BigTv News
November 22, 2023
ಕ್ರಿಕೆಟ್, ಕ್ರೀಡೆ, ಸುದ್ದಿ
2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಎಡವಿದ ಟೀಮ್ ಇಂಡಿಯಾ ನಿರಾಸೆ ಅನುಭವಿಸಿದೆ. ಈ ವಿಶ್ವಕಪ್‌ನ ಸ್ಟಾರ್ ಆಟಗಾರ ಹಾಗೂ ಸಾರ್ವಕಾಲಿಕ ಶ್ರೇಷ್ಠ ವಿರಾಟ್ ಕೊಹ್ಲಿ ಪಾಲಿಗೆ ಕೊನೆಯ ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಈ ವೇಳೆ ವಿರಾಟ್ ಕೊಹ್ಲಿ ತಮ್ಮ ಕೊನೆಯ ಪ್ರಯತ್ನದಲ್ಲಿ ವಿಶ್ವಕಪ್ ಗೆಲ್ಲದೇ ಇರುವ ನೋವನ್ನು ಹೊಂದಿದ್ದಾರೆ. ಇದೀಗ ವಿಶ್ವಕಪ್ ಇತಿಹಾಸದ ಪುಟ ಸೇರಿದೆ. ಚೇಸಿಂಗ್ ಸ್ಟಾರ್ ಪ್ರಸಕ್ತ ವಿಶ್ವಕಪ್‌ನಲ್ಲಿ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. …
Read More »
BigTv News
November 22, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಇನ್ನೇನು 2023 ಮುಗೀತಾ ಬಂತು. ಇನ್ನೊಂದು 40 ದಿನ ಕಳೆದರೆ, ಹೊಸ ವರ್ಷಕ್ಕೆ ಕಾಲಿಡುತ್ತೇವೆ. 2024 ಅನ್ನು ಅದ್ಧೂರಿಯಾಗಿ ಬರ ಮಾಡಿಕೊಳ್ಳುತ್ತೇವೆ. ಆದರೆ, ಈ ವರ್ಷ ಕನ್ನಡ ಸಿನಿಮಾಗಳಿಗೆ ನಿರಾಸೆ ಮೂಡಿಸಿದ ವರ್ಷ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಒಂದೇ ಒಂದು ಸಿನಿಮಾ ದೊಡ್ಡ ಮಟ್ಟಕ್ಕೆ ಸದ್ದು ಮಾಡಲಿಲ್ಲ.ಕಳೆದ ವರ್ಷ ಹೀನಾಯ ಸ್ಥಿತಿಯಲ್ಲಿ ಬಾಲಿವುಡ್ ಮಂದಿಗೆ 2023 ಲಕ್ಕಿ ಅಂತ ಸಾಬೀತಾಗಿದೆ. ಆದರೆ, ದಕ್ಷಿಣ ಭಾರತದ ಯಾವುದೇ ಭಾಷೆಯ ಸಿನಿಮಾಗಳು ಪ್ಯಾನ್ …
Read More »
BigTv News
November 22, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ 409 ಮೀ.ಮೀ ವಾಡಿಕೆಗೆ 361 ಮೀ.ಮೀ ಮಳೆಯಾಗಿದೆ. ಜುಲೈ ತಿಂಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಿದ್ದು, ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಮಳೆ ತೀವ್ರ ಕೊರತೆಯಿಂದ ಶೇಕಡಾ 80ರಷ್ಟು ಬೆಳೆ ನಷ್ಟವಾಗಿದೆ. ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ಇನ್ನು ತಾಲೂಕಿನ 48 ಗ್ರಾಮಗಳು ಪ್ಲೋರೈಡ್‌ನಿಂದ ಕೂಡಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ …
Read More »
BigTv News
November 22, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲಿ ಕಾಂಗ್ರೆಸ್ ಪಾಳಯದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದಿಢೀರ್ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.ಈ ಕುರಿತು ಸಿದ್ದರಾಮಯ್ಯ ಅವರ ಜೊತೆಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕದ ಕುರಿತು ಡಿ ಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್, ನಿಗಮ ಮಂಡಳಿ ನೇಮಕ …
Read More »
BigTv News
November 22, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಿಲ್ಲೆಯಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂತರ್ಜಾತಿ ವಿವಾಹವೂ ವರ್ಷದಿಂದ ವರ್ಷಕ್ಕೆ ಏರುಗತಿಯಲ್ಲಿ ಸಾಗುತ್ತಿದೆ.ಕಳೆದ ಮೂರು ವರ್ಷದಲ್ಲಿ ಮೈಸೂರಿನಲ್ಲಿ 900ಕ್ಕೂ ಹೆಚ್ಷು ದಂಪತಿಗಳು ವಿವಿಧ ವಿವಾಹಗಳ ಯೋಜನೆಯಡಿ ಪ್ರಯೋಜನ ಪಡೆದುಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವಿವಿಧ ವಿವಾಹ ಯೋಜನೆಯಡಿ ನಾನಾ ಸೌಲಭ್ಯಗಳನ್ನು ನೀಡುತ್ತಿದೆ. ಪರಿಣಾಮ ಹೆಚ್ಚು ಹೆಚ್ಚು ಮಂದಿ ಸರಕಾರ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ ಕಳೆದ ಮೂರು ವರ್ಷದ ಅಂಕಿ ಅಂಶ ಗಮನಿಸಿದರೆ ಒಟ್ಟು 1089 ಮಂದಿ …
Read More »
BigTv News
November 22, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ಸರ್ಕಾರ ಸ್ವೀಕರಿಸಲು ಮುಂದಾಗಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿ ವರದಿಯನ್ನು ಸಿದ್ದರಾಮಯ್ಯ ಸ್ವೀಕರಿಸುತ್ತೇವೆ ಎಂದು ಹೇಳಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ವರದಿಯನ್ನು ತಿರಸ್ಕರಿಸಬೇಕು ಎಂದು ಹೇಳಿರುವ ಒಕ್ಕಲಿಗರ ಸಂಘದ ಪತ್ರಕ್ಕೆ ಸಹಿ ಹಾಕಿದ್ದಾರೆ.ಕಾಂತರಾಜ್ ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯ ವಿರುದ್ಧ ಒಕ್ಕಲಿಗರ ಸಂಘ ಕಳುಹಿಸಿದ್ದ ಪತ್ರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮೂವರು ಸಚಿವರು ಹಾಗೂ 10 ಶಾಸಕರು ಸಹಿ ಹಾಕಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »
BigTv News
November 22, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವರ್ಗಾವಣೆಯೊಂದು ಮತ್ತೊಮ್ಮೆ ಸುದ್ದಿಯಾಗಿದೆ. ಅದರಲ್ಲೂ ಜೆಡಿಎಸ್ ಭದ್ರಕೋಟೆ ಹಾಸನದ ತಹಶೀಲ್ದಾರ್ ವರ್ಗಾವಣೆಗೆ ಕರ್ನಾಟಕದ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ತಡೆ ನೀಡುವ ಮೂಲಕ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಹಾಸನ ತಹಶೀಲ್ದಾರ್ ಶ್ವೇತಾ ಸೇರಿದಂತೆ 13 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಶ್ವೇತಾ ಕೆಎಟಿಯಲ್ಲಿ ಪ್ರಶ್ನೆ ಮಾಡಿದ್ದರು. ಶ್ವೇತಾ ಅವರು ಗ್ರೇಡ್-1 ತಹಶೀಲ್ದಾರ್ ಆಗಿದ್ದರು. ಆದರೆ …
Read More »
BigTv News
November 21, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುಗಳಲ್ಲಿ ಸೆಪ್ಟೆಂಬರ್ 6ರಿಂದ ನೀರು ಹರಿಸಲಾಗುತ್ತಿದ್ದು, ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನವೆಂಬರ್ 22 ರಿಂದ ಸ್ಥಗಿತಗೊಳ್ಳಲಿದೆ. ಆದ್ದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮತ್ತು ಸಂಬಂಧಪಟ್ಟವರು ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಶೇಕಡ 70ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ರೈತರು ಸುಮಾರು 1.4 …
Read More »
BigTv News
November 21, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎನ್ನುತ್ತಾರೆ. ಆದರೇ ಈ ಮಾತು ಕೇವಲ ಪುಸ್ತಕಗಳಿಗೆ ಮಾತ್ರ ಸೀಮಿತವಾದಂತಿದೆ. ಬಳ್ಳಾರಿ ತಾಲೂಕಿನ ಕುಡತಿನಿ ಪಟ್ಟಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬ ಸಾರ್ವಜನಿಕನ ಮೇಲೆ ಹಲ್ಲೆ ನಡೆಸಿ ಈಗಲೂ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಹೊಂದಿರುವವರ ದರ್ಪವೇ ಮುಂದುವರೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತೀರ್ಥಪ್ರಸಾದ ಅವರು ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಿ ದರ್ಪ ತೋರಿರುವ ಘಟನೆ ಮಂಗಳವಾರ ನಡೆದಿದೆ. ಪಟ್ಟಣ …
Read More »
BigTv News
November 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರು ನಗರ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ವಾಹನ ದಟ್ಟಣೆಯ ಪರಿಣಾಮಕಾರಿ ನಿರ್ವಹಣೆಗಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ), ನಕ್ಷೆ ಎಪಿಐಗಳು, ಎಮೋಜಿ ಸ್ಪೀಡ್ ಅಲರ್ಟ್ ಡಿಸ್ಪ್ಲೇಗಳು ಮತ್ತು ಇತರ ಸುಧಾರಿತ ತಂತ್ರಜ್ಞಾನಗಳನ್ನು ಬಳಸಲು ನಗರ ಪೊಲೀಸರು ಯೋಜಿಸುತ್ತಿದ್ದಾರೆ ಎಂದು ಮನಿಕಂಟ್ರೋಲ್ ವರದಿ ಮಾಡಿದೆ. ಹೊರ ವರ್ತುಲ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಮೈಸೂರು ರಸ್ತೆ ಮತ್ತು ಹೊಸೂರು ರಸ್ತೆಯಂತಹ 20 ಪ್ರಮುಖ ಜಂಕ್ಷನ್‌ಗಳಲ್ಲಿ …
Read More »