admin
January 4, 2022
Breaking News, ಸಿನಿಮಾ, ಸುದ್ದಿ
ಡಾಲಿ ಎಂದು ಪ್ರಖ್ಯಾತಿ ಆಗಿರುವ ಧನಂಜಯ ಅವರು ಇದೀಗ ಎಲ್ಲರಿಗೂ ಅಚ್ಚು ಮೆಚ್ಚು. ಅವರ ಚಿತ್ರವನ್ನು ನೋಡಲು ಅಭಿಮಾನಿಗಳು ಮುಗಿದ ಬಿಳುತ್ತೀದ್ದಾರೆ. ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಗೆದ್ದಿದ್ದಾರೆ. ಪಕ್ಕದಮನೆ ಹುಡುಗನಾಗಿ ಅವರನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಇಂದು (ಜನವರಿ 4) ‘ಬಡವ ರಾಸ್ಕಲ್’ ತಂಡ ಬಳ್ಳಾರಿಗೆ ಭೇಟಿ ನೀಡಿತ್ತು. ‘ಡಾಲಿ’ ಧನಂಜಯ ನಟನೆಯ ‘ಬಡವ ರಾಸ್ಕಲ್’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.ಪಂಚಿಂಗ್ ಡೈಲಾಗ್ಗಳು ಪ್ರೇಕ್ಷಕರಿಗೆ …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ಮನರಂಜನೆ, ಸಿನಿಮಾ
ಪ್ರೇಮ್ ನಿರ್ದೇಶನದ “ಏಕ್ ಲವ್ ಯಾ’ ಚಿತ್ರ¨ಹಾಡುಗಳು ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್‌ಲಿಸ್ಟ್ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ. “ಮೀಟ್ ಮಾಡಣ ಇಲ್ಲ ಡೇಟ್ ಮಾಡಣ…’ ಎಂಬ ಹಾಡು ಎರಡು ಮಿಲಿಯನ್‌ಗೂ ಅಧಿಕ ಹಿಟ್‌ನೊಂದಿಗೆ ಮುನ್ನುಗ್ಗುತ್ತಿದೆ. ಈ ಹಾಡಿಗೆ ವಿಜಯ್ ಈಶಯ್ ಸಾಹಿತ್ಯವಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ. ಐಶ್ವರ್ಯಾ ರಂಗರಾಜನ್ ಹಾಡಿಗೆ ಧ್ವನಿಯಾಗಿದ್ದಾರೆ. ಮೋಹನ್ ನೃತ್ಯ …
Read More »
admin
December 27, 2021
Breaking News, ಕರ್ನಾಟಕ, ಬೆಂಗಳೂರು, ವಿಶೇಷ ಸುದ್ದಿ, ಸಿನಿಮಾ
ಬೆಂಗಳೂರು: ಚಂದನವನದ ಸಿಂಪಲ್ ಬ್ಯೂಟಿ ಶ್ವೇತಾ ಶ್ರೀವಾತ್ಸವ್ ಕ್ರಿಸ್‍ಮಸ್ ದಿನ ಬಹಳ ಅರ್ಥ ಪೂರ್ಣವಾಗಿ ಕಳೆದಿದ್ದು, ಈ ಕುರಿತು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಶ್ವೇತಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದು, ಅವರು ಮಾಡುವ ವರ್ಕೌಟ್ ಮತ್ತು ದಿನನಿತ್ಯದ ವಿಶೇಷ ಭಾಗವನ್ನು ಫೋಟೋ ಅಥವಾ ವೀಡಿಯೋ ಮೂಲಕ ಅಭಿಮಾನಿಗಳಿಗೆ ಹಂಚಿಕೊಳ್ಳುತ್ತಿರುತ್ತಾರೆ. ಅದರಂತೆ ಇಂದು ಅವರು ವಿಶೇಷ ವೀಡಿಯೋವನ್ನು ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದು, ಕ್ರಿಸ್ಮಸ್ ಸಮಯವನ್ನು ನಾನು ಚೆನ್ನಾಗಿ ಕಳೆದಿದ್ದೇನೆ. ಈ …
Read More »
admin
December 21, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸಿನಿಮಾ
ಬೆಂಗಳೂರು : ಮಹಾರಾಷ್ಟ್ರದ ಎಂಇಎಸ್ ಸಂಘಟನೆಯನ್ನು ರದ್ದು ಮಾಡಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಂಡಳಿ ಅಧ್ಯಕ್ಷ ಜಯರಾಜ್, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ, ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳ ಕೃತ್ಯ ಖಂಡನೀಯ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಹೇಳಿದರು. ಇನ್ನೂ ನನ್ನ ಚಿಕ್ಕವಯಸ್ಸಿನಿಂದಲೂ ಎಂಇಎಸ್ ಪುಂಡಾಟಿಕೆಯನ್ನು ನೋಡುತ್ತಿದ್ದೇನೆ. ಇವರ ರಾಜ್ಯವಿರೋಧಿ ಧೋರಣೆಗಳನ್ನು …
Read More »
admin
December 11, 2021
Breaking News, ಕರ್ನಾಟಕ, ದಕ್ಷಿಣ ಕನ್ನಡ, ಸಿನಿಮಾ
ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕುಕ್ಕೆಗೆ ಸುದೀಪ್ ಕುಟುಂಬದ ಭೇಟಿ : ಬಳಿಕ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠಾ ಕಾರ್ಯವನ್ನು ನೆರವೇರಿಸಿದರು. ನಂತರ ಸುದೀಪ್ ಪತ್ನಿ ಪ್ರಿಯಾ, ಮಗಳು ಸಾನ್ವಿಯೊಂದಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ …
Read More »
admin
December 11, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಸಿನಿಮಾ
ಮುಂಬೈ: ಬಾಲಿವುಡ್ ಸೆಲೆಬ್ರೆಟಿ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಶುಕ್ರವಾರ ಹೊಸ ಜೀವನಕ್ಕೆ ಕಾಲಿಟ್ಟಿದ್ದು, ಇಂದು ಕತ್ರಿನಾ ತಮ್ಮ ಅರಿಶಿನ ಶಾಸ್ತ್ರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕತ್ರಿನಾ-ವಿಕ್ಕಿ ಶುಕ್ರವಾರ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರಾದಲ್ಲಿರುವ ಸಿಕ್ಸ್ ಸೆನ್ಸಸ್ ರೆಸಾರ್ಟ್‍ನಲ್ಲಿ ಅದ್ಧೂರಿಯಾಗಿ ವಿವಾಹವಾದರು. ನೆಚ್ಚಿನ ನಟಿಯ ಮದುವೆ ಫೋಟೋಗಳನ್ನು ನೋಡಲು ಅಭಿಮಾನಿಗಳು ಸಹ ಕಾತುರರಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ತಮ್ಮ ಮದುವೆ ಫೋಟೊವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದ ಕತ್ರಿನಾ, …
Read More »
admin
December 9, 2021
Breaking News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು: ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್‍ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು …
Read More »
admin
December 9, 2021
Breaking News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು: ಪೊಗರು’ ಸಿನಿಮಾ ಬಳಿಕ ನಟ ಧ್ರುವ ಸರ್ಜಾ ಅಭಿನಯಿಸುತ್ತಿರೋ ಸಿನಿಮಾ ‘ಮಾರ್ಟಿನ್’. ನಿರ್ದೇಶಕ ಎ.ಪಿ ಅರ್ಜುನ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಅನ್ನೋದು ಗಾಂಧಿನಗರದಲ್ಲಿ ಚರ್ಚೆ ಆಗಿತ್ತು. ಮತ್ತೊಂದೆಡೆ, ಚಿತ್ರತಂಡ ಹೊಸ ಹೀರೋಯಿನ್ ಹುಡುಕಾಟದಲ್ಲಿದೆ ಎನ್ನಲಾಗಿತ್ತು. ವೈಭವಿ ಶಾಂಡಿಲ್ಯ ಮೂಲತಃ ಪುಣೆಯವರು. ಈಗಾಗಲೇ ಮರಾಠಿ, ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿದ್ದು, ಶರಣ್ ಅಭಿನಯದ ‘ರಾಜ್ ವಿಷ್ಣು’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಯೋಗರಾಜ್ …
Read More »
admin
December 8, 2021
Breaking News, World, ದೇಶ-ವಿದೇಶ, ಸಿನಿಮಾ
ಮುಂಬೈ: ನಟಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ಮದುವೆ ಬಾಲಿವುಡ್‍ನಲ್ಲಿ ಸಖತ್ ಸುದ್ದಿಯಲ್ಲಿದೆ. ಈ ಜೋಡಿಯು ಅತಿಥಿಗಳನ್ನು ಸ್ವಾಗತಿಸಲು ಒಂದು ವೆಲ್‍ಕಮ್ ನೋಟ್ ನೀಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೆಲ್‍ಕಮ್ ನೋಟ್ ಫೋಟೋ ವೈರಲ್ ಆಗುತ್ತಿದೆ. ಪತ್ರದಲ್ಲಿ ಏನಿದೆ?: ಈ ಮದುವೆಯನ್ನು ಬಹಳ ಸೀಕ್ರೆಟ್ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳೂ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಬಾರದು ಎಂದು ಎಚ್ಚರಿಕೆ ವಹಿಸಲಾಗುತ್ತಿದೆ. ಹಾಗಾಗಿ ಮದುವೆ ಬಂದ ಅತಿಥಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಲಾಗಿದೆ. …
Read More »
admin
December 4, 2021
Breaking News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಇಂದು ಕಳಚಿದೆ. ಸ್ಯಾಂಡಲ್ವುಡ್ನಲ್ಲಿ ಶಿವರಾಮಣ್ಣ ಎಂದು ಗುರುತಿಸಿಕೊಂಡಿದ್ದ ನಟ ಶಿವರಾಮ್(83) ಇಂದು ಕೊನೆಯುಸಿರೆಳೆದಿದ್ದಾರೆ. ಇವರ ನಿದಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಪೂಜೆ ಮಾಡುತ್ತಿದ್ದ ವೇಳೆ ತಲೆ ತಿರುಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇಂದು ಅವರ ಆರೋಗ್ಯ …
Read More »