Breaking News

ಸುದ್ದಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು….

ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 15 ರ ಬುಧವಾರದಂದು ಸುಮಾರು 8.5 ಕೋಟಿ ಅರ್ಹ ರೈತರಿಗೆ 18,000 ಕೋಟಿ ರೂಪಾಯಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಈಗ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಂತಿನ ಮೊತ್ತವನ್ನು ಹೆಚ್ಚಿಸುವ ಘೋಷಣೆಯನ್ನು ಮಾಡಿದ್ದಾರೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಅಂದರೆ ವಾರ್ಷಿಕವಾಗಿ ಒಟ್ಟಾಗಿ 6,000 …

Read More »

ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗುವ ಸಮೀಪದಲ್ಲಿದ್ದಾರೆ…

ನವೆಂಬರ್ 23ರಂದು ವಿಶಾಖಪಟ್ಟಣದಲ್ಲಿ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡದ ಆಯ್ಕೆ ಮಾಡಲಾಗಿದೆ.2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ತಂಡದ ಭಾಗವಾಗಿದ್ದ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ, ಟಿ20 ತಂಡವು ತಾಜಾ ಹಾಗೂ ಯುವ ಮುಖಗಳನ್ನು ಹೊಂದಿದೆ. ಇದೇ ವೇಳೆ ಭಾರತ ತಂಡದ ನೂತನ ನಾಯಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್‌ಮನ್ …

Read More »

ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ…

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, …

Read More »

ದೃಷ್ಟಿ ಮೀಡಿಯಾ ಆ್ಯಂಡ್ ಪ್ರೊಡಕ್ಷನ್ ಬ್ಯಾನರ್ ನಡಿ ರವಿಕೆ ಪ್ರಸಂಗ ಸಿನಿಮಾವು ಜನವರಿ ತಿಂಗಳಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ….

ಹುಬ್ಬಳ್ಳಿ: ದೃಷ್ಟಿ ಮೀಡಿಯಾ ಆ್ಯಂಡ್ ಪ್ರೊಡಕ್ಷನ್ ಬ್ಯಾನರ್ ನಡಿ ರವಿಕೆ ಪ್ರಸಂಗ ಸಿನಿಮಾವು ಜನವರಿ ತಿಂಗಳಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕರಾದ ಸಂತೋಷ್ ಕೊಡಂಕೇರಿ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪ್ರದಾಯದ ಜೊತೆಗೆ ಹಾಸ್ಯದ ಸ್ಪರ್ಶವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೇ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ರವಿಕೆ ಸಿನಿಮಾದಲ್ಲಿ ಹೆಣ್ಣಿನ …

Read More »

ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣ….

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್‌ ನ ಅಸಮಾಧಾನಿತ ಶಾಸಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕುತ್ತಿದ್ದು, ಇದರ ನಡುವೆ ಮಾಜಿ ಸಚಿವ ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಲವು ಬಿಜೆಪಿ ಹಾಗೂ ಜೆಡಿಎಸ್‌ ಮಾಜಿ , ಹಾಲಿ ಶಾಸಕರು …

Read More »

ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿ…..

ಬಳ್ಳಾರಿ: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಬಳ್ಳಾರಿಯಲ್ಲಿ ನಡೆದ ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನೂರಾರು ರೈತರು ಪ್ರದರ್ಶನದಲ್ಲಿ ಪಾಲ್ಗೊಂಡರು.ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ-ಡ್ರೋನ್ ಯೋಜನೆಯಡಿ ಐಸಿಅಆರ್- ಕೃಷಿ ತಂತ್ರಜ್ಞಾನ ಅಪ್ಲಿಕೇಶನ್ ಸಂಶೋಧನಾ ಸಂಸ್ಥೆ ಲೂಧಿಯಾ ಇವರ ವತಿಯಿಂದ ಈ ಪ್ರದರ್ಶನ …

Read More »

ರೈತರೊಬ್ಬರು ಬಿಗ್ ಬಾಸ್ ಮನೆಗೆ ಹೋಗುವ ಆಸೆಯಿಂದ ಎತ್ತಿನ ಗಾಡಿಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ…..

ಬಿಗ್ ಬಾಸ್‌ ಮನೆಗೆ ಬರಬೇಕು ಎಂಬುದು ಹಲವು ಜನರ ಕನಸು. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುಬೇಕು ಎಂಬ ಆಸೆ ಹಲವರಿಗಿರುತ್ತದೆ. ಸೆಲಬ್ರಿಟಿಗಳು, ನಟ ನಟಿಯರ ಜೊತೆಗೆ ಜನ ಸಾಮಾನ್ಯರಿಗೂ ಅವಕಾಶ ಕೊಡಬೇಕು ಎಂಬ ಬೇಡಿಕೆ ಬರುತ್ತಿತ್ತು. ಕೆಲವು ಶೋಗಳಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಅವಕಾಶ ನೀಡಲಾಗಿತ್ತು. ಆದರೂ ಅನೇಕರು ಈ ಶೋನಲ್ಲಿ ಸಾಮಾನ್ಯರಿಗೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪ ಮಾಡಿದ್ದರು. ಬಿಗ್ ಬಾಸ್ ಮನೆಗೆ ಹೋಗಲು ಜನ ಫೇಮಸ್ ಆಗಿರಬೇಕು. ಇದಕ್ಕಾಗಿ …

Read More »

ಬಿಜೆಪಿ ಹೈಕಮಾಂಡ್‌ ವಿಪಕ್ಷ ನಾಯಕನಾಗಿ ಆರ್‌ ಅಶೋಕ್‌ ಆಯ್ಕೆ….

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಬರೋಬ್ಬರಿ ಆರು ತಿಂಗಳ ನಂತರ ಬಿಜೆಪಿ ಹೈಕಮಾಂಡ್‌ ವಿಪಕ್ಷ ನಾಯಕನಾಗಿ ಆರ್‌ ಅಶೋಕ್‌ ಆಯ್ಕೆ ಮಾಡಿದ್ದು, ನೂತನವಾಗಿ ಆಯ್ಕೆಯಾದ ಆರ್‌ ಅಶೋಕ್‌ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಆರ್‌ ಅಶೋಕ್‌ ಮಾತನಾಡಿ, ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ಹೇಳಿದ್ದಾರೆ. ನಮಗಿಂದು ಮೋದಿಜೀ, …

Read More »

ಭತ್ತದ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ….

ರಾಯಚೂರು: ಮಳೆಯ ಅಭಾವದ ನಡುವೆಯೂ ರೈತರು ಪ್ರಯಾಸಪಟ್ಟು ಬೆಳೆದ ಭತ್ತಕ್ಕೆ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ ಬಂದಿದೆ. ವಿವಿಧ ತಳಿಯ 75 ಕೆ.ಜಿ. ಭತ್ತದ ದರ ₹1,900ರಿಂದ ₹ 2,100ರವರೆಗೂ ತಲುಪಿದೆ. ಕಳೆದ ವರ್ಷ ₹1,750 ಇತ್ತು. ಮುಂಗಾರು ಹಂಗಾಮಿನಲ್ಲಿ ಸಿಂಧನೂರು ತಾಲೂಕಿನಲ್ಲಿ 56,413 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ತುಂಗಭದ್ರಾ ಕಾಲುವೆಯ ಮೇಲ್ಭಾಗದಲ್ಲಿ ಈಗಾಗಲೇ ಭತ್ತದ ಕಟಾವು ಪ್ರಾರಂಭವಾಗಿದೆ. ಆದರೆ, ಮಧ್ಯ ಹಾಗೂ ಕೆಳ ಭಾಗದಲ್ಲಿ ತೆನೆ ಕೆಂಪಗಾಗಿದ್ದು, …

Read More »

ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ರಾಜ್ಯ ಬಿಜೆಪಿ ಹೇಳಿದೆ….

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವರ್ಗಾವಣೆ ದಂದೆ ಸೇರಿದಂತೆ ಭ್ರಷ್ಟಚಾರ ವಿಚಾರವಾಗಿ ಆಡಳಿತ ಪಕ್ಷದ ವಿರುದ್ದ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸರಣಿ ಆರೋಪಗಳನ್ನ ಮಾಡುತ್ತಿದ್ದು, ಇದೀಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ಎಂದು ರಾಜ್ಯ ಬಿಜೆಪಿ ಹೇಳಿದೆ. ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಕರ್ನಾಟಕ ಬಿಜೆಪ, ನಾಮಕಾವಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ನಿರುಪಯುಕ್ತ ಸಿಎಂ ಎನ್ನುವುದನ್ನು ಒಪ್ಪಿಕೊಂಡು ಜವಾಬ್ದಾರಿಗಳನ್ನು …

Read More »