BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳಿಂದಲೂ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಡಿಸೆಂಬರ್ 10) ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್‌ಗೆ ಎಂಪಿ ಟಿಕೆಟ್ ಕೊಡುವ ಆಫರ್ ನೀಡಿದರು. ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ. ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ. ಛಡಿ ಏಟು ಕೊಡುವ ಆಂದೋಲನವನ್ನು ನಾವು 13ರಂದು ಮಾಡಲಿದ್ದೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ರೈತರು, ಬಡವರ ಮೇಲೆ ಬರೆ ಹಾಕುವ ಸರಕಾರ ಇದು ಎಂದು ಟೀಕಿಸಿದ ಅವರು, ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕೃಷ್ಣಾ, ಕಳಸಾ ಬಂಡೂರಿ …
Read More »
BigTv News
December 11, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು-ಮೂರು ಗುಂಪುಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು …
Read More »
BigTv News
December 11, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಸರಣಿಗಳನ್ನು ಆಡಬೇಕಿದೆ. ಟಿ20 ಸರಣಿಯೊಂದಿಗೆ ಈ ಪ್ರವಾಸ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ, ಆದರೆ ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಉಳಿದಿವೆ. ಭಾರತ, ಟಿ 20 ನಂತರ, 3 ಪಂದ್ಯಗಳ ಏಕದಿನ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯು ಆಡಲಿದೆ. ಭಾರತದ ಇಬ್ಬರು ದೊಡ್ಡ ಆಟಗಾರರಾದ ರೋಹಿತ್ ಶರ್ಮಾ …
Read More »
BigTv News
December 11, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ : ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಹೇಳಿಕೆಗೆ ಬದ್ಧ ಎಂದು ಹೇಳಿದ್ದಾರೆ ಇದಕ್ಕೆ ಸರ್ಕಾರದ ನಿಲುವು ಏನು ಎಂದು ಪ್ರಶ್ನೆಗೆ ಅದು ಸದನದ ಮತ್ತು ಸಭಾಧ್ಯಕ್ಷರ ಸ್ವತ್ತು. ಈ ವಿಚಾರವಾಗಿ ಆನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಡಿಸಿಎಂ …
Read More »
Shaikh BigTv
December 9, 2023
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಡವರಿಗೆ ವಿತರಣೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಅಮರಗೋಳದ ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ದಾಳಿ ನಡೆಸಿದ ಸಿಸಿಬಿ ಇನ್ಸ್ಪೆಕ್ಟರ್ ಮಾರುತಿ ಗುಳ್ಳಾರಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, 50ಕೆಜಿಯ 260 ಪ್ಲಾಸ್ಟಿಕ್ ಚೀಲದಲ್ಲಿ ಅಂದಾಜು 130 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರವು ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ …
Read More »
BigTv News
December 9, 2023
ಅಮೆರಿಕ, ದೇಶ-ವಿದೇಶ, ಸುದ್ದಿ
ಅಮೆರಿಕ ತನ್ನ ಬುದ್ಧಿ ಬಿಡೋದಿಲ್ಲ ಅಂತಾ ಕಾಣುತ್ತೆ, ಯಾಕಂದ್ರೆ ಅವರಿವರ ನಡುವೆ ಈ ದೇಶ ತಂದಿಟ್ಟು ಆಟ ನೋಡುತ್ತೆ ಅನ್ನೋ ಆರೋಪ ಇದೆ. ಅದರಲ್ಲೂ ಅಮೆರಿಕ ವೆಪನ್ಸ್ ಮಾರಾಟಕ್ಕೆ ಹೀಗೆ ಯುದ್ಧಗಳನ್ನ ಬೆಂಬಲಿಸುತ್ತೆ ಅನ್ನೋ ಗಂಭೀರ ಆರೋಪ ಕೂಡ ಇದೆ. ಹೀಗಿದ್ದಾಗ ಇಸ್ರೇಲ್ ಹಾಗೂ ಹಮಾಸ್ ಯುದ್ಧದಲ್ಲಿ ಕೂಡ ಅಮೆರಿಕ ತನ್ನ ದ್ವಂದ್ವ ನೀತಿ ಮುಂದುವರಿಸಿದೆ. ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 2 ತಿಂಗಳ …
Read More »
BigTv News
December 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಈಗ ಕರ್ನಾಟಕದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ‘ಉಗ್ರ’ ಹೇಳಿಕೆ ನೀಡಿದ ನಂತರ ಅಸಮಾಧಾನ ಸ್ಫೋಟಗೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಇದೇ ವಿಚಾರ ದೊಡ್ಡ ಸದ್ದು ಮಾಡುವಾಗ, ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಅಷ್ಟಕ್ಕೂ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ & ಕರ್ನಾಟಕ ಕಾಂಗ್ರೆಸ್ …
Read More »
BigTv News
December 9, 2023
ಕರ್ನಾಟಕ, ಚಿಕ್ಕಬಳ್ಳಾಪುರ, ಸುದ್ದಿ
ಚಿಕ್ಕಬಳ್ಳಾಪುರ: ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್ ನೀಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೆ ಇದರಿಂದ ಅನುಕೂಲ ಆಗಲಿದೆ. ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಅಟಲ್ ಭೂಜಲ ಯೋಜನೆಯಡಿ ನೀರಿನ ಮಿತ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿ ಎಲ್ಲ ವರ್ಗದ ರೈತರಿಗೆ ಶೇ.90ರವರೆಗೂ ಸಬ್ಸಿಡಿ ಸಿಗಲಿದೆ.
Read More »
BigTv News
December 8, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನದಲ್ಲಿ ಸಾವನ್ನಪ್ಪಿದ ದಸರಾ ಅಂಬಾರಿ ಹೊತ್ತ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.ಅರ್ಜುನನ ಅಂತ್ಯಕ್ರಿಯೆ ವೇಳೆಯೇ ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದ ಯದುವೀರ್ ಇಂದು ಸಮಾಧಿಗೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರೋ ಸಮಾಧಿ ಬಳಿ ತೆರಳಿ ಭೇಟಿ ನೀಡಿದ ಯದುವೀರ್ ಒಡೆಯರ್ ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅರ್ಜುನನ ಸಮಾಧಿ ಬಳಿ ಅಂತಿಮ ನಮನ …
Read More »