Welcome to bigtvnews   Click to listen highlighted text! Welcome to bigtvnews
Breaking News

ಸುದ್ದಿ

ಅಕ್ರಮ ಗಾಂಜಾ ಮಾರಾಟ ಮಡುತ್ತಿದ್ದವರ ಇಬ್ಬರ ಬಂಧನ

ಗಾಂಜಾ ಮಾರುತ್ತಿದ್ದ ಆರೋಪಿಗಳು ಧಾರವಾಡ :ಧಾರವಾಡದ ಸಪ್ತಾಪುರ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.ನಗರದ ಶಿವಗಿರಿ, ಸಾಯಿ ಹಾಸ್ಟೇಲ್‌,ಜಯನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ದೃವ ಅನಿಲ್ ಮದನ್‌,ಶಿವಕುಮಾರ ಮಡಿವಾಳ ಬಂಧಿತ ಆರೋಪಿಗಳು.ವಿದ್ಯಾರ್ಥಿಗಳನ್ನು ದಾಳವಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ.ಖಚಿತ ಮಾಹಿತಿ ಮೇರೆಗೆ ದಾಳಿ ನೆಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More »

ಮಹಾನ್ ಸಾಧಕನಿಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: 68ನೇ ವಸಂತಕ್ಕೆ ಕಾಲಿಟ್ಟಿರೋ ನಾದಬ್ರಹ್ಮ ಹಂಸಲೇಖ ಮಹಾಗುರುಗಳಿಗೆ ಎಲ್ಲೆಡೆಯಿಂದ ಶುಭಾಯಷಗಳ ಮಹಾಪೂರವೇ ಹರಿದುಬರ್ತಿದೆ. ಪ್ರಮುಖವಾಗಿ ಹಲವು ವರ್ಷಗಳಲ್ಲಿ ಬಹಳಷ್ಟು ಹಿಟ್ ಚಿತ್ರಗಳನ್ನ ನೀಡಿದ್ದು, ಹಂಸಲೇಖ ಅವರ ಸಂಗೀತ ಸಾಹಿತ್ಯದ ಹಾಡುಗಳು. ಇಡೀ ಭಾರತ ಚಿತ್ರರಂಗದಲ್ಲೇ ಬಹಳಷ್ಟು ಸೌಂಡ್ ಮಾಡಿತ್ತು ಹೊಸ ಹೊಸ ವಿಭಿನ್ನವಾದ ಹಾಡುಗಳು ಕೇಳುಗರ ಮನಗೆದ್ದಿದ್ದವು ಹಂಸಲೇಖ ಅವರು ಕಾಲ ಕ್ರಮೇಣ ಸಂಗೀತ ಲೋಕದ ದಿಗ್ಗಜರಾದರು ಅವರಿಗೆ ನಾದಬ್ರಹ್ಮ ಎನ್ನುವ ಬಿರುದು ಬಂತು. ಇಂತಹ ಮಹಾನ್ ಸಾಧಕನಿಗೆ …

Read More »

ಲವ್ ಬಗ್ಗೆ ಕೊನೆಗೂ ಮೌನ ಮುರಿದ ಅರ್ಜುನ್ ಕಪೂರ್ -ಮಲೈಕಾ ಜೋಡಿ

ನವದೆಹಲಿ: ಬಾಲಿವುಡ್ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಊಹಾಪೋಹಕ್ಕೆ ಕಾರಣವಾದ ಜೋಡಿ ಎಂದರೆ ಅದು ಅರ್ಜುನ್ ಕಪೂರ್ -ಮಲೈಕಾ ಆರೋರಾ ಜೋಡಿ. ಆಗಾಗ ಪಾರ್ಟಿ, ವಿದೇಶಿ ಪ್ರವಾಸ, ಅವಾರ್ಡ್ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ, ಈಗ ತಮ್ಮ ಪ್ರೀತಿಯ ವಿಚಾರವಾಗಿ ಮೌನ ಮುರಿದಿದೆ. ಅರ್ಜುನ್ ಕಪೂರ್ ಅವರ ಬಹುನಿರೀಕ್ಷಿತ ಚಿತ್ರ ಇಂಡಿಯಾಸ್ ಮೋಸ್ಟ್ ವಾಂಟೆಡ್’ ಚಿತ್ರದ ಸ್ಕ್ರೀನಿಂಗ್ ಗಳಲ್ಲಿ ನಿರಂತರವಾಗಿ ಭಾಗವಹಿಸಿ ಕೊನೆಗೂ ತಮ್ಮ ಲವ್ ಸಮಾಚಾರವನ್ನು ಅಧಿಕೃತವಾಗಿ …

Read More »

ಲೋಕಾಸಮರ 2019: ಮಹೇಶ್ ಬಾಬು ಚಿತ್ರಕ್ಕೇ 'ನೋ' ಎಂದ ಉಪೇಂದ್ರ!

ಬೆಂಗಳೂರು: ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ.ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ …

Read More »

ನಿಗದಿಯಾಯ್ತು 'ಚಂಬಲ್' ಚಿತ್ರ ಬರುವಿಕೆಯ ದಿನಾಂಕ…

By Basavaraj NY Updated: ನಟ ಸತೀಶ್ ನೀನಾಸಂ ಅಭಿನಯದ ‘ಚಂಬಲ್’ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಚಿತ್ರ ಮುಂದಿನ ತಿಂಗಳು ರಿಲೀಸ್ ಆಗುತ್ತಿದೆ. ಫೆಬ್ರವರಿ 15 ರಂದು ಚಿತ್ರ ಬಿಡುಗಡೆಯಾಗುತ್ತಿದ್ದು, ಪ್ರೇಮಿಗಳ ದಿನದ ಒಂದು ದಿನದ ಬಳಿಕ ಸಿನಿಮಾ ಚಿತ್ರಮಂದಿರಗಳಲ್ಲಿ ಕಾಲಿಡುತ್ತಿದೆ. ಮತ್ತೊಂದು ಕಡೆ ಯೋಗರಾಜ್ ಭಟ್ಟರ ‘ಪಂಚತಂತ್ರ’ ಸಿನಿಮಾ ಕೂಡ ಫೆಬ್ರವರಿ 14 ರಂದು ತೆರೆಗೆ ಬರುತ್ತಿದೆ. ‘ಸವಾರಿ’, ‘ಪೃಥ್ವಿ’ ರೀತಿಯ ಒಳ್ಳೆ ಒಳ್ಳೆಯ ಸಿನಿಮಾ ಮಾಡಿದ್ದ …

Read More »

ಸೀತಾರಾಮ ಕಲ್ಯಾಣ' ಬಿಡುಗಡೆಗೆ ದಿನಾಂಕ ನಿಗದಿ ಆಯ್ತು.!

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರ ‘ಸೀತಾರಾಮ ಕಲ್ಯಾಣ’ ಬಿಡುಗಡೆಗೆ ಸಿದ್ಧವಾಗಿದೆ. ಜನವರಿ 25 ರಂದು ರಾಜ್ಯಾದ್ಯಂತ ‘ಸೀತಾರಾಮ ಕಲ್ಯಾಣ’ ರಿಲೀಸ್ ಆಗಲಿದೆ. ಎ.ಹರ್ಷ ನಿರ್ದೇಶನದ ‘ಸೀತಾರಾಮ ಕಲ್ಯಾಣ’ ಚಿತ್ರದ ವಿತರಣೆ ಹಕ್ಕುಗಳು ಜಯಣ್ಣ ಕಂಬೈನ್ಸ್ ಪಾಲಾಗಿದ್ದು, ಜನವರಿ 25 ರಂದು ಚಿತ್ರವನ್ನು ಅದ್ಧೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ನಿಖಿಲ್, ರಚಿತಾ ನಿಖಿಲ್ ಕುಮಾರ್ ಮತ್ತು …

Read More »

30 ಕೆಜಿ ತೂಕದ ಬಂಗಾರದ ಲೆಹೆಂಗಾ ಧರಿಸಿ ಕರೀನಾ

ನವದೆಹಲಿ: ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಬರೋಬ್ಬರಿ 30 ಕೆಜಿ ತೂಕದ ಬಂಗಾರದ ಲೆಹೆಂಗಾ ಧರಿಸಿ ಥೇಟ್ ರಾಣಿಯಂತೆ ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು.  ಫಾಲ್ಗುನಿ ಹಾಗೂ ಶೇನ್ ಪಿಕಾಕ್ ಅವರು ಆಯೋಜಿಸಿದ್ದ ಇಂಡಿಯಾ ಕೌಚರ್ ವೀಕ್ 2018ರ ಶೋನಲ್ಲಿ ಕರೀನಾ ಕಪೂರ್ ಗೋಲ್ಡನ್ ಬಣ್ಣದ ಲೆಹೆಂಗಾ ತೊಟ್ಟು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದ್ದಾರೆ.  ಇಂಡಿಯಾ ಕೌಚರ್ ವೀಕ್ 2018ರ ಶೋನಲ್ಲಿ ಬಾಲಿವುಡ್ ನಟಿಯರಾದ ಕಂಗನಾ ರಣಾವತ್ ಹಾಗೂ …

Read More »
You cannot copy content of this page
Click to listen highlighted text!