BigTv News
October 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿದೆ. ಈಗಾಗಲೇ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಸ್ಪಷ್ಟನೆ ನೀಡಲಾಗಿದೆ. ಆದರೆ ಅಧಿಕೃತವಾಗಿ ಯಾವುದೇ ಮಾತುಕತೆ ನಡೆಸಿರಲಿಲ್ಲ. ಇದೀಗ ಮೈತ್ರಿ ಮಾತುಕತೆಗೆ ಫೈನಲ್ ಮಾತುಕತೆಗೆ ಡೇಟ್ ಫಿಕ್ಸ್ ಆಗಿದೆ.ನವೆಂಬರ್ 3 ರಂದು ಮೈತ್ರಿ ಮಾತುಕತೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ. ಈ ಭೇಟಿ ವೇಳೆಯೇ ಲೋಕಸಭಾ ಚುನಾವಣೆಯ …
Read More »
BigTv News
October 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ. ನಮ್ಮ ಸರ್ಕಾರ ಧೃಢವಾಗಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಈ ಕುರಿತು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ. ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ಸೂಚಿಸಿದರು. ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ …
Read More »
BigTv News
October 31, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರ : ಮಹಾರಾಷ್ಟ್ರದಲ್ಲಿ ಸರ್ಕಾರ ಪತನವಾದಂತೆ ರಾಜ್ಯದಲ್ಲೂ ಸರ್ಕಾರ ಪತನವಾಗಲಿದೆ ಎಂದು ನಿನ್ನೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು, ಅದಕ್ಕೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯೆ ನೀಡಿದ್ದು,ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮೊದಲು ಬಿಜೆಪಿ ಶಾಸಕರ ಬಗ್ಗೆ ಗಮನಹರಿಸಲಿ ಎಂದು ಜಮೀರ್ ಅಹ್ಮದ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ದಾವಣಗೆರೆಯಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಜಾರಕಿಹೊಳಿ …
Read More »
BigTv News
October 31, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಕ್ಕೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಆಗಿನಿಂದ ಈ ಸಂಬಂಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹಾಗೆಯೇ ಹುಬ್ಬಳ್ಳಿಯಲ್ಲಿ ಉದ್ಯಮಿಗಳಿಬ್ಬರು ಹುಲಿ ಉಗುರು ಪೆಂಡೆಂಟ್ ಧರಿಸಿರುರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂದು ಈ ಇಬ್ಬರು ಉದ್ಯಮಿಗಳ ಮನೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಲಯ ಅರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವದಲ್ಲಿ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ …
Read More »
BigTv News
October 30, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ನಟಿ ಶ್ರುತಿ ಹಾಸನ್ ದ್ಯ ದಕ್ಷಿಣ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ ನಟಿಯರಲ್ಲಿ ಈಕೆ ಕೂಡ ಒಬ್ಬರಾಗಿ, ಸ್ಟಾರ್ ನಟರೊಂದಿಗೆ ನಾಯಕಿಯಾಗಿ ನಟಿಸಿ ಗೆದ್ದಿದ್ದಾರೆ. ನಟ ಕಮಲ್ ಹಾಸನ್ ಪುತ್ರಿ ಮಾನಸಿಕ ಆರೋಗ್ಯ ಕೆಟ್ಟಿದ್ದು, ಆಲ್ಕೋಹಾಲ್‌ಗೆ ದಾಸಿಯಾಗಿದ್ದಾರೆ ಅನ್ನೋ ಸುದ್ದಿಗಳೆಲ್ಲ ಹಬ್ಬಿದ್ದವು. ಈ ವಿಚಾರವಾಗಿ ಈ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದಾಗ ‘ಕುಡಿತದ ಚಟಕ್ಕೆ ಬಿದ್ದಿದ್ದು ಅಪ್ಪ-ಅಮ್ಮನಿಂದಲೇ’ ಎಂದು ಮಾತನಾಡಿದ್ದು, ಸದ್ಯ ಹೇಳಿಕೆಗಳು ವೈರಲ್ ಆಗಿವೆ. 18 ವರ್ಷ …
Read More »
BigTv News
October 27, 2023
ಮುಂಬೈ, ಸುದ್ದಿ
ಬಾಲಿವುಡ್‌ನ ಪ್ರೀತಿಯ ನಟಿ, ತನ್ನ ನಗುವಿನಿಂದಲೇ ಹೆಸರುವಾಸಿಯಾದ ನಟಿ ಪ್ರೀತಿ ಜಿಂಟಾ ಈಗ ಮತ್ತೆ ಮುಂಬೈನಲ್ಲಿ ವಾಸವಾಗಲಿದ್ದಾರಾ ಎಂಬ ಸುದ್ದಿ ಹರಡುತ್ತಿದೆ. ರಿಯಲ್ ಎಸ್ಟೇಟ್ ಹೂಡಿಕೆ ಮಾಡುತ್ತಾ ಬಂದಿರುವ ಪ್ರೀತಿ ಜಿಂಟಾ ಮುಂಬೈನಲ್ಲಿ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ ಎಂದು ಈಗ ಸುದ್ದಿಯಾಗಿದೆ. ಈ ಡಿಂಪಲ್ ಹುಡುಗಿ ಮುಂಬೈಗೆ ಮತ್ತೆ ಬರುತ್ತಾರೆ ಎಂಬ ಬಗ್ಗೆ ಸುದ್ದಿಯಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಸ್ಪಷ್ಟೀಕರಣ ಲಭ್ಯವಾಗಿಲ್ಲ. ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಅನ್ನು ಪ್ರೀತಿ …
Read More »
BigTv News
October 27, 2023
ಕರ್ನಾಟಕ, ಸುದ್ದಿ
ನಂದಿ ಅವಾರ್ಡ್ಸ ಎಂದರೇ ತಕ್ಷಣ ನೆನಪಿಗೆ ಬರುವುದು ತೆಲುಗು ಚಿತ್ರರಂಗ. ಸೈಮಾ, ಫಿಲ್ಮಂಫೇರ್, ಐಫಾ, ಚಿತ್ತಾರ ಸೇರಿದಂತೆ ಹಲವು ಪ್ರಶಸ್ತಿಗಳಿದ್ದರೂ, ನಂದಿ ರಾಜ್ಯ ಪ್ರಶಸ್ತಿಗೆ ಅದರದ್ದೇ ಒಂದು ತೂಕವಿದೆ. ಆದರೆ, ಕನ್ನಡದಲ್ಲಿ ಇಂತಹ ಒಂದು ಪ್ರಶಸ್ತಿ ನೀಡುತ್ತಿಲ್ಲ ಎಂಬ ಕೊರಗು ಆಗಾಗ್ಗೆ ಕೇಳಿ ಬರುತ್ತಿತ್ತು. ಈಗ ಅದಕ್ಕೆ ಪರಿಹಾರ ಸಿಕ್ಕಿದೆ.ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ನಂದಿ ಪ್ರಶಸ್ತಿ ಲಾಂಛನವನ್ನು ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದ್ದರು. ನೆರೆಯ …
Read More »
BigTv News
October 27, 2023
ಸುದ್ದಿ
ವ್ಯಕ್ತಿ ಪ್ರಜ್ಞೆ ತಪ್ಪಿದಾಗ ಅವರ ಜೀವ ಉಳಿಸಲು ಪ್ರಥಮ ಚಿಕಿತ್ಸೆಯಾಗಿ CPR ನೀಡುವುದು ನೋಡಿದ್ದೇವೆ, ಆದರೆ ಹಾವಿನ ಪ್ರಾಣ ಉಳಿಸಲು ಮಧ್ಯಪ್ರದೇಶದ ಪೊಲೀಸ್ CPR ಚಿಕಿತ್ಸೆ ನೀಡಿರುವ ವೀಡಿಯೋ ವೈರಲ್ ಆಗಿದೆ. ಪ್ರಜ್ಞೆ ತಪ್ಪಿ ಬಿದ್ದ ಹಾವಿನ ಬಾಯಿಗೆ ಬಾಯಿಟ್ಟು ಗಾಳಿ ಊದಿದ್ದಾರೆ. ಈ ವೀಡಿಯೋದಲ್ಲಿ ಇರುವವರು ಅಥುಲ್ ಶರ್ಮ, ಈ ವೀಡಿಯೋದಲ್ಲಿ ಪೊಲೀಸ್ CPR ಚಿಕಿತ್ಸೆ ನೀಡಿದಾಗ ಅದಕ್ಕೆ ಹಾವು ಸ್ಪಂದಿಸುತ್ತಿರುವುದು ಕಂಡು ಬಂದಿದೆ. ನಂತರ ಹಾಲಿಗೆ ಪ್ರಜ್ಞೆ …
Read More »
BigTv News
October 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅವರು ಈ ಬಾರಿಯ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಜೆ. ರಾಮಣ್ಣ ರಾಷ್ಟ್ರೀಯ ಅಧ್ಯಕ್ಷರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬೆಂಗಳೂರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಗಳೂರು ಕಾರ್ಯಾಲಯದಲ್ಲಿ ದಿನಾಂಕ 26/10/23 ರಂದು ಪಕ್ಷದ ಪದಾಧಿಕಾರಿಗಳು ಸಭೆ ನಡೆಸಲಾಗಿದೆ. …
Read More »
BigTv News
October 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕೋರಮಂಗಲದಲ್ಲಿ ರೂಫ್‌ಟಾಪ್‌ವೊಂದರಲ್ಲಿ ನಡೆದ ಅಗ್ನಿ ಅವಘಡದಿಂದ ಕಾರ್ಯಾಚರಣೆಗಿಳಿದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಗ್ನಿ ಸುರಕ್ಷತಾ ನಿಯಮ ಉಲ್ಲಂಘಿಸಿದ 5 ಬಾರ್‌ಗಳಿಗೆ ಬೀಗ ಹಾಕಿಸಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ 167 ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿ ನಡೆಸಿದರು. ಅಗ್ನಿ ಸುರಕ್ಷತಾ ನಿಯಮ ಉಲ್ಲಂಘನೆ ಮಾಡಿದ 5 ರೂಫ್‌ಟಾಪ್ ಬಾರ್‌ಗಳಿಗೆ ಮುಚ್ಚುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ವಾರ …
Read More »