Breaking News

ಸಿನಿಮಾ

ಜೋಡಿಹಕ್ಕಿ ಸೀರಿಯಲ್ ಮೂಲಕ ಮನೆ ಮಾತಾಗಿರುವ ತಾಂಡವ್ ರಾಮ್ ಭರತ್ ಜೊತೆ ಕೈ ಜೋಡಿಸಿದ್ದಾರೆ…

ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ ನಾವುಂದ (Bharat Navunda) ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ಜೋಡಿಹಕ್ಕಿ ಸೀರಿಯಲ್ ಖ್ಯಾತಿಯ ತಾಂಡವ್ ರಾಮ್ (Tandav Ram) ಅವರನ್ನು ನಾಯಕನಟರಾಗಿ ಸ್ಯಾಂಡಲ್ ವುಡ್ ಗೆ ಪರಿಚಯಿಸುತ್ತಿದ್ದಾರೆ. ಅಡಚಣೆಗಾಗಿ ಕ್ಷಮಿಸಿ ಎಂಬ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಭರತ್ ಎಸ್ …

Read More »

ವೇಗದಲ್ಲಿ ತ್ರಿಪುರ ಸುಂದರಿ ಹಾಗೂ ಪುಣ್ಯವತಿ ಧಾರಾವಾಹಿ ಮುಗಿಯುತ್ತಾ…?

ಬಿಗ್ ಬಾಸ್ ಸೀಸನ್ 10 ಇನ್ನು ನಾಲ್ಕೈದು ದಿನಗಳಲ್ಲಿ ಆರಂಭವಾಗಲಿದ್ದು ಅದರ ಸಮಯವನ್ನು ಸಹ ಬದಲಾವಣೆ ಮಾಡಲಾಗಿದೆ. ರಾತ್ರಿ 9.30ಕ್ಕೆ ಬಿಗ್ ಬಾಸ್ ಶುರುವಾಗುವುದರಿಂದ ಬಂದಷ್ಟೇ ವೇಗದಲ್ಲಿ ತ್ರಿಪುರ ಸುಂದರಿ ಹಾಗೂ ಪುಣ್ಯವತಿ ಧಾರಾವಾಹಿ ಮುಗಿಯುತ್ತಾ ಅಥವಾ ಬೇರೆ ಸಮಯದಲ್ಲಿ ಪ್ರಸಾರ ಕಾಣಲಿದ್ಯಾ ಎಂಬುದು ಪ್ರೇಕ್ಷಕರ ಪ್ರಶ್ನೆಯಾಗಿದೆ. ಸದ್ಯಕ್ಕೆ ಕಲರ್ಸ್ ಕನ್ನಡ ವಾಹಿನಿಯವರು ಯಾವುದೇ ಸುಳಿವನ್ನು ಬಿಟ್ಟು ಕೊಟ್ಟಿಲ್ಲ. ಧಾರಾವಾಹಿಗಳು ಮುಗಿಯುತ್ತಾ ಅಥವಾ ಬೇರೆ ಸಮಯದಲ್ಲಿ ಧಾರಾವಾಹಿಗಳನ್ನ ಹಾಕಲಾಗುತ್ತಾ ಎಂಬುದರ …

Read More »

ಬಿಗ್ ಬಾಸ್‌ಗೆ ಮೇಘಾ ಶೆಟ್ಟಿ ಎಂಟ್ರಿ ಕೊಡುತ್ತಾ ಇಲ್ಲ….

ಜೊತೆ ಜೊತೆಯಲಿ’ಸೀರಿಯಲ್ ಮೂಲಕ ಕರ್ನಾಟಕ ಜನತೆಯ ಮನಗೆದ್ದ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ (Megha Shetty) ಅವರು ಬಿಗ್ ಬಾಸ್ ಮನೆ ಆಟಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಗೆ ಕೊನೆಗೂ ಉತ್ತರ ಸಿಕ್ಕಿದೆ. ಬಿಗ್ ಬಾಸ್ ಸೀಸನ್ 10ರಲ್ಲಿ (Bigg Boss Kannada Season 10) ಗ್ಲ್ಯಾಮರ್ ಗೊಂಬೆ ಮೇಘಾ ಶೆಟ್ಟಿ ಎಂಟ್ರಿ ಬಗ್ಗೆ‌ ಈಗ ಸ್ಪಷ್ಟನೆ ಸಿಕ್ಕಿದೆ. ಕಿರುತೆರೆ ಲೋಕಕ್ಕೆ ಮೇಘಾ ಎಂಟ್ರಿ ಬಳಿಕ ಪ್ರತಿ ಬಿಗ್ ಬಾಸ್ …

Read More »

ಬಾರಿ ರಚಿತಾ, ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ….

ಬುಲ್ ಬುಲ್ ಬೆಡಗಿ ರಚಿತಾ ರಾಮ್ ತಮ್ಮ ಅಭಿಮಾನಿಗಳಿಗೆ ಬ್ಯಾಡ್‌ ನ್ಯೂಸ್‌ ಕೊಟ್ಟಿದ್ದಾರೆ. ರಚ್ಚು ಹುಟ್ಟಿದ ಹಬ್ಬಕ್ಕೆ ನೆಚ್ಚಿನ ನಟಿಯನ್ನ ಕಣ್ತುಂಬಿಕೊಳ್ಳಬೇಕು ಎಂದುಕೊಂಡಿದ್ದ ಫ್ಯಾನ್ಸ್‌ಗೆ ಈ ವಿಚಾರ ಕೇಳಿದ್ರೆ ನಿರಾಸೆ ಆಗೋದು ಗ್ಯಾರಂಟಿ. ಈ ಬಾರಿ ರಚಿತಾ, ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ. ಅಕ್ಟೋಬರ್ 3ರಂದು ರಚಿತಾ ರಾಮ್ ಹುಟ್ಟುಹಬ್ಬವಾಗಿದ್ದು, ಈ ವರ್ಷ ಬರ್ತ್‌ಡೇ ಆಚರಣೆಗೆ ನಟಿ ಬ್ರೇಕ್ ಹಾಕಿದ್ದಾರೆ. ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ …

Read More »

ನಟ ರಾಘವೇಂದ್ರ ರಾಜಕುಮಾರ್ ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ…

ಡಾ.ರಾಜಕುಮಾರ್ ಅವರ ಪುತ್ರ ನಟ ರಾಘವೇಂದ್ರ ರಾಜಕುಮಾರ್ ಇಂದು ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಈ ಸುಪ್ರಸಿದ್ಧ ದೇವಸ್ಥಾನಕ್ಕೆ ರಾಜ್ ಕುಟುಂಬ ಆಗಾಗ್ಗೆ ಬರುತ್ತೆ. ಈ ಬಾರಿ ಕುಟುಂಬ ಸಮೇತ ರಾಘವೇಂದ್ರ ರಾಜಕುಮಾರ್ ಆಗಮಿಸಿದ್ದರು. ಮಾದಪ್ಪನ ಸನ್ನಿಧಿಯಲ್ಲಿ ರಾಘವೇಂದ್ರ ರಾಜಕುಮಾರ್‍ ಅವರ ಕಿರಿಯ ಪುತ್ರ ಯುವ ರಾಜಕುಮಾರ್ (Yuvarajkumar), ಪತ್ನಿ ಮಂಗಳಾ ಕೂಡ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮಾದಪ್ಪನ ದರ್ಶನ ಪಡೆದರು. …

Read More »

ಅಗ್ನಿಸಾಕ್ಷಿ’ ನಟಿಯ ಬೋಲ್ಡ್ ಫೋಟೋಗೆ ನೆಟ್ಟಿಗರು ಫುಲ್ ಫಿದಾ!

ಕಿರುತೆರೆಯ ಜನಪ್ರಿಯ ಸೀರಿಯಲ್ ‘ಅಗ್ನಿಸಾಕ್ಷಿ’ ಮೂಲಕ ಗಮನ ಸೆಳೆದ ಇಶಿತಾ ವರ್ಷ (Ishitha Varsha) ಇದೀಗ ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಅಗ್ನಿಸಾಕ್ಷಿ, ‘ರಾಜ ರಾಣಿ’ (Raja Rani) ಶೋ ಮೂಲಕ ಮೋಡಿ ಮಾಡಿರುವ ಚೆಲುವೆ ಇಶಿತಾ ವರ್ಷ, ಸಖತ್ ಗ್ಲ್ಯಾಮರಸ್‌ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಮಾಡ್ರನ್ ಉಡುಗೆಯಲ್ಲಿ ಮಸ್ತ್ ಆಗಿ ನಟಿ ಪೋಸ್ ನೀಡಿದ್ದಾರೆ. ಇಶಿತಾ ಲುಕ್‌ಗೆ ಫೈರ್ …

Read More »

ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್

ಸಲಾರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯ ಜೊತೆಗೆ ಮತ್ತೊಂದು ಮಹತ್ವದ ಸುದ್ದಿಯನ್ನೂ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 (KGF 3) ಸಿನಿಮಾವನ್ನೂ ನಿರ್ಮಾಣ ಮಾಡುವುದಾಗಿ ಅದು ತಿಳಿಸಿದೆ. ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಬರೆದುಕೊಂಡಿದೆ. ಕೆಜಿಎಫ್ 3 ಸಿನಿಮಾ ಮುಂಬರುವ ದಿನಗಳಲ್ಲಿ ಬರಲಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ, ಅಧಿಕೃತವಾಗಿ ಯಾರೂ ಅದನ್ನು ಹೇಳುವ ಪ್ರಯತ್ನ ಮಾಡಿರಲಿಲ್ಲ. …

Read More »

ವಿಶ್ವದೆಲ್ಲೆಡೆ ಜನಮನ್ನಣೆ ಪಡೆದ ಕಾಂತಾರ” ಬಿಡುಗಡೆಯಾಗಿ ಇಂದಿಗೆ ಒ‌ಂದು ವರ್ಷ

ರಕ್ಷಿತ್ ಶೆಟ್ಟಿ ಅವರು ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಒ‌ಂದು ವರ್ಷ. ಕಳೆದ ವರ್ಷ ಸೆ.30 ಕ್ಕೆ ಬೆಳ್ಳಿ ತೆರೆಮೇಲೆ ಮೂಡಿದ್ದ ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಜನಮನ್ನಣೆ ಪಡೆದಿತ್ತು. ಕಾಂತಾರ ಬಿಡುಗಡೆಯಾಗಿ ಒಂದು ವರ್ಷ ಆದ ಬೆನ್ನಲ್ಲೆ, ಚಿತ್ರದ ಸೂಪರ್ ಹಿಟ್ ಸಾಂವ್ ವರಾಹ ರೂಪಂ ಸಾಂಗ್ ರಿಲೀಸ್ ಗೆ ಸಜ್ಜಾದ ಹೊಂಬಾಳೆ ಸಜ್ಜಾಗಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಹೊಂಬಾಳೆ ಯೂಟ್ಯೂಬ್ ಚಾನಲ್ ನಲ್ಲಿ ಸಾಂಗ್ …

Read More »

ರಣ್‌ಬೀರ್ ಜೊತೆ ನಟಿಸಲು ರಶ್ಮಿಕಾ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಕನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ ಸೌತ್- ಬಾಲಿವುಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಸಾಲು ಸಾಲು ಸಿನಿಮಾ ಆಫರ್‌ಗಳನ್ನ ನಟಿ ಬಾಚಿಕೊಳ್ತಿದ್ದಾರೆ. ಈಗ ‘ಅನಿಮಲ್’ (Animal) ಸಿನಿಮಾಗಾಗಿ ರಶ್ಮಿಕಾ ಪಡೆದ ಸಂಭಾವನೆ ಬಗ್ಗೆ ಸಖತ್ ಟಾಕ್ ಆಗ್ತಿದೆ. ರಣ್‌ಬೀರ್ ಜೊತೆ ನಟಿಸಲು ‘ಪುಷ್’ ನಟಿ ದುಬಾರಿ ಸಂಭಾವನೆಯನ್ನೇ ಪಡೆದಿದ್ದಾರೆ. ರಶ್ಮಿಕಾ ಮಂದಣ್ಣಗೆ ‘ಅನಿಮಲ್’ ಬಾಲಿವುಡ್‌ನ 3ನೇ ಸಿನಿಮಾವಾಗಿದ್ದು, ಮೊದಲ ಬಾರಿಗೆ ರಣ್‌ಬೀರ್ ಕಪೂರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಈ ಚಿತ್ರಕ್ಕಾಗಿ 4 ಕೋಟಿ ರೂಪಾಯಿ …

Read More »

ಶುಗರ್ ಫ್ಯಾಕ್ಟರಿ’ಯಲ್ಲಿ ಡಾರ್ಲಿಂಗ್ ಕೃಷ್ಣ ಮಿಂಚಿಂಗ್ : ಯಾವಾಗ ರಿಲೀಸ್ ಆಗ್ತಿದೆ ಸಿನಿಮಾ?

ಹೊಸ ಹಾದಿಯತ್ತ ಹೊರಳಿಕೊಂಡಿರುವ ಕನ್ನಡ ಚಿತ್ರರಂಗದ ಪಾಲಿಗೀಗ ಒಂದಷ್ಟು ಭಿನ್ನ ವಿಭಿನ್ನ ಪ್ರಯತ್ನಗಳು, ಗೆಲುವುಗಳು ಜಮೆಯಾಗುತ್ತಿವೆ. ಈ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ಮತ್ತೊಂದಿಷ್ಟು ಸಿನಿಮಾಗಳು ಚಿತ್ರೀಕರಣ ಮುಗಿಸಿಕೊಂಡು, ಬಿಡುಗಡೆಗೆ ತಯಾರಾಗಿ ನಿಂತಿವೆ. ಸದ್ಯದ ಮಟ್ಟಿಗೆ ಆ ಸಾಲಿನಲ್ಲಿ ಪ್ರಧಾನವಾಗಿ ಗುರುತಿಸಿಕೊಳ್ಳಬಲ್ಲ ಎಲ್ಲ ಅರ್ಹತೆಗಳನ್ನು ಅಡಕವಾಗಿಸಿಕೊಂಡಿರುವ ಚಿತ್ರ ಶುಗರ್ ಫ್ಯಾಕ್ಟರಿ. ದೀಪಕ್ ಅರಸ್ ಸಾರಥ್ಯದ ಶುಗರ್ ಫ್ಯಾಕ್ಟರಿ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಪಾರ್ಟಿ ಪ್ರಿಯರಿಗೆ ಹೇಳಿ ಮಾಡಿಸಿದ ಹಾಡಿನ ಮೂಲಕ …

Read More »