admin
November 23, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ತಮ್ಮ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ಕಿಪೇಟೆ ನಿವಾಸಿ ದೂದ್ ರಾಮ್ ಮಾಲಿಯ ಎಂಬುವರ ಮಗಳು ಮೃತ ಬಾಲಕಿ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. ಘಟನೆ ನಂತರ ಬಾಲಕಿ ತಂದೆ ಮಗಳ ಸ್ನೇಹಿತನಾಗಿದ್ದ ಬಾಲಕನ ವಿರುದ್ಧ ದೂರು ನೀಡಿದ್ದಾರೆ. ಮಗಳ ಸಾವಿನ ಹಿಂದೆ …
Read More »
admin
November 23, 2021
Breaking News, ಕರ್ನಾಟಕ, ಬೆಂಗಳೂರು
ಯಲಹಂಕ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ನುಗ್ಗಿ ಹಾನಿಗೊಳಲಾಗಿದ್ದ ಯಲಹಂಕದ ಜಕ್ಕೂರು ಬಳಿಯ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಎನ್ಸಿಎಎಸ್ಆರ್ ಸಂಸ್ಥೆಯ ಮುಖ್ಯಸ್ಥ, ‘ಭಾರತರತ್ನ’ ಸಿ.ಎನ್.ಆರ್.ರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಮಯದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಹ ಇದ್ದರು. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ, ಜವಾಹರ …
Read More »
BigTv News
November 22, 2021
Breaking News, ಕರ್ನಾಟಕ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು
ಬೆಂಗಳೂರು : ಇದೇ 26 ಕ್ಕೆ ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಗೊಳ್ಳುವ ಸಾದ್ಯತೆ ಇದೆ ಎಂದು ಹೇಳಿದೆ.ಹೀಗಾಗಿ ಬೆಂಗಳೂರು,ಬೆಂ ಗ್ರಾಮಂತರ,ರಾಮನಗರ ಕೋಲಾರ,ಚಿಕ್ಕಬಳ್ಳಾಪುರ,ಮೈಸೂರು,ಚಾಮರಾಜನಗರ,ಮತ್ತು ತುಮಕೂರಿನಲ್ಲಿ ನ.26 ರಿಂದ 3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಹೀಗಾಗಿ ಜನ ಸ್ವಲ್ಪ ಎಚ್ಚರ ವಹಿಸಿ…
Read More »
admin
November 22, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಸ್ಥಳೀಯ ಸಂಸ್ಥೆಗಳ 25 ಸ್ಥಾನಗಳಿಗೆ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ ದಿನೇ ದಿನೇ ರಂಗೇರತೊಡಗಿದೆ. ಈ ಬಾರಿ ಪರಿಷತ್ ಚುನಾವಣೆಗೆ 47,368 ಪುರುಷ, 51,474 ಮಹಿಳೆಯರು ಹಾಗೂ ಮೂವರು ಇತರೆ ಮತದಾರರು ಸೇರಿ ಒಟ್ಟು 98,846 ಮಂದಿ ತಮ್ಮ ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಇದಕ್ಕಾಗಿ 6,073 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆ ಸದಸ್ಯರಿಗೆ ಈ ಬಾರಿ …
Read More »
admin
November 22, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದ ಆದ ನಷ್ಟ ಅಷ್ಟಿಷ್ಟಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಿಯಾದ ರಸ್ತೆ ದುರಸ್ತಿಗೆ 500 ಕೋಟಿ ರೂ. ನೀಡಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ತಕ್ಷಣವೇ 1 ಲಕ್ಷ ರೂ. ಬಿಡುಗಡೆ ಮಾಡಲು ಸೂಚಿಸಿದ್ದೇವೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ ಅಂತ ತಿಳಿಸಿದ್ದಾರೆ. ಬೆಳೆ ಸಮೀಕ್ಷೆ ಪರಿಹಾರ ಆ್ಯಪ್ನಲ್ಲಿ …
Read More »
admin
November 19, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು : ಸಚಿವ ಎಸ್ ಟಿ ಸೋಮಶೇಖರ್ ಅವರ ಆಪ್ತ ಸಹಾಯಕ ದಿನೇಶ್ ಗೂಳಿಗೌಡ ಅವರಿಗೆ ಮಂಡ್ಯದಿಂದ ವಿಧಾನಪರಿಷತ್ತಿಗೆ ಟಿಕೆಟ್ ನೀಡಲು ಹೊರಟಿರುವ ಕಾಂಗ್ರೆಸ್ ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಸಿ ಟೀಂ ಎಂಬುದನ್ನು ಕಾಂಗ್ರೆಸ್ ನಾಯಕರೇ ಹೇಳಬೇಕು ಎಂದರು. ಪಕ್ಷದ ಕಚೇರಿ ಜೆ ಪಿ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್.ಟಿ. ಸೋಮಶೇಖರ್ ಆಪ್ತ ಸಹಾಯಕರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ನಮ್ಮ …
Read More »
admin
November 18, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಮಂಡ್ಯ
ಯುವಕನ ಮೃತ ದೇಹ ಶೋಧಕಾರ್ಯ ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವಕನೋರ್ವ ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲ್ವೆ (selfie death in Mandya) ಮೇಲ್ಸೇತುವೆಯಿಂದ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಪಾಂಡವಪುರ ಮೂಲದ ಅಭಿಷೇಕ್ ಮೃತ ಯುವಕ. ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಕಂಬಿ ಡಿಕ್ಕಿಯಾಗಿ ಸೇತುವೆ ಮೇಲಿಂದ ಲೋಕಪಾವನಿ ನದಿಗೆ ಬಿದ್ದು, ಮೃತ ಪಟ್ಟಿದ್ದಾನೆ. ಘಟನೆ ಹಿನ್ನೆಲೆ …
Read More »
admin
November 14, 2021
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಬಿಟ್ ಕಾಯಿನ್ (Bitcoin) ಪ್ರಕರಣ ಬಯಲಿಗೆ ತಂದು ಇದರ ತನಿಖೆ ಮಾಡಿದ್ದೇ ನಾವು. ಪ್ರಕರಣದಲ್ಲಿ ಯಾರೇ ಶಾಮೀಲಾಗಿದ್ರೂ ಬಿಡಲ್ಲ, ಬಲಿ ಹಾಕ್ತೀವಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai ) ಖಡಕ್ ಆಗಿ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂದೆ ನೆಹರು ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣ ಬಯಲಿಗೆ ತಂದಿದ್ದೇ ನಾವು. ತನಿಖೆಯನ್ನು ಇಡಿ, ಸಿಬಿಐಗೆ ವಹಿಸಿದ್ದೇವೆ. …
Read More »
admin
November 13, 2021
Breaking News, News, ಅಪರಾಧ, ಕರ್ನಾಟಕ, ಬೆಂಗಳೂರು
ಬೆಂಗಳೂರು: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೆಣ್ಣೂರು ಪೊಲೀಸ್ (Hennur Police station) ಠಾಣಾ ವ್ಯಾಪ್ತಿಯ ನಾಗವಾರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ (Bangalore Rural District) ಮೂಲದ ಶ್ರೀಧರ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ನಾಗವಾರದಲ್ಲಿ ಹೋಗುವಾಗ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಶ್ರೀಧರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕುತ್ತಿಗೆ ಹಾಗೂ ತಲೆಭಾಗಕ್ಕೆ …
Read More »
admin
November 12, 2021
Breaking News, News, World, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು :ಪ್ರಧಾನಿ ಹೇಳಿದ್ದಾರೆ ಎಂಬ ಕಾರಣಕ್ಕೆ ಬಿಟ್ ಕಾಯಿನ್ ಪ್ರಕರಣವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಬಹುದು. ಆದರೆ ಕಾಂಗ್ರೆಸ್ ಈ ವಿಷಯ ತಾರ್ಕಿಕ ಅಂತ್ಯಕಾಣುವವರೆಗೂ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ಪ್ರಧಾನಿಯವರನ್ನು ಭೇಟಿ ಮಾಡಿದ ಬಳಿಕ ಬಿಟ್ ಕಾಯಿನ್ ವಿಚಾರವನ್ನು ಬಿಟ್ಟು ಹಾಕುವಂತೆ ಪ್ರಧಾನಿ ಸಲಹೆ ಮಾಡಿದ್ದಾರೆ. ಹಾಗಾಗಿ ಅವರು ಅದನ್ನು ಕೈಬಿಡಬಹುದು. ಇದು …
Read More »