admin
December 21, 2021
Breaking News, ಉಡುಪಿ, ಕರ್ನಾಟಕ, ವಿಶೇಷ ಸುದ್ದಿ, ಸುದ್ದಿ
ಉಡುಪಿ: ನಿನ್ನೆ ರಾತ್ರಿ ಆಕಾಶದಲ್ಲಿ ಸಾಲುಸಾಲು ಬೆಳಕಿನ ಚುಕ್ಕಿಗಳು ಕಾಣಸಿಕ್ಕಿದ್ದು ಉಡುಪಿ ಜಿಲ್ಲೆಯ ಜನರಲ್ಲಿ ಕೌತುಕ ಮೂಡಿಸಿತು.ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳನ್ನ ಜಿಲ್ಲೆಯ ಜನತೆ ಕಂಡು ಬೆರಗಾದರು. ಕುಂದಾಪುರ, ಮಲ್ಪೆ ಉಡುಪಿ ಮೊದಲಾದ ಪ್ರದೇಶದಲ್ಲಿ ಜನರು ಇದನ್ನು ವೀಕ್ಷಣೆ ಮಾಡಿದ್ದು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಇದು ಕೃತಕ ಉಪಗ್ರಹಗಳ ಚಲನೆ ಎಂದು ಖಗೋಳತಜ್ಞರು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಜನತೆ ನಿರಾಳರಾದರು.ಸಂಜೆಯ ವೇಳೆ ಕರಾವಳಿ ಭಾಗದಲ್ಲಿ ಕಂಡು ಬಂದಿರುವ ಅಪರೂಪದ ವಿದ್ಯಮಾನ …
Read More »
admin
November 4, 2021
Breaking News, ಉಡುಪಿ, ಕರ್ನಾಟಕ
ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ
Read More »
admin
September 12, 2019
ಉಡುಪಿ, ಜಿಲ್ಲೆ
ಗಂಗೊಳ್ಳಿಯ ಕೋಡಿ ಹೊಳೆಯಲ್ಲಿ ಆಕಸ್ಮಿಕವಾಗಿ ಹೊಳೆಗೆ ಬಿದ್ದ ಹಸುವನ್ನು ಮಧ್ಯ ಹೊಳೆಯಲ್ಲಿ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.ಹಸು ಹೊಳೆಗೆ ಬಿದ್ದಿರುವುದನ್ನು ನೋಡಿದ ಸ್ಥಳಿಯರು ಹಲವರಿಗೆ ವಿಶಯ ತಿಳಿಸಿದರು .ರಾಮ ಖಾರ್ವಿ ,ರಾಜ ಮಲ್ಯರಬೆಟ್ಟು ಹಾಗೂ ಅಣ್ಣಪ್ಪ ಎನ್ನುವವರು ಕೂಡಲೆ ದೋಣಿ ಮೂಲಕ ಹೊಳೆಯಲ್ಲಿ ಸಾಗಿ ಜೀವದ ಹಂಗನ್ನೆ ತೊರೆದು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.ಒಂದಿಷ್ಟು ಸ್ಥಳಿಯ ಜನರು ಇವರಿಗೆ ಸಹಕಾರ ನೀಡಿದರು.ಈಗ ಗೋವನ್ನು ರಕ್ಷಣೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ …
Read More »
admin
September 12, 2019
ಉಡುಪಿ, ಜಿಲ್ಲೆ
ಉಡುಪಿ:ಕುಂದಾಪುರದಿಂದ ಬ್ರಹ್ಮಾವರ ಕಡೆ ಅತೀ ವೇಗವಾಗಿ ಬರುತ್ತಿದ್ದ ಮಾರುತಿ ಈಕೊ ಕಾರು ಸಾಲಿಗ್ರಾಮ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಾತನಾಡುತ್ತಿದ್ದ ಕಾರ್ಕಡ ಹಾಡಿಮನೆ ನಿವಾಸಿ ಚಂದ್ರ (46)ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟರೆ,ಇವರ ದೂರದ ಸಹೋದರ ನಾರಾಯಣ (50)ಗಂಭೀರ ಗಾಯಗೊಂಡ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಗೆ ದಾಖಲಿಸಿದ್ದು, ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆ ಗೆ ಮಣಿಪಾಲ ಆಸ್ಪತ್ರೆ ಗೆ ದಾಖಿಸಿದ್ದಾರೆ.ಅಪಘಾತವೆಸಗಿದ ಕಾರು ಚಾಲಕ ನೂರ್ …
Read More »
admin
September 12, 2019
ಉಡುಪಿ, ಜಿಲ್ಲೆ
ಕಳೆದ ಐದು ವರ್ಷಗಳ ಹಿಂದೆ 80 ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯ ಮಣಿಪಾಲ- ಅಲೆವೂರು ರಸ್ತೆಯ ಮಂಚಿಕೆರೆ ಎಂಬಲ್ಲಿ ರುವ ನಾಗಬ್ರಹ್ಮಸ್ಥಾನದ ಎದುರಿನ ಎರಡನೆ ಅಡ್ಡರಸ್ತೆಯ ಭೂಮಿಯಲ್ಲಿ ಕಂಡು ಬಂದಿರುವ ಬಿರುಕು ಇದೀಗ ಇನ್ನಷ್ಟು ಹಿರಿದಾಗಿದ್ದು, ಇಲ್ಲಿನ ಮನೆ ಹಾಗೂ ಬಾವಿಗಳಿಗೆ ಹಾನಿ ಉಂಟು ಮಾಡಿರುವ ಈ ಬಿರುಕಿನಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. 2014ರ ಜುಲೈ ತಿಂಗಳಲ್ಲಿ ಈ ಪರಿಸರದಲ್ಲಿ ಭೂಮಿ ಬಿರುಕು ಬಿಟ್ಟಿರುವ ವಿಚಾರ ಸ್ಥಳೀಯ ಗಮನಕ್ಕೆ ಬಂದಿದ್ದು, ಆಗ …
Read More »
admin
September 12, 2019
ಉಡುಪಿ, ಜಿಲ್ಲೆ
ಇತ್ತೀಚೆಗೆ ಯುವ ವೈದ್ಯರ ಮೇಲೆ ನಡೆದ ತೀವ್ರತರ ಹಲ್ಲೆಯನ್ನು ಖಂಡಿಸಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ, ಭಾರತೀಯ ವೈದ್ಯಕೀಯ ಸಂಘ ಉಡುಪಿ – ಕರಾವಳಿ ಮತ್ತು ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಇವರು ಇಂದು ಜಂಟಿಯಾಗಿ ಮಣಿಪಾಲದ ಡಾ. ಟಿ ಎಂ ಎ ಪೈ ಹಾಲಿನಿಂದ ಕಸ್ತೂರ್ಬಾ ಆಸ್ಪತ್ರೆಯವರೆಗೆ ಸಂಜೆ 7 ಗಂಟೆಗೆ ಕ್ಯಾಂಡಲ್ ಲೈಟ್ ಮಾರ್ಚ್ ನಡೆಸಿದರು. …
Read More »
admin
September 12, 2019
ಉಡುಪಿ, ಜಿಲ್ಲೆ
ಕರಾವಳಿಯಲ್ಲಿ ನಿನ್ನೆ ಮಧ್ಯಾಹ್ನ ದಿಂದ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಕೆಲವೆಡೆ ವಿದ್ಯೂತ್ ಕಂಬಗಳು ನೆಲಕ್ಕುರುಳಿದೆ. ೧೦೦ ಮಿಲಿಮೀಟರ್ ಸುರಿದ ಮಳೆಯಿಂದ ನಗರದಲ್ಲಿ ವಾಯು ಚಂಡಮಾರುತ ಹಿನ್ನಲೆಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ. ಇನ್ನೂ ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರದಿಂದ ಸಮುದ್ರ ತೀರದಲ್ಲಿನ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿದ್ದಾರೆ.
Read More »
Shaikh BIG TV NEWS, Hubballi
July 21, 2018
ಉಡುಪಿ, ಜಿಲ್ಲೆ
ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ಪ್ರಸ್ತುತ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಈ ಮಹಿಳೆ ನಿತ್ಯ ಆಶ್ರಮಕ್ಕೆ ಆಗಮಿಸಿ ಸ್ವಾಮೀಜಿಗಳಿಗೆ ಫಲಾಹಾರ ತಯಾರಿಸಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ. …
Read More »
Shaikh BIG TV NEWS, Hubballi
July 19, 2018
ಉಡುಪಿ, ಜಿಲ್ಲೆ
ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಸನದ ಬಗ್ಗೆ ಮಾಹಿತಿಯಿಲ್ಲ ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವ್ರು, ಶಿರೂರು ಸ್ವಾಮೀಜಿ ಎಲ್ಲಿ ಆಹಾರ ಸ್ವೀಕಾರ ಮಾಡಿದ್ದಾರೋ ಏನೋ ಗೊತ್ತಿಲ್ಲ. ಲಿವರ್, ಕಿಡ್ನಿ ಫೇಲ್ ಆಗಿತ್ತು ಎಂದು ಮಾಹಿತಿ ಬಂದಿದೆ. ಅವರಿಗೆ ವಿಷ ಪ್ರಷಾಣ ಯಾರು ಮಾಡ್ತಾರೆ.? ಶಿರೂರು ಸ್ವಾಮೀಜಿಗಳಿಗೆ ವಿಷ ನೀಡೋ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರು …
Read More »