BigTv News
December 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಡಿಎ ವ್ಯಾಪ್ತಿಯಲ್ಲಿರುವ ಉದ್ಯಾನವನಗಳ ಸಂಖ್ಯೆ ಮತ್ತು ಅವುಗಳ ಅತಿಕ್ರಮಣ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಉತ್ತರಿಸಿದ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಾವು ಬೆಂಗಳೂರಿನಲ್ಲಿ …
Read More »
BigTv News
December 13, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸುವರ್ಣ ವಿಧಾನ ಸೌಧವನ್ನು ವಾರಾಂತ್ಯದಲ್ಲಿ ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಶಿವಕುಮಾರ್ ತಿಳಿಸಿದರು.
Read More »
BigTv News
December 13, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಬಿಗ್ ಬಾಸ್ ಕನ್ನಡ ಸೀಸನ್ 10 ಒಂದಲ್ಲ ಒಂದು ರೀತಿ ವೀಕ್ಷಕರನ್ನು ಸೆಳೆಯುತ್ತಿದೆ. ಮನೆಯ ಸದಸ್ಯರು ಕೂಡ ಬಿಗ್ ಬಾಸ್ ಕೊಡುವ ಟಾಸ್ಕ್‌ಗಳಲ್ಲಿ ಸಖತ್ ಆಕ್ಟಿವ್ ಆಗಿಯೇ ಭಾಗವಹಿಸುತ್ತಿದ್ದಾರೆ. ಬಿಗ್ ಬಾಸ್ ಶೋ ವೀಕ್ಷಕರಿಗೆ ಸಖತ್ ಎಂಟರ್‌ಟೈನ್ಮೆಂಟ್ ನೀಡುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯೊಳಗೆ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭ ಮಾಡಲಾಗಿತ್ತು. ಈ ಟಾಸ್ಕ್‌ನಲ್ಲಿ ವಿದ್ಯಾರ್ಥಿಗಳು ಅವರೇ.. ಶಿಕ್ಷಕರು ಕೂಡ ಅವರೇ.. ಹೀಗಾಗಿ ಪ್ರತಿ ಬಾರಿ ಪಾಠ …
Read More »
BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾಗಿರಲಿ, ಬಿಕೆ ಹರಿಪ್ರಸಾದ್ “ಯಾರೋ ಹೊರಗಿನ ಬಂದವರು” ಅಂತ ಬೈತಿದ್ದು ಟಿವಿಯಲ್ಲಿ ನೋಡಿದೆ. ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ …
Read More »
BigTv News
December 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದಾರೂ ಒಂದು ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತದೆ. ಆಗ ಆತ್ಮಹತ್ಯೆಯೇ ಪರಿಹಾರವಲ್ಲ. ಉಚಿತ ಸಹಾಯವಾಣಿಗೆ ಕರೆ ಮಾಡಿ ಆರೋಗ್ಯ ಉತ್ತಮವಾಗಿಸಲು ಪ್ರಯತ್ನ ನಡೆಸಬಹುದು. ಮಾನಸಿಕ ಖಿನ್ನತೆ ನಿರ್ವಹಣೆಗೆ ಟೆಲಿಮನಸ್ ಸಹಾಯವಾಣಿ ಕರ್ನಾಟಕದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ರಾಜ್ಯದ ಎರಡು ಕಡೆ ಈ ಕೇಂದ್ರಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಜನರು ಉಚಿತ …
Read More »
BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ಸ್ಥಾನ ಕೈ ತಪ್ಪಿದ ಮೇಲೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪದೇ ಪದೇ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧವೇ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿಯನ್ನ ಮುಂದುವರೆಸಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ …
Read More »
bigtvnews22
December 12, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಒಳ ಭಾಗದಲ್ಲಿ ವಾಹನಗಳ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬೈಕ್‌ಗಳನ್ನು ಹಿಡಿದು ದಂಡ ವಿಧಿಸಿದರು, ಬಸ್ ನಿಲ್ದಾಣ ಪ್ರವೇಶ ಮಾಡದಂತೆ ಎಚ್ಚರಿಕೆಯನ್ನು ಸಹ ನೀಡಿದರು. ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಒಳಭಾಗದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಬಸ್ ನಿಲ್ದಾಣದ ಒಳಗೆ ಇದ್ದ ಬೈಕ್ ಸೇರಿದಂತೆ ವಿವಿಧ ವಾಹನಗಳನ್ನು ತೆರವುಗೊಳಿಸಿದರು. ಬಸ್ ನಿಲ್ದಾಣದ ಒಂದು ಸುತ್ತು ಬಂದ ಸಂಚಾರಿ ಪೊಲೀಸರು …
Read More »
BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಭೀಕರ ಬರಗಾಲದ ಹಿನ್ನಲೆಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಇರುವ 100 ಮಾನವ ದಿನಗಳ ಸೃಜನೆಯ ಮಿತಿಯನ್ನು, 150ಕ್ಕೆ ಹೆಚ್ಚಿಸುವಂತೆ ಕೋರಿ 2 ತಿಂಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಸೋಮವಾರ ಬೆಳಗಾವಿ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಬರಗಾಲದ ಚರ್ಚೆಗೆ ವೇಳೆ ಅವರು ಮಾತನಾಡಿದ ಅವರು, ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಜನರು ಉದ್ಯೋಗ …
Read More »
BigTv News
December 12, 2023
ದೆಹಲಿ, ಸುದ್ದಿ
ನವದೆಹಲಿ: ಭಾರತದಲ್ಲಿ ಯುವಕರು ವಾರಕ್ಕೆ 70 ಗಂಟೆಗಳ ಕೆಲಸದ ಸಲಹೆ ನೀಡಿದ ಇನ್ಫೋಸಿಸ್ ಸಹ ಸಂಸ್ಥಾಪಕ ಇನ್ಫೋಸಿಸ್ ನಾರಾಯಣ ಮೂರ್ತಿ ಈಗ ತಮ್ಮ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಿಂದ ಕೆಲಸ ಮಾಡುವಂತೆ ತಿಳಿಸಿದ್ದಾರೆ. ಭಾರತೀಯ ಐಟಿ ದೈತ್ಯ ಇನ್ಫೋಸಿಸ್ ವಾರದಲ್ಲಿ ಕನಿಷ್ಠ ಮೂರು ದಿನ ಕಚೇರಿಯಿಂದ (ಡಬ್ಲ್ಯುಎಫ್‌ಒ) ಕೆಲಸ ಮಾಡಲು ಉದ್ಯೋಗಿಗಳಿಗೆ ಕರೆ ನೀಡಿದೆ. ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು …
Read More »
BigTv News
December 11, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಸಿದ್ದರಾಮಪ್ಪ, ಪೊಲೀಸ್ ಆಯಕ್ತ ಆಗಿರುತ್ತಾರೆ. ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು …
Read More »