Welcome to bigtvnews   Click to listen highlighted text! Welcome to bigtvnews
Breaking News

ಉಡುಪಿ

ಉಡುಪಿ ಜಿಲ್ಲೆಯಾದ್ಯಂತ ನಿನ್ನೆ ಸಂಜೆ ಗುಡುಗು ಸಹಿತ ಮಳೆ ಸುರಿದಿದೆ.

ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ

Read More »

ಗಂಗೊಳ್ಳಿಯ ಹೊಳೆಯಲ್ಲಿ ಮುಳುಗುತ್ತಿದ್ದ ಹಸುವನ್ನು ರಕ್ಷಿಸಿದ ಮೀನುಗಾರರು

ಗಂಗೊಳ್ಳಿಯ ಕೋಡಿ ಹೊಳೆಯಲ್ಲಿ ಆಕಸ್ಮಿಕವಾಗಿ ಹೊಳೆಗೆ ಬಿದ್ದ ಹಸುವನ್ನು ಮಧ್ಯ ಹೊಳೆಯಲ್ಲಿ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.ಹಸು ಹೊಳೆಗೆ ಬಿದ್ದಿರುವುದನ್ನು ನೋಡಿದ ಸ್ಥಳಿಯರು ಹಲವರಿಗೆ ವಿಶಯ ತಿಳಿಸಿದರು .ರಾಮ ಖಾರ್ವಿ ,ರಾಜ ಮಲ್ಯರಬೆಟ್ಟು ಹಾಗೂ ಅಣ್ಣಪ್ಪ ಎನ್ನುವವರು ಕೂಡಲೆ ದೋಣಿ ಮೂಲಕ ಹೊಳೆಯಲ್ಲಿ ಸಾಗಿ ಜೀವದ ಹಂಗನ್ನೆ ತೊರೆದು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.ಒಂದಿಷ್ಟು ಸ್ಥಳಿಯ ಜನರು ಇವರಿಗೆ ಸಹಕಾರ ನೀಡಿದರು.ಈಗ ಗೋವನ್ನು ರಕ್ಷಣೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ …

Read More »

ಪಾದಚಾರಿಗಳಿಗೆ ಕಾರು ಡಿಕ್ಕಿ ಒರ್ವ ಸ್ಥಳದಲ್ಲೇ ಸಾವು

ಉಡುಪಿ:ಕುಂದಾಪುರದಿಂದ ಬ್ರಹ್ಮಾವರ ಕಡೆ ಅತೀ ವೇಗವಾಗಿ ಬರುತ್ತಿದ್ದ ಮಾರುತಿ ಈಕೊ ಕಾರು ಸಾಲಿಗ್ರಾಮ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಾತನಾಡುತ್ತಿದ್ದ ಕಾರ್ಕಡ ಹಾಡಿಮನೆ ನಿವಾಸಿ ಚಂದ್ರ (46)ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟರೆ,ಇವರ ದೂರದ ಸಹೋದರ ನಾರಾಯಣ (50)ಗಂಭೀರ ಗಾಯಗೊಂಡ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಗೆ ದಾಖಲಿಸಿದ್ದು, ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆ ಗೆ ಮಣಿಪಾಲ ಆಸ್ಪತ್ರೆ ಗೆ ದಾಖಿಸಿದ್ದಾರೆ.ಅಪಘಾತವೆಸಗಿದ ಕಾರು ಚಾಲಕ ನೂರ್ …

Read More »

ಬಿರುಕಿನಿಂದ ಸ್ಥಳೀಯರು ಆತಂಕ

ಕಳೆದ ಐದು ವರ್ಷಗಳ ಹಿಂದೆ 80 ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯ ಮಣಿಪಾಲ- ಅಲೆವೂರು ರಸ್ತೆಯ ಮಂಚಿಕೆರೆ ಎಂಬಲ್ಲಿ ರುವ ನಾಗಬ್ರಹ್ಮಸ್ಥಾನದ ಎದುರಿನ ಎರಡನೆ ಅಡ್ಡರಸ್ತೆಯ ಭೂಮಿಯಲ್ಲಿ ಕಂಡು ಬಂದಿರುವ ಬಿರುಕು ಇದೀಗ ಇನ್ನಷ್ಟು ಹಿರಿದಾಗಿದ್ದು, ಇಲ್ಲಿನ ಮನೆ ಹಾಗೂ ಬಾವಿಗಳಿಗೆ ಹಾನಿ ಉಂಟು ಮಾಡಿರುವ ಈ ಬಿರುಕಿನಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. 2014ರ ಜುಲೈ ತಿಂಗಳಲ್ಲಿ ಈ ಪರಿಸರದಲ್ಲಿ ಭೂಮಿ ಬಿರುಕು ಬಿಟ್ಟಿರುವ ವಿಚಾರ ಸ್ಥಳೀಯ ಗಮನಕ್ಕೆ ಬಂದಿದ್ದು, ಆಗ …

Read More »

ವೈದ್ಯರ ಮೇಲೆ ಹಲ್ಲೆ ಖಂಡಿಸಿ ರಾತ್ರಿ ಕ್ಯಾಂಡಲ್ ಲೈಟ್ ಮಾರ್ಚ್‍‌

ಇತ್ತೀಚೆಗೆ ಯುವ ವೈದ್ಯರ ಮೇಲೆ ನಡೆದ ತೀವ್ರತರ ಹಲ್ಲೆಯನ್ನು ಖಂಡಿಸಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ, ಭಾರತೀಯ ವೈದ್ಯಕೀಯ ಸಂಘ ಉಡುಪಿ – ಕರಾವಳಿ ಮತ್ತು ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಇವರು ಇಂದು ಜಂಟಿಯಾಗಿ ಮಣಿಪಾಲದ ಡಾ. ಟಿ ಎಂ ಎ ಪೈ ಹಾಲಿನಿಂದ ಕಸ್ತೂರ್ಬಾ ಆಸ್ಪತ್ರೆಯವರೆಗೆ ಸಂಜೆ 7 ಗಂಟೆಗೆ ಕ್ಯಾಂಡಲ್ ಲೈಟ್ ಮಾರ್ಚ್‍‌ ನಡೆಸಿದರು. …

Read More »

ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಸೂಚನೆ

ಕರಾವಳಿಯಲ್ಲಿ ನಿನ್ನೆ ಮಧ್ಯಾಹ್ನ ದಿಂದ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಕೆಲವೆಡೆ ವಿದ್ಯೂತ್ ಕಂಬಗಳು ನೆಲಕ್ಕುರುಳಿದೆ. ೧೦೦ ಮಿಲಿಮೀಟರ್ ಸುರಿದ ಮಳೆಯಿಂದ ನಗರದಲ್ಲಿ ವಾಯು ಚಂಡಮಾರುತ ಹಿನ್ನಲೆಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ. ಇನ್ನೂ ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರದಿಂದ ಸಮುದ್ರ ತೀರದಲ್ಲಿನ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿದ್ದಾರೆ.

Read More »

ಶಿರೂರು ಶ್ರೀ ಸ್ವಾಮೀಜಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಮಹಿಳೆ ಪೊಲೀಸ್ ವಶಕ್ಕೆ

ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ಪ್ರಸ್ತುತ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಈ ಮಹಿಳೆ ನಿತ್ಯ ಆಶ್ರಮಕ್ಕೆ ಆಗಮಿಸಿ ಸ್ವಾಮೀಜಿಗಳಿಗೆ ಫಲಾಹಾರ ತಯಾರಿಸಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ. …

Read More »

ಸಾವಲ್ಲೂ ಬಿಡಲಿಲ್ಲ ಸ್ವಾಮೀಜಿ ಸಣ್ಣತನ…

ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಸನದ ಬಗ್ಗೆ ಮಾಹಿತಿಯಿಲ್ಲ ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವ್ರು, ಶಿರೂರು ಸ್ವಾಮೀಜಿ ಎಲ್ಲಿ ಆಹಾರ ಸ್ವೀಕಾರ ಮಾಡಿದ್ದಾರೋ ಏನೋ ಗೊತ್ತಿಲ್ಲ. ಲಿವರ್, ಕಿಡ್ನಿ ಫೇಲ್ ಆಗಿತ್ತು ಎಂದು ಮಾಹಿತಿ ಬಂದಿದೆ. ಅವರಿಗೆ ವಿಷ ಪ್ರಷಾಣ ಯಾರು ಮಾಡ್ತಾರೆ.? ಶಿರೂರು ಸ್ವಾಮೀಜಿಗಳಿಗೆ ವಿಷ ನೀಡೋ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರು …

Read More »
You cannot copy content of this page
Click to listen highlighted text!