BigTv News
November 2, 2023
ಮಿಜ್ರೋಮ್, ಸುದ್ದಿ
ಮಿಜ್ರೋಮ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಪೂರ್ಣ ಸಿದ್ಧವಾಗಿವೆ. ಈ ನಡುವೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಿಜೋರಾಂ ಜನತೆಗೆ ಮನವಿ ಮಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನವೆಂಬರ್ 7 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಆಯ್ಕೆ ಮಾಡುವಂತೆ ಮಿಜೋರಾಂ ಜನತೆಗೆ ಸೋನಿಯಾ ಗಾಂಧಿ ಅವರು ಬುಧವಾರ ಮನವಿ ಮಾಡಿದ್ದಾರೆ. ಯಾವುದೇ ಪ್ರಯೋಗಕ್ಕೆ ಸಮಯವಿಲ್ಲ, ಈಶಾನ್ಯ ರಾಜ್ಯದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ …
Read More »
BigTv News
November 1, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಆ ರಮೇಶ್ ಜಾರಕಿಹೊಳಿ, ಸಿನಿಮಾ ನಟ ಸಿಪಿ ಯೋಗೀಶ್ವರ್ ಅಂಥವರು ಒಂದೆರಡು ಜನ ಸೇರಿಕೊಂಡು ಆಪರೇಷನ್ ಕಮಲ ಅಂತ ಹೊರಟಿದ್ದಾರೆ. ಅಂದು ಯಡಿಯೂರಪ್ಪ ಹಾಗೂ ಅವರ ಮಗ ಬಿ ವೈ ವಿಜಯೇಂದ್ರ ಹಡಬೆ ದುಡ್ಡಿತ್ತು ಆಪರೇಷನ್ ಕಮಲ ಮಾಡಿದರು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬುಧವಾರ ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಯವರಿಗೆ, ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು …
Read More »
BigTv News
November 1, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಡುವೆ ಹುಬ್ಬಳ್ಳಿ ನಗರದ ಗ್ರಾಮಾಂತರ ಘಟಕ 1ನೇ ಘಟಕದ ಸಿಬ್ಬಂದಿ ಸಾರಿಗೆ ಬಸ್ ಅನ್ನು ವಿಶಿಷ್ಟವಾಗಿ ಅಲಂಕಾರ ಮಾಡಿದ್ದಾರೆ. ಕನ್ನಡಮಯವಾಗಿ ಮಿಂಚುತ್ತಿದ್ದ ಈ ಬಸನ್ನು ನೋಡಲು ಜನರು ನಾ ಮುಂದು ತಾಮುಂದು ಎಂದು ಮುಗಿಬಿದ್ದಾರೆ. ಸಾರಿಗೆ ಇಲಾಖೆಯ ನಿರ್ವಾಹಕರು ಮತ್ತು ಚಾಲಕರು ಸೇರಿ ಸ್ವಂತ ಖರ್ಚಿನಿಂದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸನ್ನು ‘ಕನ್ನಡಮಯ’ ಮಾಡಿದ್ದು ಇನ್ನೊಂದು ವಿಶೇಷ.ಬಸ್ ಮುಂಭಾಗದಲ್ಲಿ …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್ವೈ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಸುದೀರ್ಘ ಸಭೆ ನಡೆಸಲಾಯಿತು. ಬರ ಅಧ್ಯಯನ ಪ್ರವಾಸದ ಕುರಿತಾಗಿ ಸಮಾಲೋಚನೆ ನಡೆಯಿತು. ಇದೇ ವೇಳೆ ಸರ್ಕಾರದ ವೈಫಲ್ಯ, …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕೆಂದರೆ ವಿಶೇಷ ಅನುದಾನವನ್ನು ಹಣಕಾಸು ಆಯೋಗದಿಂದ ಒದಗಿಸಿ ಎನ್ನುವುದು ಕರ್ನಾಟಕದ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಮಾತ್ರ ಆಗುವುದಿಲ್ಲ ಎಂದಿದೆ.ಯಾವುದೇ ರಾಜ್ಯಗಳಿಗೂ ವಲಸಿಗರ ನಿರ್ವಹಣೆ ದೊಡ್ಡ ಸವಾಲೇ. ಉದ್ಯೋಗ ಹಾಗೂ ಸುರಕ್ಷತೆ ಕಾರಣಕ್ಕೆ ಕರ್ನಾಟಕವನ್ನು ಅರಸಿ ಬರುವವರ ಸಂಖ್ಯೆ ವರ್ಷದಿಂದ ವರ್ಷ ಅಧಿಕವಾಗುತ್ತಲೇ ಇದೆ. ಇಲ್ಲಿ ಬಂದವರಿಗೆ ಸೌಲಭ್ಯ ಕೊಡಬೇಕು ಎನ್ನುವ ಕಾರಣಕ್ಕೆ ಕರ್ನಾಟಕ ಸರ್ಕಾರ ಬೇಡಿಕೆ ಮುಂದಿಟ್ಟಿತ್ತು. ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂಧರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನ ಭೈರಪ್ಪ ಹರೀಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ಎಂದು ಹೆಸರಾಗಿ ಇಂದಿಗೆ 50 ವರ್ಷವಾಗಿದೆ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ಬಾರಿ 68 ಮಂದಿಗೆ ನೀಡಲಾಗಿದೆ. ಇದರ ಜತೆಗೆ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇವರಲ್ಲಿ ನೂರು ವರ್ಷ ದಾಟಿದ ಇಬ್ಬರಿಗೆ ಪ್ರಶಸ್ತಿ ನೀಡಿರುವುದು ವಿಶೇಷವಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ …
Read More »
BigTv News
November 1, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಕಿತ್ತಾಡುತ್ತಿದ್ದರೆ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕೈದು ಜನರ ಮಧ್ಯೆ ಪೈಪೋಟಿ ಇದೆ. ಹೀಗಾಗಿ ಅಧಿಕಾರದ ಸಂಘರ್ಷದಿಂದ ಕಾಂಗ್ರೆಸ್ ಸರ್ಕಾರ ಪತನ ಆಗುವುದು ಖಚಿತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ. ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ. ತಾಳ-ಮೇಳ ಇಲ್ಲದ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸ್ವಯಂಕೃತವಾಗಿ ಪತನವಾಗಲಿದೆ. ಮಾಜಿ …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಧ್ವಜರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವೆಂಬರ್ 1 2023 ರಿಂದ 2024 ನವೆಂಬರ್ 1 ರವರೆಗೆ ಕನ್ನಡ ಸಂಭ್ರಮ ವರ್ಷವನ್ನು ಆಚರಣೆ ಮಾಡುವಂತೆ ಘೋಷಣೆ ಮಾಡಲಾಗಿದ್ದು, ಮುಂದಿನ 1 …
Read More »
BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಗರದ ಲುಲು ಮಾಲ್ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ಅಶ್ವಥ್ ನಾರಾಯಣ್ ವರ್ತಿಸಿದ್ದ. ಈ ವೇಳೆ ಯುವಕ ಯಶವಂತ್ ವೀಡಿಯೊ ಚಿತ್ರೀಕರಿಸಿದ್ದ. ವೀಡಿಯೊ …
Read More »