Breaking News

ಸುದ್ದಿ

ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಿಡಿಕಾರಿದ್ದಾರೆ…..

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗೆ ಗುತ್ತಿಗೆದಾರರ ಮೂಲಕ ಹಣ ಸಂಗ್ರಹ ಎಂದು ಮುನಿರತ್ನ ಆರೋಪಕ್ಕೆ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಿಡಿಕಾರಿದ್ದಾರೆ. ಮುನಿರತ್ನ ಅವರು ಆರೋಪ ಮಾಡಿದ್ರೆ ಮಾಡಬಹುದು. ಐಟಿ ರೇಡ್ ಗೂ, ಸರ್ಕಾರಕ್ಕೂ ಏನು ಸಂಬಂಧ ಬಿಜೆಪಿ ಸರ್ಕಾರ ಬಂದ ಮೇಲೆ 500 ರೈಡ್ ಆಗಿದೆ, ಅದಕ್ಕೂ ಕಾಂಗ್ರೆಸ್ ಸಂಬಂಧ ಇಲ್ಲ. ಐಟಿ ಡಿಪಾರ್ಟ್ಮೆಂಟ್ ಇದೆ, ರೈಡ್ ಆದವರು ಇದಾರೆ. ಅವರವರ ಮಧ್ಯೆವಿರುವ ವ್ಯವಸ್ಥೆ ಅದು, ಅದನ್ನ ನಮಗೆ …

Read More »

ಹಳೆಯ ಸಮಸ್ಯೆಗಳ ಜೊತೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿದೆ: ಕೆಂಪಣ್ಣ.

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡುವಂತೆ ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಇದುವರೆಗೆ ಪಾವತಿ ಮಾಡಿಲ್ಲ. ಬಾಕಿ ಬಿಲ್ ಪಾವತಿಗೆ ಜಿಎಸ್‌ಟಿ ಸೇರಿದಂತೆ ಹಲವಾರು ಸಮಸ್ಯೆಗಳು ಇವೆ. ಹೊಸ ಸರ್ಕಾರ ಬಂದ ಮೇಲೆ ಗುತ್ತಿಗೆದಾರರಿಗೆ ಹಲವು ಭಾಗ್ಯಗಳನ್ನೂ ಕರುಣಿಸುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೆವು. ಆದರೆ ಹಳೆಯ ಸಮಸ್ಯೆಗಳ ಜೊತೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ವಿಪತ್ತು ಸಂಭವಿಸಿದಾಗ ದ್ವನಿಯ ಜೊತೆ ಮೊಬೈಲ್ ಕಂಪನವಾಗುತ್ತದೆ….

ಭಾರತದಲ್ಲಿ ವಿಪತ್ತು ಸಂಭವಿಸಿದಾಗ ಎಚ್ಚರಿಸುವ ಅಲರ್ಟ್ ಮೆಸೇಜ್ ನೀಡಲು ಇಂದಿನಿಂದ ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಭಾರತದಲ್ಲಿ ತ್ವರಿತಗತಿಯಲ್ಲಿ ಜನರನ್ನು ಎಚ್ಚರಿಸುವ ಏಕ ಮಾತ್ರ ಸಾಧನ ಮೊಬೈಲ್ ಗಳಾಗಿವೆ. ಭಾರತದಲ್ಲಿ 120 ಕೋಟಿ ಮೊಬೈಲ್ ಬಳಕೆದಾರರಿದ್ದಾರೆ. ಈ ಪೈಕಿ 60 ಲಕ್ಷ ಜನ ಸ್ಮಾರ್ಟ್ ಪೋನಗಳನ್ನು ಬಳಕೆ ಮಾಡುತ್ತಿದ್ದಾರೆ. ವಿಪತ್ತು ಸಂಭವಿಸಿದಾಗ ದ್ವನಿಯ ಜೊತೆ ಮೊಬೈಲ್ ಕಂಪನವಾಗುತ್ತದೆ. ಕಂಪನವಾಗುವ ಸಂಧರ್ಭದಲ್ಲಿ ಮೊಬೈಲ್ ನಲ್ಲಿ ಸಂದೇಶಗಳು ಬರುತ್ತವೆ. ಘಟನೆಗಳು ಸಂಭವಿಸಿದಾಗ ತುರ್ತು ಎಚ್ಚರಿಕೆ …

Read More »

ಪಿಂಕ್‌ ವಾಟ್ಸಾಪ್‌ ಬಗ್ಗೆ ನಿಮಗೆ ತಿಳಿದಿದೆಯಾ……

ಒಂದೊಮ್ಮೆ ಕರೆ ಮಾಡಿದವರು ಸ್ಕ್ಯಾಮರ್‌ಗಳೆಂದು ಗೊತ್ತಾದ ತಕ್ಷಣ ಕರೆಯನ್ನು ಕೊನೆಗೊಳಿಸಿ ಮತ್ತು ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ. ಯಾವುದೇ ಸಂದರ್ಭದಲ್ಲಿ ಹಣವನ್ನು ವರ್ಗಾವಣೆ ಮಾಡಲು ವಿನಂತಿರುವ ವ್ಯಕ್ತಿಯ ಸೂಚನೆಗಳನ್ನು ಅನುಸರಿಸಬೇಡಿ. ತಕ್ಷಣ ಈ ಕರೆ ಸ್ವೀಕರಿಸಿದ ಸಂಖ್ಯೆಯನ್ನು ಬ್ಲಾಕ್ ಮಾಡಿ ಮತ್ತು ವಾಟ್ಸಾಪ್‌ನಲ್ಲಿ ರಿಪೋರ್ಟ್ ಮಾಡಿ. ಪಿಂಕ್ ವಾಟ್ಸಾಪ್ ಹಗರಣವು ಹೆಸರೇ ಹೇಳುವಂತೆ ವಾಟ್ಸಾಪ್ ಬಳಕೆದಾರರನ್ನೇ ಗುರಿಯಾಗಿಸಿಕೊಂಡು ಅವರನ್ನು ವಂಚಿಸುವ ಉದ್ದೇಶ ಹೊಂದಿದೆ.ಈ ಲಿಂಕ್ ದೋಷಪೂರಿತ ವೆಬ್‌ಸೈಟ್ ಅಥವಾ ಆ್ಯಪ್‌‌ಗೆ ಬಳಕೆದಾರರನ್ನು ಕರೆದೊಯ್ಯುತ್ತದೆ …

Read More »

ಆಪರೇಷನ್ ಮಾಡೋದು ಬಿಟ್ಟು, ಸಮರ್ಥ ಆಡಳಿತ ಮಾಡಲಿ: ಸದಾನಂದ ಗೌಡ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಒಳ್ಳೆಯ ಆಡಳಿತ ಕೊಡಬೇಕು ಅಂತಿದ್ದಾರೆ. ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ ಆ ಕೆಲಸ ಮಾಡಬೇಕು, ಆಪರೇಷನ್ ಮಾಡೋದು ಬಿಟ್ಟು, ಸಮರ್ಥ ಆಡಳಿತ ಮಾಡಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಸದಾನಂದಗೌಡ ಕಿಡಿಕಾರಿದರು.ನನ್ನ ಸಂಪರ್ಕದಲ್ಲಿ ಅನೇಕರು ಇದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿಕೆ ವಿಚಾರವಾಗಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ ಆ ಕೆಲಸ …

Read More »

ಜಸ್ಪ್ರೀತ್ ಬುಮ್ರಾ ತನ್ನ ಪ್ರದರ್ಶನದಿಂದ ಸಂತೋಷವಾಗಿಲ್ಲ ಎಂದು ಹೇಳಿದ್ದಾರೆ…..

ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಅತ್ಯತ್ತಮ ಪ್ರದರ್ಶನ ನೀಡುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಸ್ಪಿನ್ನರ್ ಗಳು ಉತ್ತಮ ಬೌಲಿಂಗ್ ಮಾಡಿದ್ದರೆ, ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ವೇಗಿಗಳು ಮಿಂಚಿದ್ದರು. ಜಸ್ಪ್ರೀತ್ ಬುಮ್ರಾ ಅಫ್ಘಾನಿಸ್ತಾನದ ವಿರುದ್ದದ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಅಫ್ಘಾನಿಸ್ತಾನವನ್ನು 272 ರನ್‌ಗಳಿಗೆ ಕಟ್ಟಿಹಾಕಿದರು. ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ ಎಂಟು ವಿಕೆಟ್‌ಗಳ ಭರ್ಜರಿ …

Read More »

ಹುಬ್ಬಳ್ಳಿಯಲ್ಲಿ ಅ. 13ರಂದು ಇಷ್ಟಲಿಂಗ ಪೂಜೆ ನೆರವೇರಿಸಲಿದ್ದಾರೆ….

ನವಲಗುಂದ: ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಹಾಗೂ ಲಿಂಗಾಯತ ಒಳ ಪಂಗಡಗಳಿಗೆ ಕೇಂದ್ರ ಸರಕಾರ ಓಬಿಸಿ ಮೀಸಲಾತಿ ಪಟ್ಟಿ ಸೇರ್ಪಡೆಗೆ ಒತ್ತಾಯಿಸಿ ರಾಜ್ಯಾದ್ಯಂತ ಕೈಗೊಂಡಿರುವ ಪ್ರಯುಕ್ತ ಧಾರವಾಡ ಜಿಲ್ಲಾ ಮಟ್ಟದ ಹೋರಾಟದ ಅಂಗವಾಗಿ ಹುಬ್ಬಳ್ಳಿಯಲ್ಲಿ ಅ. 13ರಂದು ಇಷ್ಟಲಿಂಗ ಪೂಜೆ ನೆರವೇರಿಸಲಿದ್ದಾರೆ. ಅದರ ಪೂರ್ವ ಭಾವಿಯಾಗಿ ನವಲಗುಂದ ತಾಲೂಕಿನ ಸಮಾಜ ಭಾಂದವರ ಸಭೆಯನ್ನು ಪಟ್ಟಣದ ಪಿಎಲ್‌ಡಿ ಬ್ಯಾಂಕಿನ ಶ್ರೀ ಶಂಕರಗೌಡ ಪಾಟೀಲ ಸಭಾ …

Read More »

ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ: ಜಿ.ಟಿ.ದೇವೇಗೌಡ.

ಬೆಂಗಳೂರು: ಡಿ ಕೆ ಶಿವಕುಮಾರ್‌ ಅವರೇ ನಿಮ್ಮದು ಉತ್ತರ ಕುಮಾರನ ಪೌರುಷ. ಐದು ವರ್ಷ ನಾನೇ ಸಿಎಂ ಆಗಿರ್ತೇನೆ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಒಂದು ಬಾರಿ ಎರಡುವರೆ ವರ್ಷ ನಾನು ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸವಾಲ್‌ ಹಾಕಿದ್ದಾರೆ ಈ ಕುರಿತು ಜೆಡಿಎಸ್‌ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರದ್ದು ಉತ್ತರನ …

Read More »

ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ತಾಳ್ಮೆಯ ಬ್ಯಾಟಿಂಗ್ ಮಾಡುವ ಮೂಲಕ ಭಾರತವನ್ನು ಸೋಲಿನ ಸುಳಿಯಿಂದ ರಕ್ಷಿಸಿದರು…

ಭಾನುವಾರ ಚೆನ್ನೈನ ಎಂಎ ಚಿದಂಬರಂ ಅಂಗಳದಲ್ಲಿ ನಡೆದ 2023 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತದ ಸ್ಪಿನ್ ದಾಳಿಗೆ ಸಿಕ್ಕು 199 ರನ್‌ಗಳಿಗೆ ಆಲೌಟ್ ಆಯಿತು. 200 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ 2 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆರಂಭಿಕರಾದ ಇಶಾನ್ ಕಿಶನ್, ರೋಹಿತ್ ಶರ್ಮಾ ಸೊನ್ನೆಗೆ …

Read More »

ಕರ್ನಾಟಕ ಕೂಡ ಈ ಬಾರಿ ನೀರು ಬಿಡಲೇ ಬಾರದು ಅಂತಾ ನಿರ್ಧಾರ ಮಾಡಿದೆ ಮತ್ತೆ ಬಂದ್‌ಗೆ ಕರೆ ನೀಡಲಾಗಿದೆ.

ಕಾವೇರಿ ನೀರಿನ ಗಲಾಟೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ಈಗಾಗಲೇ ಈ ಕಾರಣಕ್ಕೆ ಕನ್ನಡಿಗರು 2 ಬಂದ್‌ಗಳನ್ನ ನೋಡಿದ್ದಾರೆ. ಮೊದಲು ರಾಜಧಾನಿ ಬೆಂಗಳೂರಿನ ಬಂದ್ ಜನರನ್ನು ಸಂಕಷ್ಟಕ್ಕೆ ದೂಡಿತ್ತು. ನಂತರ ಕರ್ನಾಟಕ ಕೂಡ ಬಂದ್ ಆಗಿತ್ತು. ಈ ಎರಡೂ ಬಂದ್‌ಗಳ ಬಳಿಕ ಕಾವೇರಿ ನೀರಿಗಾಗಿ ಮತ್ತೊಮ್ಮೆ ಬಂದ್‌ಗೆ ಕರೆ ನೀಡಲಾಗಿದೆ. ಅರೆ ಮತ್ತೊಂದು ಬಂದ್? ಯಾವಾಗ? ಹೌದು, ಕಾವೇರಿ ನದಿ ಪಾತ್ರದಲ್ಲಿ ಈ ಬಾರಿ ಅಗತ್ಯ ಇರುವಷ್ಟು ಮಳೆ …

Read More »