admin
December 31, 2021
Breaking News, ಕರ್ನಾಟಕ, ಧಾರವಾಡ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು: ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ …
Read More »
BigTv News
December 30, 2021
Breaking News, ಕರ್ನಾಟಕ, ತಂತ್ರಜ್ಞಾನ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಧಾರವಾಡ : ತಾಂತ್ರಿಕ ದೋಷ ಹಿನ್ನಲೆ BRTS ಚಿಗರಿ ಬಸ್ ನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಧಾರವಾಡ ಎಸ್.ಡಿ.ಎಮ್ ದಂತ ವೈಧ್ಯಕೀಯ ಮಹಾವಿದ್ಯಾಲಯ ಬಳಿ ಈ ಘಟನೆ ನಡೆದಿದ್ದು, ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ BRTS ಚಿಗರಿ ಬಸ್ ನ ಟೈಯರ್ ಬಳಿ ಮೊದಲು ಬೆಂಕಿ ಕಂಡು ಬಂದಿದೆ. ಇದನ್ನ ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ, ಟೈಯರ್ ಬಳಿ …
Read More »
BigTv News
December 30, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ …
Read More »
BigTv News
December 30, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾವುದೇ ರೀತಿಯ ಅವಕಾಶ ಕೊಡುವುದಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಸಹಿಸಲು ಆಗುವುದಿಲ್ಲ. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಎರಡು ವರ್ಷ ಯಾವುದೇ ರೀತಿಯ ವ್ಯವಹಾರ ಆಗಿಲ್ಲ. ಮತ್ತೆ ಬಂದ್ ಮಾಡಿದರೆ ಜನರಿಗೆ ತುಂಬ ತೊಂದರೆ ಆಗುತ್ತದೆ ಎಂದರು.
Read More »
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳ ಆಶಯದಂತೆ ಕಟ್ಟುನಿಟ್ಟಿನ ಹಾಗೂ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಅದೇ ರೀತಿ ಪರಿಹಾರ ಕೂಡ ಅಲ್ಲ. ಈ ನಿಟ್ಟಿನಲ್ಲಿ ರಾಜ್ಯ ಬಂದ್ …
Read More »
admin
December 28, 2021
Breaking News, ಕರ್ನಾಟಕ, ಬೆಂಗಳೂರು, ವಿಶೇಷ ಸುದ್ದಿ, ಸುದ್ದಿ
ಬೆಂಗಳೂರು :– ಬಿಬಿಎಂಪಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ರಾಜಕಾಲುವೆ ಕುಸಿದು ಮೆಟ್ರೋ ಪಿಲ್ಲರ್ ಬೇಸ್ಮೆಂಟ್ಗೆ ಹಾನಿಯಾಗಿರುವ ಘಟನೆ ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ನಡೆದು ಆತಂಕ ಸೃಷ್ಟಿಸಿದೆ. ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೇಳೆ ರಾಜಕಾಲುವೆ ರೀಟೇನಿಂಗ್ ವಾಲ್ ಕುಸಿದು ಮೆಟ್ರೋ ಪಿಲ್ಲರ್ನ ಬೇಸ್ಮೆಂಟ್ಗೆ ಹಾನಿಯಾಗಿದೆ. ನೆಲದಾಳದಲ್ಲಿದ್ದ ಮೆಟ್ರೋ ಪಿಲ್ಲರ್ ಕಾಲಂಗಳು ಹೊರಗೆ ಕಾಣುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ರಾಜಕಾಲುವೆಯಲ್ಲಿ ನೀರು ಹರಿಯುತ್ತಿರುವ ಕಾರಣದಿಂದ …
Read More »