Breaking News

ಬೆಂಗಳೂರು

ಮೃತ ಸಮನ್ವಿ ಮನೆಗೆ ಭೇಟಿ : ಹೆತ್ತ ಕರಳಿಗೆ ಸಾಮಾಧಾನ ಹೇಳಿದ ಡಿಕೆಶಿ

ಬೆಂಗಳೂರು: : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಿರುತೆರೆ ನಟಿ ಅಮೃತಾ ಅವರ ಪುತ್ರಿ, ಖ್ಯಾತ ಹರಿಕಥಾ ವಿದ್ವಾಂಸ ಗುರುರಾಜಲು ನಾಯ್ಡು ಅವರ ಮರಿ ಮೊಮ್ಮಗಳು ಸಮನ್ವಿಯ ಗುಬ್ಬಲಾಳ ಸಮೀಪದ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ …

Read More »

ಬೆಂಗಳೂರುನಲ್ಲಿ 22,966 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಮಟ್ಟಿನ ಏರಿಕೆಯಾಗಿದ್ದು, ಇಂದು ನಗರದಲ್ಲಿ 22,966 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ. ಬೊಮ್ಮನಹಳ್ಳಿ ವಲಯದಲ್ಲಿ 2725, ದಾಸರಹಳ್ಳಿ 590, ಬೆಂಗಳೂರು ಪೂರ್ವ 3661, ಮಹದೇವಪುರ 3020, ಆರ್‍ಆರ್ ನಗರ 1672, ದಕ್ಷಿಣ ವಲಯ 3549, ಪಶ್ಚಿಮ 2232, ಯಲಹಂಕ 1489, ಅನೇಕಲ್ 950, ಬೆಂಗಳೂರು ಹೊರವಲಯ 1204 ಸೇರಿ ಒಟ್ಟು 22,966 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

Read More »

ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ನಿಧನ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಕವಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ( 76 ವರ್ಷ)  ಇಂದು ಬೆಳಗ್ಗೆ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರನ್ನು ಜ.3ರಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Read More »

ಕೊರೋನಾ ನಿಯಂತ್ರಣ : ಇಂದು ಸಂಜೆ ಡಿಸಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು : ಕೊರೋನಾ ನಿರ್ಬಂಧಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ‘ಕಾದು ನೋಡುವ ತಂತ್ರ’ ಅನುಸರಿಸಲು ಸರ್ಕಾರ ನಿರ್ಧರಿಸಿದ್ದಾರೆ. ಅದರ ಕುರಿತು  ಇಂದು ಡಿಸಿಗಳ  ಜೊತೆ ಸಿಎಂ ಬೊಮ್ಮಾಯಿ  ಸಂಜೆ 4 ಗಂಟೆಗೆ ಸಭೆ ನಡೆಸಲಿದ್ದಾರೆ. ಡಿಸಿಗಳಿಂದ ಕೊರೊನಾ ಸ್ಥಿತಿ ಬಗ್ಗೆ ವಿವರಣೆ ಪಡೆಯಲಿದ್ದಾರೆ. ಪಾಸಿಟಿವಿಟಿ ರೇಟ್, ವ್ಯಾಕ್ಸಿನೇಷನ್ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ. ಶುಕ್ರವಾರ ಮತ್ತೊಂದು ಸಭೆ ನಡೆಸಿ ವಾರಾಂತ್ಯದ …

Read More »

ಜನರ ಹಿತ ಮುಖ್ಯ : ಇನ್ನೊಬ್ಬರ ಹಿತಕ್ಕಾಗಿ ನಿಯಮ ಬದಲಾವಣೆ ಮಾಡುವುದಿಲ್ಲ

ಬೆಂಗಳೂರು: ನಮಗೆ ಜನರ ಹಿತವನ್ನು ಕಾಪಾಡುವುದು ಮುಖ್ಯ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗೋದಿಲ್ಲ .ರಾಜ್ಯದಲ್ಲಿ ಜನರ ಹಿತದೃಷ್ಠಿಯಿಂದ, ಆರೋಗ್ಯದ ಹಿತದೃಷ್ಠಿಯಿಂದ ವೀಕೆಂಡ್ , ನೈಟ್ ಕರ್ಪ್ಯೂ  ಜಾರಿಗೊಳಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್  ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಜನವರಿ 31ರ ಬಳಿಕ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರೆಸೋದಾ …

Read More »

ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಿ : ರುಪ್ಸಾ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಇದ್ದಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿ, ಇನ್ನುಳಿದ ಪ್ರದೇಶಗಳಲ್ಲಿನ ಶಾಲೆಗಳನ್ನು ತೆರೆಯಲು ಅನುಮತಿ ನೀಡಿ ಎಂದು ರುಪ್ಸಾ ಮನವಿ ಮಾಡಿದೆ. ರಾಜ್ಯದಲ್ಲಿನ 6 ಜಿಲ್ಲೆಗಳ ಶಾಲೆಗಳನ್ನು ಬಂದ್​ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ 1 ರಿಂದ 8 ಅಥವಾ 9 ನೇ ತರಗತಿಯವರೆಗಿನ ಶಾಲೆಗಳನ್ನು ಬಂದ್ ಮಾಡಲಾಗಿದೆ. ಈಗಾಗಲೇ ಬೆಂಗಳೂರು ನಗರ ಸೇರಿದಂತೆ ಬೆಳಗಾವಿ, …

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾಕಷ್ಟು ಬಾರಿ ಪ್ರತಿಭಟನೆಯ ಹಾದಿ ಹಿಡಿದಿದ್ದರು. ಇದೀಗ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಸಂಕ್ರಾಂತಿ ಹಬ್ಬದಂದು ವಿಶೇಷ ಸುದ್ದಿ ನೀಡಿದ್ದಾರೆ. ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡಿ, ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ. 11 ಸಾವಿರವಿದ್ದ ವೇತನವನ್ನ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ವಿದ್ಯಾರ್ಥಿ ವೇತನ ಇದ್ದವರಿಗೆ 32 ಸಾವಿರ ಮಾಡಲಾಗಿದೆ. ಇನ್ನು ಫುಲ್ ಟೈಮ್ …

Read More »

ವೇಗವಾಗಿ ಹರಡುತ್ತಿದೆ ಓಮಿಕ್ರಾನ್ ತಳಿ

ಬೆಂಗಳೂರು: ಓಮಿಕ್ರಾನ್ ತಳಿಯ ಕೊರೊನಾ ವೈರಾಣು ಗಂಭೀರ ಸಮಸ್ಯೆ ಉಂಟುಮಾಡದೇ ಇದ್ದರೂ ಕ್ಷಿಪ್ರಗತಿಯಲ್ಲಿ ಹೆಚ್ಚು ಜನರಿಗೆ ಹರಡಲಿದೆ. ಮೊದಲನೇ ಅಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಲು 10-12 ದಿನಗಳು ತಗುಲಿದ್ದವು. ಎರಡನೇ ಅಲೆಯಲ್ಲಿ 8 ದಿನಗಳು ತಗುಲಿದ್ದವು. ಆದರೆ ಈ ಬಾರಿ ಎದುರಾಗಿರುವ ಮೂರನೇ ಅಲೆಯಲ್ಲಿ 2 ದಿನಗಳಲ್ಲೇ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ  ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದಿನ ಎರಡು ಕೊರೊನಾ ಅಲೆಗಳಿಗೆ ಹೋಲಿಸಿದರೆ …

Read More »

ನನ್ನನ್ನು ಕ್ಷಮಿಸು ಮಗಳೇ : ಮುಗಿಲು ಮುಟ್ಟಿದ ತಂದೆಯ ಆಂಕ್ರದನ

ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ನ ಪ್ರೀತಿಯ ಮಗಳನ್ನು ಕಳೆದುಕೊಂಡ ತಂದೆ ರೂಪೇಶ್ ಕಿಮ್ಸ್ ಆಸ್ಪತ್ರೆಯಲ್ಲಿ ಬಿಕ್ಕಿ – ಬಿಕ್ಕಿ ಅಳುತ್ತಿದ್ದಾರೆ. ನನ್ನನ್ನು ಕ್ಷಮಿಸು ಮಗಳೇ ನಿನ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ, ಎಂದು ಗಳಗಳನೇ ಕಣ್ಣೀರು ಹಾಕಿದ್ದಾರೆ. ಅಲ್ಲದೇ ತಡರಾತ್ರಿ …

Read More »

ನನ್ನನ್ನು ಸೂಪರ್ ಸ್ಟಾರ್ ಶೋ ಮುದ್ದು ಸಮನ್ವಿ ಇನ್ನಿಲ್ಲ

ಬೆಂಗಳೂರು:  ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತವಾದ ಹಿನ್ನಲೆ ಈ ಘಟನೆ ನಡೆದಿದೆ.ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ …

Read More »