admin
November 18, 2021
Breaking News, ಕರ್ನಾಟಕ, ಧಾರವಾಡ, ಸಿನಿಮಾ
ಮಾಲ್ಟೀವ್ಸ್ ನಿಂದ ಬಂದ ಕಲಾವಿದರ ತಂಡ ಧಾರವಾಡ : ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ 2021ರ ನ.19,20 ಹಾಗೂ 21 ರಂದು ಮೂರು ದಿನಗಳ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ಕಿರುಚಿತ್ರ ಪ್ರದರ್ಶನ, ಪ್ರಶಸ್ತಿಗಳ ವಿತರಣೆ ಹಾಗೂ ಸಿನೆಮಾಗಳ ಪ್ರದರ್ಶನವು ಸತ್ತೂರಿನ ಹೊಟೇಲ್ ಟ್ರಾವಲ್ ಇನ್‌ನಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಎಂ.ಎಮ. ಮುಮ್ಮಿಗಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಪ್ರಥಮ ಬಾರಿಗೆ ಧಾರವಾಡದಲ್ಲಿ ಚಲನಚಿತ್ರೋತ್ಸವದ ಉತ್ಸವವು …
Read More »
admin
November 16, 2021
Breaking News, ಕರ್ನಾಟಕ, ಸಿನಿಮಾ
ಕರುನಾಡಿನ ಯುವರತ್ನ, ಚಂದನ ವನದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮರೆಯಾಗಿ ಇಂದಿಗೆ ಹದಿನೈದು ದಿನಗಳೇ ಆಗುತ್ತ ಬಂದಿದ್ದರೂ ಕೂಡ, ಅವರ ಅಗಲಿಕೆಯ ನೋವೂ ಮಾತ್ರ ಇಂದಿಂಗೂ ಯಾರಿಂದಲೂ ಮರೆಯಲೂ ಆಗುತ್ತಿಲ್ಲ. ಈ ಮಧ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ಕನ್ನಡ ಚಿತ್ರ ರಂಗದ ಪವರಾಗಿ ಇಂದು ಬೆಂಗಳೂರಿನಲ್ಲಿ ‘ಪುನೀತ್ ನಮನ’ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ಕನ್ನಡ ಚಿತ್ರ ರಂಗ ಸೇರಿದಂತೆ ದಕ್ಷಿಣ ಭಾರತದ ಚಿತರರಂಗದ ಎಲ್ಲ ನಟ ನಟಿಯರು ಭಾಗಿಯಾಗಿ …
Read More »
admin
November 16, 2021
Breaking News, News, ದೇಶ-ವಿದೇಶ, ಸಿನಿಮಾ
ಬಿಹಾರ್ : ಬಿಹಾರದ ಲಖಿಸರಾಯ್ ಎಂಬಲ್ಲಿ ಟ್ರಕ್ ಮತ್ತು ಖಾಸಗಿ ವಾಹನವೊಂದರ ಮಧ್ಯ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇನ್ನು ಇವರೆಲ್ಲರವೂ ದಿವಂಗತ, ಬಾಲಿವುಡ್ ನಾಯಕ ನಟ ಸುಶಾಂತ್ ಸಿಂಗ್ ರಾಜಪೂತ್ ಕುಟುಂಬಕ್ಕೆ ಸೇರಿದವರು ಎಂದು ಹೇಳಲಾಗಿದೆ. ಇವರೆಲ್ಲವೂ ಪಟ್ನಾದಲ್ಲಿ ನಡೆದಿದ್ದ ಅಂತೀಮ ಸಂಸ್ಕಾರದ ಕಾರ್ಯಕ್ರಮವನ್ನ ಪೂರೈಸಿಕೊಂಡು ಹುಟ್ಟೂರಿಗೆ ವಾಪಸಾಗುತ್ತಿದ್ದರು. ಬಿಹಾರದ ಲಖಿಸರಾಯ್ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ಈ ಬೀಕರ ಅಪಘಾತ …
Read More »
admin
October 31, 2021
Breaking News, ಬೆಂಗಳೂರು, ಸಿನಿಮಾ
ಹುಬ್ಬಳ್ಳಿ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆ ಇಂದು ಹುಬ್ಬಳ್ಳಿ ಕಲಾವಿದರ ತಂಡವೊಂದು ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಕೋರಿದರು. ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಶಾಲೆ ವೃತ್ತದಲ್ಲಿ ಭಜನೆ ಮಾಡುವ ಮೂಲಕ ವಿಭಿನ್ನವಾಗಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು. ಪುನೀತ್ ರಾಜಕುಮಾರ್ ಅವರ ಬಾಂಧವ್ಯ ಸ್ಮರಿಸಿ ಭಾವುಕರಾದರು.ಅಲ್ಲದೆ, ಹುಬ್ಬಳ್ಳಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘಟನೆಯಿಂದ ತೆರೆದ ಆಟೋದಲ್ಲಿ ಪವರ್ ಸ್ಟಾರ್ ಪುನೀತ್ …
Read More »
admin
September 12, 2019
ಸಿನಿಮಾ, ಸುದ್ದಿ
ಬೆಂಗಳೂರು: 68ನೇ ವಸಂತಕ್ಕೆ ಕಾಲಿಟ್ಟಿರೋ ನಾದಬ್ರಹ್ಮ ಹಂಸಲೇಖ ಮಹಾಗುರುಗಳಿಗೆ ಎಲ್ಲೆಡೆಯಿಂದ ಶುಭಾಯಷಗಳ ಮಹಾಪೂರವೇ ಹರಿದುಬರ್ತಿದೆ. ಪ್ರಮುಖವಾಗಿ ಹಲವು ವರ್ಷಗಳಲ್ಲಿ ಬಹಳಷ್ಟು ಹಿಟ್ ಚಿತ್ರಗಳನ್ನ ನೀಡಿದ್ದು, ಹಂಸಲೇಖ ಅವರ ಸಂಗೀತ ಸಾಹಿತ್ಯದ ಹಾಡುಗಳು. ಇಡೀ ಭಾರತ ಚಿತ್ರರಂಗದಲ್ಲೇ ಬಹಳಷ್ಟು ಸೌಂಡ್ ಮಾಡಿತ್ತು ಹೊಸ ಹೊಸ ವಿಭಿನ್ನವಾದ ಹಾಡುಗಳು ಕೇಳುಗರ ಮನಗೆದ್ದಿದ್ದವು ಹಂಸಲೇಖ ಅವರು ಕಾಲ ಕ್ರಮೇಣ ಸಂಗೀತ ಲೋಕದ ದಿಗ್ಗಜರಾದರು ಅವರಿಗೆ ನಾದಬ್ರಹ್ಮ ಎನ್ನುವ ಬಿರುದು ಬಂತು. ಇಂತಹ ಮಹಾನ್ ಸಾಧಕನಿಗೆ …
Read More »
admin
September 12, 2019
ಗಾಸಿಪ್, ಸಿನಿಮಾ
ಹೊಸ ಲುಕ್ ನಲ್ಲಿ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಅಭಿಮಾನ ಮತ್ತಷ್ಟು ಹುಚ್ಚೆಬ್ಬಿಸಿದೆ. ನಟ ಸುದೀಪ್ ರವರು ತಮ್ಮ ಫೈಲ್ವಾನ್ ಚಿತ್ರದ ಮತ್ತೊಂದು ಪೋಸ್ಟ್ ಅನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡಿದ್ದರು. ಇದರಲ್ಲಿ ಚಿತ್ರಕ್ಕಾಗಿ ಸುದೀಪ್ ಭಾರಿ ತಯಾರಿ ನಡೆಸಿ ದೇಹವನ್ನು ದಂಡಿಸಿದ್ದು ಪೋಸ್ಟ್ ನಲ್ಲಿ ಎದ್ದು ಕಾಣುತ್ತದೆ. ಫೈಲ್ವಾನ್ ಚಿತ್ರದಲ್ಲಿ ಸುದೀಪ್ ಬಾಕ್ಸರ್ ಆಗಿ ಕಾಣಿಸಿಕೊಂಡಿದ್ದಾರೆ. ಆರಂಭದಿಂದಲ್ಲೂ ಕುತೂಹಲ ಮೂಡಿಸಿರುವ ಚಿತ್ರ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. …
Read More »
Shaikh BIG TV NEWS, Hubballi
May 28, 2019
ಸಿನಿಮಾ, ಸುದ್ದಿ
ನವದೆಹಲಿ: ಬಾಲಿವುಡ್ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಊಹಾಪೋಹಕ್ಕೆ ಕಾರಣವಾದ ಜೋಡಿ ಎಂದರೆ ಅದು ಅರ್ಜುನ್ ಕಪೂರ್ -ಮಲೈಕಾ ಆರೋರಾ ಜೋಡಿ. ಆಗಾಗ ಪಾರ್ಟಿ, ವಿದೇಶಿ ಪ್ರವಾಸ, ಅವಾರ್ಡ್ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ, ಈಗ ತಮ್ಮ ಪ್ರೀತಿಯ ವಿಚಾರವಾಗಿ ಮೌನ ಮುರಿದಿದೆ. ಅರ್ಜುನ್ ಕಪೂರ್ ಅವರ ಬಹುನಿರೀಕ್ಷಿತ ಚಿತ್ರ ಇಂಡಿಯಾಸ್ ಮೋಸ್ಟ್ ವಾಂಟೆಡ್’ ಚಿತ್ರದ ಸ್ಕ್ರೀನಿಂಗ್ ಗಳಲ್ಲಿ ನಿರಂತರವಾಗಿ ಭಾಗವಹಿಸಿ ಕೊನೆಗೂ ತಮ್ಮ ಲವ್ ಸಮಾಚಾರವನ್ನು ಅಧಿಕೃತವಾಗಿ …
Read More »
Shaikh BIG TV NEWS, Hubballi
March 12, 2019
ಸಿನಿಮಾ, ಸುದ್ದಿ
ಬೆಂಗಳೂರು: ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ.ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ …
Read More »
Shaikh BIG TV NEWS, Hubballi
January 14, 2019
ಸಿನಿಮಾ, ಸುದ್ದಿ
By Basavaraj NY Updated: ನಟ ಸತೀಶ್ ನೀನಾಸಂ ಅಭಿನಯದ ‘ಚಂಬಲ್’ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಚಿತ್ರ ಮುಂದಿನ ತಿಂಗಳು ರಿಲೀಸ್ ಆಗುತ್ತಿದೆ. ಫೆಬ್ರವರಿ 15 ರಂದು ಚಿತ್ರ ಬಿಡುಗಡೆಯಾಗುತ್ತಿದ್ದು, ಪ್ರೇಮಿಗಳ ದಿನದ ಒಂದು ದಿನದ ಬಳಿಕ ಸಿನಿಮಾ ಚಿತ್ರಮಂದಿರಗಳಲ್ಲಿ ಕಾಲಿಡುತ್ತಿದೆ. ಮತ್ತೊಂದು ಕಡೆ ಯೋಗರಾಜ್ ಭಟ್ಟರ ‘ಪಂಚತಂತ್ರ’ ಸಿನಿಮಾ ಕೂಡ ಫೆಬ್ರವರಿ 14 ರಂದು ತೆರೆಗೆ ಬರುತ್ತಿದೆ. ‘ಸವಾರಿ’, ‘ಪೃಥ್ವಿ’ ರೀತಿಯ ಒಳ್ಳೆ ಒಳ್ಳೆಯ ಸಿನಿಮಾ ಮಾಡಿದ್ದ …
Read More »
Shaikh BIG TV NEWS, Hubballi
January 12, 2019
ಗಾಸಿಪ್, ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಶೂಟಿಂಗ್ ಮುಗಿದಿದೆ. ಅಂತಿಮವಾಗಿ ಉಳಿದುಕೊಂಡಿದ್ದ ಹಾಡಿನ ಚಿತ್ರೀಕರಣ ಮುಗಿಸಿರುವ ಯಜಮಾನ ಈಗ ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದ್ದಾನೆ. ಹೌದು, ಸಂಕ್ರಾಂತಿ ಹಬ್ಬಕ್ಕೆ ಯಜಮಾನ ಚಿತ್ರದ ಮೊದಲ ಹಾಡು ಬರುವ ಸಾಧ್ಯತೆ ಇದೆ. ಈಗಾಗಲೇ ಚಿತ್ರದ ಹಾಡಿನ ಮಿಕ್ಸಿಂಗ್ ಕೆಲಸ ಶುರುವಾಗಿದ್ದು, ಜನವರಿ 15ಕ್ಕೆ ಮೊದಲ ಹಾಡು ಬರಲಿದೆಯಂತೆ. ಅಂಬಿ ಪುತ್ರ ಅಭಿಷೇಕ್ ಮತ್ತು ‘ದೊಡ್ಮಗ’ ದರ್ಶನ್ ಕೊಟ್ರು ಬ್ರೇಕಿಂಗ್ ನ್ಯೂಸ್ …
Read More »