Breaking News

ವಿಜಯಪುರ

ಪಿಎಸ್‌ ಐ ನೇಮಕಾತಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ : ಯತ್ನಾಳ್‌

ವಿಜಯಪುರ: ಪಿಎಸ್‌ ಐ ನೇಮಕಾತಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಸಿಎಂ ಹೆಚ್‌ .ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ಬಾರಿ ನನಗೆ ಪ್ರಶ್ನೆ ಕೇಳಿದ್ದಾರೆ. ಮಾಜಿ ಸಿಎಂ ಪುತ್ರನ ಕೈವಾಡದ ಬಗ್ಗೆ ನನಗೆ ಪ್ರಶ್ನೇ ಕೇಳಿದ್ದಾರೆ. ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳ …

Read More »

ಭೀಕರ ಅಪಘಾತ : ಒಂದೇ ಕುಟುಂಬದ ಮೂವರು ಸಾವು

ವಿಜಯಪುರ:ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ  ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ. ಮೂರು ತಿಂಗಳ ಮಗು ಸೇರಿ ಅಪಘಾತದಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಮೂವರೂ ಮೃತಪಟ್ಟಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ …

Read More »

UPSC EXAM : ಸವಿತಾ ಗೋಟ್ಯಾಳ 479ನೇ ರ್ಯಾಂಕ್

ವಿಜಯಪುರ: 2021ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ಗುಮ್ಮಟ ನಗರಿಯ ಸವಿತಾ ಗೋಟ್ಯಾಳ 479ನೇ ರ್ಯಾಂಕ್ ಪಡೆದು ಮತ್ತೆ ಸಾಧನೆ ಮಾಡಿದ್ದಾರೆ. ಐಪಿಎಸ್ ಅಧಿಕಾರಿಯಾಗಿರೋ ಅಕ್ಕ ಅಶ್ವಿನಿ, ಸವಿತಾಗೆ ಪ್ರೇರಣೆಯಾಗಿದ್ದು, ಅಕ್ಕ- ತಂಗಿ ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.ಸದ್ಯ ಬಂದಿರೋ ರ್ಯಾಂಕ್ ನಿಂದ ಆದಾಯ ತೆರಿಗೆ ಇಲಾಖೆ ಹುದ್ದೆ ಸಿಗಬಹುದು ಎಂದು ಸವಿತಾಳ ತಂದೆ ಸಿದ್ದಪ್ಪ, ತಾಯಿ ಜಯಶ್ರೀ ಸಂತಸ ವ್ಯಕ್ತಪಡಿಸಿದ್ದಾರೆ. ಸವಿತಾ ಈಗಾಗಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ 2020ರಲ್ಲಿ 626 …

Read More »

ಗಾಯಾಳುಗಳಿಗೆ ಕಾರು ಬಿಟ್ಟುಕೊಟ್ಟ ಮಾನವೀಯತೆ ಮೇರೆದ ಸಚಿವೆ

ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ. ವಿಜಯನಗರದ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಶೋಭ ಕರಂದ್ಲಾಜೆ ಅವರು ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅಪಘಾತವಾಗಿರುವುದನ್ನು ಕಂಡ ಶೋಭಾ ಅವರು, ಕೂಡಲೇ ಕಾರು ನಿಲ್ಲಿಸಿ ತಮ್ಮ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಿಟ್ಟು ಕೊಟ್ಟಿದ್ದಾರೆ.

Read More »

ಸಂತೋಷ್‌ ಪಾಟೀಲ ಸಾವಿಗೂ ಕಾಂಗ್ರೆಸ್‌, ಬಿಜೆಪಿ ನಾಯಕರ ಲಿಂಕ್ : ಯತ್ನಾಳ್ ಆರೋಪ

ವಿಜಯಪುರ: ‘ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆಯ ಹಿಂದೆ ಕಾಂಗ್ರೆಸ್ ಜೊತೆ ಬಿಜೆಪಿ ನಾಯಕರ ಕೈವಾಡವೂ ಇದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಹಾಗೂ ಬಿಜೆಪಿಯ ತಲಾ ಒಬ್ಬರು ನಾಯಕರು ಇಂಥ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ.ಸಿಡಿ ಮಾಡುವುದು, ಎಡಿಟ್ ಮಾಡುವುದೇ ಇವರ ಕಾಯಕ. ಈ ನಾಯಕರು ಮಹಾನ್ ಕಳ್ಳರು’ ಎಂದರು.

Read More »

ಭೂಕಂಪನದ ಅನುಭವಕ್ಕೆ ಬೆಚ್ಚಿ ಬಿದ್ದ ಜನ : ರಿಕ್ಟರ್ ಮಾಪಕದಲ್ಲಿ ದಾಖಲು

ವಿಜಯಪುರ : ನಗರ ಮತ್ತು ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು ಇದೀಗ ಜಿಲ್ಲಾಡಳಿತ ಬೆಳಿಗ್ಗೆ ಭೂಮಿ ಕಂಪಿಸಿರುವ ಕುರಿತು ಮಾಹಿತಿ ನೀಡಿದೆ.. ಇಂದು ಬೆಳಿಗ್ಗೆ 11: 21 ಕ್ಕೆ ಭೂಮಿ ಕಂಪಿಸಿದರ ಕುರಿತು ಜಿಲ್ಲಾಡಳಿತ ಮಾಹಿತಿ ನೀಡಿದೆ ಭೂಕಂಪನದ ಕೇಂದ್ರ ಬಿಂದೂ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಶ್ಚಿಮೋತ್ತರ ಭಾಗದಲ್ಲಿ ಪತ್ತೆಯಾಗಿದ್ದು ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ತಿಳಿಸಿದೆ , …

Read More »

ಬಿ.ವೈ.ವಿಜಯೇಂದ್ರ ಕುರಿತು ವ್ಯಂಗ್ಯವಾಡಿದ ಯತ್ನಾಳ್

ವಿಜಯಪುರ:  ಅಧಿಕಾರ ಸಿಗುತ್ತದೆ ಎಂಬ ಆಸೆಯೊಂದಿಗೆ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ. ಬಿಜೆಪಿಯಿಂದ (BJP) ಬಹಳ ಜನ ಹೋಗ್ತಾರೆ ಎಂಬ ಮಾತು ಕೇಳಿಬಂದಿದ್ದು ಒಳ್ಳೇದಾಯ್ತು. ಸಚಿವ ಸೋಮಶೇಖರ್ ಸೇರಿ ಹಲವರು ಪಕ್ಷ ಬಿಡುವುದಿಲ್ಲ,.ಮಾಧ್ಯಮಗಳು ಅದೇ ಹೇಳಿಕೆಯನ್ನು ತೋರಿಸಿ, ಪಕ್ಷವನ್ನು ಗಟ್ಟಿ ಮಾಡುತ್ತಿವೆ ಎಂದು  ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರಗೆ ಪಕ್ಷ ಹಾಗೂ ಸರ್ಕಾರದಲ್ಲಿ ಸ್ಥಾನಮಾನ ನೀಡುವ ಬಗ್ಗೆ ಶಾಸಕ ಬಸನಗೌಡ …

Read More »

ಬಿಸಿ ಊಟ ಮಾಡುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.

Read More »

ಸೋಪ್ಪು ಬೀದಿಗೆ ಎಸೆದಿದ್ದ ರೆಬಲ್ ರೈತನಿಗೆ ಸಚಿವ ಮುನಿರತ್ನ ಪರಿಹಾರ

ವಿಜಯಪುರ: ತರಕಾರಿ ಮಾರಲು ಪೊಲೀಸರು ತಡೆಯೊಡ್ಡಿದ್ದರು ಎಂದು ಆರೋಪಿಸಿ ರಸ್ತೆ ಮೇಲೆ ಸೊಪ್ಪು ಎಸೆದು ಪ್ರತಿಭಟಿಸಿದ್ದ ಡೋಮನಾಳ ಗ್ರಾಮದ ರೈತ ಭೀಮನಗೌಡ ಬಿರಾದಾರಗೆ ತೋಟಗಾರಿಕೆ ಸಚಿವ ಮುನಿರತ್ನ ಸೋಮವಾರ ವಿಡಿಯೊ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಸಾಂದರ್ಭಿಕ ಚಿತ್ರ ಸಚಿವರು ನನ್ನೊಂದಿಗೆ ಮಾತನಾಡಿ ವಿಷಾದಿಸಿದಿರು. ಸರ್ಕಾರ ರೈತರ ಪರವಾಗಿದೆ. ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡಿ, ಪರಿಹಾರವಾಗಿ ₹ 5 ಸಾವಿರವನ್ನು ಫೋನ್‌ ಪೇ ಮೂಲಕ ನೀಡಿದರು’ ಎಂದು ರೈತ ಬಿರಾದಾರ …

Read More »

ಹುಬ್ಬಳ್ಳಿಯಿಂದ ಎರಡು ಎಲೆಕ್ಟ್ರಿಕ್ ರೈಲುಗಳ ಯಶಸ್ವಿ ಸಂಚಾರ

ಹುಬ್ಬಳ್ಳಿ : ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ‌ ಬಹುದಿನಗಳ ನಿರೀಕ್ಷೆಯಲ್ಲಿದ್ದ ಎಲೆಕ್ಟ್ರಿಕಲ್ ರೈಲು ಸಂಚಾರವನ್ನು ಆರಂಭಿಸುವ ಮೂಲಕ‌ ಹೊಸ ಇತಿಹಾಸ ಸೃಷ್ಟಿಯಾಗಿದೆ.ಹುಬ್ಬಳ್ಳಿಯಿಂದ ಟ್ರೈನ್​​ No 16592 ಮೈಸೂರು-​​​ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ ​ಮತ್ತು ಟ್ರೈನ್​​ No 17225 ವಿಜಯವಾಡ -​​​ ಹುಬ್ಬಳ್ಳಿ ಅಮರಾವತಿ ಎಕ್ಸ್‌ಪ್ರೆಸ್‌​ ಎಲೆಕ್ಟ್ರಿಕಲ್ ಎರಡು ರೈಲುಗಳು …

Read More »