೆ ಎಂದರು. ಜನವರಿ 26ರಿಂದ ಜೆಡಿಎಸ್ …

Read More »