BigTv News
November 8, 2023
ಜೇಮ್‌ಶೆಡ್‌ಪುರ, ಸುದ್ದಿ
ಜೇಮ್‌ಶೆಡ್‌ಪುರ: ಪೊಲೀಸ್ ಸಿಬ್ಬಂದಿಯೊಬ್ಬರು ಮದ್ಯ ಕುಡಿದು ವಾಹನ ಚಲಾಯಿಸಿದ್ದಲ್ಲದೆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಗುದ್ದಿಸಿ ನಾಲ್ವರಿಗೆ ಗಾಯ ಮಾಡಿರುವ ಘಟನೆ ನಡೆದಿದೆ. ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನವು ಜನರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ, ಗುಂಪು ಪೊಲೀಸ್ ಚಾಲಕನನ್ನು ಹಿಡಿದು ಥಳಿಸಿತು. ಗಾಯಗೊಂಡವರನ್ನು ಅಚಲ್ ಕುಮಾರ್, ಶುಭಂ ಸಿಂಗ್, ಅರವಿಂದ್ ಶರ್ಮಾ ಮತ್ತು ಮನೋಜ್ ಕುಮಾರ್ …
Read More »
BigTv News
November 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಅಸಮಾಧಾನದ ಕಿಚ್ಚು ಜೋರಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದ ವೇಳೆ ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಸಮಸ್ಯೆಯಾಗಿದ್ರೆ, ಇಂದು ಸಚಿವ ಸತೀಶ್ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ಬೆಳಗಾವಿ ರಾಜಕೀಯದಿಂದಾಗಿ ಕಾಂಗ್ರೆಸ್ ನಲ್ಲಿರುವ ಅಸಮಾಧಾನವು ಹೆಚ್ಚಾಗಿದೆ. ಈ …
Read More »
BigTv News
November 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಕಿಡಿಕಾರಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಾನು ಹೋದುದೇ ದಾರಿ ಎಂಬ ಉದ್ಧಟತನದ ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವನ್ನು ನಾವು ಬೇರೆಲ್ಲೂ ಕಾಣಲಿಲ್ಲ. ಇದೊಂದು ರಾಕ್ಷಸ ಸರಕಾರ ಎಂದು ಹೇಳಿದರೂ ತಪ್ಪಾಗಲಾರದು ಎಂದು …
Read More »
BigTv News
November 8, 2023
ಕರ್ನಾಟಕ, ಧಾರವಾಡ, ಸುದ್ದಿ
ಕುಂದಗೋಳ: ತಾಲೂಕಿನ ಗುಡಿಗೇರಿಯ ಪೊಲೀಸ್ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಅವರು ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಪಾಳಿ ಕಾರ್ಯನಿರ್ವಹಿಸಿ ಹೋಗಿದ್ದ ಶಾಂತವೀರಪ್ಪ ಅವರು ವಸತಿ ಗೃಹದ ಆವರಣದ ಬಳಿ ದೇಗುಲ ಭಾಗದಲ್ಲಿ ಮಲಗಿದ್ದಾರೆ. ಮಂಗಳವಾರ ಮಧ್ಯಾಹ್ನ ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ಅವರನ್ನು ಲಕ್ಷೇಶ್ವರ ಆಸ್ಪತ್ರೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಬಸವರಾಜ ಅವರು ವಿಷ …
Read More »
BigTv News
November 7, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಚಿತ್ರದುರ್ಗ, ನವೆಂಬರ್ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದುರ್ಗ ಜಿಲ್ಲೆಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ನೇತೃತ್ವದ ಬರ ಅಧ್ಯಯನ ತಂಡ ಆಗಮಿಸಿದ್ದು, ಜಿಲ್ಲೆಯ ಕೊಳಾಳ್ ಗ್ರಾಮದಿಂದ ಬರ ಅಧ್ಯಯನ ಪ್ರಾರಂಭಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರಕ್ಕೆ ಪರಿಹಾರ ನೀಡಲಿ …
Read More »
BigTv News
November 7, 2023
ಕರ್ನಾಟಕ, ಕಲಬುರಗಿ, ಸುದ್ದಿ
ಕಲಬುರಗಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಲಬುರ್ಗಿಯ ಕೆಲ ಲಂಚಬಾಕ ಅಧಿಕಾರಿಗಳನ್ನು ಅಮಾನತು ಮಾಡಿ ಲಂಚಕೋರತನವನ್ನು ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸದ್ಯ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರು ಹಲವು ದಿನಗಳಿಂದ ತಮ್ಮ ಲಂಚಬಾಕತನದಿಂದ ಕಾರ್ಮಿಕರ ಜೀವ ಹಿಂಡುತ್ತಿದ್ದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಫಲಾನುಭವಿಗೆ ಮಂಜೂರಾದ 9 ಸಾವಿರ ಸಹಾಯಧನ ಬದಲಿಗೆ 90 ಸಾವಿರ ಹಣ ಮಂಜೂರು ಮಾಡಿದ ಆಪಾದನೆಯಲ್ಲಿ ರಮೇಶ್ ಸುಂಬಡ …
Read More »
BigTv News
November 7, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಮಾನವನಿಂದ ಮಾನವನ ಶೋಷಣೆಯನ್ನು ಕೊನೆಗಾಣಿಸಿ, ಪ್ರಪಂಚದಲ್ಲೇ ಮೊದಲ ಬಾರಿಗೆ ಕಾರ್ಮಿಕ ವರ್ಗದ ಅಧಿಕಾರ ಸ್ಥಾಪನೆಗೆ ಕಾರಣವಾದ 1917ರಲ್ಲಿ ರಷ್ಯಾದಲ್ಲಿ ಜರುಗಿದ ನವೆಂಬರ್ ಮಹಾಕ್ರಾಂತಿಯ 106 ನೇ ವರ್ಷಾಚರಣೆ ಕಾರ್ಯಕ್ರಮವನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ (ಎಸ್.ಯು.ಸಿ.ಐ-ಸಿ) ಪಕ್ಷದ ಧಾರವಾಡ ಜಿಲ್ಲಾ ಸಮಿತಿಯಿಂದ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನವೆಂಬರ್ ಮಹಾಕ್ರಾಂತಿಯ ಶಿಲ್ಪಿಗಳಾದ ಕ ಲೆನಿನ್, ಸ್ಟಾಲಿನ್ ರವರ ಭಾವಚಿತ್ರಕ್ಕೆ ಜಿಲ್ಲಾ ಸಮಿತಿಯ ಹಿರಿಯ ಸದಸ್ಯರಾದ …
Read More »
BigTv News
November 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವುರಲ್ಲಿ ನಮ್ಮ ತಕರಾರು ಇಲ್ಲ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ …
Read More »
BigTv News
November 7, 2023
ಕರ್ನಾಟಕ, ಕಲಬುರಗಿ, ಸುದ್ದಿ
ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಎಸ್ಕೇಪ್ ಪ್ರಕರಣಕ್ಕೆ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಅವರು, ಬಿಜೆಪಿ ಸರ್ಕಾರ ಇದ್ದಾಗ ಪಿಎಸ್‌ಐ ಪರೀಕ್ಷೆ ಅಕ್ರಮದ ಬಗ್ಗೆ ಕಾಂಗ್ರೆಸ್ ಸತತವಾಗಿ ಆರೋಪ ಮಾಡಿತ್ತು. ಈಗ ಪ್ರಕರಣದ ಆರೋಪಿ ಆರ್‌ಡಿ ಪಾಟೀಲ್‌ಗೆ ಕಾಂಗ್ರೆಸ್ ಶಾಸಕರು, ಮಂತ್ರಿಗಳೇ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.ಇನ್ನು ಎಲ್ಲಾ ಗೊತ್ತಿದ್ದರೂ ಪೋಲೀಸರಿಗೆ ಯಾಕೆ ಹಿಡಿಯಲು ಆಗುತ್ತಿಲ್ಲ ಎಂದು ಕಲಬುರಗಿಯಲ್ಲಿ …
Read More »
BigTv News
November 5, 2023
News, ಕರ್ನಾಟಕ, ಜಿಲ್ಲೆ, ದೆಹಲಿ, ಸುದ್ದಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6,000ರೂ. ಸಹಾಯಧನ ಪಡೆವ ದೇಶದ ಕೃಷಿಕರ ಮನೆ ಬಾಗಿಲಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ವಿತರಣಾ ಅಭಿಯಾನ ಆರಂಭವಾಗಿದ್ದು ಡಿ. 31ರ ತನಕ ನಡೆಯಲಿದೆ. ದೇಶದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11 ಕೋಟಿ ರೈತರ ನೋಂದಣಿಯಾಗಿದ್ದು 2.60 ಲಕ್ಷ ಕೋಟಿ ರೂ. ಖಾತೆಗೆ ಜಮೆಯಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಕೇವಲ 7.35 ಕೋಟಿ ರೈತರಿಗಷ್ಟೇ ಸಿಕ್ಕಿದ್ದು 8.85 ಲಕ್ಷ …
Read More »