Breaking News

ಬೆಂಗಳೂರು

ಅಫ್ಗಾನಿಸ್ತಾನ: ಚುನಾವಣಾ ಆಯೋಗ ವಿಸರ್ಜಿಸಿದ ತಾಲಿಬಾನ್ ಸರ್ಕಾರ

ಕಾಬೂಲ್‌: ಅಫ್ಗಾನಿಸ್ತಾನದಲ್ಲಿ ಅಧಿಕಾರದಲ್ಲಿರುವ ತಾಲಿಬಾನ್ ಸರ್ಕಾರವು, ಅಲ್ಲಿನ ಚುನಾವಣಾ ಆಯೋಗಗಳು ಹಾಗೂ ಶಾಂತಿ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯವನ್ನು ವಿಸರ್ಜಿಸಿದೆ. ದೇಶದ ಸ್ವತಂತ್ರ ಚುನಾವಣಾ ಆಯೋಗ, ಚುನಾವಣಾ ದೂರು ಆಯೋಗ ಹಾಗೂ ಶಾಂತಿ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯವನ್ನು ವಿಸರ್ಜಿಸಲಾಗಿದೆ ಎಂದು ಸರ್ಕಾರದ ಉಪ ವಕ್ತಾರ ಬಿಲಾಲ್ ಕರೀಮಿ ತಿಳಿಸಿದ್ದಾರೆ. ‘ಅಫ್ಗಾನಿಸ್ತಾನದ ಸದ್ಯದ ಸನ್ನಿವೇಶಕ್ಕೆ ಅವು ಅನಗತ್ಯ ಸಂಸ್ಥೆಗಳಾಗಿವೆ’ ಎಂದು ಹೇಳಿರುವ ಕರೀಮಿ, ಭವಿಷ್ಯದಲ್ಲಿ ಅವುಗಳ ಅಗತ್ಯವಿದೆ ಎನಿಸಿದರೆ, ತಾಲಿಬಾನ್ ಸರ್ಕಾರ …

Read More »

ಉಡುಪಿ ಭಾಷಣ ವಿವಾದ – ಹೇಳಿಕೆಯನ್ನು ಹಿಂಪಡೆದ ತೇಜಸ್ವಿ ಸೂರ್ಯ

ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ. ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ …

Read More »

ಸ್ಮೃತಿ ಇರಾನಿ ಪುತ್ರಿ ನಿಶ್ಚಿತಾರ್ಥ: ಫೋಟೋ ಪೋಸ್ಟ್ ಮಾಡಿದ ಕೇಂದ್ರ ಸಚಿವೆ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ತಮ್ಮ ಮಗಳ ನಿಶ್ಚತಾರ್ಥದ ಫೋಟೋವನ್ನು ಡಿಸೆಂಬರ್ 25ರಂದು ಇನ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಪುತ್ರಿ ಶಾನೆಲ್ಲೆ ಇರಾನಿ ನಿಶ್ಚಿತಾರ್ಥಕ್ಕೆ ಶುಭಕೋರಿದ್ದಾರೆ. ಸ್ಮೃತಿ ಇರಾನಿ ಹಂಚಿಕೊಂಡಿರುವ ಮೊದಲ ಫೋಟೋದಲ್ಲಿ ಶಾನೆಲ್ಲೆ​ಗೆ ಅರ್ಜುನ್ ಮೊಣ ಕಾಲಿನ ಮೇಲೆ ಕುಳಿತು ಪ್ರೀತಿಯ ನಿವೇದನೆ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಎರಡನೇ ಚಿತ್ರದಲ್ಲಿ ಅರ್ಜುನ್ ಭಲ್ಲಾ ಮತ್ತು ಶಾನೆಲ್ಲೆ ನಿಶ್ಚಿತಾರ್ಥದ ಬಳಿಕ ತೆಗೆದುಕೊಂಡಿರುವ ಸೆಲ್ಫಿ ಫೋಟೋ ಕಾಣಬಹುದಾಗಿದೆ. ಫೋಟೋ ಶೇರ್​ ಮಾಡುವುದರೊಂದಿಗೆ …

Read More »

ಕೋಡಿಮಠದ ಶ್ರೀಗಳ ಭವಿಷ್ಯ ನಿಜವಾಯ್ತಾ? ಮುಂದಿನ ದಿನಗಳ ಬಗ್ಗೆ ಶ್ರೀಗಳು ಹೇಳಿದ್ದೇನು?

ಹಾವೇರಿ : ಕೋಡಿಮಠದ ಶ್ರೀಗಳು ಆಗಾಗ ಕೆಲವೊಂದಿಷ್ಟು ಬಾರಿ ಜಗತ್ತನ್ನು ಉದ್ದೇಶಿಸಿ ಹಾಗೂ ಜನರ ಒಳಿತನ್ನು ಉದ್ದೇಶಿಸಿ ಮುಂಬರುವ ರಾಜಕೀಯದ ವಿಚಾರಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುತ್ತಾರೆ. ಕೆಲವೊಂದಿಷ್ಟು ಭವಿಷ್ಯ ನುಡಿದು ಜನರಿಗೆ ಮುನ್ಸೂಚನೆ ನೀಡುತ್ತಾರೆ. ಆದರೆ, ಈ ಕೋಡಿ ಮಠದ ಶ್ರೀಗಳ ಮಾತನ್ನು ಕೆಲವರು ನಂಬುವುದಿಲ್ಲ. ಇನ್ನೂ ಕೆಲವರು ಅವರ ಮಾತಿನ ಮೇಲೆ ನಿಲ್ಲುತ್ತಾರೆ. ಹೌದು ಇತ್ತೀಚಿಗಷ್ಟೇ ರಾಣೆಬೆನ್ನೂರಿನಲ್ಲಿ ಕೋಡಿಮಠದ ಶ್ರೀಗಳಾದ ಶಿವಾನಂದ ಸ್ವಾಮೀಜಿ ಅವರು ನಡೆಸಿದ …

Read More »

ಮಹಾತ್ಮ ಗಾಂಧಿಯನ್ನು ತೆಗಳಿದ್ದ ಹಿಂದೂ ಧಾರ್ಮಿಕ ಮುಖಂಡನ ವಿರುದ್ಧ ಎಫ್‌ಐಆರ್

ರಾಯ್‌ಪುರ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ ‘ದ್ವೇಷಪೂರಿತ ಹಾಗೂ ಪ್ರಚೋದನಕಾರಿ’ ಹೇಳಿಕೆ ನೀಡಿದ ಆರೋಪದ ಮೇಲೆ ಛತ್ತೀಸ್‌ಗಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ರಾಯ್‌ಪುರದಲ್ಲಿ ನಡೆದ ಎರಡು ದಿನಗಳ ಧರ್ಮ ಸಂಸದ್‌ ಸಮ್ಮೇಳನದಲ್ಲಿ ಕಾಳಿಚರಣ್, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಪದವನ್ನು ಬಳಸಿದ್ದರು ಮತ್ತು …

Read More »

ಮನೆಗೆ ಆಕಸ್ಮಿಕ ಬೆಂಕಿ: ಸಜೀವ ದಹನಗೊಂಡ ವ್ಯಕ್ತಿ

ಧಾರವಾಡ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ಧಾರವಾಡದ ನಗರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ವಿನಾಯಕ ಚಿನಿವಾಲರ (36) ಎಂಬ ವ್ಯಕ್ತಿಯೇ ಸಜೀವ ದಹನಗೊಂಡವನು. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ವಿನಾಯಕ ದೀಪ ಹಚ್ಚಲು ಹೋಗಿ ಯಡವಟ್ಟು ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿನಾಯಕ ವಿಪರೀತ ಮದ್ಯವೆಸನಿಯಾಗಿದ್ದ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೋ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೋ ಎಂಬುದರ ಬಗ್ಗೆ …

Read More »

ಪರಿಷತ್ ನ ವಿಪಕ್ಷ ಸದಸ್ಯರ ವರ್ತನೆ ಬಹಳ ನೋವು ತಂದಿದೆ- ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ: ನಿನ್ನೆ ವಿಧಾನ ಪರಿಷತ್ ಸದಸ್ಯರು ತೋರಿದ ವರ್ತನೆಯಿಂದ ನನಗೆ ಬಹಳ ನೋವಾಗಿದೆ.ನನ್ನ ತೇಜೊವದೆ ಮಾಡುವ ನಿಟ್ಟಿನಲ್ಲಿ ಮಾತನಾಡಿದ್ರು,ನನಗೆ ಬಹಳ ಬೇಸರವಾಯ್ತು,ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಈ ತರಹದ ಮಾತುಗಳನ್ನು ಕೇಳಿರಲಿಲ್ಲ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು‌.. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನ ಪರಿಷತ್ ಸದಸ್ಯರ ವರ್ತನೆಯಿಂದ ಬಹಳ ನೋವಾಗಿದೆ.ನನ್ನ ಏಜೆಂಟ್ ಅಂದ್ರು ಅದು ನನಗೆ ಬೇಸರವೆನಿಸಿತು.ನಂತರ ಕ್ಷೇಮೇ‌ ಕೇಳಿದ್ರು ಹೀಗಾಗಿ ಪ್ರಕರಣ ಇತ್ಯರ್ಥವಾಯ್ತು …

Read More »
Featured Video Play Icon

ಓಮಿಕ್ರಾನ್ ಹೆಚ್ಚಳ-ನೈಟ್ ಕರ್ಪ್ಯೂ ಬಗ್ಗೆ ನಾಳೆ ಚರ್ಚಿಸುತ್ತೇನೆ- ಸಿಎಂ ಬೊಮ್ಮಾಯಿ

Read More »
Featured Video Play Icon

ಪರಿಷತನಲ್ಲಿ ನಮಗೆ ಬೆಂಬಲ ಇರಲಿಲ್ಲ ಬಸವರಾಜ ಬೊಮ್ಮಾಯಿ ಹೇಳಿಕೆ

Read More »
Featured Video Play Icon

ಮುಖ್ಯಮಂತ್ರಿ ಬದಲಾವಣೆ ಇಲ್ಲ, ಊಹಾಪೋಹಗಳಿಗೆ ಕಿವಿಗೊಡಬಾರದು-ಪ್ರಲ್ಹಾದ ಜೋಶಿ

Read More »