BigTv News
November 11, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ, ದಿ 12 ರವಿವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ-50 ವರ್ಷ ಅಂಗವಾಗಿ ಶ್ರೀಮತಿ ಚೆನ್ನವ್ವ ಚೆನ್ನಪ್ಪ ಐರಸಂಗ ದತ್ತಿ ಹಾಗೂ ರಾಮಚಂದ್ರ ಚಿಲಕವಾಡ ಸ್ಮರಣಾರ್ಥ ದತ್ತಿ ಕಾರ್ಯಕ್ರಮ ಡಾ. ವ್ಹಿ.ಸಿ. ಐರಸಂಗ ವಿರಚಿತ ಕನವಗಳ ವಾಚನ ಹಾಗೂ ಗೀತಗಾಯನ ಕಾರ್ಯಕ್ರಮ ಎಪ೯ಡಿಸಲಾಗಿದೆ ಎಂದು ಡಾ. ಅಂಗರಾಜ …
Read More »
BigTv News
November 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಅವಳಿ ನಗರಕ್ಕೆ ಬಂತು ಭಾರತ್ ಬ್ರಾಂಡ್ ಕಡಿಮೆ ಬೆಲೆಯಲ್ಲಿ ಪದಾರ್ಥಗಳ ವಿತರಣೆ ಮಾಡಲಾಗಿತ್ತಿದೆ.ದೀಪಾವಳಿಯ ಉಡುಗೊರೆಯಾಗಿ “ಭಾರತ್ ಬ್ರಾಂಡ್” ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಜನತೆಗೆ ಉಡುಗೊರೆ ನೀಡುತ್ತಿರುವ ಕೇಂದ್ರ ಸರ್ಕಾರ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಗೆ ಬಂಪರ್ ಆಫರ್ ನೀಡಿದ್ದಾರೆ. ಪದಾರ್ಥಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಯೋಜನೆ ಹಾಕಿದ್ದಾರೆ.ಕಡಿಮೆ ಬೆಲೆಯಲ್ಲಿ ಈರುಳ್ಳಿ ತಲುಪಿಸುವ ಉದ್ದೇಶದ ಯೋಜನೆಯಲ್ಲಿದೆ.ಮೂರು ಸಂಚಾರಿ ವಾಹನಗಳಲ್ಲಿ ಜನರಿಗೆ ಪದಾರ್ಥಗಳ ಮಾರಾಟ ಮಾಡಲಾಗುತ್ತಿದೆ. ₹80 ಇರುವ …
Read More »
BigTv News
November 10, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನಾಂಬೆಯ ದೇವಿಯ ಪವಾಡಗಳ ಬಗ್ಗೆ ಸಾಕಷ್ಟು ಕೇಳಿದ್ದೇವೆ. ಈ ದೇವಾಲಯದ ಪವಾಡದ ಕಾರಣದಿಂದಾಗಿ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಬಂದು ದೇವಿಯ ದರ್ಶನ ಪಡೆದು ಹೋಗುತ್ತಿದ್ದಾರೆ. ವರ್ಷಕ್ಕೊಮ್ಮೆ ಮಾತ್ರ ಈ ದೇವಾಲಯ ಬಾಗಿಲು ತೆಗೆಯಲಾಗುವುದು. ಹಾಸನಾಂಬೆ ದೇಗುಲದ ಪ್ರಮುಖ ವಿಶೇಷವೆಂದರೆ ಈ ದೇವಾಲಯಬನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಪೂಜೆಯನ್ನು ಸಲ್ಲಿಸಲಾಗುವುದು. ಈ ವರ್ಷ ನವೆಂಬರ್ 3ಕ್ಕೆ ದೇವಾಲಯದ ಬಾಗಿಲು ತೆರೆಯಲಾಗಿದೆ. ಬಲಿಪಾಡ್ಯಮಿ ದಿನದಂದು ಮುಚ್ಚಲಾಗುವುದು. ಅಲ್ಲಿಯವರೆಗೆ ಪ್ರತಿನಿತ್ಯ ಸಾವಿರಾರು ಭಕ್ತರು …
Read More »
BigTv News
November 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಶುಕ್ರವಾರ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ನಡೆದಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.
Read More »
BigTv News
November 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಸೇರಿದಂತೆ ಅಂದಾಜು 484 ಕೋಟಿ ವೆಚ್ಚದ 167 ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ. ಈ …
Read More »
BigTv News
November 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಬಳಿಕ ಅಸಮಾಧಾನ ಭುಗಿಲೆದಿದ್ದು, ಪಕ್ಷದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದಾಗಿದ್ದಾರೆ. ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು …
Read More »
BigTv News
November 9, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಅಣ್ಣಿಗೇರಿ: ನವಲಗುಂದ ವಿಧಾನಸಭಾ ಮತಕ್ಷೇತ್ರದ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಪರಪ್ಪ ಮುಷಪ್ಪ ರೂಗಿ, ನ್ಯೂ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿನಿ ಕುಮಾರಿ ಸಂಜನಾ ನಾಗರಹಳ್ಳಿ ಅವರು ಬೆಳಗಾವಿ ವಿಭಾಗ ಮಟ್ಟದ ವಾಲಿಬಾಲ್ ತಂಡದಲ್ಲಿ ಸ್ಥಾನವನ್ನು ಪಡೆದಿದ್ದು ಇತ್ತೀಚೆಗೆ ಮೈಸೂರಿನಲ್ಲಿ ಜರುಗಿದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜಯರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರಿಗೆ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಶಾಸಕ ಕೋನರಡ್ಡಿ ಅವರು ಶುಭಾಶಯ ಕೋರಿದರು.
Read More »
BigTv News
November 8, 2023
ಬಿಹಾರ, ಸುದ್ದಿ
ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತು ಮಂಗಳವಾರ ಮಧ್ಯಾಹ್ನ ವಿಧಾನಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ನಾನು ಕ್ಷಮೆಯಾಚಿಸುತ್ತೇನೆ ಮತ್ತು ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ. ನನ್ನ ಮಾತುಗಳು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ, ಯಾರಿಗಾದರೂ ನೋಯಾಗಿದ್ದರೆ, ನಾನು ಅವನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದರು. ಬಿಹಾರದ ವಿಧಾನಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ, ರಾಜ್ಯದಲ್ಲಿ ಸಂತಾನೋತ್ಪತ್ತಿ ಪ್ರಮಾಣ ಶೇ 4.2 ರಿಂದ 2.9ಕ್ಕೆ ಕುಸಿದಿದೆ ಎಂದು …
Read More »
BigTv News
November 8, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ಕಡಿಮೆ ಆಗಿದ್ದು, ಹುಲಿ ದಾಳಿ ಮತ್ತೆ ಮುನ್ನಲೆಗೆ ಬಂದಿದೆ. ಸರಗೂರು ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಬೇಗೂರು ಗ್ರಾಮದ ನಿವಾಸಿಯೊಬ್ಬರನ್ನು ಹುಲಿಕೊಂದು ಹಾಕಿದೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ(೪೨) ಮೇಲೆ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ. ಬಾಲಾಜಿ ನಾಯ್ಕ ಜಮೀನಿನಲ್ಲಿ ದನ ಕಾಯುತ್ತಿದ್ದರು. ಈ ವೇಳೆ ಹುಲಿ ಏಕಾಏಕಿ ದಾಳಿ ಮಾಡಿದೆ. ಹುಲಿ ದಾಳಿಗೆ ರೈತ ಬಾಲಾಜಿ ನಾಯ್ಕ ಸ್ಥಳದಲ್ಲೇ …
Read More »
BigTv News
November 8, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಬಣದ ರಾಜಕಾರಣ ಆರಂಭವಾಗಿದೆ. ಇದೀಗ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಯಾವುದೇ ರೀತಿಯ ಆಪರೇಷನ್ ಕಮಲ ಮಾಡಿಲ್ಲ. ಜನರು ಬಿಜೆಪಿಗೆ ವಿಪಕ್ಷ ಸ್ಥಾನ ಕೊಟ್ಟಿದ್ದಾರೆ. ಹೀಗಾಗಿ ರಚನಾತ್ಮಕ ಹೋರಾಟ ಮಾಡತ್ತೇವೆ. ಕಾಂಗ್ರೆಸ್’ನವರು ಆಪರೇಷನ್ ಹಸ್ತದಲ್ಲಿ ಹಸ್ತ ಮಾಡಿಕೊಳ್ಳುವ ಕೆಲಸವನ್ನು ಅವರೇ ಮಾಡಿಕೊಂಡಿದ್ದಾರೆ ಎಂದರು. ಸದ್ಯ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು …
Read More »