Breaking News

ಸಿನಿಮಾ

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯವನ್ನ ತಿಳಿಸಿದ ಯಶ್​​ ಮತ್ತು ರಾಧಿಕಾ….

ಕಿಂಗ್ ಸ್ಟಾರ್ ಯಶ್ ದಸರಾ ಹಬ್ಬವನ್ನ ಜೋರಾಗಿಯೇ ಆಚರಿಸುತ್ತಿದ್ದಾರೆ. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯವನ್ನ ತಿಳಿಸಿದ್ದಾರೆ ಯಶ್​​ ಮತ್ತು ರಾಧಿಕಾ. ಇದೀಗ ದಸರಾ ಹಬ್ಬದ ನಿಮಿತ್ತ ಯಶ್​​ ಮತ್ತು ರಾಧಿಕಾ ಪೋಟೋಶೂಟ್​​​ ಮಾಡಿಸಿಕೊಂಡಿದ್ದು, ಈ ಫೋಟೋಶೂಟ್​ ನೋಡುಗರ ಗಮನ ಸೆಳೆಯುತ್ತಿದೆ. ಮಿಸ್ಟರ್ ಆಯಂಡ್ ಮಿಸಸ್ ರಾಮಾಚಾರಿ ಸಾಂಪ್ರದಾಯಿಕ ಉಡುಗೆ ಅಂದ್ರೆ ರಾಧಿಕಾ ಪಂಡಿತ್​​ ಲೈಟ್​ ಬ್ಲೂ ಕಲರ್​ನ ಸೀರೆಯುಟ್ರೆ ಯಶ್​​ ರಾಧಿಕಾ ಸೀರೆಗೆ ಮ್ಯಾಚ್​​​ ಆಗುವಂತೆ ಗ್ರೇ ಕಲರ್​​ …

Read More »

ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಜೋಡಿ ಮಕ್ಕಳನ್ನು ದತ್ತು ಪಡೆಯುವ ಬಗ್ಗೆ ಮಾತನಾಡಿದ್ದಾರೆ…

ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ಜೋಡಿ ಮಕ್ಕಳನ್ನು ದತ್ತು ಪಡೆಯುವ ಬಗ್ಗೆ ಮಾತನಾಡಿದ್ದಾರೆ. ಅವರು ಹೇಳಿರುವ ಹೇಳಿಕೆ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ನಟಿ ಪರಿಣಿತಿ (Parineeti Chopra) ಅವರು ತಮ್ಮ ಭವಿಷ್ಯದಲ್ಲಿ ತಾವು ಮಗು ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಬದಲಾಗಿ, ಒಂದಲ್ಲ ಹಲವು ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಇಷ್ಟಪಡುತ್ತೇನೆ ಎಂದು ಮಾತನಾಡಿದ್ದಾರೆ. ನಾನು ಬಹಳಷ್ಟು ಮಕ್ಕಳನ್ನು ಹೊಂದಲು ಬಯಸುತ್ತೇನೆ …

Read More »

ಪ್ರಭಾಸ್-ಅನುಷ್ಕಾ.. ಹಿಟ್ ಅಂಡ್ ಕ್ಯೂಟ್ ಜೋಡಿ…

ಡಾರ್ಲಿಂಗ್ ಪ್ರಭಾಸ್ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. 44 ನೇ ವರ್ಷಕ್ಕೆ ಕಾಲಿಟ್ಟರೂ ಇನ್ನೂ ಸಿಂಗಲ್ ಆಗಿದ್ದಾರೆ. ಪ್ರಭಾಸ್‌ ಮದುವೆ ಒಂದೇ ಅಭಿಮಾನಿಗಳನ್ನು ಟೆನ್ಷನ್ ಮಾಡ್ತಿದೆ. ಇದೀಗ ಜನಪ್ರಿಯ ಆಂಗ್ಲ ವೆಬ್‌ಸೈಟ್ ಪ್ರಭಾಸ್ ಮದುವೆಯ ಬಗ್ಗೆ ಆಸಕ್ತಿದಾಯಕ ಲೇಖನವೊಂದನ್ನು ಬರೆದಿದೆ. ಮದುವೆಗೆ ಅಡ್ಡಿಯಾಗುತ್ತಿರುವ ಸಮಸ್ಯೆ ಏನೆಂದು ಬಹಿರಂಗಪಡಿಸಿದೆ. ಪ್ರಭಾಸ್-ಅನುಷ್ಕಾ.. ಹಿಟ್ ಅಂಡ್ ಕ್ಯೂಟ್ ಜೋಡಿ. ಬಿಲ್ಲಾ, ಮಿರ್ಚಿ ಮತ್ತು ಬಾಹುಬಲಿ ಎರಡು …

Read More »

ರಾಜ್ ಕುಂದ್ರಾ ಪೋಸ್ಟ್ ಭಾರೀ ಸದ್ದು ಮಾಡ್ತಿದೆ…

ಪೋರ್ನೋಗ್ರಫಿ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ಕುಂದ್ರಾ ಇದೀಗ ಶಾಕ್ ಕೊಟ್ಟಿದ್ದಾರೆ. ‘ಎಕ್ಸ್'(ಟ್ವಿಟ್ಟರ್) ಪ್ಲಾಟ್‌ಫಾರ್ಮ್‌ನಲ್ಲಿ ನಾನು, ಶಿಲ್ಪಾಶೆಟ್ಟಿ ದೂರಾಗಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ. ರಾಜಕುಂದ್ರಾ ಅಭಿನಯದ ‘UT 69’ ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಂಚಲನ ಸೃಷ್ಟಿಸಿದೆ. ಈ ಪೋಸ್ಟ್‌ಗೆ ನೆಟ್ಟಿಗರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 2021, ಜುಲೈನಲ್ಲಿ ಪೋರ್ನೋಗ್ರಫಿ ಪ್ರಕರಣದಲ್ಲಿ ರಾಜ್‌ಕುಂದ್ರಾ ಬಂಧನದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅಂದಿನಿಂದ ಮಾಸ್ಕ್ ಹಾಕಿಕೊಂಡು …

Read More »

ಶಿವಣ್ಣ ‘ಘೋಸ್ಟ್‌’ ನೋಡುವುದಕ್ಕೆ ತುದಿಗಾಲಲ್ಲಿ ನಿಂತ ಅಭಿಮಾನಿಗಳು…

ದಕ್ಷಿಣ ಭಾರತದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಕ್ರೇಜ್ ದುಪ್ಪಟ್ಟಾಗಿದೆ. ‘ಜೈಲರ್’ ಸಿನಿಮಾ ನೋಡಿ ಶಿವಣ್ಣನನ್ನು ಮೆಚ್ಚಿಕೊಂಡಿರೋ ಅಭಿಮಾನಿಗಳು ‘ಘೋಸ್ಟ್‌’ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿದ್ದರು. ಹೀಗಾಗಿ ಶಿವಣ್ಣ ಹಾಗೂ ಶ್ರೀನಿ ಕಾಂಬಿನೇಷನ್‌ನ ಮೊದಲ ಸಿನಿಮಾದ ಮೇಲೆ ನಿರೀಕ್ಷೆ ಇದ್ದಿದ್ದು ನಿಜ. ಶಿವಣ್ಣ ಖದರ್, ಲುಕ್ ಒಂದು ಕಡೆಯಾದರೆ, ಇನ್ನೊಂದು ಕಡೆ ಶಿವಣ್ಣನ ಮಾಸ್ ಎಂಟ್ರಿ ಹೇಗಿರುತ್ತೋ ಅನ್ನೋ ಕುತೂಹಲವಿತ್ತು. ಮಧ್ಯರಾತ್ರಿಯಿಂದಲೇ ‘ಘೋಸ್ಟ್’ ಸ್ಪೆಷಲ್ ಶೋ ಕಂಡಿದೆ. ರಾತ್ರಿ 12 ಗಂಟೆಯ ಮೇಲೆ …

Read More »

ಸಂಗೀತಾ ಭಟ್ ಸದ್ಯ ಹಿರಿತೆರೆಯಲ್ಲಿ ಬ್ಯುಸಿ….

ಕಸ್ತೂರಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪಂಜರದ ಗಿಳಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕದ ನಂಟು ಬೆಳೆಸಿಕೊಂಡಿರುವ ಸಂಗೀತಾ ಭಟ್ ಸದ್ಯ ಹಿರಿತೆರೆಯಲ್ಲಿ ಬ್ಯುಸಿ. ಅದ್ಭುತ ನಟನೆಯ ಮೂಲಕ ಕಿರುತೆರೆಯ ಜೊತೆಗೆ ಹಿರಿತೆರೆಯಲ್ಲಿಯೂ ನಟನಾ ಕಂಪನ್ನು ಪಸರಿಸುತ್ತಿರುವ ಸಂಗೀತಾ ಭಟ್ ಇತ್ತೀಚೆಗಷ್ಟೇ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ’ ಧಾರಾವಾಹಿಯಲ್ಲಿ ನಾಗಿಣಿಯಾಗಿ ಕಾಣಿಸಿಕೊಂಡಿದ್ದರು. ಅಂದ ಹಾಗೇ ಸಂಗೀತಾ ಭಟ್ ಅವರಿಗೂ ಸ್ಟಾರ್ ಸುವರ್ಣಗೂ ಇದು ಹೊಸ ಭಾಂದವ್ಯವೇನಲ್ಲ.. ಬದಲಿಗೆ …

Read More »

ಅದ್ಯಾವ ಕಾರಣಕ್ಕೆ ಶ್ರೀಲೀಲಾ ಮೆಡಿಕಲ್‌ ಓದಿದ್ದು ಗೊತ್ತಾ?

ಟಾಲಿವುಡ್‌ನಲ್ಲಿ ಶ್ರೀಲೀಲಾ ಮಾಡುತ್ತಿರುವ ಅಬ್ಬರ ಇದೆಯಲ್ಲ. ಅದು ಸುಮ್ಮನೆ ಎಲ್ಲರಿಗೂ ದಕ್ಕುವುದಿಲ್ಲ. ಇದೀಗ ಕಿಸ್ ಬೆಡಗಿ ಅದೊಂದು ರಹಸ್ಯ ಬಿಚ್ಚಿಟ್ಟಿದ್ದಾರೆ. ಸಿನಿಮಾದಲ್ಲಿ ಅವಕಾಶ ಸಿಕ್ಕ ಮೇಲೂ ಯಾಕೆ ಮೆಡಿಕಲ್ ಕಲಿಯಲು ಒದ್ದಾಡಿದರು? ಅದ್ಯಾವ ಕಾರಣಕ್ಕೆ ಡಾಕ್ಟರ್ ಆಗುವುದಕ್ಕೆ ನಿರ್ಧಾರ ಮಾಡಿದರು? ಕನ್ನಡದ ಈ ಹುಡುಗಿ ಶ್ರೀಲೀಲಾ ಈಗ ಟಾಲಿವುಡ್‌ನ ಸೆನ್ಸೇಶನಲ್ ಸ್ಟಾರ್. ಅಪ್ ಕಮ್ಮಿಂಗ್ ಹೀರೋಯಿನ್ ಪಟ್ಟ ಕಿತ್ತೋಗೆದು ಸ್ಟಾರ್ ಹೀರೋಯಿನ್ ಸಿಂಹಾಸನದಲ್ಲಿ ಕೂಡಲು ಸಜ್ಜಾಗಿದ್ದಾರೆ. ಕೈಯಲ್ಲಿ ಸಾಲು ಸಾಲು …

Read More »

ಡೆವಿಲ್ ಸಿನಿಮಾ ಅಂಗಳಕ್ಕೆ ಮಾಳವಿಕಾ ನಾಯರ್ ಎಂಟ್ರಿ…

ಜ್ಯೂನಿಯರ್‌ ಎನ್‌ಟಿಆರ್‌ ಸಹೋದರ ಕಲ್ಯಾಣ್‌ ರಾಮ್‌ ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಸಿನಿಮಾವೇ ಡೆವಿಲ್. ಫಸ್ಟ್ ಗ್ಲಿಂಪ್ಸ್ ಮೂಲಕ ಭಾರೀ ಸದ್ದು ಮಾಡಿದ್ದ ಈ ಚಿತ್ರದಲ್ಲಿ ನಂದಮೂರಿ ಕಲ್ಯಾಣ್ ರಾಮ್ ಗೂಢಚಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಡೆವಿಲ್ ಚಿತ್ರತಂಡ ಪವರ್ ಫುಲ್ ಪೊಲಿಟಿಕಲ್ ಲೇಡಿಯನ್ನು ಪರಿಚಯಿಸಿದೆ. ಡೆವಿಲ್ ಸಿನಿಮಾ ಅಂಗಳಕ್ಕೆ ಮಾಳವಿಕಾ ನಾಯರ್ ಎಂಟ್ರಿ ಕೊಟ್ಟಿದ್ದಾರೆ. ಮಣಿಮೇಕಲಾ ಎಂಬ ಪ್ರಬಲ ರಾಜಕಾರಣಿ ಪಾತ್ರದಲ್ಲಿ …

Read More »

ರಾಮ್ ಚರಣ್‌ಗೆ ನಾಯಕಿಯಾಗುವ ಮೂಲಕ ರಾಶಾ ತೆಲುಗಿಗೆ ಎಂಟ್ರಿ…

ಹೊಸ ಪ್ರಾಜೆಕ್ಟ್‌ಗೆ ರಾಮ್ ಚರಣ್‌ಗೆ ಜೋಡಿಯಾಗಿ ಸ್ಟಾರ್ ನಟಿಯ ಪುತ್ರಿ ಟಾಲಿವುಡ್‌ಗೆ ಪರಿಚಿತರಾಗುತ್ತಿದ್ದಾರೆ. ಗೇಮ್ ಜೇಂಜರ್ ಸಿನಿಮಾದಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ಉಪ್ಪೇನ ಡೈರೆಕ್ಟರ್ ಬುಚ್ಚಿಬಾಬು ಹೊಸ ಚಿತ್ರದ ಕಥೆ ಕೇಳಿ ಫುಲ್ ಖುಷಿಯಾಗಿದ್ದಾರೆ. ಚರಣ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಬಾಲಿವುಡ್ ನಟಿ ರವೀನಾ ಟಂಡನ್ ಪುತ್ರಿ ರಾಶಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.ರಾಮ್ ಚರಣ್‌ಗೆ ನಾಯಕಿಯಾಗುವ ಮೂಲಕ ರಾಶಾ ತೆಲುಗಿಗೆ ಎಂಟ್ರಿ …

Read More »

‘ನಗಬ್ಯಾಡ್ವೇ ನನ್ನಕಂಡು, ನಾನೂ ಬಿಎ ಮಾಡಿದ ಗಂಡು’ ಎಂಬ ಹಾಡು ಬಿಡುಗಡೆಯಾಗಿದೆ….

ಪೋಷಕ ನಟರಾಗಿದ್ದ ಧರ್ಮಣ್ಣ ಕಡೂರು ಮೊದಲಬಾರಿಗೆ ನಾಯಕನಾಗಿ ನಟಿಸಿರುವ ಚಿತ್ರ ರಾಜಯೋಗ. ಲಿಂಗರಾಜ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್.ಇತ್ತೀಚೆಗಷ್ಟೇ ರಿಲೀಸಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.ಇದರ ಬೆನ್ನಲ್ಲೇ ಈಗ ‘ನಗಬ್ಯಾಡ್ವೇ ನನ್ನಕಂಡು, ನಾನೂ ಬಿಎ ಮಾಡಿದ ಗಂಡು’ ಎಂಬ ಹಾಡು ಬಿಡುಗಡೆಯಾಗಿದೆ. ನಟ ಅಭಿಷೇಕ್ ಅಂಬರೀಶ್ ಅವರು ಈ ಹಾಡನ್ನು ರಿಲೀಸ್ ಮಾಡಿ ಮಾತನಾಡುತ್ತ ರಾಜಯೋಗ ಚಿತ್ರದ ಮೊದಲ ಹಾಡನ್ನು ನೋಡಿದೆ. ನನ್ನ ಕಡೆಯಿಂದ ಇಡೀ ಚಿತ್ರತಂಡಕ್ಕೆ ಶುಭ …

Read More »