Breaking News

ಸುದ್ದಿ

50 ರಿಂದ 60 ಸಾವಿರ ರೂಪಾಯಿ ಇದ್ದರೆ, ಈ ಪ್ಯಾಕೇಜ್ ಖರೀದಿ ಮಾಡಿ ವಿದೇಶ ಪ್ರವಾಸ ಮಾಡಬಹುದು….

ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆಂಡ್ ಟೂರಿಸಂ ಕಾರ್ಪೋರೇಷನ್ (ಐಆರ್‌ಸಿಟಿಸಿ) ಹಲವಾರು ಪ್ರವಾಸ ಪ್ಯಾಕೇಜ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಈ ಪೈಕಿ ಬಹುತೇಕ ಧಾರ್ಮಿಕ ಸ್ಥಳಗಳಿಗೆ ಇರುವ ಪ್ರವಾಸ ಪ್ಯಾಕೇಜ್ ಆಗಿದ್ದರೆ, ಇನ್ನೂ ಹಲವಾರು ವಿದೇಶ ಪ್ರವಾಸ ಪ್ಯಾಕೇಜ್‌ಗಳನ್ನು ಕೂಡಾ ಐಆರ್‌ಸಿಟಿಸಿ ಪರಿಚಯಿಸಿದೆ. ವಿದೇಶ ಪ್ರವಾಸ ಎಂದಾಗ ನೀವು ತಲೆ ಬಿಸಿಯಾಗಬೇಕಾಗಿಲ್ಲ. ಯಾಕೆಂದರೆ ಈ ಪ್ರವಾಸ ಪ್ಯಾಕೇಜ್‌ನಲ್ಲಿ ನೀವು ಕಡಿಮೆ ಹಣದಲ್ಲಿಯೇ ಪ್ರವಾಸ ಮಾಡಲು ಸಾಧ್ಯವಾಗುತ್ತದೆ. ಅಂದರೆ 50 ರಿಂದ 60 ಸಾವಿರ …

Read More »

ಬಿಜೆಪಿ ಅವರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ವಿ‌.ಸೋಮಣ್ಣ…

ಚಾಮರಾಜನಗರ: ಕಾಂಗ್ರೆಸ್‌ನವರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಅವರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ವಿ‌.ಸೋಮಣ್ಣ ಅವರು ಚಾಮರಾಜನಗರದಲ್ಲಿ ಬೇಸರ ಹೊರಹಾಕಿದರು. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಗ್ರಾನೈಟ್ ಕಂಪನಿ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್‌ನವರು ಸೋಲಿಸಲಿಲ್ಲ, ಬಿಜೆಪಿ ಅವರೇ ನನ್ನನ್ನು ಸೋಲಿಸಿದ್ದು. ನನ್ನ ಸಮುದಾಯದವರೇ ನನ್ನನ್ನು ಸೋಲಿಸಿದ್ದು, ಅವರಿಗೆ ಒಳ್ಳೆಯದಾಗಲಿ, ನಾನು ಮತ್ತಷ್ಟು ಶಕ್ತಿವಂತನಾಗಿದ್ದೇನೆ ಎಂದು ಯಾರಾ ಹೆಸರು ಹೇಳದೇ ಕಿಡಿಕಾರಿದರು. ನಾನು ಉಸ್ತುವಾರಿ …

Read More »

ಆಸ್ಟ್ರೇಲಿಯಾ ವಿರುದ್ಧ ಅನುಭವಿಸಿದ ಸೋಲು ಟೀಮ್ ಇಂಡಿಯಾದ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ಗೆ ನೊವಾಗಿದೆ….

ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಫೈ ನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅನುಭವಿಸಿದ ಸೋಲು ಭಾರತೀಯ ಅಭಿಮಾನಿಗಳನ್ನು ಸುದೀರ್ಘವಾಗಿ ಕಾಡಲಿದೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರಿಗೂ ಈ ಆಘಾತದಿಂದ ಹೊರಬರಲು ಕೆಲ ಸಮಯಗಳೇ ಬೇಕಾಗಿದೆ. ಈ ಆಘಾತಕಾರಿ ಸೋಲಿನ ನಾಲ್ಕು ದಿಬಗಳ ಬಳಿಕ ಟೀಮ್ ಇಂಡಿಯಾದ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ಪ್ರತಿಕ್ರಿಯೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಡಾಂಗಣ ಅಹ್ಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ …

Read More »

ಅಮೆರಿಕ ಸರ್ಕಾರಕ್ಕೆ ವಲಸಿಗರ ನಿಯಂತ್ರಣವೇ ದೊಡ್ಡ ತಲೆನೋವಾಗಿದೆ……

ಅಮೆರಿಕ ಅಕ್ರಮ ವಲಸಿಗರ ಕಾಟಕ್ಕೆ ಬೇಸತ್ತು ಹೋಗಿದ್ದು, ಅಲ್ಲಿನ ಸರ್ಕಾರಕ್ಕೆ ವಲಸಿಗರ ನಿಯಂತ್ರಣವೇ ದೊಡ್ಡ ತಲೆನೋವಾಗಿದೆ. ಪರಿಸ್ಥಿತಿ ಹೀಗಿದ್ದಾಗ ಏನು ಮಾಡೋದು ಅಂತ ಬೈಡನ್ ಆಡಳಿತ ಪರದಾಡುವ ಸ್ಥಿತಿಯಲ್ಲೇ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅಮೆರಿಕ ಈಗ ಬರೋಬ್ಬರಿ 6.4 ಮಿಲಿಯನ್ ಅಕ್ರಮ ವಲಸಿಗರಿಗೆ ತಾಣವಾಗಿ ಹೋಗಿದೆಯಂತೆ. ಈ ಪೈಕಿ ಭಾರತೀಯರ ಸಂಖ್ಯೆ ಎಷ್ಟು ಗೊತ್ತಾ? ಒಂದು ಜಮಾನ ಇತ್ತು, ಕೇವಲ 20 ಅಥವಾ 30 ವರ್ಷಗಳ ಹಿಂದೆ ಅಮೆರಿಕದಲ್ಲಿ ಹೋಗಿ …

Read More »

ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು….

ಬಾಗಲಕೋಟೆ: ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂಪಾಯಿಯನ್ನು ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ …

Read More »

ಬೆಳ್ಳಂಬೆಳಗ್ಗೆ ನೆಲಕ್ಕುರುಳಿದ ಲಾರಿ ಪ್ರಾಣಾಪಾಯದಿಂದ ಪಾರಾದ ಚಾಲಕ….

ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ನೆಲಕ್ಕುರುಳಿದ ಘಟನೆ ಗಬ್ಬರ ರಿಂಗ್ ರೋಡ್ ದಲ್ಲಿ ನಡೆದಿದೆ. ಲಾರಿ ಚಾಲಕ ಹೈವೇ ರೋಡ್‌ನಿಂದ ರಿಂಗ್ ರೋಡ್‌ಗೆ ಹೊಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕುರುಳಿದೆ. ಚಾಲಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ.

Read More »

ಆಟೋ ಚಾಲಕ ಮಾತ್ರ ತಾನು ತೆಗೆದುಕೊಂಡ ಅಟೋ ಮೇಲೆ ಅದನ್ನು ಖರೀದಿ ಮಾಡದಂತೆ ಬರೆದಿದ್ದು ವ್ಯಾಪಕ ವೈರಲ್….

ಸಾಮಾನ್ಯವಾಗಿ ನಾವು ಆಟೋ ರಿಕ್ಷಾಗಳ ಹಿಂದೆ ಕವಿತೆಗಳು, ಕವನಗಳು, ತಾತ್ಪರ್ಯಗಳು, ಅಪ್ಪ ಅಮ್ಮನ ಆಶೀರ್ವಾದ ಈ ರೀತಿಯ ಬರಹಗಳನ್ನು ನೋಡುತ್ತೇವೆ. ಇನ್ನೂ ಕೆಲವು ಆಟೋ ಡ್ರೈವರ್ ಗಳು ಕನ್ನಡ ಅಭಿಮಾನ, ನೆಚ್ಚಿನ ನಟರ ಚಿತ್ರಗಳ ಹೆಸರು, ಫೋಟೊಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ ಮಾತ್ರ ತಾನು ತೆಗೆದುಕೊಂಡ ಅಟೋ ಮೇಲೆ ಅದನ್ನು ಖರೀದಿ ಮಾಡದಂತೆ ಬರೆದಿದ್ದು ವ್ಯಾಪಕ ವೈರಲ್ ಆಗಿದೆ. ಆಟೋರಿಕ್ಷಾಗಳ ಹಿಂದೆ ಜಾಹೀರಾತು ಕೂಡ ನೀಡುವುದು ಸಾಮಾನ್ಯವಾಗಿದೆ. …

Read More »

ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿಕೆ…

ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ದಾಖಲೆಯ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಟೂರ್ನಿಯುದ್ದಕ್ಕೂ ಭಾರತೀಯ ಆಟಗಾರರ ಆಟ ನಿಜಕ್ಕೂ ಅಮೋಘ. ಆಟಗಾರರ ಈ ಪ್ರದರ್ಶನ ಐಸಿಸಿ ಶ್ರೇಯಾಂಕದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ ಟೀಮ್ ಇಂಡಿಯಾದ ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ.ಈಗಾಗಲೇ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ …

Read More »

ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ಗಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲು ಸಜ್ಜಾಗಿದ್ದಾರೆ…..

ಚಿಕ್ಕಮಗಳೂರು: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆದರೆ, ಹಾಲಿ ಸಂಸದರಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ಟಿಕೆಟ್‌ ಗಾಗಿ ಕಮಲ ಪಾಳಯದಲ್ಲೇ ತೀವ್ರ ಪೈಪೋಟಿ ಶುರುವಾಗಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ಗಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮಧ್ವರಾಜ್ ಪ್ರಚಾರ ಆರಂಭಿಸಿದ್ದು, ಟಿಕೆಟ್ …

Read More »

ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ: ಬಿ.ವೈ ವಿಜಯೇಂದ್ರ.

ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ‌ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.ಮಂಗಳೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪರಶುರಾಮ ಸೃಷ್ಟಿಯ ನಾಡು, ಕಂಬಳದ ಬೀಡು ಮಂಗಳೂರಿನ ಜನರಿಗೆ ನಮಸ್ಕಾರಗಳು. ನನಗೆ ಯಡಿಯೂರಪ್ಪ ಮಗ ಅಂತ ಜವಾಬ್ದಾರಿ ಕೊಟ್ಟಿಲ್ಲ. ಹೈಕಮಾಂಡ್ ಕೆಲಸ ಗುರುತಿಸಿ ಈ ಜವಾಬ್ದಾರಿ ಕೊಟ್ಟಿದೆ. …

Read More »