Breaking News

ಸಿನಿಮಾ

ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ….

ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ಚಿತ್ರದ ಮುಖ್ಯ ಪಾತ್ರದಲ್ಲಿ ರಜನಿಕಾಂತ್ ಬಣ್ಣ ಹಚ್ಚಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಲಾಲ್ ಸಲಾಂ’ ವಿಷ್ಣು ವಿಶಾಲ್ ಹೀರೊ ಆಗಿ ನಟಿಸಿದ್ದಾರೆ. ರಜನಿಕಾಂತ್ ಜೊತೆಗೆ ನಿರೋಷ, ಜೀವಿತಾ ರಾಜಶೇಖರ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಪಿಲ್ ದೇವ್ ತಾವಾಗಿಯೇ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. …

Read More »

ಪ್ರಭಾಸ್ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್…

ಬಾಹುಬಲಿ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಡಿಸೆಂಬರ್ 22ಕ್ಕೆ ಸಿನಿಮಾ ದೊಡ್ಡಮಟ್ಟದಲ್ಲಿ ತೆರೆಗಪ್ಪಳಿಸಲಿದೆ. ಪ್ರಭಾಸ್ ಕೆಲ ದಿನಗಳಿಂದ ವಿದೇಶದಲ್ಲಿ ಬೀಡು ಬಿಟ್ಟಿದ್ದರು. ಮೊಣಕಾಲು ಶಸ್ತ್ರ ಚಿಕಿತ್ಸೆಗಾಗಿ ಇಟಲಿಗೆ ಹೋಗಿದ್ದರು ಎನ್ನಲಾಗ್ತಿದೆ. ಇದೀಗ ಪ್ರಭಾಸ್ ಹೈದರಾಬಾದ್‌ಗೆ ವಾಪಸ್ ಬಂದಿದ್ದಾರೆ. ಪ್ರಭಾಸ್ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗುತ್ತಿದ್ದಾರೆ. ಶೀಘ್ರದಲ್ಲೇ ‘ಸಲಾರ್’ ಪ್ರಮೋಷನ್ ಶುರುವಾಗಲಿದೆ. ಅಂದಹಾಗೆ ‘ಸಲಾರ್’ ಚಿತ್ರದ ಸ್ಪೆಷಲ್ …

Read More »

ಪ್ರೇತ ಸಿನಿಮಾ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ..

ಪ್ರೇತ ಸಿನಿಮಾ ಮೂಲಕ ಕಲಾಕರ್ ಹರೀಶ್ ರಾಜ್ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಗೊತ್ತೇ ಇದೆ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ತಮ್ಮದೇ ಕ್ಷೇತ್ರದ ಕಲಾವಿದರಾದ ಹರೀಶ್ ರಾಜ್ ನಟನೆಯ ಪ್ರೇತ ಸಿನಿಮಾದ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದ್ದಾರೆ. ಈ ವೇಳೆ ಕಾಂತಾರದ ಚೆಲುವೆ …

Read More »

ಐಷಾರಾಮಿ ಟೊಯೊಟಾ ವೆಲ್‌ಫೈರ್ ಕಾರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್…

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದ್ದು, ಕೇವಲ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಹೊಸ ಸಿನಿಮಾಕ್ಕಾಗಿ ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಿನ್ನೆ ಸದ್ದಿಲ್ಲದೇ ಮಹೂರ್ತ ನೆರವೇರಿಸಲಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿದ್ದು, ಅಜನೀಶ್ ಲೋಕನಾಥ್ ಅವರ ಮ್ಯೂಸಿಕ್ ಇರಲಿದೆಯಂತೆ. ಸದ್ಯ, ಸಿನಿಮಾಕ್ಕೆ ತಾತ್ಕಾಲಿಕವಾಗಿ ‘ಡಿ-57’ ಎಂಬ ಹೆಸರಿಡಲಾಗಿದೆ. ಇದು ಪಕ್ಕಾ ಮಾಸ್ ಎಂಟರ್‌ಟೈನರ್‌ …

Read More »

ಕಂಗನಾ ರನೌತ್ ಅವರಿಗೆ ಈ ವರ್ಷ ಕೂಡ ಖುಷಿ ಸಿಕ್ಕಿಲ್ಲ….

ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಈ ವರ್ಷ ಕೂಡ ಖುಷಿ ಸಿಕ್ಕಿಲ್ಲ. ಅವರು ಅಭಿನಯಿಸಿದ ಸಾಲು ಸಾಲು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗುತ್ತಿವೆ. ಅದರ ಜೊತೆಗೆ ಇತ್ತೀಚೆಗೆ ಬಿಡುಗಡೆಯಾದ ‘ತೇಜಸ್’ ಸಿನಿಮಾ ಕೂಡ ಪ್ಲಾಪ್ ಆಗಿದೆ. ಇದೇ ಬೇಸರದಲ್ಲಿದ್ದಾರೆ ನಟಿ ಕಂಗನಾ ರನೌತ್. ಕಳೆದ ವಾರ ಬಿಡುಗಡೆಯಾದ ತೇಜಸ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಲು ವಿಫಲವಾಗಿದೆ. ಇದೇ ಬೇಸರದಲ್ಲಿ ನಟಿ ಕಂಗನಾ ರನೌತ್ ಅವರು ಗುಜರಾತ್‌ನ ದ್ವಾರಕಾಧೀಶ್ವರ …

Read More »

ಅನಸೂಯಾ ಅವರ ಫೋಟೋಗಳು ವೈರಲ್ ಆಗುತ್ತಿವೆ….

ಟಾಲಿವುಡ್ ನಟಿ ಅನಸೂಯಾ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಾ ಫೋಟೋಶೂಟ್ ಮಾಡುತ್ತಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳ ಆಫರ್ ಗಳಿಂದ ಟ್ರೆಡಿಷನಲ್ ಹಾಗೂ ಟ್ರೆಂಡಿ ಡ್ರೆಸ್​​ಗಳ ಮೂಲಕ ಸೌಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಅನಸೂಯಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಅನಸೂಯಾ ಭಾರಧ್ವಾಜ್ ಅವರು ರೆಟ್ರೋ ಲುಕ್​ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದು ಪ್ಯೂರ್ ವೈಟ್ ಹಾಗೂ ರೆಡ್ ಸೀರೆಗಳಲ್ಲಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ. ಟಾಲಿವುಡ್ ನಟಿ ಅನಸೂಯಾ ನವರಸ ನಾಯಕಿಯಾಗಿದ್ದಾರೆ. ಇತ್ತೀಚೆಗೆ ಅನಸೂಯಾ ಅವರ …

Read More »

ರಜನಿ ಬಗ್ಗೆ ಹೇಳಿದ ಕವಿತಾ….

ಕವಿತಾ 11 ನೇ ವಯಸ್ಸಿನಲ್ಲಿ ಬಾಲನಟಿಯಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ಮತ್ತು ನಂತರ ನಾಯಕಿಯಾಗಿ ನಟಿಸಿದರು. ರಜನಿ, ಶಿವಾಜಿ ಸೇರಿದಂತೆ ಪ್ರಮುಖ ನಟರೊಂದಿಗೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ ತಮಿಳಿನಲ್ಲಿ ಸೆಂತಮಿಲ್ ಪಾಟ್ಟು, ವೈದೇಹಿ ಕಲ್ಯಾಣಂ, ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕವಿತಾ ತಮಿಳು ಮಾತ್ರವಲ್ಲದೆ ತೆಲುಗಿನಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಟಾಲಿವುಡ್ ನಲ್ಲಿ ಖ್ಯಾತ ನಟಿಯಾಗಿದ್ದಾರೆ. ಕವಿತಾ ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ್ದರು. …

Read More »

ಶೃತಿ ಹಾಸನ್ ಅರೋಗ್ಯ ಕೆಟ್ಟಿದೆ….

ನಟಿ ಶ್ರುತಿ ಹಾಸನ್ ದ್ಯ ದಕ್ಷಿಣ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ ನಟಿಯರಲ್ಲಿ ಈಕೆ ಕೂಡ ಒಬ್ಬರಾಗಿ, ಸ್ಟಾರ್ ನಟರೊಂದಿಗೆ ನಾಯಕಿಯಾಗಿ ನಟಿಸಿ ಗೆದ್ದಿದ್ದಾರೆ. ನಟ ಕಮಲ್ ಹಾಸನ್ ಪುತ್ರಿ ಮಾನಸಿಕ ಆರೋಗ್ಯ ಕೆಟ್ಟಿದ್ದು, ಆಲ್ಕೋಹಾಲ್‌ಗೆ ದಾಸಿಯಾಗಿದ್ದಾರೆ ಅನ್ನೋ ಸುದ್ದಿಗಳೆಲ್ಲ ಹಬ್ಬಿದ್ದವು. ಈ ವಿಚಾರವಾಗಿ ಈ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದಾಗ ‘ಕುಡಿತದ ಚಟಕ್ಕೆ ಬಿದ್ದಿದ್ದು ಅಪ್ಪ-ಅಮ್ಮನಿಂದಲೇ’ ಎಂದು ಮಾತನಾಡಿದ್ದು, ಸದ್ಯ ಹೇಳಿಕೆಗಳು ವೈರಲ್ ಆಗಿವೆ. 18 ವರ್ಷ …

Read More »

ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಕ್ಕಾಗಿ ನಟ ವಿನಾಯಕನ್ ಬಂಧನ…….

ರಜನಿಕಾಂತ್ ಅಭಿನಯದ ಜೈಲರ್ ಸಿನೆಮಾದಲ್ಲಿ ಮನೋಜ್ಞ ಅಭಿನಯ ಮಾಡಿ ಎಲ್ಲರ ಮನಗೆದ್ದಿದ್ದ ಚಿತ್ರದ ಖಳನಾಯಕ ವಿನಾಯಕನ್ ಇದೀಗ ನಿಜ ಜೀವನದಲ್ಲಿ ಖಳನಾಯಕನಾಗಲು ಹೋಗಿ ಅರೆಸ್ಟ್ ಆದ ಘಟನೆ ನಡೆದಿದೆ. ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದ ನಟ ವಿನಾಯಕನ್ ಅವರನ್ನು ಎರ್ನಾಕುಲಂ ಉತ್ತರ ಪೊಲೀಸರು ಮಂಗಳವಾರ ಠಾಣೆಯಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ.ಅವರನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದೆ ಎಂದು ಪೊಲೀಸ್ ಮೂಲಗಳು …

Read More »

ಮೋಹಕ ಸುಂದರಿ ಕಳೆದ ರಾತ್ರಿ ತಮ್ಮ ಪುತ್ರಿಯರಾದ ರೆನೀ ಮತ್ತು ಅಲಿಸಾ ಹಾಜರು…..

ಜಿ ಯುನಿವರ್ಸ್ ಸುಶ್ಮಿತಾ ಸೇನ್ ತಮ್ಮ ಆಕರ್ಷಕ ಬಾಡಿ ಲ್ಯಾಂಗ್ವೇಜ್ ಹಾಗೂ ಕಣ್ಮನ ಸೆಳೆಯುವ ಮಾದಕ ಮೋಹತೆಗೆ ಸಾಕಷ್ಟು ಹೆಸರಾದವರು. ಈ ಪ್ರತಿಭೆ ಕೇವಲ ಮಾಡೆಲಿಂಗ್ ಜಗತ್ತಿನಲ್ಲಿ ಮಾತ್ರವಲ್ಲದೆ ಬಾಲಿವುಡ್ ಚಿತ್ರರಂದಲ್ಲೂ ಮಿಂಚಿದ್ದಾರೆ. ತಮ್ಮ ನಟನೆಯ ಮೂಲಕ ಸಾಕಷ್ಟು ಹಿಟ್ ಚಿತ್ರಗಲಿಂದ ಅಭಿಮಾನಿ ಬಳಗ ಗಳಿಸಿದ್ದಾರೆ. ಇತ್ತೀಚಿನ ಅವರ ತಾಲಿ ಚಿತ್ರದಲ್ಲೂ ಸಹ ಅವರ ಮನೋಜ್ಞ ಅಭಿನಯವನ್ನು ಕಾಣಬಹುದು. ಪಶ್ಚಿಮ ಬಂಗಾಳ ಮೂಲದವರಾದ ಸುಶ್ಮಿತಾ ಇತ್ತೀಚೆಗೆ ಮುಂಬೈನಲ್ಲಿ ನವರಾತ್ರಿ ಉತ್ಸವದ …

Read More »