BigTv News
December 7, 2023
ಸುದ್ದಿ, ಹೈದರಾಬಾದ್
ಹೈದರಾಬಾದ್: ತೆಲಂಗಾಣದಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದಿಂದ ಅವಿರೋಧವಾಗಿ ಆಯ್ಕೆಯಾದ ರೇವಂತ್ ರೆಡ್ಡಿ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ಪ್ರತ್ಯೇಕಗೊಂಡ ಬಳಿಕ ಎರಡನೇ ಸಿಎಂ ಆದ ಹೆಗ್ಗಳಿಕೆ ರೇವಂತ್ ರೆಡ್ಡಿ ಪಾತ್ರವಾಗಿದ್ದಾರೆ. ಇಂದು ಗುರುವಾರ ತೆಲಂಗಾಣದಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು …
Read More »
BigTv News
December 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಆಡಳಿತ ಪಕ್ಷ ಅದ ವಿರುದ್ಧ ಸಂಘರ್ಷ ಮಾಡಬೇಕು. ಯಡಿಯೂರಪ್ಪ ಮೇಲೆ, ರಾಜ್ಯಾಧ್ಯಕ್ಷ ಮೇಲೆ ಸಂಘರ್ಷ ಮಾಡಿದ್ರೆ ಪಕ್ಷ ವಿರೋಧಿ ಚಟುವಟಿಕೆ ಆಗುತ್ತೆ, ಹಾಗೆಯೇ ಬಿಜಾಪುರದಲ್ಲಿ ಟಿಕೆಟ್ ಕೊಡುವುದು ಯಡಿಯೂರಪ್ಪನ್ನೋದು ಮರಿಬಾರದು ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಯತ್ನಾಳ್ ವಿರುದ್ಧ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂ ಪಿ ರೇಣುಕಾಚಾರ್ಯ, ಯತ್ನಾಳ್ ಬಗ್ಗೆ ನನಗೆ ಗೌರವ ಇದೆ. ವಾಜಪೇಯಿ ಸಚಿವ ಸಂಪುಟಗಳಲ್ಲಿ ಸಚಿವರಾಗಿದ್ದೆ …
Read More »
BigTv News
December 6, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹು – ಧಾ ಚಿಗರಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ಬಾರಿ ಅನಾಹುತ. ಹೌದು ಧಾರವಾಡದಿಂದ ಹುಬ್ಬಳ್ಳಿಗೆ ಹೋಗುವ ಬಿಆರ್‌ಟಿಎಸ್ ಬಸ್ಸನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಬೆಚ್ಚಿಬಿದ್ದ ಪ್ರಯಾಣಿಕರು.ನವನಗರ ಹೆಚ್-ಡಿ ಬಿಆರ್‌ಟಿಎಸ್ ಎಪಿಎಂಸಿ ಸ್ಟಾಫ್ ಬಳಿ ಈ ಘಟನೆ ನಡೆದಿದೆ.ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ಬಿಆರ್‌ಟಿಎಸ್ ಚಿಗರಿ ಬಸ್ಸ.ಬಸ್ಸಿನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರನ್ನು ಕರೆದುಕೊಂಡು ಹೋಗುತಿತ್ತು. ಚಾಲಕ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ. ಹಿಂದೆ ಹೋಗೆ ನೋಡಿ ಚಿಗರಿ …
Read More »
BigTv News
December 6, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಗತ್ತು, ಗೈರತ್ತು, ಗಾಂಭೀರ್ಯದ ನಡಿಗೆ ಮೂಲಕ ಜನಮನ ಗೆದ್ದಿದ್ದ ಸಾಕಾನೆ ಅರ್ಜುನನ ಯುಗಾಂತ್ಯವಾಗಿದೆ. ಇಡೀ ನಾಡು ಆತನ ಸಾವಿಗೆ ಕಣ್ಣೀರಿಟ್ಟಿದೆ. ಅದರಲ್ಲೂ ವಾಸಸ್ಥಾನವಾದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಆನೆ ಶಿಬಿರದಲ್ಲಂತೂ ದುಃಖ ಮಡುಗಟ್ಟಿದೆ. ಈ ಆನೆ ಶಿಬಿರದಿಂದ ಅರ್ಜುನನ ನೆನಪು ಮಾಸಲು ಸಾಧ್ಯವೇ ಇಲ್ಲದಂತಾಗಿದೆ. ಬಳ್ಳೆ ಆನೆ ಶಿಬಿರ ದೈತ್ಯ ಗಜರಾಜರ ತಾಣ ಎಂದರೂ ತಪ್ಪಾಗುವುದಿಲ್ಲ. ಇವತ್ತಿಗೂ ಅರ್ಜುನ ಸೇರಿದಂತೆ ಈ ಹಿಂದೆ ಅಂಬಾರಿ ಹೊತ್ತಿದ್ದ ದ್ರೋಣ ಮತ್ತು …
Read More »
BigTv News
December 6, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಟೀಮ್ ಇಂಡಿಯಾದ ಯುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ತಮ್ಮ ಫಿಟ್ನೆಸ್ ಬಗ್ಗೆ ಹೆಚ್ಚಿನ ಗಮನವನ್ನು ವಹಿಸುತ್ತಿದ್ದಾರೆ. ಇದನ್ನು ತಿಳಿದುಕೊಂಡು ಅಭಿಮಾನಿಗಳು ತುಂಬಾ ಸಂತೋಷಪಡುತ್ತಾರೆ. ಈಗ ಪಂತ್ ಅವರ ಫಿಟ್‌ನೆಸ್ ನೋಡಿದರೆ, ಅವರು ಶೀಘ್ರದಲ್ಲೇ ಕ್ರಿಕೆಟ್‌ಗೆ ಮರಳಬಹುದು ಎಂದು ಕಾಣಿಸುತ್ತದೆ. 2024 ವರ್ಷ ಪ್ರಾರಂಭವಾದ ತಕ್ಷಣ, ಅವರನ್ನು ಮತ್ತೆ ಕ್ರಿಕೆಟ್ ಮೈದಾನದಲ್ಲಿ ಕಾಣಬಹುದು. ಪಂತ್ ತಮ್ಮ ಸಾಮಾಜಿಕ ಖಾತೆಯ ಮೂಲಕ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಫಿಟ್ನೆಸ್ ಬಗ್ಗೆ …
Read More »
BigTv News
December 6, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಅಭಿವೃದ್ಧಿ ವೇಗವಾಗಿ ಸಾಗುತ್ತಿರುವಂತೆ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ನೋಡೋಕೆ ಆರೋಗ್ಯವಂತೆ ಕಾಣುವ ವ್ಯಕ್ತಿ ಕೂಡ ಮಾನಸಿಕವಾಗಿ ಜಠಿಲ ಸಮಸ್ಯೆಗಳನ್ನು ಹೊಂದಿರಬಹುದು. ಖಿನ್ನತೆಗೆ ಒಳಗಾಗಬಹುದು. ಖಿನ್ನತೆ, ಮಾನಸಿಕ ಒತ್ತಡ ಮನುಷ್ಯನಲ್ಲಿ ಆತ್ಮಹತ್ಯೆಯ ಆಲೋಚನೆಗಳನ್ನು ತರುತ್ತವೆ. ಈಗ ಇಂತಹದ್ದೇ ಘಟನೆಯೊಂದು ಮಹಾನಗರದಲ್ಲಿ ನಡೆದುಹೋಗಿದೆ. ಅದೂ ಕೂಡ ಡಾಕ್ಟರ್ ಒಬ್ಬರ ಮನೆಯಲ್ಲಿ ಎನ್ನುವುದು ಮತ್ತಷ್ಟು ಆತಂಕ ಹೆಚ್ಚಿಸುವ ಅಂಶವಾಗಿದೆ. ರೈಲ್ವೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರ ತಮ್ಮ ಪತ್ನಿ ಮತ್ತು ಇಬ್ಬರು ಕೊಲೆ ಮಾಡಿದ್ದಲ್ಲದೆ, ತಾವೂ …
Read More »
BigTv News
December 6, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಬಾಕಿ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ನಗರದ ನೂರಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್ ಆಫ್ ಬರೋಡಾ ಶಾಖೆಗಳಲ್ಲಿ ರೈತರು ಪಡೆದಿರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿರುವ …
Read More »
BigTv News
December 6, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಬುಧವಾರ ಮಿರ್‌ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ನ್ಯೂಜಿಲೆಂಡ್ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಬಾಂಗ್ಲಾದೇಶದ ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ಮುಶ್ಫಿಕರ್ ರಹೀಮ್ ವಿಲಕ್ಷಣ ಶೈಲಿಯಲ್ಲಿ ಔಟಾಗುವ ಮೂಲಕ ಸುದ್ದಿಯಾಗಿದ್ದಾರೆ. ಬಾಂಗ್ಲಾದೇಶದ ಮೊದಲ ಇನಿಂಗ್ಸ್‌ನ 41ನೇ ಓವರ್‌ನಲ್ಲಿ ಈ ಘಟನೆ ನಡೆದಿದೆ. 35 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದ ರಹೀಮ್ ಕೈಲ್ ಜೇಮಿಸನ್ ಬೌನ್ಸ್ ಮಾಡಿದ ಚೆಂಡನ್ನು ರಕ್ಷಣಾತ್ಮಕವಾಗಿ ಆಡಿದರು. ಆದರೆ, ರಹೀಮ್ ಚೆಂಡು ವಿಕೆಟ್‌ಗೆ ಬಡಿಯುತ್ತದೆ ಎಂದು ಕೈಯಲ್ಲಿ ತಳ್ಳಿದ್ದು ಪ್ರಮಾದವಾಗಿದೆ. ಬ್ಯಾಟರ್ …
Read More »
BigTv News
December 6, 2023
ಸಿನಿಮಾ, ಸುದ್ದಿ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ ‘ಗೌರಿಶಂಕರ’. ಈ ಸೀರಿಯಲ್‌ನಲ್ಲಿ ಗ್ರೀಷ್ಮಾ ಪಾತ್ರದಲ್ಲಿ ಕಾವ್ಯಾ ರಮೇಶ್ ನಟಿಸುತ್ತಿದ್ದಾರೆ. ಚಿಕ್ಕದೊಂದು ಗ್ಯಾಪ್‌ನ ನಂತರ ಮತ್ತೆ ಕಿರುತೆರೆಗೆ ಮರಳಿದ್ದಾರೆ. ಹೌದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸೀತಾವಲ್ಲಭ’ ಧಾರಾವಾಹಿಯಲ್ಲಿ ನಾಯಕ ಆರ್ಯನ ತಂಗಿ ಅದಿತಿಯಾಗಿ ನಟಿಸಿ ಸೀರಿಯಲ್ ಪ್ರಿಯರ ಮನ ಸೆಳೆದ ಕಾವ್ಯಾ ರಮೇಶ್ ತದ ನಂತರ ಕಾಣಿಸಿಕೊಂಡಿದ್ದು ಸಿನಿಮಾಗಳಲ್ಲಿ. ‘ಶಭಾಷ್ ಬಡ್ಡಿಮಗ್ನೇ’ ಸಿನಿಮಾದಲ್ಲಿಯೂ ನಟಿಸುವ ಅವಕಾಶ ಪಡೆದುಕೊಂಡಿದ್ದ ಕಾವ್ಯಾ …
Read More »
BigTv News
December 6, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಪೂಜಾ ಗಾಂಧಿ ಅವರ ಕನ್ನಡ ಪ್ರೀತಿಗೆ ಮನಸೋಲದವರಿಲ್ಲ. ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಅನ್ನ ನೀಡಿದ ಭಾಷೆ ಕನ್ನಡದ ಮೇಲಿನ ಅಭಿಮಾನದಿಂದ ಓದಲು ಹಾಗೂ ಬರೆಯಲು ಕಲಿತಿದ್ದಾರೆ. ಪೂಜಾ ಗಾಂಧಿ ಅವರಿಗೆ ಕನ್ನಡ ಮಾತ್ರವಲ್ಲ, ರಾಷ್ಟ್ರಕವಿ ಕುವೆಂಪು ಅವರ ಮೇಲೂ ಅಪಾರವಾದ ಗೌರವ ಹೊಂದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವ ಪೂಜಾ ಗಾಂಧಿ ಇತ್ತೀಚಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. …
Read More »