Breaking News

ಸುದ್ದಿ

ಜೆಡಿಎಸ್‌ ಹಾಗೂ ಬಿಜೆಪಿ ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದೆ….

ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಕಂಡ ಕಾಂಗ್ರೆಸ್‌, 2024 ರ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸಿದ್ದು, ಜೆಡಿಎಸ್‌ ಹಾಗೂ ಬಿಜೆಪಿ ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು, ಇದೀಗ ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರಿಗೆ ಕಾಂಗ್ರೆಸ್‌ ಗಾಳ ಹಾಕಿದೆ. ಈ ಕುರಿತು ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮಾಜಿ ಸಚಿವ ವಿ.ಸೋಮಣ್ಣರನ್ನಲ್ಲದೆ ನನ್ನನ್ನೂ ಕೂಡ ಕಾಂಗ್ರೆಸ್‌ನವರು ಕರೆದಿದ್ದಾರೆ ಎಂದು ಹೊಸ …

Read More »

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಡ್‌ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ…

ಬೆಂಗಳೂರು: ಮೇಡ್‌ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರಾಟ ನಡೆಸಿದ್ದಾರೆ. ಇಂದು(ನವೆಂಬರ್‌ 25) ಶನಿವಾರ ಬೆಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (ಎಚ್‌ಎಎಲ್‌) ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿರುವ ಬಗ್ಗೆ ಅತೀವ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಸ್ವದೇಶಿ ಸಾಮರ್ಥ್ಯದ ಬಗ್ಗೆ ನನ್ನ …

Read More »

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಮುಖ್ಯ ಇಂಜಿನಿಯರ್‌ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸಭೆಯಿಂದಲೇ ಹೊರಗೆ…

ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಮುಖ್ಯ ಇಂಜಿನಿಯರ್‌ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸಭೆಯಿಂದಲೇ ಹೊರಗೆ ಕಳುಹಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಮನಪಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆದಿದೆ. ಕೆಯುಐಡಿಎಫ್‌ಸಿ ಕಾಮಗಾರಿ ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸಚಿವರು, ಕೆಯುಐಡಿಎಫ್‌ಸಿ ಮುಖ್ಯ ಇಂಜಿನಿಯರ್‌ ಜಯರಾಂರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಶೇ.60ರಷ್ಟು ಕಾಮಗಾರಿ ನಡೆಸಲು 4 …

Read More »

ಕಾಂಗ್ರೆಸ್‌ ಸರ್ಕಾರ ಡಿಕೆ ಶಿವಕುಮಾರ್ ಕೇಸ್ ವಾಪಸ್ಸು ಪಡೆದಿದೆ: ಹೆಚ್‌ ಡಿ ಕುಮಾರಸ್ವಾಮಿ.

ಹಾಸನ: ಕಾಂಗ್ರೆಸ್‌ ಸರ್ಕಾರ ಡಿಕೆ ಶಿವಕುಮಾರ್ ಕೇಸ್ ವಾಪಸ್ಸು ಪಡೆದಿದೆ. ಈ ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆ ಎನ್ನುವುದು ಇಲ್ಲ, ಸಿದ್ದರಾಮಯ್ಯನವರ ನೇತೃತ್ವದ ಕ್ಯಾಬಿನೆಟ್ ಏನಿದೆ ಈ ಕ್ಯಾಬಿನೆಟ್ ಶಿವಕುಮಾರ್ ಅವರ ಪಾದದಡಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಸರ್ಕಾರ ಡಿ.ಕೆ. ಶಿವಕುಮಾರ್ ಮೇಲೆ ಇದ್ದ ಪ್ರಕರಣ ವಾಪಸ್ ಪಡೆದಿರುವುದನ್ನು ನೋಡಿದರೇ ಇವರೆಲ್ಲಾ ಸಂವಿಧಾನ ಉಳಿಸುವ ಕಾನೂನು ರಕ್ಷಕರ. ಸಂವಿಧಾನವನ್ನ ಉಳಿಸೋರಾ ಇವರೆಲ್ಲಾ…? ಕಾಂಗ್ರೆಸ್ …

Read More »

ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜ್ಯ ಬಿಜೆಪಿ.

ಬೆಂಗಳೂರು:‌ ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ. ಕೆಪಿಸಿಎಲ್‌ನ 447 …

Read More »

ಸಿಬಿಐ ತನಿಖೆ ವಿಚಾರದಲ್ಲಿ ಡಿ ಕೆ ಶಿವಕುಮಾರ್‌ ಗೆ ಭಯ ಯಾಕೆ: ಸಿ.ಟಿ.ರವಿ.

ಬೆಂಗಳೂರು: ಸಿಬಿಐ ತನಿಖೆ ವಿಚಾರದಲ್ಲಿ ಡಿ ಕೆ ಶಿವಕುಮಾರ್‌ ಗೆ ಭಯ ಯಾಕೆ? ಸಿಬಿಐ ಸಾಕ್ಷ್ಯಾಧಾರ ಇಲ್ಲದ ವರದಿ ಕೊಟ್ಟರೆ ಅದು ನ್ಯಾಯಾಲಯದ ಎದುರು ಸಾಬೀತಾಗುತ್ತದೆಯೇ? ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಡವರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯವೇ? ಎಂದು ಪ್ರಶ್ನಿಸಿದರು. ಕಾಯಲು ನಿಮಗೇನು ಸಮಸ್ಯೆ ಎಂದರು. ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? …

Read More »

ಪ್ರಮುಖ ರಾಜ್ಯ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದೆ…..

ಜೈಪುರ: ಪ್ರಮುಖ ರಾಜ್ಯ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದೆ. 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಮನವಿ ಮಾಡಿದ್ದಾರೆ.ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಎಲ್ಲಾ ಮತದಾರರು ತಮ್ಮ ಹಕ್ಕುಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಚಲಾಯಿಸುವ ಮೂಲಕ ಮತದಾನದ ಹೊಸ …

Read More »

ಭಾರತವು 2011ರ ನಂತರ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಲು ಸಾಧ್ಯವಾಗಲಿಲ್ಲ…..

2023ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ನಿರಾಸೆ ಅನುಭವಿಸಿ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿತು ಮತ್ತು ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿತ್ತು. ಆದರೆ ಮೂರನೇ ಬಾರಿಗೆ ವಿಶ್ವಕಪ್‌ ಟ್ರೋಫಿ ಎತ್ತುವ ಆಸೆ ಫಲಿಸಲಿಲ್ಲ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ …

Read More »

ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ….

ಬೆಂಗಳೂರು: ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಈ ಬಗ್ಗೆ ಬೆಂಗಳೂರು ಪದವೀಧರರ ಕ್ಷೇತ್ರ ಮತದಾರರ ನೋಂದಣಾಧಿಕಾರಿ & ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ? ಮತದಾರರ ಕರಡು ಪಟ್ಟಿ ಪರಿಶೀಲನೆಗೆ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಸಂಪರ್ಕಿಸಬಹುದು. ಹಾಗೂ ಕೋಲಾರ ಸೇರಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು …

Read More »

ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ….

ರಾಮನಗರ:‌ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು …

Read More »