BigTv News
August 16, 2024
ವಿಜಯಪುರ
ವಿಜಯಪುರ: ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರು ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ವಿಜಯಪುರ ನಗರದ ಬೇಗಂ ತಲಾಬ್ ಪ್ರವೇಶ ದ್ವಾರದ ಬಳಿ ನಡೆದಿದೆ. ಓವರ್ ಸ್ಪೀಡ್ ಡ್ರೈವಿಂಗ್ ವಿಚಾರದಲ್ಲಿ ಟ್ರಾಫಿಕ್ ಪಿಎಸ್ಐ ನಿಖಿಲ್ ಕಾಂಬ್ಳೆ ಹಾಗೂ ಕಾರು ಚಾಲಕನ ನಡುವೆಗಲಾಟೆ ಆಗಿದೆ. ಹಲ್ಲೆಗೊಳಗಾದ ಕಾರು ಚಾಲಕನ ಹೆಸರು ತಿಳಿದು ಬಂದಿಲ್ಲ. ಕಾರು ಚಾಲಕನಿಗೆ ಅವಾಚ್ಯ ಶಬ್ಧದಿಂದ ನಿಂದಿಸಿ ಪಿಎಸ್ಐ ಹಲ್ಲೆ ನಡೆಸಿದ್ದಾರೆ. ಚಾಲಕನಿಗೆ ಸಿನಿಮಾ ಸ್ಡೈಲ್ನಲ್ಲಿ ಪಂಚ್ …
Read More »
Shaikh BigTv
June 18, 2024
Breaking News, ಅಪರಾಧ, ಕರ್ನಾಟಕ, ವಿಜಯಪುರ
ಮಹಿಳೆ ಎಸ್ಕೇಪ್ 16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್ ಆದ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಂಟಿಗೆ ಮಲ್ಲಿಕಾರ್ಜುನ ಹಿರೇಮಠ ಎಂಬ ಅಪ್ರಾಪ್ತ ಬಾಲಕನ ಜೊತೆಗೆ ಪ್ರೇಮಾಂಕುರವಾಗಿದ್ದು, ಸದ್ಯ ಇಬ್ಬರು ಕಾಲ್ಕಿತ್ತಿದ್ದಾರೆ.. ಇದರಿಂದ ಅಪ್ರಾಪ್ತ ಬಾಲಕನ ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ವಾಹಿತ ಮಹಿಳೆ ಮಲ್ಲಮ್ಮ ಶೇಖಣ್ಣಿಗೆ 4 ವರ್ಷದ ಮಗುವಿದ್ದು, ಅಪ್ರಾಪ್ತ ಬಾಲಕನೊಂದಿಗೆ ಓಡಿ …
Read More »
BigTv News
January 16, 2024
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯನಗರ: ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಮದುವೆಯಾಗಲು ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಮಾಡಿಕೊಂಡ ಯುವಕ ಗುಡೇಕೋಟೆ ಗ್ರಾಮದ ಬಿ. ಮಧುಸೂದನ್ (26) ಎಂದು ತಿಳಿದುಬಂದಿದೆ. ಅರೆ ಹುಚ್ಚನಂತೆ ಯುವಕನ ತಂದೆ ವರ್ತಿಸುತ್ತಾರೆಂಬ ಕಾರಣಕ್ಕೆ ಯುವಕನಿಗೆ ಕನ್ಯೆ ಕೊಡಲು ನಿರಾಕರಿಸುತ್ತಿದ್ದರು ಎನ್ನಲಾಗಿದೆ. ಇದರಿಂದಾಗಿ ಮನನೊಂದ …
Read More »
BigTv News
December 23, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಕರ್ನಾಟಕದ ಗೆಲುವು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಯಾವ ‘ಯಪ್ಪ’ನಿಂದಲೂ ಸಾಧ್ಯವಿಲ್ಲ. ಇವರ ಮುಖ ನೋಡಿ ಯಾರೂ ವೋಟ್ ಹಾಕಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ದೆಹಲಿಗೆ ಯಾರ ಭೇಟಿಗೂ ಹೋಗಿಲ್ಲ. ನಾನು ಯಾರ ಅಪೈಂಟ್ಮೆಂಟ್ ಕೇಳಿಲ್ಲ, ನನಗೆ ಯಾರ ಅಪೈಂಟ್ಮೆಂಟ್ ಅವಶ್ಯಕತೆ ಇಲ್ಲನಾನು ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ. ಶೋಭಾ …
Read More »
BigTv News
December 2, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನಗಳಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಕೆ ಎಸ್ ಈಶ್ವರಪ್ಪ ಅವರ ಹೇಳಿಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಅವರು ಮತ್ತೆ …
Read More »
BigTv News
November 2, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ವಿಜಯಪುರ, ಸುದ್ದಿ
ವಿಜಯನಗರ: 5 ವರ್ಷ ನಾನೇ ಸಿಎಂ ಆಗಿ ಮುಂದುವರಿಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ಕುರಿತಂತೆ ಹೊಸಪೇಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ಐದು ವರ್ಷ ನಾನೇ ಮುಂದುವರಿಯುವೆ ಎಂದಿದ್ದಾರೆ. ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮಾಂಡ್, ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗುವುದು ಎಂದಿದ್ದಾರೆ. ಸರ್ಕಾರ ಬೀಳುತ್ತೆ ಎಂಬ …
Read More »
BigTv News
November 1, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಕಿತ್ತಾಡುತ್ತಿದ್ದರೆ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕೈದು ಜನರ ಮಧ್ಯೆ ಪೈಪೋಟಿ ಇದೆ. ಹೀಗಾಗಿ ಅಧಿಕಾರದ ಸಂಘರ್ಷದಿಂದ ಕಾಂಗ್ರೆಸ್ ಸರ್ಕಾರ ಪತನ ಆಗುವುದು ಖಚಿತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ. ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ. ತಾಳ-ಮೇಳ ಇಲ್ಲದ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸ್ವಯಂಕೃತವಾಗಿ ಪತನವಾಗಲಿದೆ. ಮಾಜಿ …
Read More »
BigTv News
September 6, 2023
Breaking News, ಕರ್ನಾಟಕ, ವಿಜಯಪುರ, ಹುಬ್ಬಳ್ಳಿ-ಧಾರವಾಡ
ವಿಜಯಪುರ :ಬ್ಲ್ಯಾಕ್ ಅಂಡ್ ವೈಟ್ ಮನಿ ಹೆಸರಿನಲ್ಲಿ ರೈತನೊಬ್ಬರನ್ನು ನಂಬಿಸಿ ಲಕ್ಷಾಂತರ ರೂ. ಪಡೆದು ವಂಚಿಸಿದ ಕಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳಗಾವಿ ಜಿಲ್ಲೆಯ ಸಂಗಣ್ಣಕೇರಿ ಗ್ರಾಮದ ಲಕ್ಷ್ಮಿ ರಾಮಪ್ಪ ಕಂಕನವಾಡಿ, ಹಳದೂರು ಗ್ರಾಮದ ಈರಣ್ಣ ರುದ್ರಪ್ಪ ಕೌಜಲಗಿ, ಹಲಗಾ ಗ್ರಾಮದ ಅಪ್ಪಾಸಾಹೇಬ ಚಿಂಚಲ್ ಹಾಗೂ ಚಿಕ್ಕೋಡಿಯ ಸುನೀಲ್ ದೊಡ್ಡಮನಿ ಎಂದು ಗುರುತಿಸಲಾಗಿದೆ…
Read More »
BigTv News
August 22, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಅಂಗಡಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಎರಡು ಅಂಗಡಿಗಳಿಗೆ ಮಹಾನಗರ ಪಾಲಿಕೆಯು ಅಧಿಕಾರಿಗಳು ಅಂಗಡಿಗಳಿಗೆ ಬೀಗ್ ಹಾಕಿರುವ ಘಟನೆ ವಿಜಯಪುರ ನಗರದ ಬಾಗಲಕೋಟ ಕ್ರಾಸ್ ಬಳಿ ನಡೆದಿದೆ. ಮಹಾನಗರ ಪಾಲಿಕೆ ಅರೋಗ್ಯ ನಿರೀಕ್ಷಕರಿಗೆ ಸಾರ್ವಜನಿಕರ ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ವಚ್ಛತೆ ಕಾಪಾಡದ ಚಿಕನ್ ಮಾರಾಟ ಅಂಗಡಿ ಮೇಲೆ ದಾಳಿ ಮಾಡಿ 2 ಅಂಗಡಿ ಸೀಜ್ ಮಾಡಿದ್ದಾರೆ. ಇನ್ನೂ ಪಾಲಿಕೆ ಆಯುಕ್ತ ಸೌದಾಗರ್ ಆದೇಶದ ಮೇಲೆ ಈ ಕ್ರಮ ಕೈಗೊಂಡಿದ್ದಾರೆ. ಇದಕ್ಕೂ …
Read More »
BigTv News
August 22, 2023
News, ಕರ್ನಾಟಕ, ಜಿಲ್ಲೆ, ವಿಜಯಪುರ
ವಿಜಯಪುರ: ಅನೈತಿಕ ಸಂಬಂಧದ ಸಂಶಯ ಹಿನ್ನೆಲೆ ಹೆಂಡತಿಯನ್ನು ಬರ್ಬರವಾಗಿಗಂಡನೋರ್ವ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಲಂಗೋಟಿ ತೋಟದ ವಸ್ತಿಯಲ್ಲಿ ನಡೆದಿದೆ. ಶಾಂತಾಬಾಯಿ ಲಂಗೋಟಿ ಹತ್ಯೆಯಾಗಿರುವ ದುರ್ದೈವಿ. ಇನ್ನು ಬಸಪ್ಪ ಲಂಗೋಟಿ ಹತ್ಯೆಗೈದಿರುವ ಪಾಪಿ ಗಂಡ, ಹೆಂಡತಿ ಶಾಂತಾಬಾಯಿ ಅನೈತಿಕ ಸಂಬಂಧದ ಸಂಶಯ ವ್ಯಕ್ತಪಡಿಸಿ, ಕುತ್ತಿಗೆ ಕಬ್ಬಿಣದ ರಾಡ್ನಿಂದ ಹೊಡೆದ ಕುತ್ತಿಗೆ ಕಟ್ ಮಾಡಿದ್ದಾನೆ. ಇದರಿಂದ ಹೆಂಡತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ಕುರಿತು ಹೊರ್ತಿ ಪೊಲೀಸ ಠಾಣೆಯಲ್ಲಿ …
Read More »