Breaking News

ಸುದ್ದಿ

ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ…..

ಚಿಕ್ಕಮಗಳೂರು: ಸಂಬಳವಾದ ಮೊದಲ ವಾರವೆಂದು ಮುಂದಿನ ವಾರಂತ್ಯಕ್ಕೆ ಕಾಫಿನಾಡು ಚಿಕ್ಕಮಗಳೂರಿಗೆ ಟ್ರಿಪ್‌ ಪ್ಲಾನ್‌ ಮಾಡಿದ್ದೀರಾ..? ಟ್ರಕ್ಕಿಂಗ್‌, ದೇವಸ್ಥಾನ ಹೀಗೆ ಪ್ರವಾಸಿ ತಾಣಗಳ ಪಟ್ಟಿ ಮಾಡಿಕೊಂಡಿದ್ದೀರಾ..? ಹಾಗಾದರೆ ಇಲ್ಲಿ ಗಮನಿಸಿ. ನಿಮ್ಮ ಪ್ರವಾಸಿ ತಾಣಗಳ ಪಟ್ಟಿಯಿಂದ ಈ ಸ್ಥಳಗಳನ್ನು ಕೈಬಿಟ್ಟು, ಬೇರೆ ಪ್ಲಾನ್‌ ಮಾಡಿ. ರಾಜ್ಯದ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಮತ್ತು ಚಾರಣ ಸ್ಥಳಗಳಲ್ಲೊಂದೆನಿಸಿಕೊಂಡಿರುವ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ …

Read More »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ…..

ರಾಮನಗರ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ. ಈಗ ಈ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲು ಬ್ರ್ಯಾಂಡ್‌ ಬೆಂಗಳೂರು ಅಡಿಯಲ್ಲಿ ಹಣಕಾಸು ಒದಗಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಪ್ರಸ್ತಾವನೆಯು ಜಿಲ್ಲೆಯನ್ನು ವಿಭಜಿಸಿದ್ದು, ರಾಮನಗರದ ನಿವಾಸಿಗಳು ಈ ಕ್ರಮವನ್ನು ವಿರೋಧಿಸಿದರೆ ಕನಕಪುರದ ನಿವಾಸಿಗಳು ತಮಗಾಗಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿದ್ದಾರೆ ಎಂದು ಡಿಎಚ್‌ ವರದಿ ಮಾಡಿದೆ. ರಾಮನಗರ ಜಿಲ್ಲೆ …

Read More »

ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು: ಸಿದ್ದರಾಮಯ್ಯ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು( ಅಕ್ಟೋಬರ್ 26) ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ …

Read More »

ಹುಬ್ಬಳ್ಳಿಗೂ ಕಾಲಿಟ್ಟ ಹುಲಿ ಉಗುರು…

ಹುಬ್ಬಳ್ಳಿ:-ಹುಬ್ಬಳ್ಳಿಯ ಕಾಂಗ್ರಸ್ ಯುವ ಮುಖಂಡ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅಳಿಯನ ಕೊರಳಿನಲ್ಲಿಯೂ ಹುಲಿ ಉಗುರು ಇರುವ ವಿಡಿಯೋ ಈಗ ವ್ಯೆರಲ್ ಆಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕ್ಷೇತ್ರ ಬಿಟ್ಟು‌ಕೊಟ್ಟ ಡಿಕೆಶಿ ನಿಕಟ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರು ಪೆಂಡೆಂಟ್ ಈಗ ಸುದ್ದಿಯಲ್ಲಿದೆ.ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಕ್ಕನ …

Read More »

ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ…

ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ. ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, …

Read More »

ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ….

ಶ್ರೇಷ್ಠ ಬ್ಯಾಟ್ಸ್‌’ಮನ್ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ ನೀಡಿದೆ. ಆರಂಭದಲ್ಲಿ ಉತ್ತಮವಾಗಿದ್ದರೂ ಸಹ ಆ ಬಳಿಕ ಸತತವಾಗಿ 3 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದೆ. ಭಾರತ, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದಂತಹ ತಂಡಗಳ ಎದುರು ಪಾಕ್ ಸೋಲೊಪ್ಪಿಕೊಂಡಿತ್ತು. ಈ ನಡುವೆ ಪಾಕಿಸ್ತಾನದ ಟಿವಿ ಚಾನೆಲ್‌’ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿರಿಯ ಕ್ರೀಡಾ ಪತ್ರಕರ್ತ ಮತ್ತು ಬರಹಗಾರ ಅಯಾಜ್ ಮೆಮನ್ ಈ …

Read More »

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿ ಸಾವು….

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಸ್ಫೋಟಗೊಂಡು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಂಗಾರುಪಾಲೆಂ ಮಂಡಲದ ಗದ್ದಂವಾರಿಪಲ್ಲಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ, 35 ವರ್ಷದ ವ್ಯಕ್ತಿಯೊಬ್ಬರು ಕಂಟ್ರಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಅದು ಸ್ಥಳದಲ್ಲೇ ಸ್ಫೋಟಗೊಂಡಿದೆ. ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಬಾಯಿಯಲ್ಲೇ ಸ್ಫೋಟಗೊಂಡು ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಂಗಾರುಪಾಲೆಂ ಮಂಡಲದ ಗದ್ದಂವಾರಿಪಲ್ಲಿ …

Read More »

ಸೋಷಿಯಲ್ ಮೀಡಿಯಾದಲ್ಲಿ ಕವಿತಾ ಜೊತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದರು…..

ಇತ್ತೀಚೆಗೆ ಚಂದನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕವಿತಾ ಜೊತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದರು. ಆ ಫೋಟೋದಲ್ಲಿ ಕವಿತಾ ಉಬ್ಬು ಹೊಟ್ಟೆ ನೋಡಿ ನೆಟ್ಟಿಗರು ಅದಾಗಲೇ ಅಭಿನಂದನೆ ಸಲ್ಲಿಸಲು ಶುರು ಮಾಡಿದ್ದಾರೆ. ವಿಶೇಷವೆಂದರೆ ಚಂದನ್ ಕೂಡಾ ಇದನ್ನು ಅಲ್ಲಗಳೆದಿಲ್ಲ. ಸದ್ಯಕ್ಕೆ ಕವಿತಾ ನಟನೆಯಿಂದ ಬ್ರೇಕ್ ಪಡೆದಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರೂ 2021 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Read More »

ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕ……

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಸ್ವರಸ್ವತಿಪುರಣನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕವನ್ನು ಗೊರವಯ್ಯಾ ದಶರಥ ಪೂಜಾರ್ ಅವರು ಮುಂಜಾನೆ 4.45ಕ್ಕೆ ನುಡಿದಿದ್ದಾರೆ. ಇಟ್ಟ ರಾಮನ ಬಾಣ ಹುಸಿಯಿಲ್ಲ. ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದರಬೇಕು ಪರಾಕ್”. ಎಂದು ಚಿಕ್ಕಮಗಳೂರಿನಲ್ಲಿ ಮೈಲಾರಿಗೇಶ್ವರ ಸ್ವಾಮಿಯ ಕಾರ್ಣಿಕ ನುಡಿದಿದೆ. ಈ ನುಡಿಗಳು ಯಾವುದಕ್ಕೆ ಸಂಬಂಧಿಸಿದ್ದು ಎಂದು ಜನರಲ್ಲಿ ಚರ್ಚೆ ಶುರುವಾಗಿದೆ.ಚಿಕ್ಕಮಗಳೂರು ಜಿಲ್ಲೆ …

Read More »

ನಟ ದರ್ಶನ್ ಅವರ ವಿರುದ್ಧ ಕ್ರಮ….

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ …

Read More »