BigTv News
January 12, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ಮ್ಯಾಜಿಕ್ ಮಾಡಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೇಂದ್ರ ನಾಯಕರನ್ನು ಕರ್ನಾಟಕದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಅದರಂತೆ ನಿರ್ಮಲಾ, ಜೈಶಂಕರ್ ಅವರಂಥವರಿಗೆ ಸೂಕ್ತ ಸೀಟುಗಳನ್ನು ಹುಡುಕಲಾಗುತ್ತಿದೆ. …
Read More »
BigTv News
January 12, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ನರಳುತ್ತಿದೆ. ನಿದ್ದೆಯಲ್ಲಿರುವ ಸರ್ಕಾರ ಎದ್ದು ರೈತರಿಗೆ ಬೆಳೆ ಪರಿಹಾರ ನೀಡಲಿ ಎಂದು ರಾಜ್ಯ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಮಕ್ಕಳ ಮೇಲಿನ ದೌರ್ಜನ್ಯದ ಘಟನೆ ಕೋಲಾರದ ಮಾಲೂರು ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ನಡೆದಿರುವುದು ನೋಡಿದರೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಹಳಿತಪ್ಪಿದ ಆಡಳಿತದಲ್ಲಿ ಮಕ್ಕಳು ಸುರಕ್ಷಿತವಾಗಿರಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದು ಬಿಂಬಿತವಾಗುತ್ತಿದೆ. ಅದರಲ್ಲೂ ಪರಿಶಿಷ್ಟ ಸಮುದಾಯಕ್ಕೆ …
Read More »
BigTv News
January 12, 2024
ಕ್ರಿಕೆಟ್, ಕ್ರೀಡೆ, ಸುದ್ದಿ
ಗುರುವಾರ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.ಗುರುವಾರ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಗೆದ್ದ ಬಳಿಕ ಶಿವಂ ದುಬೆ, ರಿಂಕು ಸಿಂಗ್ ಅಫ್ಘಾನಿಸ್ತಾನದ ಆಟಗಾರರ ಕೈಕುಲುಕಿದರು. ಅಫ್ಘಾನಿಸ್ತಾನ ನೀಡಿದ 159 ರನ್‌ಗಳ ಗುರಿಯನ್ನು ಭಾರತ 4 ವಿಕೆಟ್ ಕಳೆದುಕೊಂಡು ತಲುಪಿತು.ಭಾರತ ಉತ್ತಮ ಪ್ರದರ್ಶನ …
Read More »
BigTv News
January 12, 2024
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿ ಹೆಚ್ಚಾಗಿದೆ ವಾಹನ ಒಡಾಟ ಇದರಿಂದ ವಾ ಹನ ದಟ್ಟಣೆಯನ್ನು ತಡೆಯಲು ಫ್ಲೈಓವರ್ ನಿರ್ಮಾಣ ಮಾಡಲು ಮುಂದಾಗಿದೆ. ಅಲ್ಲದೆ ಜನರ ಸಂಚಾರಕ್ಕೆ ಅಡಚಣೆ ಅಗಬಾರದು .ಜನರು ಸುರಕ್ಷಿತ ವಾಗಿ ಒಡಾಡುವಂತೆ ಅನುಕೂಲ ವಾಗಲಿ ಎಂದು ಫ್ಲೈಓವರ್ ನಿರ್ಮಾಣ. ಬೆಳಗಾವಿ …
Read More »
BigTv News
January 10, 2024
ಕರ್ನಾಟಕ, ಸುದ್ದಿ, ಹಾಸನ
ಇಡಿ ದೇಶವೇ ಕಾತುರದಿಂದ ಕಾಯುತ್ತಿರುವ ದೊಡ್ಡ ದಿನ ಜನವರಿ 22. ಈ ಬಾರಿಯ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ.ಈಗಾಗಲೇ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಕ್ಷಿಣದ ಕೆಲವೇ ಕೆಲವು ನಟರಿಗೆ ಆಹ್ವಾನ ಸಿಕ್ಕಿದೆ. ಕನ್ನಡದ ನಟ ರಿಷಬ್ ಶೆಟ್ಟಿ ಮತ್ತು ಯಶ್ ಅವರಿಗೆ ಆಹ್ವಾನ ಬಂದಿದೆ. ಇದರ ಜೊತೆಗೆ ನಟ ರಜನಿಕಾಂತ್, ಪ್ರಣಾಸ್ ಸೇರಿದಂತೆ …
Read More »
BigTv News
January 10, 2024
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ ಪಕ್ಷದ ಟಿಕೆಟ್‌ಗೆ ಬೇಡಿಕೆಯೂ ಹೆಚ್ಚಿದೆ. ಕಳೆದ ಬಾರಿಯಂತೆ ಫಲಿತಾಂಶ ಬರುವುದಿಲ್ಲ ಎಂದು ಪಕ್ಷದ ನಾಯಕರು ನಂಬಿದ್ದಾರೆ. ಗಡಿಜಿಲ್ಲೆಯಾದ ಚಾಮರಾಜನಗರದಲ್ಲಿಯೂ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್. …
Read More »
BigTv News
January 8, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳು ಆಗಮಿಸಿರುವ ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಬ್ಯಾನರ್ ಕಟ್ಟಲು ಹೋಗಿ ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದು, ಹುಬ್ಬಳ್ಳಿಗೆ ಎಂಟ್ರಿ ಕೊಟ್ಟು ಅಲ್ಲಿಂದ ಲಕ್ಷ್ಮೇಶ್ವರದ ಸೂರಣಗಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಇನ್ನೂ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಗೆ ಅಭಿಮಾನಿಗಳು ಸ್ವಾಗತಿಸಿದ್ದು, …
Read More »
BigTv News
January 8, 2024
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಧಾರವಾಡದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದರು.ಶಕ್ತಿ ಯೋಜನೆಯಿಂದ ಜನ ದಟ್ಟಣೆ ಹೆಚ್ಚಾಗುತ್ತಿರುವ ವಿಚಾರ ನಾಲ್ಕು ವರ್ಷದಿಂದ ಹೊಸ ಬಸ್ ಖರೀದಿ ಆಗಿರಲಿಲ್ಲ. ಸಿಬ್ಬಂದಿ ನೇಮಕವೂ ಆಗಿರಲಿಲ್ಲ. ಪ್ರತಿದಿನ ರಾಜ್ಯದಲ್ಲಿ 80 ಲಕ್ಷ ಜನ ಓಡಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಶಕ್ತಿ ಯೋಜನೆ ಆರಂಬ ಆಯ್ತು ಇದರಿಂದಾಗಿ ಆಗ ನಿತ್ಯ ಓಡಾಡುವವರ ಸಂಖ್ಯೆ 1 ಕೋಟಿ ಮೇಲಾಯ್ತು, ಹೀಗಾಗಿ ಸ್ವಲ್ಪ ಶಾಲಾ ಮಕ್ಕಳಿಗೆ ತೊಂದರೆ ಆಗಿದೆ. ಅವರಿಗೆ ಓಡಾಡಲು ಕಷ್ಟ ಆಗಿದೆ.ಈಗ …
Read More »
BigTv News
January 8, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗುಬಡಿಯಲು, ಅವರ ಸೊಕ್ಕು ಮುರಿಯಲು ಕಾಂಗ್ರೆಸ್‍ನ ಮಹಾನ್ ನಾಯಕರೆಲ್ಲರೂ ಸೇರಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಬಲಿ ಹಾಕಲು 3 ಡಿಸಿಎಂಗಳ ಯೋಜನೆ ಮುಂದಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸರಕಾರವು ಅಭಿವೃದ್ಧಿ ಕೆಲಸಗಳನ್ನೇ ಮಾಡದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಆ ಭಗವಂತ ಇವರನ್ನು ಕ್ಷಮಿಸುವುದಿಲ್ಲ. ರಾಜ್ಯದ ಜನರು ನಿಮ್ಮ …
Read More »
BigTv News
January 8, 2024
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ರಾಯಚೂರು ಅಂದರೆ ಸಾಕು ಬಿಸಿಲು, ಧೂಳು, ಗುಂಡಿ ಬಿದ್ದ ರಸ್ತೆಗಳು ನೆನಪಿಗೆ ಬರುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಿರ್ಮಾಣಗೊಂಡ ರಸ್ತೆಯೊಂದು ಕೆಲವೇ ದಿನಗಳಲ್ಲಿ ಎಥಾ ಸ್ಥಿತಿಗೆ ತಲುಪಿದ ಘಟನೆ ನಡೆದಿದೆ. ಇದರಿಂದ ಜನ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕವಿತಾಳ ಸಮೀಪದ ಮಲ್ಲದಗುಡ್ಡ ಗ್ರಾಮದಿಂದ ತೋರಣದಿನ್ನಿ ಸಂಪರ್ಕಿಸುವ ಮುಖ್ಯ ರಸ್ತೆಯ ದುರಸ್ತಿ ಕಾಮಗಾರಿ ಕಳಪೆಯಾಗಿದ್ದು ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ರಸ್ತೆ ಹಾಳಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಗುತ್ತಿಗೆದಾರರ ವಿರುದ್ದ …
Read More »