BigTv News
November 18, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ರೆಸಾರ್ಟ್‌ನತ್ತ ಮುಖ ಮಾಡಿದ್ದು ಚಿಕ್ಕಮಗಳೂರಿನ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿರುವ ಖಾಸಗಿ ರೆಸಾರ್ಟ್ ಕುಮಾರಸ್ವಾಮಿ ವಾಸ್ತವ್ಯ ಹೊಡಿದ್ದಾರೆ.ಕಳೆದ ರಾತ್ರಿಯೇ ಚಿಕ್ಕಮಗಳೂರಿಗೆ ಆಗಮಿಸಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇನ್ನು ರೆಸಾರ್ಟ್ ನ ರೂಂನತ್ತ ಯಾರಿಗೂ ಪ್ರವೇಶವಿಲ್ಲ ಎಂದು ರೆಸಾರ್ಟ್ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದಾರೆ. ಇನ್ನು ನಾಳೆ ಎಂ.ಎಲ್.ಸಿ …
Read More »
BigTv News
November 18, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ …
Read More »
BigTv News
November 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಬ್ಬಬ್ಬಾ.. ಬಾಯಿ …
Read More »
BigTv News
November 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ಗೆ ಮುಖ್ಯಮಂಕತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮುಯ್ಯ, ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಸಿದ್ದರಾಮಯ್ಯ ಅವರು ಹಾದಿ ಬೀದಿಯಲ್ಲಿ ಸರ್ಕಾರ ನಡೆಸುವುದು ಬಿಟ್ಟು ವಿಧಾನಸೌಧದಿಂದ ಗೌರವಯುತವಾತವಾಗಿ ಸರ್ಕಾರ ನಡೆಸಲಿ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ಕಿಡಿಕಾರಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದರು.
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬೆಸ್ಕಾಂಗೆ ದಂಡ ಪಾವತಿ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಜೆ.ಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ದೀಪಾವಳಿ ಅಲಂಕಾರಕ್ಕಾಗಿ ವಿದ್ಯುತ್ ಕಂಬದಿಂದ ನೇರ ಸಂಪರ್ಕ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೆಚ್‌ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಿಡಿಯೋ ಸಮೇತ ‘ವಿದ್ಯುತ್ ಕಳ್ಳ’ ಎನ್ನುವ ಆರೋಪ ಮಾಡಿತ್ತು. ಇದರ ಬೆನ್ನಲ್ಲೆ ಬೆಸ್ಕಾಂ ವಿಧಿಸಿದ …
Read More »
BigTv News
November 17, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ 2023ರ ಐಸಿಸಿ ವಿಶ್ವಕಪ್ ಪ್ರಶಸ್ತಿಗಾಗಿ ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ. ಅತಿ ದೊಡ್ಡ ಕ್ರೀಡಾಕೂಟಗಳಲ್ಲಿ ಒಂದು ಎಂದು ಹೇಳಲಾಗುವ ಏಕದಿನ ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯವು ಹಲವು ಗಣ್ಯಾತಿಗಣ್ಯರಿಂದ ಅಲಂಕರಿಸಲ್ಪಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ …
Read More »
BigTv News
November 17, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತ ಕ್ರಿಕೆಟ್ ಟೀಂ ಐಸಿಸಿ ವಿಶ್ವಕಪ್ ಅಖಾಡದಲ್ಲಿ ಫೈನಲ್ ಪ್ರವೇಶಿಸಿದ್ದು ಆಸ್ಟ್ರೇಲಿಯಾ ವಿರುದ್ಧ ಫೈನಲ್ ಪಂದ್ಯ ಆಡಿ ಕಪ್ ಗೆಲ್ಲಲು ಸಜ್ಜಾಗಿದೆ. ಅದ್ರಲ್ಲೂ ಭಾರತದ ಪರ ಬೆಂಕಿ ಬೌಲರ್ ಮೊಹಮ್ಮದ್ ಶಮಿ ತಮ್ಮ ರಿಯಲ್ ತಾಕತ್ ಏನು? ಅಂತ ಇಡೀ ಕ್ರಿಕೆಟ್ ಜಗತ್ತಿಗೆ ತೋರಿಸಿದ್ದಾರೆ. ಆದರೆ ತನ್ನ ಬಗ್ಗೆ ಪದೇ ಪದೆ ಮಾಡಬಾರದ ಆರೋಪಗಳನ್ನೇ ಮಾಡುತ್ತಾ ಟಾರ್ಗೆಟ್ ಮಾಡ್ತಿದ್ದ ತನ್ನ ಮಾಜಿ ಹೆಂಡತಿಗೆ, ಶಮಿ ಬಾಲ್ ಮೂಲಕ ಉತ್ತರಿಸಿದ್ದು ಹೇಗೆ …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕವನ್ನು ಗೆಲ್ಲಿಸಿಕೊಡುವುದು ನನ್ನ ಆದ್ಯತೆ ಎಂದು ನೂತನವಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ, ಬಸನಗೌಡ ಪಾಟೀಲ್ ಯತ್ನಾಳ್, ಮತ್ತು ವಿ ಸೋಮಣ್ಣ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದಾರೆ. ನನಗೆ ಮೊದಲ ಶುಭಾಶಯ …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್ ಆರಂಭಿಸಿದ್ದಾರೆ. ಜೆಡಿಎಸ್ ಶಾಸಕರ ಜೊತೆ ಚಿಕ್ಕಮಗಳೂರಿನ ರೆಸಾರ್ಟ್‌ನಲ್ಲಿ ಅವರು ವಾಸ್ತವ್ಯ ಹೂಡಲಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೆಡಿಎಸ್‌ನ ಹಿರಿಯ ಶಾಸಕರ ಸಭೆ ನಡೆಸಿದ ಹಿನ್ನಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. …
Read More »