Breaking News

ವಿಜಯಪುರ

ಕಾಂಗ್ರೆಸ್ ಸೇರಲು ಕೆಲ ಬಿಜೆಪಿಗರು ತುದಿಗಾಲಲ್ಲಿದ್ದಾರೆ: ವಿನಯ್ ಕುಲಕರ್ಣ

ವಿಜಯಪುರ: ವಲಸಿಗರು ಘರ್ ವಾಪಸಿ ವಿಚಾರಕ್ಕೆ ವಿಜಯಪುರದಲ್ಲಿ ಶಾಸಕ ವಿನಯ ಕುಲಕರ್ಣಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಹಲವರು ಬೇಜಾರಿನಲ್ಲಿ ಇರೋದು ನಿಜ. ಹಾಲಿ ಶಾಸಕರ ಜೊತೆಗೆ ಕೆಲ ಮಾಜಿ ಶಾಸಕರು ಅಸಮಧಾನ ಗೊಂಡಿದ್ದಾರೆ. ಕಳೆದ ಬಾರಿ ಸೋತ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಸಾಕಷ್ಟು ಮಂದಿ ಬಿಜೆಪಿಯಿಂದ ಬರುವ ಸಂಭವ ಇದೆ. 13 ರಿಂದ 14 ಮಾಜಿಗಳು ಬರ್ತಾರೆ, ಹಾಲಿ ಶಾಸಕರ ಮಾಹಿತಿ ನನಗೆ ಇಲ್ಲ. …

Read More »

6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಶಾಸಕ ಯತ್ನಾಳ್

ವಿಜಯಪುರ : 6 ತಿಂಗಳಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರಿಗೆ ಔತಣಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಕಾಂಗ್ರೆಸ್ ಸರ್ಕಾರದಲ್ಲಿ ಅವರ ಶಾಸಕರಿಗೆಯೇ ನೀಡಲು ಅನುದಾನ ಇಲ್ಲ, ಈಗ ಆ ಶಾಸಕರೆ ಅಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಅದಕ್ಕಾಗಿ ನೀವು ಸ್ವಲ್ಪ ದಿನಗಳ ಕಾಲ ರೆಸ್ಟ್ ಮಾಡಿ, ಈಗ …

Read More »

ಕಾಲುವೆ ಒಡೆದು ಅವಾಂತರ ಸೃಷ್ಟಿ : ಬೆಳೆಗಳು ಹಾನಿ

ವಿಜಯಪುರ: ಆಲಮಟ್ಟಿ ಎಡದಂಡೆ ಮುಖ್ಯಕಾಲುವೆ ಒಡೆದು ಅವಾಂತರ ಸೃಷ್ಟಿಸಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹರಿಂದ್ರಾಳ ಗ್ರಾಮದ ಬಳಿ ನಡೆದಿದೆ. ಇನ್ನು ನೀರು ಜಮೀನಿಗೆ ನುಗ್ಗಿದ ಪರಿಣಾಮ 200 ಎಕರೆಗೂ ಹೆಚ್ಚಿನ ಪ್ರಮಾಣದ ಜಮೀನು ಜಲಾವೃತ ಆಗಿದೆ. ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಹಾನಿ ಆಗಿದೆ. ಸ್ಥಳಕ್ಕೆ ಕೆಬಿಜೆಎನ್‌ಎಲ್ ಆಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿ, ಕಾಲುವೆ ಒಡೆದ ಸ್ಥಳದಲ್ಲಿ ಜೆಸಿಬಿ ಮೂಲಕ ಮಣ್ಣು ಹಾಕಿ ಮುಚ್ಚಲು ಯತ್ನಿಸಿದ್ದಾರೆ. ಅಲ್ಲದೇ, …

Read More »

ಬಸ್ಸು ಹತ್ತುವಾಗ ಮಹಿಳೆ ಚಿನ್ನ ಕದ್ದ ಕಳ್ಳರು,

ವಿಜಯಪುರ: ಬಸ್ ಹತ್ತುವಾಗ ಮಹಿಳೆಯ ಚಿನ್ನ ಕಳ್ಳತನ ಆಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಕ್ತಿಯೋಜನೆ ಹಿನ್ನಲೆ ದಿನನಿತ್ಯೆ ಮಹಿಳೆಯರ ಓಡಾಟ ಹಾಗೂ ಪ್ರಯಾಣಿಕ ಸಂಖ್ಯೆ ಹೆಚ್ಚಾಗಿ ಇರುವ ಕಾರಣ ದಿನನಿತ್ಯ ಕಳ್ಳತನದ ಪ್ರಕರಣಗಳು ಹಚ್ಚಾಗುತ್ತವೆ ಇಂದು ಸಹ ವಿಜಯಪುರದಲ್ಲಿ ಬಸ್ಸು ಹತ್ತುವ ಸಮಯದಲ್ಲಿ ಮಹಿಳೆಯೊಬ್ಬರ ಚಿನ್ನವನ್ನು ಕಳ್ಳತನ ಮಾಡಿದ್ದಾರೆ. ದಿಲ್ಶಾದ್ ಬಳ್ಳಾರಿ ಎಂಬುವರ ಚಿನ್ನವನ್ನು ಕಳ್ಳರು ಕಳ್ಳತನಗೈದು ಪರಾರಿಯಾಗಿದ್ದಾರೆ. ಸುಮಾರು 1 ಲಕ್ಷದ 30 …

Read More »

ಆಟೋ-ಲಾರಿ ಡಿಕ್ಕಿ ಸ್ಥಳದಲ್ಲಿಯೇ ಆಟೋ ಚಾಲಕನ ಸಾವು

ವಿಜಯಪುರ: ನಗರದ ಹೊರವಲಯದ ರಿಂಗ್ ರೋಡ್ ರಸ್ತೆಯಲ್ಲಿ, ಆಟೋ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಚಾಲಕ ಸ್ಥಳದಲ್ಲಿ ಅಸುನೀಗಿರುವ ಘಟನೆ ಮಂಗಳವಾರ ನಡೆದಿದೆ. ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಆದ್ರೆ, ಮೃತಪಟ್ಟಿರುವ ಚಾಲಕನ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಲಾರಿ ಚಾಲಕ ಸ್ಥಳದಲ್ಲಿ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More »


ನಡು ರಸ್ತೆಯಲ್ಲಿ ಅಟ್ಟಾಡಿಸಿ ವ್ಯಕ್ತಿಯ ಬರ್ಬರವಾಗಿ ಕೊಲೆ

ವಿಜಯಪುರ: ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲಿ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಬೆಳಗ್ಗೆ ವಿಜಯಪುರ ತಾಲ್ಲೂಕಿನ ಅತಾಲಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜು ಗರುಡ್ಕರ ಹತ್ಯೆಯಾಗಿರುವ ವ್ಯಕ್ತಿ. ರಾಜು ಗರುಡ್ಕರ ಅವರು ಎಲ್ಲಿಗೆ ಹೋಗುತ್ತಿದ್ದರು ಎಂದು ತಿಳಿದುಬಂದಿಲ್ಲ. ರಸ್ತೆಯಲ್ಲಿ ಸಾಗುತ್ತಿದ್ದಾಗ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾರೆ. ಏಕಾಏಕಿ ಬಿದ್ದ ಹೊಡೆತದಿಂದ ತತ್ತರಿಸಿದ ರಾಜು ಅಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆದರೆ, …

Read More »

ನಾಗರಬೆಟ್ಟ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ವಿಜಯಪುರ : ನಾಗರಬೆಟ್ಟ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಎಕ್ಸ್‌ಪರ್ಟ್ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, ಅಜಯಕುಮಾರ್ ವಿರುಪಾಕ್ಷಿ ನುಚ್ಚಿ (18) ಮೃತಪಟ್ಟ ವಿದ್ಯಾರ್ಥಿ. ವಿಜಯಪುರ ನಗರದ ಇಬ್ರಾಹಿಮಪುರ ಮೂಲದ ವಿದ್ಯಾರ್ಥಿ ನಾಗರಬೆಟ್ಟದ ಆಕ್ಸ್‌ಫರ್ಡ್ ವಸತಿ ಶಾಲೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. …

Read More »


ಬೈಕ್‌ಗೆ ಕ್ಯಾಂಟರ್ ವಾಹನ ಡಿಕ್ಕಿ : ಸವಾರ ಸಾವು

ವಿಜಯಪುರ : ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ. ಗುರುರಾಜ್ ಶಿರಶ್ಯಾಡ (32) ಮೃತ ಬೈಕ್ ಸವಾರ ಎಂದು ತಿಳಿದುಬಂದಿದೆ. ಮೃತ ಗುರುರಾಜ್​ ಬೈಕ್‌ನಲ್ಲಿ ಹೋಗುವಾಗ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಬೈಕ್​ ಡಿಕ್ಕಿಹೊಡೆದಿದ್ದು,ಬೈಕ್​ ಸವಾರನ ತಲೆ ಮೇಲೆ ಕ್ಯಾಂಟರ್​ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಕ್ಯಾಂಟರ್​ ಚಾಲಕ …

Read More »

ಕನ್ನಡತಿ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್‌ ಗೆ ಗೌರವ ಡಾಕ್ಟರೇಟ್ವ ಪ್ರಶಸ್ತಿ ಪ್ರದಾನ

ವಿಜಯಪುರ: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್​​ ಸ್ಪಿನ್ನರ್​​, ಕನ್ನಡತಿ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್‌ ಅವರಿಗೆ ರಾಜಸ್ಥಾನದ ಉದಯಪುರ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಿದೆ. ಇತ್ತೀಚೆಗೆ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಪದ್ಮಕಲಿ ಬ್ಯಾನರ್ಜಿ ಮತ್ತು ಡಾ.ನಿಧಿಪತಿ ಸಿಂಗಾನಿಯಾ ಅವರು ಡಾಕ್ಟರೇಟ್ ಪದವಿ ಪ್ರದಾನ ಮಾಡಿದ್ದಾರೆ. ಎಡಗೈ ಸ್ಪಿನ್ನರ್ ಆಗಿರುವ ರಾಜೇಶ್ವರಿ ಗಾಯಕ್ವಾಡ್‌ 2014ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. ಇತ್ತೀಚೆಗೆ ನಡೆದ …

Read More »

ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲಿ ಕಮೆಂಟ್‌ ಮಾಡಿದ್ದ ಪೋಲಿಸ್ ಅಮಾನತು

ವಿಜಯಪುರ: ಪೊಲೀಸರ ವಿರುದ್ಧ ಭಾರತ್ ಜೋಡೋ ಯಾತ್ರೆ ವೇಳೆ ಭಾಷಣದಲ್ಲಿ ಗುಡುಗಿದ್ದ ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲಿ ಕಮೆಂಟ್‌ ಮಾಡಿದ್ದ ವಿಜಯಪುರದ ಪೊಲೀಸ್‌ ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾದ ದಿನ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ,” ಇನ್ನು ಆರು ತಿಂಗಳ ನಂತರ ರಾಜ್ಯದಲ್ಲಿ ಸರಕಾರ ಬದಲಾಗುತ್ತದೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ.ಕೆಲವು ಪೊಲೀಸರಿಗೆ ಹೇಳಲು ಬಯಸುತ್ತೇನೆ, ನೀವು ಬಿಜೆಪಿ …

Read More »