Breaking News

ಸಿನಿಮಾ

ಇಂದು ನಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬ…

ಇಂದು ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬ . ಈ ದಿನದಂದು ಚಿರು ಪತ್ನಿ ಮೇಘನಾ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ‘ಕೆಲವನ್ನಷ್ಟೇ ಆಚರಿಸಲು ಆಯ್ಕೆ ಮಾಡಿಕೊಳ್ಳುತ್ತೇವೆ. ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಹ್ಯಾಪಿ ಬರ್ತಡೇ ಹಸ್ಬೆಂಡ್’ ಎಂದು ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ. ನಟ ಧ್ರುವ ಸರ್ಜಾ ಸಮಯ ಸಿಕ್ಕಾಗೆಲ್ಲ ಸಹೋದರ ಚಿರಂಜೀವಿ ಸರ್ಜಾ ಅವರ ಪುತ್ರ ರಾಯನ್ ಜೊತೆ ಕಾಲ ಕಳೆಯುತ್ತಾರೆ. ರಾಯನ್ ಕೂಡ …

Read More »

ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ಹಾಗೂ ನಿಖಿಲ್ ಕುಮಾರಸ್ವಾಮಿ ಒಟ್ಟಿಗೆ ತೆರೆಮೇಲೆ..

ನಿಖಿಲ್ ಕುಮಾರಸ್ವಾಮಿ ಇಷ್ಟು ಚುನಾವಣೆ, ರಾಜಕೀಯ ಅಂತ ಬ್ಯುಸಿಯಾಗಿದ್ದರು. ಆದ್ರೀಗ ಮತ್ತೆ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಿದ್ದರೂ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದೂ ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಹೀಗಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆಈ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದ್ದು, ದುನಿಯಾ ವಿಜಯ್. ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ಹಾಗೂ …

Read More »

ಬಾಕ್ಸಾಫೀಸ್‌ನಲ್ಲಿ ಭಾರೀ ಕ್ಲ್ಯಾಶ್ ಏರ್ಪಡುವ ಸಾಧ್ಯತೆ…

ಈ ವರ್ಷ ಕ್ರಿಸ್‌ಮಸ್ ಸಂಭ್ರಮದಲ್ಲಿ ಪ್ರಭಾಸ್ ‘ಸಲಾರ್’ ಹಾಗೂ ಶಾರುಖ್ ಖಾನ್ ‘ಡಂಕಿ’ ಸಿನಿಮಾಗಳ ರಿಲೀಸ್ ಡೇಟ್ ಘೋಷಿಸಲಾಗಿದೆ. ಎರಡೂ ಕೂಡ ದೊಡ್ಡ ಸಿನಿಮಾಗಳೇ ಆಗಿರುವುದರಿಂದ ಬಾಕ್ಸಾಫೀಸ್‌ನಲ್ಲಿ ಭಾರೀ ಕ್ಲ್ಯಾಶ್ ಏರ್ಪಡುವ ಸಾಧ್ಯತೆಯಿದೆ. ಡಿಸೆಂಬರ್ 22ಕ್ಕೆ ಎರಡೂ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡಗಳು ಘೋಷಿಸಲಾಗಿದೆ. ಈ ವರ್ಷ ಸೆಪ್ಟೆಂಬರ್ 28ಕ್ಕೆ ರಿಲೀಸ್ ಆಗಬೇಕಿದ್ದ ‘ಸಲಾರ್’ ಸಿನಿಮಾ ಡಿಸೆಂಬರ್ 22ಕ್ಕೆ ಪೋಸ್ಟ್‌ಪೋನ್ ಆಗಿದ್ದೇ ಇಷ್ಟೆಲ್ಲಾ ಚರ್ಚೆ ಕಾರಣವಾಗಿದೆ. ಕಳೆದ ವರ್ಷ ಬರಬೇಕಿದ್ದ …

Read More »

ನಟಿ ಗಾಯತ್ರಿ ಜೋಶಿ ಕಾರು ಅಪಘಾತ…

ಶಾರುಖ್ ಖಾನ್ ಅಭಿನಯದ ‘ಸ್ವದೇಶ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಗಾಯತ್ರಿ ಜೋಶಿ ಅವರು ತಮ್ಮ ಪತಿ ವಿಕಾಸ್ ಒಬೆರಾಯ್ ಜೊತೆ ಇಟಲಿಯಲ್ಲಿ ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಅಪಘಾತವಾಗಿದೆ. ವಿಕಾಸ್ ಒಬೆರಾಯ್ ಅವರ ಮ್ಯಾನೇಜರ್ ಪ್ರಕಾರ ದಂಪತಿಗಳು ಈಗ ಸುರಕ್ಷಿತವಾಗಿದ್ದಾರೆ. ಈ ಅಪಘಾತ ಸಂಭವಿಸಿದಾಗ ಗಾಯತ್ರಿ ಮತ್ತು ಅವರ ಪತಿ ಇಟಲಿಯ ಸಾರ್ಡಿನಾದಲ್ಲಿ ವಿಹಾರಕ್ಕೆ ತೆರಳಿದ್ದರು. ಗಾಯತ್ರಿ ಮತ್ತು ವಿಕಾಸ್ ಅವರ ಕಾರು ಮತ್ತು ಹಲವಾರು ಕಾರುಗಳು ಮತ್ತು ಕ್ಯಾಂಪರ್ …

Read More »

ಬರಿಗಾಲಲ್ಲಿ ಬಂದ ನಟ ರಾಮಚಾರಣ್….

ಈ ಮೊದಲು ಜಂಜೀರ್ ಸಿನಿಮಾ ಮೂಲಕ ಬಾಲಿವುಡ್‌ ಗಮನ ಸೆಳೆದಿದ್ದ ನಟ ರಾಮ್ ಚರಣ್, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮೆರೆಯುತ್ತಿರುವುದು ಆರ್‌ಆರ್‌ಆರ್ ಸಿನಿಮಾ ಬಳಿಕ. ಈ ಚಿತ್ರದ ಮೂಲಕ ದೇಶದ ಹಲವೆಡೆ ರಾಮ್ ಚರಣ್ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಸದ್ಯ ಮುಂಬೈಗೆ ಭೇಟಿ ನೀಡಿದ್ದಾರೆ. ಅದು ವಿಶೇಷ ಕಾರಣಕ್ಕೆ. ನಟ ರಾಮ್ ಚರಣ್ ಪ್ರತಿ ವರ್ಷ ತಮ್ಮ 48 ದಿನಗಳ ಅಯ್ಯಪ್ಪ ದೀಕ್ಷೆಯನ್ನು ಅನುಸರಿಸುತ್ತಾರೆ. ಇದೇ ಕಾರಣಕ್ಕೆ ಅಕ್ಟೋಬರ್ 3 …

Read More »

ಗಾನವಿ ಹೊಸ ಫೋಟೋಶೂಟ್….

ನಟಿ ಗಾನವಿ ಲಕ್ಷ್ಮಣ್ ಇದೀಗ ಬಹಳ ಗ್ಲಾಮರ್ ಆಗಿ ಕಾಣಿಸಿಕೊಂಡು ಇದ್ದಾರೆ. ಮಗಳು ಜಾನಕಿ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟು ತನ್ನದೇ ಆದ ಛಾಪು ಮೂಡಿಸಿದವರು ಗಾನವಿ. ತಮ್ಮ ಸಹಜ ಅಭಿನಯದಿಂದ ಜನರ ಮನಗೆದ್ದಿದ್ದ ನಟಿ ನೋಡಲು ಕೂಡ ಬಹಳ ಸುಂದರವಾಗಿ ಇದ್ದಾರೆ. ಇದೀಗ ಗಾನವಿ ಹೋಸ ಫೋಟೋಶೂಟ್ ಮಾಡಿಸಿಕೊಂಡು ಎಲ್ಲರ ಮನ ಗೆದ್ದಿದ್ದಾರೆ. ಏಷ್ಟು ಸುಂದರವಾಗಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಗಾನವಿ ಲಕ್ಷ್ಮಣ್ ಅವರ ಫೋಟೋ ನೋಡಿದ …

Read More »

ಖುಷ್ಬೂ ಸಿನಿಮಾದಿಂದ ದೂರವೇ ಉಳಿದಿದ್ದು, ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ…

ಬಹುಭಾಷಾ ನಟಿ ಖುಷ್ಬೂ ಯಾರಿಗೆ ಗೊತ್ತಿಲ್ಲ ಹೇಳಿ. ಕನ್ನಡ, ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿ ದಿಗ್ಗಜರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ತಮಿಳುನಾಡು ರಾಜಕೀಯದಲ್ಲಿ ಖುಷ್ಬೂ ತುಂಬಾನೇ ಆಕ್ಟೀವ್ ಆಗಿದ್ದಾರೆ. ಬಹುಭಾಷಾ ನಟಿ ಖುಷ್ಬೂ ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಈ ಎಲ್ಲಾ ಭಾಷೆಯ ದಿಗ್ಗಜರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಖುಷ್ಬೂ ಈಗ ಸಿನಿಮಾದಿಂದ …

Read More »

ಮುದ್ದಾದ ತಂಗಿಯನ್ನು ಚಿರಂಜೀವ ಸರ್ಜಾ ಮತ್ತು ಮೇಘನಾ ರಾಜ್​ ಮಗ ರಾಯನ್​ ಭೇಟಿ ಮಾಡಿದ್ದಾನೆ….

ಸ್ಯಾಂಡಲ್​ವುಡ್​ ನಟ ಆ್ಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾಗೆ 2ನೇ ಮಗು ಜನಿಸಿರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಮೊದಲ ಮಗು ಹೆಣ್ಣು ಮಗುವಾಗಿದ್ದು, ಇಂದಿಗೆ 1 ವರ್ಷ ತುಂಬಿದೆ. ಹಾಗಾಗಿ ಮುದ್ದಾದ ತಂಗಿಯನ್ನು ಚಿರಂಜೀವ ಸರ್ಜಾ ಮತ್ತು ಮೇಘನಾ ರಾಜ್​ ಮಗ ರಾಯನ್​ ಭೇಟಿ ಮಾಡಿದ್ದಾನೆ. ತಂಗಿ ಜೊತೆಗೆ ಆಟವಾಡಿದ್ದಾನೆ. ಇಬ್ಬರು ಮಾತನಾಡುವ ಮುದ್ದಾದ ದೃಶ್ಯವನ್ನು ನಟಿ ಮೇಘನಾ ರಾಜ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಮೇಘನಾ ರಾಜ್​ ತಮ್ಮ …

Read More »

ಕರ್ನಾಟಕ ಬಂದ ಎಫೆಕ್ಟ್ ನಡುವೆಯೂ ಸಿನಿಮಾ ಎಷ್ಟು ಗಳಿಕೆ ಮಾಡಿದೆ…

ಕಳೆದ ವಾರ ಕನ್ನಡದಲ್ಲಿ ಎರಡು ಸಿನಿಮಾಗಳಲ್ಲಿ ರಿಲೀಸ್ ಆಗಿದ್ದವು. ಒಂದು ಜಗ್ಗೇಶ್, ಧನಂಜಯ್ ಸಿನಿಮಾ ‘ತೋತಾಪುರಿ 2’. ಎರಡನೆಯದ್ದು ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರಂಗಾಯಣ ರಘು ನಟನೆಯ ‘ಬಾನದಾರಿಯಲಿ’. ಅದರಲ್ಲೂ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಕಾಂಬಿನೇಷನ್‌ನ ‘ಬಾನದಾರಿಯಲಿ’ ಪ್ರೇಕ್ಷಕರ ನೆಚ್ಚಿನ ಸಿನಿಮಾ ಆಗಿತ್ತು. ಬಹಳ ದಿನಗಳ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಅವರ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದರು. ಜೊತೆಗೆ ‘ಸಪ್ತ …

Read More »

ನಾಗಭೂಷಣ್ ಮದ್ಯಪಾನಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು…!

ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು. ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ ಕೂಡ …

Read More »