Breaking News

ಸುದ್ದಿ

ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ….

ಬಳ್ಳಾರಿ: ಬಳ್ಳಾರಿ ಬಿಜೆಪಿ ಸಂಸದನ ಪುತ್ರನ ಮೇಲೆ ಪ್ರೇಮ ವಂಚನೆ ಆರೋಪ ಕೇಳಿ ಬಂದಿದೆ. ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರ ಮೇಲೆ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕದ ಬಳಿಕ ಮೋಸ ಮಾಡಿದ ಆರೋಪ ಕೇಳಿ ಬಂದಿದೆ.ರಂಗನಾಥ್ ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಸ್ವತ ಯುವತಿ ದೂರು ದಾಖಲಿಸಿದ್ದಾಳೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ …

Read More »

ಕಲಾಭಾವನದಿಂದ ಡಿ ಸಿ ಕಚೇರಿಯವರೆಗೆ ಕಾಲ್ನನಡಿಗೆಯಮೂಲಕ ಪ್ರತಿಭಟನೆ…

ಧಾರವಾಡ: ಇಂದಿನ ಬರ ಪರಿಸ್ಥಿತಿಯಲ್ಲಿ ಜನರ ಜೀವನ ನಡೆಸುವುದು ದುಸ್ತರವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಪಡಿತರದಲ್ಲಿ ಅಕ್ಕಿ ಕಡಿತ, ಶಿಕ್ಷಣ ಆರೋಗ್ಯದ, ದುಬಾರಿ ಆಗಿರುವುದರಿಂದ ಜನರನ್ನು ಬೀದಿಗೆ ಬರುವಂತೆ ಮಾಡಿದೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಿ, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ಬದಲು ಜಿಲ್ಲಾ ಆಡಳಿತವು ಬಡ ಜನರ ಆರೋಗ್ಯ ಕಾಪಾಡಲು ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು …

Read More »

ಲೋಕಾಯುಕ್ತರಿಂದ ಜೆಸಿಬಿಯಿಂದ ಅಗೆದು ಕಾಮಗಾರಿ ಪರಿಶೀಲನೆ….

ನವಲಗುಂದ: ತಾಲೂಕಿನಲ್ಲಿ ಹಾದು ಹೋಗಿರುವ ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ತಾಂತ್ರಿಕ ವಿಭಾಗದ ಮುಖ್ಯ ಅಂಭಿಯಂತರ ಜಿ.ಮಹೇಶ ನೇತೃತ್ವದ ತಂಡ ಬೆಳವಟಗಿ ಪಾರ್ಮ ಹತ್ತಿರ ಹೆದ್ದಾರಿ ಕಾಮಗಾರಿಗೆ ಬಳಿಸಿದ ಕಡಿ, ಮಣ್ಣಿನ ಸೇರಿ ಇನ್ನಿತರೇ ಸಾಮಗ್ರಿಗಳನ್ನು ಜೆಸಿಬಿ ಮೂಲಕ ಅಗೆದು ಧಾರವಾಡದ ಕ್ವಾಲಟಿ ಕಂಟ್ರೋಲ ಕಚೇರಿಗೆ ಪರೀಕ್ಷೆ ಮಾಡಲು ಕಳುಹಿಸಿದ್ದಾರೆ. ಈ ಕುರಿತು ತಾಲ್ಲೂಕಿನ ಗುಡಿಸಾಗರ ಗ್ರಾಮದ ವಿರುಪಾಕ್ಷಿಗೌಡ ಕುಲಕರ್ಣಿ ಎಂಬುರು 2019ನೇ ಸಾಲಿನಲ್ಲಿಯೇ ಅಂದಾಜು …

Read More »

ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ…

ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ.ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಐದು ಕೋಟಿ ರೂಪಾಯಿ ಆದಾಯ ಬಂದಿದೆ.14 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರ ಸಮ್ಮುಖದಲ್ಲೇ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಕಳೆದ 12 ದಿನಗಳಲ್ಲಿ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.ಇಂದು ಮಧ್ಯಾಹ್ನ …

Read More »

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿಬಿಟ್ಟರು….

ಭಾರತ ತಂಡ ಇಂದು ನ್ಯೂಜಿಲೆಂಡ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಇದೇ ದಿನಕ್ಕಾಗಿ ಭಾರತ ತಂಡ ಬರೋಬ್ಬರಿ 4 ವರ್ಷದಿಂದ ಉಸಿರು ಬಿಗಿಹಿಡಿದು ಕಾದಿತ್ತು ಅಂತಾ ಹೇಳಿದರೆ ನಂಬುತ್ತೀರಾ? ಯಾಕಂದ್ರೆ 2019ರಲ್ಲಿ ಇದೇ ನ್ಯೂಜಿಲೆಂಡ್ ಟೀಂ ಮೇಲೆ ಸೆಮಿಫೈನಲ್ ಪಂದ್ಯ ಆಡಿದ್ದ ಭಾರತ ತಂಡ 18 ರನ್‌ಗಳ ಅಂತರದಲ್ಲಿ ಸೋತುಬಿಟ್ಟಿತು. ಆ ಸಮಯದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿಬಿಟ್ಟರು. 9 …

Read More »

ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…

ಬೆಂಗಳೂರು: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಒಟ್ಟು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಮಾಡಲಾಗಿದೆ.ಸರ್ಕಾರ ಹಾವೇರಿ ಎಸ್‌ಪಿಯಾಗಿದ್ದ ಡಾ. ಶಿವಕುಮಾರ್ ವರ್ಗಾವಣೆ ಮಾಡಿದೆ. ಅನೂಷ್ ಕುಮಾರ್‌ ಅವರನ್ನು ನೂತನ ಎಸ್ಪಿಯಾಗಿ ನೇಮಕ ಮಾಡಿದೆ. ರಶ್ಮಿ ಬಿ. ಪರಡ್ಡಿ ಅವರಿಗೆ ಸಹ ಸ್ಥಳ ನಿಯೋಜನೆ ಮಾಡಲಾಗಿದೆ.

Read More »

ಮಾಜಿ ಶಾಸಕ ತಂದೆಯ ಜವಾಬ್ದಾರಿ ತೆಗೆದುಕೊಂಡು ತಮ್ಮ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ….

ಬೆಂಗಳೂರು: ಯತೀಂದ್ರ ಅವರು ಯಾವ ಅಧಿಕಾರಿ ಹೆಸರು, ಯಾವ ಹುದ್ದೆ, ಎಷ್ಟು ಲಂಚ ಎಂದು ಎಲ್ಲಿ ಹೇಳಿದ್ದಾರೆ. ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು (ಯತೀಂದ್ರ) ನಾಯಕನ್ನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.ಯತೀಂದ್ರ ಅವರು “ನಾನು ಹೇಳಿದ್ದು ಕ್ಲಿಯರ್ ಮಾಡಿ ಅಪ್ಪ” ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ಇದು ವರ್ಗಾವಣೆ ದಂಧೆಯ ಪಟ್ಟಿ ಎಂದು ಬಿಜೆಪಿ- ಜೆಡಿಎಸ್ ಆರೋಪ ಮಾಡಿರುವ …

Read More »

ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರವು ಒಪ್ಪಿಗೆ…

ನವದೆಹಲಿ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರವು ಒಪ್ಪಿಗೆ ನೀಡಿದ್ದಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡುವುದರೊಂದಿಗೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ತಡೆಯಾಜ್ಞೆ ತೆರವಿಗೆ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಈಗಾಗಲೇ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದು, ಎರಡು ವಾರಗಳಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ.ತನ್ನ …

Read More »

ಸ್ಥಳೀಯರ ಸಹಾಯದಿಂದ ಒಬ್ಬ ಆರೋಪಿಯನ್ನು ಬಂಧನ….

ನವಲಗುಂದ: ನವಲಗುಂದ ಪಟ್ಟಣದಲ್ಲಿ ನವೆಂಬರ್ 1ರಂದು ಸಂಕವ್ವನ ಬಾವಿ ಹತ್ತಿರ ಇರುವ ವಿಕಾಸ ತದ್ದೆವಾಡಿ ಅವರ ಮನೆ ಕಳುವಾಗಿತ್ತು. ಸ್ಥಳೀಯರ ಸಹಾಯದಿಂದ ಒಬ್ಬ ಆರೋಪಿಯನ್ನು ಬಂಧಿಸಲಾಗಿತ್ತು.ಪ್ರಕರಣವನ್ನು ಎಸ್.ಪಿ ಡಾ.ಗೋಪಾಲ್ ಬ್ಯಾಕೋಡ, ಡಿ.ಎಸ್.ಪಿ. ಎಸ್.ಎಂ.ನಾಗರಾಜ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆಗೆ ಸಿಪಿಐ ರವಿಕುಮಾರ ಕಪ್ಪತನವರ ಹಾಗೂ ಪಿ.ಎಸ್.ಐ ಜನಾರ್ಧನ ಭಟ್ನಳ್ಳಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಶೋಧ ಕಾರ್ಯಾಚರಣೆ ತೀವ್ರವಾಗಿ ಹಮ್ಮಿಕೊಂಡಾಗ ಮಧ್ಯಪ್ರದೇಶ ರಾಜ್ಯದ ಜಿಲ್ಲೆಯಾದ ಧಾರಾ, ಕುಕ್ಷ್ಮೀ ತಾಲೂಕಿನ ಗೇಟಾ ಗ್ರಾಮದ …

Read More »

ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ…..

ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿಯನ್ನು ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ, ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದು ಇಲ್ಲಿ ತಿಳಿಯಿರಿ. ‌ಗುಂಡ್ಲುಪೇಟೆ ತಾಲೂಕಿನ 6 ಗ್ರಾಮಗಳಲ್ಲಿ ಹಬ್ಬದ ಸಂತಸವೇ ಇಲ್ಲ. ಕಾರಣ ಈ ಬಾರಿ ಹಬ್ಬ ಮಂಗಳವಾರ ಬಂದಿರುವುದು. ಗುಂಡ್ಲುಪೇಟೆ ತಾಲೂಕಿನ ವೀರನಪುರ, ಬನ್ನಿತಾಳಪುರ, ಇಂಗಲವಾಡಿ, ಮಾಡ್ರಹಳ್ಳಿ, ಮಳವಳ್ಳಿ ಹಾಗೂ ನೇನೆಕಟ್ಟೆ …

Read More »