BigTv News
October 17, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಕುಂದಗೋಳ : ಮತಕ್ಷೇತ್ರದ ಕೊಂಕಣಕುರಹಟ್ಟಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 10 ಲಕ್ಷ ರೂಪಾಯಿ ಅನುದಾನದ ಅಡಿ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಎಂ.ಇ.ಪಾಟೀಲ್ ನೆರವೇರಿಸಿದರು. ನಂತರ ಚಾಕಲಬ್ಬಿ ಗ್ರಾಮದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಖಾಸಗಿ ಕಂಪನಿಯ ಸಿ.ಎಸ್.ಆರ್ ಅನುದಾನದ 40 ಲಕ್ಷ ರೂಪಾಯಿ ವೆಚ್ಚದಲ್ಲಿ 3 ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಜನರನ್ನು …
Read More »
BigTv News
October 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾದ ಬೆನ್ನಲ್ಲೇ ಜೆಡಿಎಸ್ ಪಾಳಯದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದ್ದು, ನಮ್ಮದೇ ಒರಿಜಿನಲ್, ನಾನೃ ಅದರ ಅಧ್ಯಕ್ಷ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ದಳಪತಿಗಳ ಕೋಟೆಯಲ್ಲಿ ಸಂಚಲನ ಸೃಷ್ಟಿಸುವಂತೆ ಮಾಡಿದೆ. ಈ ಕುರಿತು ವಿಧಾನಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಮಾತನಾಡಿ, ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಹಿರಿಯರಾದ ಹಾಗು ನಮ್ಮ ವರಿಷ್ಠರು ಪ್ರತಿಯೊಂದು ನಡೆಗಳನ್ನು ಗಮನಿಸುತ್ತಿದ್ದಾರೆ. ನಮ್ಮ …
Read More »
BigTv News
October 17, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಮೊನ್ನೆಯಷ್ಟೇ ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರಜಾಕ್ ಕವಲಗೇರಿ ಎಂಬುವವರನ್ನು ಕೊಚ್ಚಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.ನಾಲ್ವರು ಅಣ್ಣ, ತಮ್ಮಂದಿರೇ ಸೇರಿಕೊಂಡು ರಜಾಕ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ಆಸ್ತಿ ವಿಚಾರವೇ ಕಾರಣ ಎಂದು ಗೊತ್ತಾಗಿದೆ. ಕೆಇಬಿಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಬಾಡ ಗ್ರಾಮದ ರಜಾಕ್ ಕವಲಗೇರಿ ಮೊನ್ನೆ ತಮ್ಮೂರಿನತ್ತ ಹೋಗುತ್ತಿದ್ದ ಸಂದರ್ಭದಲ್ಲಿ ದಾವಲಮಲೀಕ್ ಶರೀಫಸಾಬ್ ಕವಲಗೇರಿ, ದಾದಾಕಲಂದರ್ …
Read More »
BigTv News
October 17, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ : ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗೆ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು.ಧಾರವಾಡ ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಪೆವಿಲಿಯನ್ ನಲ್ಲಿ ಅಂತರಾಷ್ಟ್ರೀಯ ಟೆನಿಸ್ ಫೆಡರೇಷನ್ ಹಾಗೂ ಧಾರವಾಡ ಲಾನ್ ಟೆನಿಸ್ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಸ್ವತಃ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಟೆನಿಸ್ ಆಟ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ …
Read More »
bigtvnews22
October 17, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ : ಮೈಸೂರಿನಲ್ಲಿ 20 ಶಾಸಕರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷ ಸಂಘಟನೆ ವಿಚಾರಕ್ಕಾಗಿ ಪ್ರವಾಸ ಕೈಗೊಂಡಿರಬಹುದು. ಈ ಕುರಿತು ನನಗೆ ಹೆಚ್ಚಿಗೆ ಗೊತ್ತಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಟಿಎಂ …
Read More »
BigTv News
October 16, 2023
ಕರ್ನಾಟಕ, ಗದಗ, ಸುದ್ದಿ
ಗದಗ: ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿ ಟಾಟಾ ಸುಮೋನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಟಾಟಾ ಸೊಮೊ ಗದಗದಿಂದ ಗಜೇಂದ್ರಗಡ ಹೊರಟಿದ್ದ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ನೆರೇಗಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ …
Read More »
BigTv News
October 16, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಮಾಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ …
Read More »
BigTv News
October 16, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಒಕ್ಕಲಿಗರ ವಿರುದ್ಧ ಪ್ರೊ.ಭಗವಾನ್ ನೀಡಿದ್ದ ಹೇಳಿಕೆ ದಿನಕ್ಕೊಂದು ವಿವಾದ ಪಡೆದುಕೊಳ್ಳುತ್ತಿದ್ದು, ಇದೀಗ ಖಾಸಗಿಯಾಗಿ ಮೈಸೂರಿನಲ್ಲಿ ಆಯೋಜನೆಗೊಂಡಿದ್ದ ದಸರಾ ಯುವ ಕವಿಗೋಷ್ಠಿಯಿಂದ ಭಗವಾನ್‌ಗೆ ಕೊಕ್ ನೀಡಲಾಗಿದೆ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ ವತಿಯಿಂದ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಇಂದು (ಅಕ್ಟೋಬರ್ 16ರಂದು) ‘ದಸರಾ ಯುವ ಕವಿಗೋಷ್ಠಿ’ಯ ಉದ್ಘಾಟನೆಯನ್ನು ವಿಚಾರವಾದಿ ಕೆ.ಎಸ್.ಭಗವಾನ್ ಅವರ ಬದಲಿಗೆ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ …
Read More »
BigTv News
October 16, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತದ ಆತಿಥ್ಯದಲ್ಲಿ ಐಸಿಸಿ ವಿಶ್ವಕಪ್ ಟೂರ್ನಿ ಭರ್ಜರಿಯಾಗಿ ಸಾಗುತ್ತಿದೆ. ಟೀಮ್ ಇಂಡಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ತಂಡಗಳು ಈವರೆಗಿನ ಸೆಣಸಾಟದಲ್ಲಿ ಭಾರೀ ಯಶಸ್ಸು ಸಾಧಿಸಿ ಎಲ್ಲರ ಗಮನಸೆಳೆಯುತ್ತಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ, ಶ್ರೀಲಂಕಾ ತಂಡಗಳು ಭಾರೀ ಕಳಪೆ ಪ್ರದರ್ಶನ ನೀಡುತ್ತಿದ್ದು ಭಾರೀ ಹಿನ್ನಡೆಯಲ್ಲಿದೆ. ಪಂದ್ಯಗಳು ಮತ್ತಷ್ಟು ತೀವ್ರವಾಗಲಿದ್ದು ಮುಂದಿನ ದಿನಗಳಲ್ಲಿ ಈ ಕಾದಾಟ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವುದರಲ್ಲಿ ಅನುಮಾನವಿಲ್ಲ. ಇನ್ನು ಈ ಟೂರ್ನಿಯಲ್ಲಿ ಈಗಾಗಲೇ 14 ಪಂದ್ಯಗಳು ಆಯೋಜನೆಯಾಗಿದ್ದು ಸಾಕಷ್ಟು ಮನರಂಜನೆ …
Read More »
BigTv News
October 16, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಪಾಕಿಸ್ತಾನ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 6ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದ ವೇಳೆ, ಮೊಹಮ್ಮದ್ ರಿಜ್ವಾನ್ ನಮಾಜ್ ಮಾಡಿದ್ದರ ವಿರುದ್ಧ ದೂರು ನೀಡಲಾಗಿದೆ. ಸುಪ್ರೀಂ ಕೋರ್ಟ್ ವಕೀಲರಾದ ವಿನೀತ್ ಜಿಂದಾಲ್ ಅವರು ಪಾಕಿಸ್ತಾನದ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ದೂರು ಸಲ್ಲಿಸಿದ್ದಾರೆ. ರಿಜ್ವಾನ್ ಅವರು ಮೈದಾನದಲ್ಲಿ ನಮಾಜ್ ಮಾಡುವ ಮೂಲಕ …
Read More »