Breaking News

ಸಿನಿಮಾ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ …

Read More »

ಕಿರಿಕ್‌ ಕೀರ್ತಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೇ!

ಬೆಂಗಳುರು ; ಸ್ನೇಹಿತರ ಜತೆ ಗುರುವಾರ (ಡಿ.2) ರಾತ್ರಿ ಪಬ್‌ಗೆ ತೆರಳಿದ್ದ ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಲಾಗಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ! ಹೌದು, ಬೆಂಗಳೂರಿನ ಸದಾಶಿವನಗರದ ಪಬ್‌ವೊಂದರಲ್ಲಿ ಮಾರಾಮಾರಿ ನಡೆದಿದೆ. ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಕೀರ್ತಿ ಅವರ ಫೋಟೋ ಕ್ಲಿಕ್ಕಿಸಿದ್ದರು. ಫೋಟೋ ಕ್ಲಿಕ್ಕಿಸಿದ್ದನ್ನು ಕೀರ್ತಿ ಪ್ರಶ್ನೆ ಮಾಡಿದರು. ಫೋಟೋ ತೆಗೆದ ವ್ಯಕ್ತಿಗೆ ಬಾಯಿಗೆ ಬಂದಂತೆ ಬೈಯ್ದಿದ್ದೂ ಅಲ್ಲದೇ ಮೊಬೈಲ್​ ಕಸಿದುಕೊಳ್ಳಲು ಮುಂದಾದರು. ಆ …

Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ ಗೌಡ

ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ, ಉದ್ಯಮಿ ಸೋಮಶೇಖರ್ ಜೊತೆ ಸಪ್ತಪದಿ ತುಳಿದ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿಸೆಂಬರ್ 1ರಂದು ಸೋಮಶೇಖರ್, ಕಾವ್ಯ ಮದುವೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಎರಡೂ ಕುಟುಂಬದವರು, ಆತ್ಮೀಯರು, ಸ್ನೇಹಿತರು, ರಾಜಕೀಯ ಗಣ್ಯರು, ಚಿತ್ರರಂಗದವರು ಪಾಲ್ಗೊಂಡಿದ್ದರು. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಕಾವ್ಯ ಗೌಡ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಸ್ಯಾಂಡಲ್‍ವುಡ್ ಮತ್ತು ಕಿರುತೆರೆ ಅನೇಕ ಕಲಾವಿದರು ಆಗಮಿಸಿನಿ ಕಾವ್ಯಾ, …

Read More »

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಮನೆಯಲ್ಲಿದ್ದಾಗ ಆಯಾಸವಾಗಿ ಕುಸಿದು ಬಿದ್ದಿರುವ ಸ್ಯಾಂಡಲ್​ವುಡ್ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಯಾಂಡಲ್​ವುಡ್‌ನ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Read More »

ಶಕ್ತಿಧಾಮಕ್ಕೆ ಭೇಟಿಕೊಟ್ಟ ಶಿವರಾಜ್‍ಕುಮಾರ್ ದಂಪತಿ

ಮೈಸೂರು: ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ ಭೆಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ವಿಚಾರಿಸಿದ್ದಾರೆ. ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ಮಾಡಿದ್ದಾರೆ. ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದೆ. ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. 150 ಮಕ್ಕಳ ಹಾರೈಕೆ, ಶಿಕ್ಷಣ …

Read More »

ನ.26 ಕ್ಕೆ ಅಮೃತ ಅಪಾರ್ಟ್ಮೆಂಟ್ಸ್ ಚಲನಚಿತ್ರ ರಾಜ್ಯಾದ್ಯಂತ ಬಿಡುಗಡೆ

ಹುಬ್ಬಳ್ಳಿ: ಜಿ-9 ಕಮ್ಯುನಿಕೇಶನ್ಸ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ನಿರ್ಮಾಣದ ಅಮೃತ ಅಪಾರ್ಟ್ಮೆಂಟ್ಸ್ ಚಲನಚಿತ್ರ ನ.26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಸಾಹಿತಿಗಳಾದ ಶ್ಯಾಮಸುಂದರ್ ಬಿದರಕುಂದಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಅಮೃತ್ ಅಪಾರ್ಟ್ಮೆಂಟ್ ಇದು ನಗರ ಜೀವನ ಕುರಿತು ಇರುವ ಕತೆ. ಸಂಬಂಧಗಳು, ಭಾವನೆಗಳು, ಅಧುನಿಕ ಜೀವನ ಹೀಗೆ ಸಾಕಷ್ಟುಅಂಶಗಳು ಚಿತ್ರದಲ್ಲಿ ಬರುತ್ತವೆ. ಗುರುರಾಜ್‌ ಕುಲಕರ್ಣಿ ನಿರ್ಮಿಸಿ, ನಿರ್ದೇಶನ ಮಾಡಿರುವ ಚಿತ್ರವಿದು. ತಾರಕ್‌ ಪೊನ್ನಪ್ಪ, ಬಾಲಾಜಿ ಮನೋಹರ್‌, …

Read More »

ನ.25ರಂದು ಬಿಗ್ ಬಾಸ್ ಖ್ಯಾತಿಯ, ವಿಶ್ವನಾಥ ಮತ್ತು ಅವರ ತಂಡದ ಹೊಸ ಸಾಂಗ್ ರಿಲೀಸ್

ಧಾರವಾಡ : ಬಿಗ್ ಬಾಸ್ ಖ್ಯಾತಿಯ ಮತ್ತು ಅಪ್ಪಟ ಉತ್ತರ ಕರ್ನಾಟಕದ ಪ್ರತಿಬೆ ವಿಶ್ವನಾಥ ಹಾವೇರಿ ಹಾಗೂ ತಂಡದವರು ಹೊಸ ಗೀತೆಯೊಂದನ್ನ ರಚಿಸಿದ್ದು, ಈ ಅಲ್ಬಮ್ ಸಾಂಗ್ ಇದೇ ನ.25ರಂದು ಯ್ಯೂಟ್ಯೂಬ್ ಮೂಲಕ, ವಿಶ್ವದಾದ್ಯಂತ ರಿಲೀಸ್ ಮಾಡಲಾಗ್ತಿದೆ. ವಿಶ್ವನಾಥ ಹಾಗೂ ತಂಡದವರ ಬಹುನಿರೀಕ್ಷಿತ ಈ ದೃಶ್ಯಕಾವವನ್ನ (ಹಾಡು) ಸ್ಯಾಮ್ಯುಯೆಲ್ .ಎನ್ ಬರೆದು , ಸಂಯೊಜೀಸಿದ್ದಾರೆ ಎಂದು ವಿಶ್ವನಾಥ ಹಾವೇರಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಂಡದ ಸದಸ್ಯರು, ಧಾರವಾಡದ ಈ ಪುಣ್ಯ …

Read More »
Featured Video Play Icon

ರಮೇಶ ಅರವಿಂದ ಅಭಿನಯದ 100 ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ.

Read More »

ರಮೇಶ ಅರವಿಂದ ಅಭಿನಯದ‌ 100 ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ

ಹುಬ್ಬಳ್ಳಿ: ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಉಮಾ ಹಾಗೂ ಎಂ.ರಮೇಶ ರೆಡ್ಡಿ ನಿರ್ಮಾಣಗೊಂಡಿರುವ 100 ಶೀರ್ಷಕೆಯ ಕನ್ನಡ ಚಿತ್ರ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ ಎಂದು ನಟ ಹಾಗೂ ಚಿತ್ರ ನಿರ್ದೇಶಕ ರಮೇಶ ಅರವಿಂದ ಹೇಳಿದರು. ಮಾದ್ಯಮದ ಜೊತೆ ಮಾತನಾಡಿದ ಅವರು, ಚಿತ್ರದ ನಿರ್ದೇಶನವನ್ನು ಮಾಡುವ ಮೂಲಕ ಚಿತ್ರದಲ್ಲಿ ನನ್ನ ಎಲ್ಲ ಶಕ್ತಿಯನ್ನು ಹಾಕಿ ನಟಿಸಿದ್ದೇನೆ ಎಂದರು. ಚಿತ್ರದಲ್ಲಿ ರಚಿತಾ ರಾಮ್, ಪೂರ್ಣ, ವಿಶ್ವಕರ್ಣ, ಮಾಲತಿ …

Read More »

ದಾಂಪತ್ಯ ಜೀವನಕ್ಕ ಕಾಲಿಟ್ಟ ಎಸ್‌.ನಾರಾಯಣ ಪುತ್ರ ಪಂಕಜ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರ ಕುಟುಂಬದಲ್ಲಿ ಶುಭ ಸಮಾರಂಭ ನೆರವೇರಿದೆ. ಇತ್ತೀಚೆಗೆ ಎರಡನೇ ಮಗ ಪವನ್ ಅವರ ಮದುವೆ ನಡೆದಿತ್ತು, ಈಗ ಪಂಕಜ್ ಅವರ ಮದುವೆ ನಡೆದಿದೆ. ಮೈಸೂರಿನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ಪಂಕಜ್ ಅವರ ಮದುವೆ ನಡೆದಿದೆ. ಪಂಕಜ್ ಅವರನ್ನು ಮದುವೆ ಆಗಿರುವ ಹುಡುಗಿಯ ಹೆಸರು ರಕ್ಷಿತಾ ಸುರೇಂದರ್. ಕಳೆದ ತಿಂಗಳು ಪಂಕಜ್ ಮತ್ತು ರಕ್ಷಿತಾ ನಿಶ್ಚಿತಾರ್ಥ ನಡೆದಿತ್ತು. ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ …

Read More »