BigTv News
July 27, 2023
News, ಸಿನಿಮಾ, ಸುದ್ದಿ
ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ ಇತ್ತೀಚೆಗಷ್ಟೇ ಪತ್ನಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಆ ಫೋಟೋಗಳನ್ನು ಚಿರಂಜೀವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಸಲಿ ಸುದ್ದಿ ಈಗ ಹೊರ ಬಿದ್ದಿದೆ. ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ ಎಂದು ಹೇಳಲಾಗುತ್ತಿದೆ. ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅದಕ್ಕಾಗಿ ಪತ್ನಿಯೊಂದಿಗೆ ಅಮೆರಿಕಾಗೆ …
Read More »
BigTv News
July 27, 2023
News, ಸಿನಿಮಾ, ಸುದ್ದಿ
ತಮನ್ನಾ ಸಖತ್ತಾಗೆ ಸ್ಟೆಪ್ ಹಾಕಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ‘ಜೈಲರ್’ ಸಿನಿಮಾದ ಕಾವಾಲಾ ಹಾಡು ಇಡೀ ದೇಶದ ಡಾನ್ಸ್ ಪ್ರೇಮಿಗಳ ಮನಸ್ಸು ಗೆದಿತ್ತು. ಈ ಹಾಡಿಗೆ ಸಾಕಷ್ಟು ಮಂದಿ ರೀಲ್ಸ್ ಮಾಡಿದ್ದು, ತಮಿಳಿನಲ್ಲಿ ರಿಲೀಸ್ ಆಗಿದ್ದ ಈ ಹಾಡನ್ನು ಇದೀಗ ತೆಲುಗು ಭಾಷೆಯಲ್ಲೂ ತಯಾರು ಮಾಡಲಾಗಿತ್ತು. ಆ ಹಾಡಿನ ಬಿಡುಗಡೆ ಕಾರ್ಯಕ್ರಮವನ್ನು ಹೈದರಾಬಾದ್ ನಲ್ಲಿ ಆಯೋಜಿಸಲಾಗಿತ್ತು. ಆದರೆ ಅದಕ್ಕೀಗ ವರುಣ ಬ್ರೇಕ್ ಹಾಕಿದ್ದಾನೆ. …
Read More »
BigTv News
July 27, 2023
News, ಸಿನಿಮಾ, ಸುದ್ದಿ
ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಹಾಗೂ ನಿರ್ದೇಶಕ ನಂದ ಕಿಶೋರ್ ಕಾಂಬಿನೇಷನ್ ನ ಪ್ಯಾನ್ ಇಂಡಿಯಾ ವೃಷಭ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಮೋಹಲ್ ಲಾಲ್ ಜೊತೆ ಕನ್ನಡದ ನಟಿ, ತುಪ್ಪದ ಹುಡುಗಿ ರಾಗಿಣಿ ನಟಿಸುತ್ತಿದ್ದು, ಚಿತ್ರತಂಡದ ಜೊತೆಗಿನ ಫೋಟೋವನ್ನ ರಾಗಿಣಿ ಹಂಚಿಕೊಂಡಿದ್ದಾರೆ. ವೃಷಭ ಸಿನಿಮಾದ ಚಿತ್ರೀಕರಣ ಕಳೆದ ಭಾನುವಾರದಿಂದ ಮೈಸೂರಿನಲ್ಲಿ ಭರದಿಂದ ಸಾಗುತ್ತಿದೆ. ಡಿಫರೆಂಟ್ ಆಗಿರೋ ಕಥೆಯನ್ನ ಹೇಳೋಕೆ ನಿರ್ದೇಶಕ ನಂದ ಕಿಶೋರ್ ಮುಂದಾಗಿದ್ದು, ‘ಕಾಂದಹಾರ್’ ಬಳಿಕ ಸೂಪರ್ …
Read More »
BigTv News
July 3, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಬೆಂಗಳೂರು : ಕಿಚ್ಚ ಸುದೀಪ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಈ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ನಿರ್ಮಾಪಕ ಎನ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಫಿಲ್ಮ್ ಚೇಂಬರ್ ನಲ್ಲಿ ಸುದ್ದಿಗೋಷ್ಟಿ ನಡೆಸಿ, ಸುದೀಪ್ ಅವರು ಕೈಗೆ ಸಿಕ್ತಾ ಇಲ್ಲ. ಮುತ್ತತ್ತಿ ಸತ್ಯರಾಜ್ ಸಿನಿಮಾ ಮಾಡುವುದಕ್ಕೆ ಸಮಯ ನೀಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ, ಫಿಲಂ ಚೇಂಬರ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಎನ್ ಕುಮಾರ್ ಮಾತನಾಡಿ ಸುದೀಪ್ ಜೊತೆಗೆ ಹಲವು ಸಿನಿಮಾ ಮಾಡಿದ್ದೀನಿ. …
Read More »
BigTv News
August 19, 2022
Breaking News, ಸಿನಿಮಾ
ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿದೆ. ಅದರಲ್ಲೂ ಸಿದ್ದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೇ” ಹಾಡಂತೂ ಭಾರಿ ಜನಪ್ರಿಯವಾಗಿದೆ. ಲವ್ 360 ಶೀರ್ಷಿಕೆಯಿಂದಲೇ ಸ್ಯಾಂಡಲ್ವುಡ್ನಲ್ಲಿ ಸೌಂಡ್ ಮಾಡುತ್ತಿರುವ ಸಿನಿಮಾ. ಮೊಗ್ಗಿನ ಮನಸ್ಸು, ಕೃಷ್ಣನ್ ಲವ್ ಸ್ಟೋರಿ ಸಿನಿಮಾಗಳ ನಿರ್ದೇಶಕ ಶಶಾಂಕ್ ನಿರ್ದೇಶನದ ಚಿತ್ರ ಲವ್ 360 ಸಿನಿಮಾ ನಾಳೆ 150ಕ್ಕೂ ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ. ಈ ಚಿತ್ರದ ಥಿಯೇಟ್ರಿಕಲ್ ಟ್ರೇಲರ್ …
Read More »
admin
April 14, 2022
Breaking News, ಸಿನಿಮಾ
ಕೆಜಿಎಫ್ ಚಾಪ್ಟರ್ 2′ ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ …
Read More »
admin
March 3, 2022
Breaking News, ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸ್ಯಾಂಡಲ್ ವುಡ್ನ ಬಹುನಿರೀಕ್ಷಿತ ಸಿನಿಮಾ. ಸಿನಿರಸಿಕರು ಬಹುದಿನಗಳಿಂದ ಕಾಯ್ತಿರೋ ಸಿನಿಮಾ. ಸಿನಿಮಾದ ಟ್ರೈಲರ್ ರಿಲೀಸ್ ಯಾವಾಗ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ.. ಡೈರೆಕ್ಟರ್ ಪ್ರಶಾಂತ್ ನೀಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಇದೇ ಮಾರ್ಚ್ 27 ರಂದು ಟ್ರೈಲರ್ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ. ಬಹು ನಿರೀಕ್ಷಿತ ಕೆಜೆಎಫ್ ಚಾಪ್ಟರ್ 2 ಟ್ರೈಲರ್ ರಿಲೀಸ್ಗೆ ಚಿತ್ರ ತಂಡ ಡೇಟ್ ಅನೌನ್ಸ್ …
Read More »
admin
January 26, 2022
Breaking News, ಸಿನಿಮಾ
ಗಣರಾಜ್ಯೋತ್ಸವದ ದಿವವೇ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಚಿತ್ರದ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗಿದೆ. ಪುನೀತ್ ಅವರ ಜನ್ಮದಿನದ ಪ್ರಯುಕ್ತ ಮಾರ್ಚ್17ರಂದು ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.ಪುನೀತ್ ಹೀರೋ ಆಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗ ಹೊಸದಾಗಿ ರಿಲೀಸ್ ಆಗಿರುವ ಪೋಸ್ಟರ್ ಈ ಸಿನಿಮಾದ ಮೇಲಿದ್ದ ನಿರೀಕ್ಷೆಯನ್ನು ದುಪ್ಟಟ್ಟು ಮಾಡಿದೆ. ಪೋಸ್ಟರ್ ಕಂಡು ಅಪ್ಪು ಅಭಿಮಾನಿಗಳು ಅಪ್ಪು ವಿ …
Read More »
admin
January 21, 2022
Breaking News, ಸಿನಿಮಾ
ಹಲವು ಸಿನಿಮಾಗಳು ನೇರವಾಗಿ ಒಟಿಟಿ ಹಾದಿ ಹಿಡಿಯುತ್ತಿವೆ. ಈಗ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಅವರ ನಿರ್ಮಾಣದ ಮೂರು ಚಿತ್ರಗಳು ನೇರವಾಗಿ ಇಂತಹ ಸಂದರ್ಭದಲ್ಲಿ ಎಲ್ಲರೂ ಒಟಿಟಿ ಮೇಲೆ ಕಣ್ಣಿಟ್ಟಿದ್ದಾರೆ. ಹಾದಿ ಹಿಡಿದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಪುನೀತ್ ರಾಜ್ಕುಮಾರ್ ನಟನೆ ಜತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಪಿಆರ್ಕೆ ಸಂಸ್ಥೆ ಸ್ಥಾಪಿಸಿ ನಾಲ್ಕು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಮೂರು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಈ …
Read More »
admin
January 20, 2022
Breaking News, ಸಿನಿಮಾ
ಧನಂಜಯ್ ನಟಿಸಿ, ನಿರ್ಮಾಣ ಮಾಡಿದ ಮೊದಲ ಚಿತ್ರ ಕಳೆದ ಡಿ.24ರಂದು ತೆರೆ ಕಂಡಿದ್ದ ಶಂಕರ್ ಗುರು ನಿರ್ದೇಶನದ, ‘ಡಾಲಿ’ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾ ಜ.26ರಂದು ಒಟಿಟಿ ವೇದಿಕೆ ವೂಟ್ ಸೆಲೆಕ್ಟ್‌ನಲ್ಲಿ ಬಿಡುಗಡೆಯಾಗಲಿದೆ. ಮಾಸ್ ಸಿನಿಮಾಗಳ ಜೊತೆಗೆ ಭಾವನಾತ್ಮಕ ಸಿನಿಮಾಗಳಲ್ಲೂ ಧನಂಜಯ್ ಮಿಂಚುತ್ತಾರೆ ಎನ್ನುವುದಕ್ಕೆ ಸಾಕ್ಷ್ಯವಾಗಿ ‘ರತ್ನನ್ ಪ್ರಪಂಚ’ ಹಾಗೂ ‘ಬಡವ ರಾಸ್ಕಲ್’ ಪ್ರೇಕ್ಷಕರ ಎದುರಿಗಿತ್ತು. ಧನಂಜಯ್ ಅವರಿಗೆ ಜೋಡಿಯಾಗಿ ಈ ಸಿನಿಮಾದಲ್ಲಿ ಅಮೃತ ಅಯ್ಯಂಗಾರ್ ನಟಿಸಿದ್ದರು. ಧನಂಜಯ್ …
Read More »