BigTv News
January 27, 2025
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ರೈತರ ಕೃಷಿ ಪಪ್ ಸೆಟ್ ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಕುಸುಮ್-ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಸುಮ್- ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ …
Read More »
BigTv News
December 23, 2024
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ರಾಜ್ಯ ಸರ್ಕಾರ ಹಮ್ಮುರಾಬಿ ಸಿದ್ಧಾಂತದ ಮೇಲೆ ನಡೆಯುತ್ತಿದೆ. ನನ್ನನ್ನು ಬಂಧಿಸಿ ಇಡೀರಾತ್ರಿ ಸುತ್ತಾಡಿಸಿದ ಕ್ರಮದ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ. ಬೆಳಗಾವಿ ಚಲೊ ನಡೆಸುವ ಬಗ್ಗೆಯೂ ಆಲೋಚನೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದ್ದಂತೆ ಕಾಣಿಸುತ್ತಿಲ್ಲ. ಕಬ್ಬಿನ ಗದ್ದೆ, ಜಲ್ಲಿ ಕ್ರಷರ್ ಬಳಿಗೆ ಪೊಲೀಸರು ಕರೆದೊಯ್ದು ಕೂರಿಸಿದ್ದರು. ಅವರಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಬರುತ್ತಿದ್ದ ನಿರ್ದೇಶನದಂತೆ …
Read More »
BigTv News
October 20, 2024
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ರಾಜ್ಯದೆಲ್ಲೆಡೆ ಅಕ್ಟೋಬರ್ ತಿಂಗಳಿನಲ್ಲಿ ಹಿಂಗಾರು ಮಳೆ ಹೆಚ್ಚಾಗಿದೆ ವಿಶೇಷವಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ದಾಖಲಾಗಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ 2 ಅಡಿ ಮಳೆ ನೀರು ನಿಂತುಕೊಂಡಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಕಳೆದ ದಿನ ಸುರಿದ ಭಾರೀ ಮಳೆಗೆ ದತ್ತಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿದಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆಯಾಗಿದ್ದಾರೆ ಮಳೆ …
Read More »
BigTv News
October 17, 2024
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ಈ ಭಾಗದ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯ ಸ್ಥಿತಿಯಲ್ಲಿದ್ದು, ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೂಚನೆ ನೀಡಿದೆ. ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ವಿಜ್ಞಾನಿಗಳ ತಂಡ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮಳೆಗಾಲದೊಳಗೆ ಈ ಗ್ರಾಮಗಳ ಜನರನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಾ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ …
Read More »
BigTv News
September 12, 2024
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ಅಭ್ಯರ್ಥಿಗಳ, ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದ ಕರ್ನಾಟಕ ಸರ್ಕಾರ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 22ರಂದು ನಡೆಸುವುದಾಗಿ ಈ ಹಿಂದೆ ದಿನಾಂಕವನ್ನು ನಿಗದಿ ಮಾಡಿತ್ತು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ …
Read More »
BigTv News
August 16, 2024
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿಯಾಗಿದೆಇಂದಿನಿಂದಲೇ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ 20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಇಂದಿನಿಂದ ಈ ನೀತಿ ಜಾರಿಗೆ ಬಂದಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಇಲ್ಲಿ ಶಾರದಾ ಪೂಜೆ,ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರಿಯುತ್ತದೆ ಎನ್ನುವ ನಂಬಿಕೆಯಿದೆ.ಇದೀಗ ಶೃಂಗೇರಿ ಶಾರದಾ ಪೀಠಕ್ಕೆ ಬರುವ ಭಕ್ತರಿಗಾಗಿ ವಸ್ತ್ರ …
Read More »
Shaikh BigTv
June 16, 2024
Breaking News, ಅಪರಾಧ, ಕರ್ನಾಟಕ, ಚಿಕ್ಕಮಗಳೂರು
ಚಿಕ್ಕಮಗಳೂರು: ಇ- ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಆಗಿ ಪ್ರದೀಪ್ ಕಾರ್ಯನಿರ್ವಹಿಸುತ್ತಿದ್ದು, ಬೈಪಾಸ್ ರಸ್ತೆಯ ಸದಾಶಿವಮೂರ್ತಿ ಅವರ ಜಾಗದ ಇ- ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ 3000 ರೂ.ಗಳನ್ನು ಫೋನ್ ಪೇ ಮೂಲಕ ಹಾಕಿಸಿಕೊಂಡಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸದಾಶಿವಮೂರ್ತಿ ಅವರ ಪುತ್ರ ರಾಕೇಶ್ ಲೋಕಾಯುಕ್ತ ಪೊಲೀಸರಿಗೆ ದೂರು …
Read More »
BigTv News
December 26, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ.ಶ್ರೀರಾಮಸೇನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿಗೆ ಚಿಕ್ಕಮಗಳೂರು ಪ್ರವೇಶಕ್ಕೆ …
Read More »
BigTv News
December 23, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಕಾಂಗ್ರೆಸ್ ದಲಿತರನ್ನ ಬರೀ ಹೇಳೋಕೆ,ತೋರಿಸೋಕೆ ಇಟ್ಟುಕೊಂಡಿದೆ ಅಷ್ಟೆ. ಇಂದಿನ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಅವರಪ್ಪನಾ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಇಂತಹಾ ಸ್ಥಿತಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಮಾಡ್ತೀವಿ …
Read More »
BigTv News
December 13, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಶ್ವೇತಾ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪತಿ ದರ್ಶನ್ ವಶಕ್ಕೆ ಪಡೆದು ಗೋಣಿಬೀಡು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜಿಲ್ಲೆಯ ಕಳಸ ಪಟ್ಟಣದಲ್ಲಿ ಶ್ವೇತಾ ಅಂತ್ಯ ಸಂಸ್ಕಾರ ನಡೆದಿದೆ. 31 ವರ್ಷದ ಶ್ವೇತಾ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಮನೆಯಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದರು. ಈ ಸಾವಿನ ಕುರಿತು ಹಲವು ಅನುಮಾನ ವ್ಯಕ್ತವಾಗಿದೆ. ಆಕೆಯ ಪತಿ ದರ್ಶನ್ ಕೊಲೆ ಮಾಡಿದ್ದಾರೆ ಎಂದು ಶ್ವೇತಾ …
Read More »