admin
November 5, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ …
Read More »
admin
October 31, 2021
Breaking News, ಬೆಂಗಳೂರು, ಸಿನಿಮಾ
ಹುಬ್ಬಳ್ಳಿ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆ ಇಂದು ಹುಬ್ಬಳ್ಳಿ ಕಲಾವಿದರ ತಂಡವೊಂದು ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಕೋರಿದರು. ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಶಾಲೆ ವೃತ್ತದಲ್ಲಿ ಭಜನೆ ಮಾಡುವ ಮೂಲಕ ವಿಭಿನ್ನವಾಗಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು. ಪುನೀತ್ ರಾಜಕುಮಾರ್ ಅವರ ಬಾಂಧವ್ಯ ಸ್ಮರಿಸಿ ಭಾವುಕರಾದರು.ಅಲ್ಲದೆ, ಹುಬ್ಬಳ್ಳಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘಟನೆಯಿಂದ ತೆರೆದ ಆಟೋದಲ್ಲಿ ಪವರ್ ಸ್ಟಾರ್ ಪುನೀತ್ …
Read More »
admin
September 12, 2019
ಜಿಲ್ಲೆ, ಬೆಂಗಳೂರು
ದುಬೈ : ಸಚಿವ ಜಮೀರ್ ಅಹ್ಮದ್ ಖಾನ್ ನನಗೆ ಸಹಾಯ ಮಾಡಲು ಸಾಧ್ಯವಿಲ್ಲ. ಯಾಕಂದ್ರೆ ಸತ್ಯ ಬೇರೆನೇ ಇದೆ ಎಂದು ಐಎಂಎ ಜುವ್ಯೆಲರ್ಸ ಮಾಲೀಕ ಮನ್ಸೂರ್ ಅಲಿಖಾನ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಭ್ರಷ್ಟಚಾರ ವ್ಯವಸ್ಥೆ ನನ್ನನ್ನೂ ದಿವಾಳಿ ಹಂತಕ್ಕೆ ತಂದು ನಿಲ್ಲಿಸಿದೆ. ಯಾರ್ಯಾರು ನನ್ನ ಬಳಿ ಹಣವನ್ನ ಕಿತ್ತು ತಿಂದಿದ್ದಾರೆ ಅವರ ಬಳಿ ವಸೂಲಿ ಮಾಡಿಕೊಳ್ಳಿ ಎಂದು ಹೇಳಿದ್ದಾನೆ.. ನ್ಯಾಯಾಲಯದ ಮುಂದೆ ಹೇಳ್ತಿನಿ. ಇದರ ಹಿಂದೆ ದೊಡ್ಡ ದೊಡ್ಡ …
Read More »
admin
September 12, 2019
ಜಿಲ್ಲೆ, ಬೆಂಗಳೂರು
ತನ್ನ ಲಾಠಿಯನ್ನೇ ಕೊಳಲನ್ನಾಗಿ ಮಾಡಿ ಸುಂದರವಾಗಿ ನುಡಿಸುವ ಪೋಲೀಸ್ ಹೆಡ್ ಕಾನ್ಸ್ ಟೇಬಲ್ಚಂದ್ರಕಾಂತ್ ಹುಟ್ಗಿ ಅವರನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ADGP ಭಾಸ್ಕರ್ ರಾವ್ ಕರೆಸಿಕೊಂಡು ಅವರಕಚೇರಿಯಲ್ಲಿ ಚಂದ್ರಕಾಂತ್ ನುಡಿಸಿದ ಗಾಯನವನ್ನು ಕೇಳಿ ಖುಷಿಪಟ್ಟರು. ಅಷ್ಟಕ್ಕೂ ಈ ರೀತಿ ಗಾಯನ ನುಡಿಸಲು ಆರಂಭಿಸಿದ್ದದು, ಅದು ಚುನಾವಣಾ ಕರ್ತವ್ಯಕ್ಕೆಂದು ಚಿಕ್ಕಮಗಳೂರಿನ ಪ್ರಸಿದ್ಧ ತಾಣಗಳಲ್ಲಿ ಒಂದಾದ ದತ್ತಪೀಠಕ್ಕೆ ಭದ್ರತೆಗೆ ತೆರಳಬೇಕಿತ್ತು. ಕರ್ತವ್ಯದಲ್ಲಿದ್ದಾಗ ನಾಲ್ಕೈದು ಗಂಟೆ ಒಂದೇ ಕಡೆ ಕುಳಿತುಕೊಳ್ಳಬೇಕಿತ್ತು. ಆಗ ಸುಮ್ಮನೆ ಕುಳಿತುಕೊಳ್ಳಲು ಚಂದ್ರಕಾಂತ …
Read More »
admin
September 12, 2019
ಜಿಲ್ಲೆ, ಬೆಂಗಳೂರು
ಉದ್ಯಮಿ, ಕನ್ನಡದ ಹಿರಿಯ ರಂಗಕರ್ಮಿ, ಬರಹಗಾರ ರಂಗ ನಿರಂತರ ಕಾರ್ಯಾಧ್ಯಕ್ಷರಾಗಿದ್ದ ಡಿ.ಕೆ. ಚೌಟ ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.ಡಿ.ಕೆ. ಚೌಟ ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.ಕೆ. ಚೌಟ ಅವರು ಕೊನೆಯುಸಿರೆಳೆದಿದ್ದಾರೆ. ಆನಂದ ಕೃಷ್ಣ ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿದ್ದ ಡಿ.ಕೆ. ಚೌಟ ತುಳು ಸಾಹಿತ್ಯ ಆಕಾಡೆಮಿಯಿಂದ ಪ್ರಶಸ್ತಿಯನ್ನೂ ಪಡೆದಿದ್ದರು. ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿಯೂ ಡಿ.ಕೆ. …
Read More »
admin
September 12, 2019
ಜಿಲ್ಲೆ, ಬೆಂಗಳೂರು
ಸಿಲಿಕಾನ್ ಸಿಟಿಯ ವಾಣಿಜ್ಯ ಕೇಂದ್ರ ಸಿಟಿ ಮಾರುಕಟ್ಟೆ. ಇಂತಹ ನಗರ , ರಸ್ತೆಯಲ್ಲಿ ವಾಹನವಿರಲೀ ಮನುಷ್ಯರು ಓಡಾಡುವುದೇ ಕಷ್ಟ. ಇದರಿಂದಾಗಿ ಮಾರುಕಟ್ಟೆಯ ಪ್ರಮುಖ ರಸ್ತೆಯಿಂದ ನಗರದ ಬಸ್ ನಿಲ್ದಾಣದಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ಪಾದಚಾರಿಗಳು ಸಂಚರಿಸುವ ರಸ್ತೆ ಬದಿಯ ಫುಟ್ ಪಾತ್ ಮೇಲೆ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಮಹಾನಗರ ಪಾಲಿಕೆ ಹಾಗೂ ನಗರಠಾಣೆ ಪೊಲೀಸ್ ಸಿಬ್ಬಂದಿ ಇಂದು ತೆರವುಗೊಳಿಸಿದರು. ಫುಟ್ಪಾತ್ ವ್ಯಾಪಾರಸ್ಥರ ತೆರವು ಕಾಮಗಾರಿಗೆ ಚಾಲನೆ ನೀಡಿದ …
Read More »
admin
September 12, 2019
ಜಿಲ್ಲೆ, ಬೆಂಗಳೂರು
ಕೋಲ್ಕೊತಾ: ಸಂಪೂರ್ಣ ಬಂಧಿತರಾಗಿ ನೀರಿನೊಳಗೆ ಧುಮುಕಿ, ನೆರೆದವರು ನಿಬ್ಬೆರಗಾಗುವಂತೆ ಕ್ಷಣದಲ್ಲಿ ಬಂಧನ ಬಿಡಿಸಿಕೊಂಡು ನೀರಿನಿಂದ ಮೇಲೆಳುವ ಹ್ಯಾರಿ ಹೌದಿನಿ ಸ್ಟಂಟ್ ಮಾಡಲು ವಿಫಲವಾದ ಪಶ್ಚಿಮ ಬಂಗಾಳದ ಜಾದೂಗಾರ ಮಾಂಡ್ರೇಕ್ ಶವ ಕೊನೆಗೂ ಪತ್ತೆಯಾಗಿದೆ. 40 ವರ್ಷದ ಜಾದೂಗಾರ್ ಮಾಂಡ್ರೆಕ್ ಅಲಿಯಾಸ್ ಚಂಚಲ್ ಲಹಿರಿ ಹೂಗ್ಲಿ ನದಿಗೆ ತಮ್ಮ ಕೈಗಳು ಮತ್ತು ಕಾಲುಗಳಿಗೆ ಸರಪಳಿ ಬಿಗಿದುಕೊಂಡು ಸ್ಟಂಟ್ ತೋರಿಸುವುದಾಗಿ ಹೇಳಿ ಭಾನುವಾರ ಧುಮುಕಿದರು. ನಿಮಿಷದೊಳಗೆ ಬಂಧನ ಕಳಚಿ ನೀರಿನಿಂದ ಹೊರಬರಬೇಕಿದ್ದ ಲಹಿರಿ …
Read More »
admin
September 12, 2019
ಜಿಲ್ಲೆ, ಬೆಂಗಳೂರು
ನಟ ಹಾಗೂ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ರವರು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ವಿಧಿವಶರಾದರು. ಬೆಂಗಳೂರಿನ ಲ್ಯಾವಲೆ ರಸ್ತೆಯಲ್ಲಿ ಇರುವ ತಮ್ಮ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಕಾರ್ನಾಡ್ ರವರ ವಿಧಿವಶ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿಗಳು, ಕಲಾವಿದರು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ.ಗಿರೀಶ್ ಕಾರ್ನಾಡರು 1934 ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಕಾರ್ನಾಡರ ಪ್ರಾಥಮಿಕ ಶಿಕ್ಷಣ ಉತ್ತರಕನ್ನಡದ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ, ಹಾಗೂ ಪದವಿ ಶಿಕ್ಷಣ …
Read More »
admin
September 12, 2019
ಜಿಲ್ಲೆ, ಬೆಂಗಳೂರು
ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಕೈಬಿಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರೈತ ಸಂಘದಿಂದ ಇಂದು ರಾಜ್ಯವ್ಯಾಪಿ ಹೆದ್ದಾರಿ ತಡೆ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು-ಚೆನ್ನೈ, ಬೆಂಗಳೂರು-ಮಂಗಳೂರು, ಪುಣೆ ಹೆದ್ದಾರಿಗಳಲ್ಲಿ ಇಂದು ರಸ್ತೆ ಸಂಚಾರ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ರೈತ ಸಂಘದ ಹೆದ್ದಾರಿ ಬಂದ್ ಕ್ರಮಕ್ಕೆ ಹಸಿರು ಸೇನೆ ಸಂಘಟನೆ ಕೂಡ ಬೆಂಬಲ ವ್ಯಕ್ತಪಡಿಸಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆಯವರೆಗೂ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಲಿವೆ. ಇದರ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆ …
Read More »
Shaikh BIG TV NEWS, Hubballi
April 3, 2019
ಜಿಲ್ಲೆ, ಬೆಂಗಳೂರು
ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಪ್ರತಿ ವಾಹನದ ಮೇಲೂ ಹದ್ದಿನ ಕಣ್ಣಿಟ್ಟಿದೆ. ಸಾಮಾನ್ಯ ವ್ಯಕ್ತಿಯ ವಾಹನದಿಂದ ಹಿಡಿದು ಎಂತಹ ದೊಡ್ಡ ವ್ಯಕ್ತಿಯಾದರೂ ಪ್ರತಿ ವಾಹನವನ್ನು ತಪಾಸಣೆಗೆ ಒಳಪಡಿಸುತ್ತಿದೆ. ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಬಿಡದ ಚುನಾವಣಾ ಆಯೋಗ ಚನ್ನರಾಯಪಟ್ಟಣದ ಹಿರೀಸಾವೆ ಚೆಕ್ ಪೋಸ್ಟ್ ಬಳಿ ಅವರ ಎಸ್ಯುವಿ ಕಾರನ್ನು ತಡೆಹಿಡಿದು ತಪಾಸಣೆ ನಡೆಸಿದರು.ಶಿವಮೊಗ್ಗದಲ್ಲಿಂದು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ …
Read More »