Breaking News

ಸುದ್ದಿ

ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ…

ಕನ್ನಡದ ಹಿರಿಯ ನಟಿ ತಾರಾ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ದಸರಾ ಹಬ್ಬದ ಪ್ರಯುಕ್ತವಾಗಿ ತಾರಾ (Tara) ಅವರನ್ನು ಮನೆಯೊಳಗೆ ಕಳುಹಿಸಲಾಗಿದೆ. ಹಬ್ಬವನ್ನು ಮನೆಮಂದಿ ಸಂಭ್ರಮದಿಂದ ಆಚರಿಸುತ್ತಿರುವ ಪ್ರೊಮೋವನ್ನು ವಾಹಿನಿಯು ಬಿಡುಗಡೆ ಮಾಡಿದೆ. ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ, ಭರ್ಜರಿ ಮನೆರಂಜನೆಯನ್ನು ಮನೆಯೊಳಗೆ ಇದ್ದವರ ಜೊತೆ ಪಡೆದಿದ್ದಾರೆ. ಒಂದು ಕಡೆ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದರೆ, ಮತ್ತೊಂದು ಕಡೆ ಸೂತಕದ ಛಾಯೆಯೂ ಆವರಿಸಿಕೊಂಡಿದೆ. ಅದನ್ನು …

Read More »

ಚಿತ್ರನಟ ದರ್ಶನ್ ಹಾಗೂ ವಿನಯ್ ಗುರೂಜಿ‌ ಸಂಕಷ್ಟ ಸಾಧ್ಯತೆ…

ಬೆಂಗಳೂರು: ಚಿತ್ರನಟ ದರ್ಶನ್ ಹಾಗೂ ವಿನಯ್ ಗುರೂಜಿ‌ ಸಂಕಷ್ಟ ಸಾಧ್ಯತೆ ಏಕಂದರೆ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರತಿಭಟನೆ ನಡೆಸಲಾಗಿದೆ. ಹುಲಿ ಉಂಗುರ ಪ್ರಕರಣದಲ್ಲಿ ಲಾಕ್ ಅಗ್ತಾರಾ ನಟ ದರ್ಶನ್ ಹಾಗೆ ನಟ ದರ್ಶನ್ ಬಂಧನಕ್ಕೆ ಹೆಚ್ಚಾಯಿತು ಕೂಗು ಅರಣ್ಯ ಕಾಯ್ದೆ ಉಲ್ಲಂಘನೆಯಡಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಇತ್ತ ಕೆಲವು ಸಂಘಟನೆಗಳಿಂದ ಅರಣ್ಯ ಇಲಾಖೆಗೆ ಒಂದರ ಮೇಲೋಂದರಂತೆ ದೂರು ನೀಡುತ್ತಲೇ ಇವೆ. …

Read More »

ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಮೈಸೂರು: ಕನ್ನಡ ನಾಡಿನ ಜನರಿಗೆ ದಸರಾ ಮಹೋತ್ಸವ ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಳೆ ಬೆಳೆಯಾಗಿ, ರಾಜ್ಯ ಸುಭೀಕ್ಷವಾಗಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುವುದಾಗಿ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ವಿಜಯದಶಮಿ ಹಬ್ಬ. ಮಧ್ಯಾಹ್ನ ನಂದಿಧ್ವಜ ಪೂಜೆ ನೆರವೇರಿಸಿ, ನಂತರ ಜಂಬೂಸವಾರಿಯ ಅಂಬಾರಿ ಮೆರವಣಿಗೆ ಪ್ರಾರಂಭವಾಗಲಿದೆ. ಮೆರವಣಿಗೆ ಬನ್ನಿಮಂಟಪಕ್ಕೆ ತಲುಪಿದ ನಂತರ ಪಂಜಿನ ಮೆರವಣಿಗೆ ರಾತ್ರಿ 8 ರವರೆಗೆ …

Read More »

ಅಂಬಾರಿ ಹೊತ್ತು ಗಜ ಗಾಂಭೀರ್ಯದಿಂದ ಸಾಗುವ ಅಭಿಮನ್ಯುವಿನ ಇತಿಹಾಸವೇ ಬಲು ರೋಚಕ…..

ಮೈಸೂರು: ಅಂಬಾರಿ ಹೊತ್ತು ಗಜ ಗಾಂಭೀರ್ಯದಿಂದ ಸಾಗುವ ಅಭಿಮನ್ಯುವಿನ ಇತಿಹಾಸವೇ ಬಲು ರೋಚಕ. ಅಭಿಮನ್ಯು ಅಂಬಾರಿ ಹೊರಲು ಸೈ ಕೂಂಬಿಂಗ್ ಮಾಡಲೂ ಬದ್ದನಾಗಿದ್ದಾನೆ. ಒಮ್ಮೆ ಅಭಿಮನ್ಯು ಕೂಂಬಿಂಗ್​​ಗೆ ಇಳಿದರೇ ಇದುವರೆಗೂ ಸೋತಿಲ್ಲ. ಅಭಿಮನ್ಯು ಹುಲಿ ಹಾಗೂ ಒಂಟಿ ಸಲಗವನ್ನ ಖೆಡ್ಡಾಗೆ ಕೆಡುವುದರಲ್ಲಿ ನಿಸ್ಸೀಮನಾಗಿರುವ ಚತು ಅಭಿಮನ್ಯು ಹಾಗೂ ಮಾವುತ ವಸಂತನ ಕಾಂಬಿನೇಷನ್​ಗೆ ಅರಣ್ಯಾಧಿಕಾರಿಗಳು ಫುಲ್ ಫಿದಾ ಆಗಿದ್ದಾರೆ. ಯಾವುದೇ ಕೂಂಬಿಂಗ್​ಗೆ ತೆರಳ ಬೇಕಿದ್ದರೂ ಅಭಿಮನ್ಯುನೇ ಬೇಕು. 1970 ರಲ್ಲಿ ಕೊಡುಗಿನಲ್ಲಿ …

Read More »

ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ , ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿ….

ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ?’ ಎಂದು ಸವಾಲೆಸೆದಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ …

Read More »

ರಾಯಚೂರಿನ ಲಿಂಗಸೂರು ತಾಲೂಕು ವ್ಯಾಪ್ತಿಯ ಕೆಲವೆಡೆ ಭೂಕಂಪ….

ಬೆಂಗಳೂರು: ಕಲ್ಯಾಣ ಕರ್ನಾಟಕ ಜಿಲ್ಲೆಯಾಗಿರುವ ರಾಯಚೂರಿನ ಲಿಂಗಸೂರು ತಾಲೂಕು ವ್ಯಾಪ್ತಿಯ ಕೆಲವೆಡೆ ಸೋಮವಾರ ಮಧ್ಯರಾತ್ರಿ ಭೂಕಂಪ ಸಂಭವಿಸಿದೆ. ಭೂಮಿ ಕಂಪಿಸಿದ ಅನುಭವದಿಂದ ಗ್ರಾಮಸ್ಥರು ಕೆಲ ಹೊತ್ತು ಆತಂಕಕ್ಕೀಡಾದರು ಎನ್ನಲಾಗಿದೆ. ಲಿಂಗಸೂರು ತಾಲೂಕಿನ ನಿಲೋಗಲ್, ವಿರಾಪುರ, ಹಟ್ಟಿ ಮತ್ತು ಗೆಜ್ಜಲಗಟ್ಟ ಗ್ರಾಮಗಳ 2.7 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಗ್ರಾಮಗಳ ಸೇರಿದಂತೆ ಒಟ್ಟು 2.6 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿರುವುದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಸದ್ಯ ಈ ಭೂಕಂಪನಿಂದ ಅದೃಷ್ಟವಶಾತ್ …

Read More »

ಟಿ.ಎ.ಶರವಣ ಪೊಲೀಸರ ಜೊತೆಗೂಡಿ ದಸರಾ ಹಬ್ಬವನ್ನು ಆಚರಣೆ…

ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ ಸಂಭ್ರಮ ಮನೆ ಮಾಡಿದೆ. ಈ ವೇಳೆ ಇಂದು ಪರಿಷತ್‌ ಸದಸ್ಯ ಟಿ.ಎ.ಶರವಣ ಅವರು ಜನರಿಗೆ ಭದ್ರತೆ ನೀಡುವ ಪೊಲೀಸರ ಜೊತೆಗೂಡಿ ದಸರಾ ಹಬ್ಬವನ್ನು ಆಚರಿಸಿಕೊಂಡರು. ಪೊಲೀಸ್‌ ವ್ಯವಸ್ಥೆ ಸಾಮಾಜಿಕವಾಗಿ ಭದ್ರತೆ, ರಕ್ಷಣೆಯ ವಿಚಾರದಲ್ಲಿ ಅಪಾರ ಗೌರವವನ್ನು ಹೊಂದಿದೆ. ಹಾಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್‌ ಸಿಬ್ಬಂದಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು ತಮ್ಮ ವಯಕ್ತಿಕ ಜೀವನವನ್ನು ಬಿಟ್ಟು ಜನರಿಗಾಗಿ ತಮ್ಮ ಸೇವೆಯನ್ನು ಮುಡುಪಾಗಿಟ್ಟವರು ಈ …

Read More »

ಧರ್ಮಸ್ಥಳ ಸೊಸೈಟಿಯಲ್ಲಿ ಕೋಟಿಗೂ ಹೆಚ್ಚು ಹಣ ಕಳ್ಳತನ….

ಧಾರವಾಡ: ಕೋಟಿಗೂ ಹೆಚ್ಚು ಹಣವನ್ನ ಸೊಸಾಯಟಿಯಲ್ಲಿಟ್ಟು ಒಂದೇ ಸಮಯಯಲ್ಲಿ ಸೆಕ್ಯೂರಿಟಿಗಳು ಊಟಕ್ಕೆ ಹೋದಾಗ ಕಳ್ಳತನ ನಡೆದ ಪ್ರಕರಣ ಧಾರವಾಡದ ರಾಯಾಪುರದಲ್ಲಿರುವ ಶ್ರೀ ಧರ್ಮಸ್ಥಳ ಸೊಸಾಯಟಿಯಲ್ಲಿ ನಡೆದಿದೆ. ಕೋಣೆಯ ಕಿಡಕಿ ಮುರಿದು ಒಳಗೆ ನುಸುಳಿದ ದುಷ್ಕರ್ಮಿಗಳು, ಲಾಕರ್ ಒಡೆದು ಹಣವನ್ನ ದೋಚಿದ್ದಾರೆ. ಅಂದಾಜು ಒಂದು ಕೋಟಿ ಇಪ್ಪತೈದು ಲಕ್ಷ ರೂಪಾಯಿ ದೋಚಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಮಾಹಿತಿ ಸಿಗುತ್ತಿದ್ದ ಹಾಗೇ ವಿದ್ಯಾಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. …

Read More »

ಸೋತರೂ ಬಾಂಗ್ಲಾದೇಶ ಆಟಗಾರರನ್ನು ಹೊಗಳಿದ ನಟಿ ಸೆಹರ್ ಶಿನ್ವಾರಿ…

ಅಕ್ಟೋಬರ್ 19ರಂದು ಪುಣೆಯ ಎಂಸಿಎ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶದ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 256 ರನ್ ಗಳಿಸಿದರೆ, ಭಾರತ ತಂಡ ಕೇವಲ 41.3 ಓವರ್‌ಗಳಲ್ಲಿ 257 ರನ್‌ಗಳನ್ನು ಬೆನ್ನಟ್ಟಿತು. ಪುಣೆಯ ಅಂಗಳದಲ್ಲಿ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಏಕದಿನ ಮಾದರಿಯಲ್ಲಿ 48ನೇ ಶತಕ ಸಿಡಿಸುವ ಮೂಲಕ …

Read More »

ರೇಷ್ಮೆನಗರಿಯ ಜಾನಪದಲೋಕದಲ್ಲಿ ಜನಪದ ಸೊಗಡಿನ ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಕಳೆಕಟ್ಟಿದೆ…

ರಾಮನಗರ: ನಾಡಹಬ್ಬ ದಸರಾಗೆ ರೇಷ್ಮೆನಗರಿಯ ಜಾನಪದಲೋಕದಲ್ಲಿ ಜನಪದ ಸೊಗಡಿನ ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಕಳೆಕಟ್ಟಿದೆ. ಬೊಂಬೆ ಪ್ರದರ್ಶನ ಅಕ್ಟೋಬರ್ 15 ನವೆಂಬರ್ 15 ರವರೆಗೆ ಪ್ರಾವಾಸಿಗರ ತನುಮನ ತಣಿಸುತ್ತಿದೆ. 1996 ರಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮೊದಲ ಬಾರಿಗೆ ಬೊಂಬೆಗಳ ಪ್ರದರ್ಶನವನ್ನು ಪ್ರಾರಂಭಿಸಿತು. ಪ್ರತಿ ವರ್ಷದಂತೆ ಈ ವರ್ಷವೂ ಗೊಂಬೆ ಪ್ರದರ್ಶನವನ್ನು ನವರಾತ್ರಿಯ ಮೊದಲ ದಿನ ಪ್ರಾರಂಭಿಸಲಾಗಿದೆ. ಈ ವರ್ಷದ ಬೊಂಬೆಗಳ ಪ್ರದರ್ಶನದಲ್ಲಿ ವಿಶೇಷವಾಗಿ ಭಾರತದ ಸಂವಿಧಾನ ರಚನೆಯಾಗಿ 75 …

Read More »