Breaking News

ಸಿನಿಮಾ

ಬಾಲಿವುಡ್​ ಬೆಡಗಿ ಕತ್ರಿನಾ ಕೈಫ್​ ಟೈಗರ್​ 3 ಚಿತ್ರೀಕರಣದಲ್ಲಿ ಬ್ಯುಸಿ…

ಮುಂಬೈ: ಬಾಲಿವುಡ್​ ಬೆಡಗಿ ಕತ್ರಿನಾ ಕೈಫ್​ ಸದ್ಯ ತಮ್ಮ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಟೈಗರ್​ 3’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ನಟ ಸಲ್ಮಾನ್​ ಜೊತೆಗೆ ನಟಿಸುತ್ತಿರುವ ಈ ಚಿತ್ರ ಆ್ಯಕ್ಷನ್​ ಥ್ರಿಲ್ಲರ್​ ಆಗಿದ್ದು, ಈ ವರ್ಷ ಬಿಡುಗಡೆ ಆಗಲು ಸಜ್ಜಾಗಿದೆ. ಈ ಸಿನಿಮಾದ ಹಾಡಿನ ಶೂಟಿಂಗ್​ನಲ್ಲಿ ನಟಿ ಹೆಜ್ಜೆ ಹಾಕಿದ್ದು, ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಕೊರಿಯಾಗ್ರಾಫ್​ ಹೇಳಿಕೊಟ್ಟಂತೆ ನಟಿ ಕತ್ರಿನಾ ಕೈಫ್​ ಹೆಜ್ಜೆ ಹಾಕಲು …

Read More »

ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಿರುವ ‘ಜೈಲರ್’ ಸಿನಿಮಾ….

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ಹೊತ್ತಲ್ಲೇ ರಜನಿಕಾಂತ್, ದೂರದ ಹಿಮಾಲಯದಲ್ಲಿ ಕುಳಿತಿದ್ದಾರೆ. ರಜನಿಕಾಂತ್ ಹಿಮಾಲಯಕ್ಕೆ ಹೋಗುವುದು, ದೇವರ ದರ್ಶನ ಪಡೆಯುವುದು, ಮಠಕ್ಕೆ ಭೇಟಿ ನೀಡುವುದು, ಧ್ಯಾನದಲ್ಲಿ ಮಗ್ನರಾಗುವುದು ಹೊಸದೇನಲ್ಲ. ಈ ಬಾರಿಯೂ ಜೈಲರ್ ರಿಲೀಸ್ ಆಗುತ್ತಿದ್ದಂತೆ ರಜನಿಕಾಂತ್ ಬಲಗೈ ಫಕೀರನ ಹಾಗೆ ಹಿಮಾಲಯ ಏರಿದ್ದಾರೆ. ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ಹೋಗಿ ಅಲ್ಲಿಂದ ತಮ್ಮ ಆಪ್ತ ಗೆಳೆಯ ಹರಿ ಜೊತೆ ದೆಹಲಿಗೆ ಹೋಗಿದ್ದಾರೆ. ರಜನಿಕಾಂತ್ …

Read More »

ರಾಜಕೀಯ ಗಣ್ಯರಿಂದ ಸ್ಪಂದನಾ ಅಂತಿಮ ದರ್ಶನ

ಬೆಂಗಳೂರು : ಸೋಮವಾರ ಬ್ಯಾಂಕಾಕ್ ನಲ್ಲಿ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ ತಲುಪಿದೆ. ನಗರದ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ಗಣ್ಯರಿಂದ ಅಂತಿಮ ದರ್ಶನ : ಸ್ಪಂದನಾ ಅಂತಿಮ ದರ್ಶನಕ್ಕೆ ಬೆಳ್ಳಂ ಬೆಳಿಗ್ಗೆಯೇ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರ ದಂಡೇ ಹರಿದು ಬಂದಿದೆ. ರಾಜಕೀಯ …

Read More »

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬ್ಯಾಂಕಾಕ್‌ನಲ್ಲಿದ್ದ ಸ್ಪಂದನಾ ಅವರಿಗೆ ಹಾರ್ಟ್ ಅಟ್ಯಾಕ್ ಆಗಿ ನಿಧನರಾಗಿದ್ದಾರೆ. ಸದ್ಯ ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ವಿಜಯರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ …

Read More »

ಅಭಿಮಾನಿಗಳಿಗೆ ಗುಡ್ ನ್ಯೂಸ್ : ಇದೀಗ ವರುಣ್-ಆಲಿಯಾ ಭಟ್ಮೇ ಮೇನಿಯಾ ಶುರುವಾಗಲಿದೆ.

ಬಾಲಿವುಡ್‌ನ ತೆರೆ ಮೇಲಿನ ಬೆಸ್ಟ್ ಜೋಡಿ ಅಂದರೆ ವರುಣ್ ಧವನ್-ಆಲಿಯಾ ಭಟ್. ಮತ್ತೆ ವರುಣ್-ಆಲಿಯಾ ಭಟ್ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.2012ರಲ್ಲಿ ‘ಸ್ಟುಡೆಂಟ್ ಆಫ್ ದಿ ಇಯರ್’ ಸಿನಿಮಾ ಮೂಲಕ ವರುಣ್ ಧವನ್ ಆಲಿಯಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಇಬ್ಬರ ಕೆಮಿಸ್ಟ್ರಿ ಈ ಸಿನಿಮಾದಲ್ಲಿ ಮೋಡಿ ಮಾಡಿತ್ತು. ಬಳಿಕ ಕಳಂಕ್, ಬದ್ರಿನಾಥ್ ಕಿ ದುಲ್ಹನಿಯಾ, ಹಮ್ಟಿ ಶರ್ಮಾ ಕಿ ದುಲ್ಹನಿಯಾ …

Read More »

’ಸ್ಕಂದ’ ಸಿನಿಮಾದ ಮೊದಲ ಹಾಡು ಬಂತು.. ಉಸ್ತಾದ್ ರಾಮ್ ಪೋತಿನೇನಿ-ಶ್ರೀಲೀಲಾ ಡ್ಯಾನ್ಸ್ ಫ್ಲೋರ್

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬಿನೇಷನ್ ಮಾಸ್ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ನಿನ್ ಸುತ್ತ ಸುತ್ತ ತಿರುಗಿದೆ ಎಂಬ ಗಾನಬಜಾನಕ್ಕೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಸಂತೋಷ್ ವೆಂಕಿ ಹಾಗೂ ಶ್ರೀನಿಧಿ ತಿರುಮಲ ಕಂಠ ಕುಣಿಸಿದ್ದಾರೆ. ಎಸ್ ಎಸ್ ತಮನ್ ಟ್ಯೂನ್, ರಾಮ್ ಎನರ್ಜಿ, ಶ್ರೀಲೀಲಾ ಗ್ಲಾಮರ್ ರಂಗು, ಅದ್ಧೂರಿ ಸೆಟ್ ಹಾಡಿನ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಐದು ಭಾಷೆಯಲ್ಲಿಯೂ ಸ್ಕಂದ …

Read More »

ಆಂಕರ್‌ ಅನುಶ್ರೀಗೆ ಹೊಸ ಬೇಡಿಕೆ ಇಟ್ಟ ಫ್ಯಾನ್ಸ್:‌ ಏನಂತೀರಾ?

ಸ್ಯಾಂಡಲ್‌ವುಡ್‌ನ (Sandalwood) ಪಟಪಟ ಮಾತನಾಡೋ ಸುಂದರಿ ನಿರೂಪಕಿ ಅನುಶ್ರೀ (Anchor Anushree) ಅವರು ಸದಾ ಅವರಿಗೆ ಮದುವೆ (Wedding) ಬಗ್ಗೆಯೇ ಪ್ರಶ್ನೆ ಎದುರಾಗುತ್ತದೆ. ಇದೀಗ ಫ್ಯಾನ್ಸ್, ಹೊಸ ವಿಚಾರಕ್ಕೆ ಅನುಶ್ರೀ ಹಿಂದೆ ಬಿದ್ದಿದ್ದಾರೆ. ಮದುವೆಯಲ್ಲ, ಬದಲಾಗಿ ಹೊಸ ವಿಚಾರವಾಗಿ ಅನುಶ್ರೀಗೆ ಬೇಡಿಕೆ ಇಟ್ಟಿದ್ದಾರೆ. ರಿಯಾಲಿಟಿ ಶೋಗಳ ನಿರೂಪಣೆ ಮತ್ತು ಕನ್ನಡ ಸಿನಿಮಾಗಳ ಪ್ರಿ ರಿಲೀಸ್ ಈವೆಂಟ್‌ನ ನಿರೂಪಣೆ ಅಂತಾ ಸದಾ ಒಂದಲ್ಲಾ ಒಂದು ಕಾರ್ಯಕ್ರಮಗಳ ಮೂಲಕ ಮಾತಿನ ಮಲ್ಲಿ ಅನುಶ್ರೀ …

Read More »

ಉಪ್ಪಿ ಅಭಿಮಾನಿಗಳಿಗೆ ಸದ್ಯದಲ್ಲೇ ಕೊಡಲಿದ್ದಾರೆ ಗುಡ್‌ ನ್ಯೂಸ್:‌

ಬರೋಬ್ಬರಿ ಎಂಟು ವರ್ಷಗಳ ನಂತರ ಉಪೇಂದ್ರ ನಿರ್ದೇಶಕನ ಕ್ಯಾಪ್ ಧರಿಸಿದ್ದಾರೆ. ಈಗಾಗಲೇ ‘ಯುಐ’ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವ ರಿಯಲ್ ಸ್ಟಾರ್, ಸದ್ಯ ಎಡಿಟಿಂಗ್ (Editing)ಟೇಬಲ್ ಮುಂದೆ ಕೂತು, ಕನಸನ್ನು ಹೊಲೆಯುತ್ತಿದ್ದಾರೆ. ಎಡಿಟಿಂಗ್ ಕೆಲಸ ಮುಗಿಯುತ್ತಿದ್ದಂತೆಯೇ ಮತ್ತ್ಯಾವ ಅಪ್ ಡೇಟ್ ಕೊಡ್ತಾರೋ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಕನ್ನಡದ ಮತ್ತೊಂದು ಸಿನಿಮಾ ವಿಶ್ವ ಪರ್ಯಟನೆಗೆ ಸಜ್ಜಾಗಿದೆ. ಕನ್ನಡದ ಮತ್ತೊಂದು ಸಿನಿಮಾ ಸಿನಿ ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಲಿದೆ. ಅದು ಬೇರಾವುದೂ ಅಲ್ಲ. …

Read More »

ಪತ್ನಿ ಜೊತೆ ಜಾಲಿ ಮೂಡ್‌ ನಲ್ಲಿರುವ ನಿಖಿಲ್‌ ಕುಮಾರಸ್ವಾಮಿ!

ಸ್ಯಾಂಡಲ್‌ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಸದ್ಯ ಜಾಲಿ ಮೂಡ್‌ಗೆ ಜಾರಿದ್ದಾರೆ. ಕೆಲದಿನಗಳಿಂದ ಫಾರಿನ್‌ನಲ್ಲಿ ನಿಖಿಲ್ ಫ್ಯಾಮಿಲಿ ಬೀಡು ಬಿಟ್ಟಿದ್ದಾರೆ. ಸದ್ಯ ಪತ್ನಿ ರೇವತಿ ಕೈ ಹಿಡಿದು ನಿಖಿಲ್ ಕುಮಾರಸ್ವಾಮಿ ಹೆಜ್ಜೆ ಹಾಕ್ತಿರೋದು ವೀಡಿಯೋವೊಂದನ್ನ ಜಾಗ್ವರ್ ಹೀರೋ ನಿಖಿಲ್ ಶೇರ್ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದ ಫ್ಯೂಚರ್ ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾ- ರಾಜಕೀಯ ಎರಡು ಕ್ಷೇತ್ರದಲ್ಲೂ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಯುರೋಪ್‌ನಲ್ಲಿ ಹೊಸ ಹೊಸ ಜಾಗಗಳಿಗೆ …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ನೀಡಿದ ಉಪಹಾರದಲ್ಲಿ ಜಿರಳೆ..

ಭೋಪಾಲ್ (ಮಧ್ಯಪ್ರದೇಶ) : ಭೋಪಾಲ್‌ನ ರಾಣಿ ಕಮಲಾಪತಿಯಿಂದ ದೆಹಲಿಯ ಹಜರತ್ ನಿಜಾಮುದ್ದೀನ್​ಗೆ​ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ) ನೀಡಿದ ಉಪಹಾರದಲ್ಲಿ ಜಿರಳೆ ಕಾಣಿಸಿಕೊಂಡಿದೆ ಎಂದು ದೂರು ನೀಡಿದ ಬಳಿಕ, ರೈಲ್ವೆ ಇಲಾಖೆಯು ಅಡುಗೆ ಪರವಾನಗಿದಾರರ ವಿರುದ್ಧ ಕ್ರಮ ಕೈಗೊಂಡಿದೆ.ಜುಲೈ 24, 2023ರಂದು ಭೋಪಾಲ್‌ನಿಂದ ಗ್ವಾಲಿಯರ್‌ಗೆ ಕೋಚ್ ಸಂಖ್ಯೆ 20171 ರ ಸೀಟ್ ಸಂಖ್ಯೆ 57 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು …

Read More »