admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇಂದು ಬೆಂಗಳೂರಿನ 9,221 ಸೇರಿದಂತೆ ರಾಜ್ಯಾಧ್ಯಂತ 11,698 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳೆದ 24 ಗಂಟೆಯಲ್ಲಿ 1,50,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನ 9,221 ಸೇರಿದಂತೆ …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ನಿನ್ನೆ ಕರ್ಫ್ಯೂ ಇದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದರು. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿರುವವರು ಸಾವಿರಾರು ಜನ. ಆದರೆ ಬರೀ ಮೂವತ್ತು ಜನರ ಮೇಲಷ್ಟೇ ಏಕೆ ಎಫ್.ಐ.ಆರ್. ಹಾಕಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು :ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ಮುಂದಿನ ದಿನಗಳಲ್ಲಿ ವೀಕೆಂಡ್ ಕರ್ಪ್ಯೂ ವಿಸ್ತರಣೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ಪ್ಯೂ ವೇಳೆ ಪೊಲೀಸರ ಕಾರ್ಯ ಶ್ಲಾಘನೀಯ, ಜನರು ಕೂಡ ಸಹಕಾರ ನೀಡಿದ್ದಾರೆ, ಮುಂದಿದ ದಿನಗಳಲ್ಲಿ ಕೂಡ ಜನತೆ ಇದೇ ರೀತಿ ಸಹಕಾರ ನೀಡಬೇಕು ಎಂದರು. ಕೊರೊನಾ …
Read More »
admin
January 9, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ. ನಾವು ಕಾಂಗ್ರೆಸ್ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
Read More »
admin
January 9, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು(ಭಾನುವಾರ) ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ.
Read More »
admin
January 9, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಭಾನುವಾರ 12 ಸಾವಿರ ಪ್ರಕರಣಗಳು ದೃಢ ಪಟ್ಟಿವೆ. ಶನಿವಾರ 8,906 ಕೇಸ್ ದೃಢಪಟ್ಟಿದ್ದವು. ಬೆಂಗಳೂರಿನಲ್ಲಿ ಇಂದು 9,020 ಹೊಸ ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 04 ಸಾವು ವರದಿಯಾಗಿದೆ.
Read More »
admin
January 8, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅಣ್ಣಾಮಲೈ ಚುನಾಯಿತ ಪ್ರತಿನಿಧಿಯಲ್ಲ, ಅವರು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಮಾತ್ರ. ಸರಕಾರದ ಭಾಗವಲ್ಲ. ತಮಿಳುನಾಡಿನಲ್ಲಿ ಸರಕಾರದ ಭಾಗವಾಗಿರುವುದು ಕಾಂಗ್ರೆಸ್ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲವೇ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಈ ಆರೋಪ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಹಂಚಿಕೆಯಾದ ನೀರಿನ ಬಗ್ಗೆ ವಿವಾದ ತೆಗೆಯಬೇಡಿ ಎಂದು ತಮಿಳುನಾಡು ಕಾಂಗ್ರೆಸ್ ಶಾಸಕರಿಗೆ ಮೊದಲು ಬುದ್ಧಿ ಹೇಳಿ ಎಂದು ಟೀಕಿಸಿದರು.
Read More »
admin
January 8, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೇ ವೇಳೆ ಮಾತಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಇದೇ ವೇಳೆ ಲಾಕ್ ಡೌನ್ ಔಟ್ಡೇಟೆಡ್ ನೀತಿ. ಹಾಗಾಗಿ ಇನ್ನು ಮುಂದೆ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಇರುವುದಿಲ್ಲ. ಇನ್ನೇನಿದ್ರು ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಅಂತ ಹೇಳಿದ್ದಾರೆ.
Read More »
admin
January 8, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಲು ಸಿದ್ಧನಿದ್ದೇನೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.
Read More »