BigTv News
September 5, 2023
News, ಉಡುಪಿ, ಕರ್ನಾಟಕ, ಜಿಲ್ಲೆ, ಸುದ್ದಿ
ಉಡುಪಿ : ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿ ಕಾವಲು ಪೊಲೀಸ್ ಇದರ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ …
Read More »
BigTv News
August 16, 2023
ಉಡುಪಿ, ಕರ್ನಾಟಕ, ಸುದ್ದಿ
ಉಡುಪಿ: ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಹೊಸ ಗುದ್ದಲಿ ಪೂಜೆ, ಟೆಂಡರ್ ಆದರೆ ಕಮಿಷನ್ ವಿಚಾರ ಬರುತ್ತದೆ. ಹಳೆಯ ಬಾಕಿ ಕೆಲಸಗಳನ್ನೇ ಮುಂದುವರಿಸುವಾಗ ಕಮಿಷನ್ ವಿಚಾರವೇ ಬರಲ್ಲ. ನಾವು ಕಮಿಷನ್ ಕೇಳಿರುವ ಯಾವುದೇ ಪ್ರಕರಣಗಳಿಲ್ಲ,’’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಮಾತನಾಡಿ, ‘‘ಬಿಬಿಎಂಪಿ …
Read More »
BigTv News
July 14, 2023
News, ಉಡುಪಿ, ಕರ್ನಾಟಕ, ಸುದ್ದಿ
ಪುತ್ತೂರು: ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರು ಸ್ಪರ್ಧಿಸುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಕೂಡಾ ಚುನಾವಣೆಗೆ ಸ್ಪರ್ಧಿಸಬಹುದು. ಅರುಣ್ ಪುತ್ತಿಲ ಪರಿವಾರ ಚುನಾವಣೆಗೆ ಸ್ಪರ್ಧಿಸಲು ಕೂಡಾ ಪ್ರಜಾಪ್ರಭುತ್ವದಲ್ಲಿ ಇರುವ …
Read More »
BigTv News
December 16, 2022
Breaking News, ಉಡುಪಿ
ಪಡುಬಿದ್ರಿ (ಉಡುಪಿ ಜಿಲ್ಲೆ): ಪಡುಬಿದ್ರಿ ಬೀಚ್ ಬಳಿ ಹೆಜ್ಜೇನು ದಾಳಿಯಿಂದ ರಕ್ಷಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ವ್ಯಕ್ತಿ ಯೊಬ್ಬರು ಮೃತಪಟ್ಟಿದ್ದಾರೆ. ಸ್ಥಳೀಯ ಮೀನುಗಾರ ವಾಸುದೇವ ಡಿ. ಸಾಲ್ಯಾನ್ (65) ಮೃತರು. ಹೆಜ್ಜೇನು ದಾಳಿಯಿಂದ ಸ್ಥಳೀಯ ಚಂದ್ರಶೇಖರ್ (62) ಹಾಗೂ ಶಂಕರ್ ಅಮೀನ್ (72) ಎಂಬುವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಡುಬಿದ್ರಿ ಬೀಚ್ ಸಮೀಪ ನಡೆದುಕೊಂಡು ಹೋಗುತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದೆ. ಈ ವೇಳೆ ರಕ್ಷಿಸಿಕೊಳ್ಳಲು ವಾಸುದೇವ …
Read More »
BigTv News
November 27, 2022
Breaking News, ಉಡುಪಿ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಂಬಂಧಿಸಿದಂತೆ ಪಕ್ಷ ಸಂಘಟನೆಯ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರಗಳು ಆರಂಭಿಸಿದ್ದೇವೆ. ಟಿಕೆಟ್ ನೀಡುವುದು ಪಕ್ಷದ ತೀರ್ಮಾನ. ಪಕ್ಷ ನನಗೆ ಟಿಕೆಟ್ ನೀಡಿದರೆ ಪ್ರಮೋದ್ ಮಧ್ವರಾಜ್ ಅವರು ನನ್ನ ಪರವಾಗಿ ಚುನಾವಣ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ಪ್ರಮೋದ್ ಮಧ್ವರಾಜ್ ಅವರಿಗೆ ಪಕ್ಷ ಟಿಕೆಟ್ ನೀಡಿದರೆ ನಾನು ಅವರ ಪರವಾಗಿ ಪ್ರಚಾರ ಮಾಡಲಿದ್ದೇನೆ ಅಎಂದು ಶಾಸಕ ಕೆ.ರಘುಪತಿ ಭಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. …
Read More »
BigTv News
November 5, 2022
Breaking News, ಉಡುಪಿ
ಉಡುಪಿ : ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 7 ಹಾಗೂ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 7 ರಂದು ಬೆಳಗ್ಗೆ 10.30 ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ಗೆ ಆಗಮಿಸಲಿದ್ದು, 11 ಗಂಟೆಗೆ ಕಾಪುವಿನಲ್ಲಿ ಜನ ಸಂಕಲ್ಪ ಕಾರ್ಯಕ್ರಮ, ಮಧ್ಯಾಹ್ನ 1.50 ಕ್ಕೆ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ವತಿಯಿಂದ ಆಯೋಜಿಸಿರುವ ಕರಾವಳಿಯ ಹಿರಿಯ ಪತ್ರಿಕೋದ್ಯೋಗಿಗಳ ಜನ್ಮ ಶತಮಾನೋತ್ಸವೋತ್ತರ ಸಂಸ್ಮರಣೆ …
Read More »
BigTv News
October 27, 2022
Breaking News, ಉಡುಪಿ
ಉಡುಪಿ: ರಸ್ತೆ ಮೇಲೆ ವಾಹನಗಳು ಸಾಗುವಾಗ ದನ-ಕರುಗಳು, ನಾಯಿಗಳು ಕಂಡುಬರುವುದು ಸಾಮಾನ್ಯ. ಆದರೆ ಇಲ್ಲೊಂದು ಕಡೆ ಇಂದು ಮೀನಿನ ರಾಶಿಯೇ ಕಂಡುಬಂದಿದೆ. ಮಾರ್ಗ ಮಧ್ಯೆ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಪ್ರಕರಣವೊಂದು ವರದಿಯಾಗಿದೆ. ಉಡುಪಿ ಜಿಲ್ಲೆಯ ಕಾಪುವಿನ ಉಚ್ಚಿಲ ಮೂಳೂರು ಸಲಪಿ ಮಸೀದಿ ಬಳಿ ಹೀಗೊಂದು ದೃಶ್ಯ ಕಂಡುಬಂದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಮೀನುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಗುಚಿಬಿದ್ದ ಪರಿಣಾಮವಾಗಿ ಅದರಲ್ಲಿದ್ದ ಟ್ರೇಗಳಲ್ಲಿ ಬಿದ್ದು, ಮೀನುಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿವೆ. ಉಚ್ಚಿಲ …
Read More »
BigTv News
October 24, 2022
Breaking News, ಉಡುಪಿ
ಉಡುಪಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದೆ. ರಾಜ್ಯದ ಸುಮಾರು ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಕುಸುಮ್ ಯೋಜನೆಯಡಿ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಕುಸುಮ್ ಯೋಜನೆಯನ್ನು ಜಾರಿಗೊಳಿಸಲಾಗುವುದು. …
Read More »
BigTv News
October 20, 2022
Breaking News, ಉಡುಪಿ
ಉಡುಪಿ: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಟ ಚೇತನ್ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹೇಳಿಕೆಯಿಂದಾಗಿ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆಯುಂಟಾಗಿದೆ. ಹಾಗಾಗಿ ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
Read More »
BigTv News
October 4, 2022
Breaking News, ಉಡುಪಿ
ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ.ಮೃತರನ್ನು ಪುಟಾರ್ಡೊ (41) ಎಂದು ಗುರುತಿಸಲಾಗಿದೆ. ಅವರು ನಾಲ್ಕು ವರ್ಷಗಳಿಂದ ವಿದೇಶದಲ್ಲಿದ್ದು, ಕೊರೋನ ಸಮಯದಲ್ಲಿ ಊರಿಗೆ ಹಿಂದಿರುಗಿದ್ದರು. ಆರು ವರ್ಷಗಳ ಹಿಂದೆ ಕಟ್ಟಿದ ಮನೆಯ ಸಾಲವನ್ನು ತೀರಿಸಲಾಗದ ಚಿಂತೆಯಲ್ಲಿ ಅವರು ಸೋಮವಾರ ರಾತ್ರಿ 7.30ರಿಂದ ಮಂಗಳವಾರ ಬೆಳಗ್ಗೆ 10 ಗಂಟೆ ನಡುವಿನ ಅವಧಿಯಲ್ಲಿ ನೇಣು ಬಿಗಿದು …
Read More »