BigTv News
December 23, 2023
ಸಿನಿಮಾ, ಸುದ್ದಿ
ಬಾಲಿವುಡ್‌ನಲ್ಲಿ ಹಲವು ನಟರಿದ್ದರೂ ಯಾವಾಗಲು ಕಣ್ಣು ಹೋಗುವುದು ಮಾತ್ರ ಖಾನ್‌ಗಳ ಮೇಲೆ. ಸಲ್ಮಾನ್ ಖಾನ್, ಅಮೀರ್ ಖಾನ್, ಶಾರುಖ್ ಖಾನ್‌ರಿಗೆ ಫ್ಯಾನ್ಸ್ ಕೂಡ ಜಾಸ್ತಿ. ಹಾಗೇಯೆ ಈ ನಟರಲ್ಲಿ ಯಾರು ಹೆಚ್ಚು ಶ್ರೀಮಂತರು ಎಂಬ ಬಗ್ಗೆ ಹೆಚ್ಚು ಆಗ್ಗಾಗೆ ಚರ್ಚೆಗಳು ನಡೆಯುತ್ತವೆ. ಸದ್ಯಕ್ಕೆ ಈ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಅದಕ್ಕೆ ಕಾರಣ ಕಾಫಿ ವಿತ್ ಕರಣ್ ಕಾರ್ಯಕ್ರಮ. ಕಾಫಿ ವಿತ್ ಕರಣ್ 8 ರ ಇತ್ತೀಚಿನ ಸಂಚಿಕೆಯಲ್ಲಿ ನಟ …
Read More »
BigTv News
December 22, 2023
ಸಿನಿಮಾ, ಸುದ್ದಿ
ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಬಿಡುಗಡೆ ಸಮಯದಲ್ಲಿ ದುರಂತ ಸಂಭವಿಸಿದೆ. ಪ್ರಭಾಸ್ ಅಭಿಮಾನಿಯೊಬ್ಬ ವಿದ್ಯುತ್ ತಗುಲಿ ಕೊನೆಯುಸಿರೆಳೆದಿರುವ ಘಟನೆ ವರದಿಯಾಗಿದೆ. ಆಂಧ್ರದ ಧರ್ಮಾವರಂನಲ್ಲಿ ಈ ಘಟನೆ ಸಂಭವಿಸಿದೆ. ‘ಸಲಾರ್’ ಚಿತ್ರದ ಫ್ಲೆಕ್ಸ್ ಕಟ್ಟಲು ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು ಬಾಲರಾಜು(29) ಎಂಬ ಅಭಿಮಾನಿ ಅಸುನೀಗಿದ್ದಾನೆ. ಶ್ರೀಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಪಟ್ಟಣದಲ್ಲಿ ರಂಗಾ ಸಿನಿ ಕಾಂಪ್ಲೆಕ್ಸ್ ಎದುರು ಮನೆಯೊಂದರ ಮೇಲೆ ಬಾಲರಾಜು ಚಿತ್ರದ ಬ್ಯಾನರ್ ಕಟ್ಟಲು ಏರಿದ್ದ. ‘ಸಲಾರ್’ ಸಿನಿಮಾ …
Read More »
BigTv News
December 21, 2023
ಕರ್ನಾಟಕ, ಸಿನಿಮಾ, ಸುದ್ದಿ
ಕೆಜಿಎಫ್’ ಸಿನಿಮಾ ಬಳಿಕ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಮೆಗಾ ಬಜೆಟ್ ಸಿನಿಮಾ ಸಲಾರ್. ಇದು ನಾಳೆ (ಡಿಸೆಂಬರ್ 22) ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾ ರಿಲೀಸ್‌ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಅನ್ನುವಾಗ ಇಡೀ ತಂಡ ಸಿನಿಮಾ ಪ್ರಚಾರಕ್ಕೆ ಇಳಿದಿದೆ. ಕೆಲವು ದಿನಗಳ ಹಿಂದಷ್ಟೇ ರಾಜಮೌಳಿ ಜೊತೆ ಪ್ರಶಾಂತ್ ನೀಲ್, ಪ್ರಭಾಸ್, ಪೃಥ್ವಿರಾಜ್ ಸುಕುಮಾರ್ ಈ ಸಿನಿಮಾದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆ ವೇಳೆ ಕೂಡ ಪ್ರಶಾಂತ್ ನೀಲ್ …
Read More »
BigTv News
December 18, 2023
ಸಿನಿಮಾ, ಸುದ್ದಿ
ಲಂಡನ್ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಹೇಳಿ ಕೇಳಿ ಎಲ್ಲಾ ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳಿಗೆ ಲಂಡನ್‌ಗೆ ಒಂದಲ್ಲ ಒಂದು ದಿನ ಹೋಗಬೇಕು, ಅಲ್ಲಿರುವ ಎಲ್ಲ ದಿನಗಳನ್ನು ಬಹಳ ಖುಷಿಯಿಂದ ಎಂಜಾಯ್ ಮಾಡಬೇಕು ಎನ್ನುವುದು ಎಲ್ಲರ ಕನಸು. ಹಾಗೇಯೇ ಇಲ್ಲೊಬ್ಬ ನಟಿ ಇತ್ತೀಚೆಗೆ ಫಾರಿನ್‌ನಲ್ಲಿ ಹೆಚ್ಚು ದಿನಗಳನ್ನು ಕಳೆಯುತ್ತಿದ್ದಾರೆ. ಆ ನಟಿ ಬೇರೆ ಯಾರು ಅಲ್ಲ ಅವರೇ ‘ನಾಗಿಣಿ’ ನಟಿ ದೀಪಿಕಾ ದಾಸ್. ದೀಪಿಕಾ ದಾಸ್ ಇದೀಗ …
Read More »
BigTv News
December 16, 2023
ಸಿನಿಮಾ, ಸುದ್ದಿ
ಐಶ್ವರ್ಯಾ ರೈ – ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಡಿಸೆಂಬರ್ 15 ರಂದು ಮುಂಬೈನಲ್ಲಿ ನಡೆದ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ ವಾರ್ಷಿಕ ದಿನದ ಕಾರ್ಯಕ್ರಮದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಬಚ್ಚನ್ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.ನಟಿ ಐಶ್ವರ್ಯಾ ರೈ ಬಚ್ಚನ್ ಅತ್ತೆ ಮನೆಯನ್ನು ತೊರೆದು ತಾಯಿಯ ಜೊತೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದು ನಿನ್ನೇಯಷ್ಟೇ ವರದಿಯಾಗಿತ್ತು. ಅದರ ಬೆನ್ನಲ್ಲೇ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್, ಅಮಿತಾಬ್ ಬಚ್ಚನ್, …
Read More »
BigTv News
December 16, 2023
ಕರ್ನಾಟಕ, ಸಿನಿಮಾ, ಸುದ್ದಿ
ಪುಟ್ಟ ಗೌರಿ ಮದುವೆ ಧಾರಾವಾಹಿಯ ಮೂಲಕ ಎಲ್ಲರ ಮನ ಗೆದ್ದ ನಟಿ ಸಾನ್ಯಾ ಅಯ್ಯರ್. ಬಾಲ ಕಲಾವಿದೆ ಆಗಿ ಕಿರುತೆರೆಗೆ ಕಾಲಿಟ್ಟ ಈಕೆ ತಮ್ಮ ನಟನೆ ಮೂಲಕ ಎಲ್ಲರ ಮನಸ್ಸನ್ನೂ ಗೆದ್ದಿದ್ದರು. ಇದೀಗ ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ. ಸಾನ್ಯಾ ಅಯ್ಯರ್ ಹೊಸ ಹೊಸ ಫೋಟೋಶೂಟ್‌ಗನ್ನು ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಯಬಿಡುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯಾಗಿರುವ ನಟಿ ಸಾನ್ಯಾ ಅಯ್ಯರ್ ನೋಟಕ್ಕೆ ಅಭಿಮಾನಿಗಳು …
Read More »
BigTv News
December 11, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ನಟ ಯಶ್ ತಮ್ಮ ಮೊದಲನೇ ಸಿನಿಮಾದಿಂದ ಹಿಡಿದು, ಕೆಜೆಎಫ್ ತನಕ ಹೊಸ ತನವನ್ನು ಕನ್ನಡ ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಒಂದು ಸಿನಿಮಾ ಕಥೆ ಇದ್ದಂತೆ, ಇನ್ನೊಂದು ಸಿನಿಮಾ ಇರಲ್ಲ. ಎಲ್ಲದ್ರಲ್ಲೂ ಚೇಂಜ್ & ಚಾಲೆಂಜ್ ತಗೊಂಡು ಮುನ್ನುಗ್ಗುತ್ತಾರೆ ಯಶ್. ಈಗ ತಮ್ಮ ಮುಂದಿನ ಸಿನಿಮಾ ಯಶ್-19 ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಯಶ್-19’ ಸಿನಿಮಾದ ಫಸ್ಟ್‌ಲುಕ್ ಟೀಸರ್ ರಿಲೀಸ್ ಆದ ಬಳಿಕ, ಇಂದು ಸೋಷಿಯಲ್ ಮೀಡಿಯಾ ಪೂರ್ತಿ ಯಶ್ ಅವರ ಸುದ್ದಿ …
Read More »
BigTv News
December 6, 2023
ಸಿನಿಮಾ, ಸುದ್ದಿ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ ‘ಗೌರಿಶಂಕರ’. ಈ ಸೀರಿಯಲ್‌ನಲ್ಲಿ ಗ್ರೀಷ್ಮಾ ಪಾತ್ರದಲ್ಲಿ ಕಾವ್ಯಾ ರಮೇಶ್ ನಟಿಸುತ್ತಿದ್ದಾರೆ. ಚಿಕ್ಕದೊಂದು ಗ್ಯಾಪ್‌ನ ನಂತರ ಮತ್ತೆ ಕಿರುತೆರೆಗೆ ಮರಳಿದ್ದಾರೆ. ಹೌದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸೀತಾವಲ್ಲಭ’ ಧಾರಾವಾಹಿಯಲ್ಲಿ ನಾಯಕ ಆರ್ಯನ ತಂಗಿ ಅದಿತಿಯಾಗಿ ನಟಿಸಿ ಸೀರಿಯಲ್ ಪ್ರಿಯರ ಮನ ಸೆಳೆದ ಕಾವ್ಯಾ ರಮೇಶ್ ತದ ನಂತರ ಕಾಣಿಸಿಕೊಂಡಿದ್ದು ಸಿನಿಮಾಗಳಲ್ಲಿ. ‘ಶಭಾಷ್ ಬಡ್ಡಿಮಗ್ನೇ’ ಸಿನಿಮಾದಲ್ಲಿಯೂ ನಟಿಸುವ ಅವಕಾಶ ಪಡೆದುಕೊಂಡಿದ್ದ ಕಾವ್ಯಾ …
Read More »
BigTv News
November 30, 2023
ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಭರ್ಜರಿ ಬ್ಯಾಚುಲರ್ಸ್’ ಶೋವಿನಲ್ಲಿ ರುದ್ರ ಮಾಸ್ಟರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದ ಚಂದನಾ ಅನಂತಕೃಷ್ಣ ಶೋವಿನಿಂದ ಅರ್ಧಕ್ಕೆ ಹೊರಬಂದಿದ್ದರು. ಆದರೆ, ಅವರು ಯಾಕೆ ಶೋವಿನಿಂದ ಅರ್ಧಕ್ಕೆ ಹೊರಬಂದರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೌದು, ಚಂದನಾ ಅನಂತಕೃಷ್ಣ ಅವರು ಇದೀಗ ನಟನೆಯ ಮೂಲಕ ನಿಮ್ಮ ಮನ ಸೆಳೆಯಲಿದ್ದಾರೆ.ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಹೊಚ್ಚ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ದಲ್ಲಿ ಚಂದನಾ ಅನಂತಕೃಷ್ಣ ನಟಿಸಲಿದ್ದಾರೆ. ಜೀ ಕನ್ನಡ ವಾಹಿನಿಯು …
Read More »
BigTv News
November 27, 2023
ಸಿನಿಮಾ, ಸುದ್ದಿ
ರಶ್ಮಿಕಾ ಮಂದಣ್ಣ ಭಾರತದಾದ್ಯಂತ ಫೇಮಸ್ ಆಗಿದ್ದಾರೆ. ನ್ಯಾಷನಲ್ ಕ್ರಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ತೆಲುಗು, ತಮಿಳು ಅಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲಿಯೂ ರಶ್ಮಿಕಾ ಮಂದಣ್ಣ ಸಿನಿಮಾ ಮಾಡುತ್ತಿರೋದು ಗೊತ್ತಿದೆ. ರಣ್‌ಬೀರ್ ಕಪೂರ್ ನಟಿಸಿರುವ ‘ಎನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ರಗಡ್ ಪಾತ್ರದಲ್ಲಿ ನಟಿಸಿದ್ದಾರೆ.ತೆರೆಮೇಲೆ ರಣ್‌ಬೀರ್ ಕಪೂರ್ ಹಾಗೂ ರಶ್ಮಿಕಾ ಇಬ್ಬರ ಕೆಮಿಸ್ಟ್ರಿ ಬಗ್ಗೆ ಟೀಸರ್ ರಿಲೀಸ್ ಆದಲ್ಲಿಂದಲೂ ಚರ್ಚೆಯಾಗುತ್ತಲೇ ಇದೆ. ಅದರಲ್ಲೂ ಕಿಸ್ಸಿಂಗ್ ಸೀನ್ ನೋಡಿದ ಮೇಲೆ ರಶ್ಮಿಕಾರನ್ನು …
Read More »