BigTv News
October 9, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಸೋಮವಾರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆದ 2023ರ ಏಕದಿನ ವಿಶ್ವಕಪ್ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಜೋಡಿಯ ಅದ್ಭುತ ಜೊತೆಯಾಟದ ನೆರವಿನಿಂದ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಕೆಎಲ್ ರಾಹುಲ್ ತಮ್ಮ ಮೂಲ ಆಟಕ್ಕೆ ಮರಳಿದ್ದಾರೆ. ಆಟಕ್ಕೆ ಅನುಭವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ನಲ್ಲಿ ಶಕ್ತಿಯನ್ನು ತರುತ್ತಿದ್ದಾರೆ ಎಂದು ಅನಿಲ್ ಕುಂಬ್ಳೆ ಹೇಳಿದರು. ನಾವೆಲ್ಲರೂ ನೋಡಿದಂತೆ ಕೆಎಲ್ ರಾಹುಲ್ ಅವರು ತಮ್ಮ ಮೂಲ …
Read More »
BigTv News
October 7, 2023
ಸುದ್ದಿ, ಹೈದರಾಬಾದ್
ಹೈದರಾಬಾದ್: ಇನ್ನೆರಡು ತಿಂಗಳಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ ಪಕ್ಷಕ್ಕೆ ಕಾಂಗ್ರೆಸ್ನಿಂದ ತೀವ್ರ ಪೈಪೋಟಿ ಎದುರಾಗಿದೆ. ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶ ತೆಲಂಗಾಣದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೌಪ್ಯ ಕಾರ್ಯತಂತ್ರ ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೈದರಾಬಾದ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ತೆಲಂಗಾಣ ಚುನಾವಣಾ ನಿರ್ವಹಣೆ ಮತ್ತು ಕಾರ್ಯತಂತ್ರದ ಯೋಜನೆಗಳ ಮೇಲ್ವಿಚಾರಣೆಗಾಗಿ ಡಿಕೆ …
Read More »
BigTv News
October 7, 2023
ಕ್ರಿಕೆಟ್, ಕ್ರೀಡೆ, ಸುದ್ದಿ
2023ರ ಏಷ್ಯನ್ ಗೇಮ್ಸ್ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು. ಆದರೂ, ಏಷ್ಯನ್ ಗೇಮ್ಸ್ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಪ್ರದರ್ಶನ ಆಧಾರದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಅಫ್ಘಾನಿಸ್ತಾನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 18.2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದ್ದಾಗ …
Read More »
BigTv News
October 7, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಾಂಸ್ಕೃತಿಕ, ಕ್ರೀಡಾ ಮತ್ತು ಧಾರ್ಮಿಕ ಆಚರಣೆಗಳಿಂದ ಮೈಸೂರು ದಸರಾ ಹೆಚ್ಚಿನ ಆಕರ್ಷಣೆ ಪಡೆಯುತ್ತದೆ. ಅದರಲ್ಲೂ ದಸರಾದ ಹತ್ತು ದಿನಗಳ ಕಾಲ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಖುಷಿ ಪಡುವುದೇ ಮರೆಯಲಾಗದ ಅನುಭವ. ಈ ಬಾರಿ ದಸರಾಕ್ಕೆ ಹೊಸ ಮೆರಗು ತರಲೆಂದೇ ಏರ್ ಶೋವನ್ನು ಸೇರ್ಪಡೆ ಮಾಡುತ್ತಿರುವುದು ಎಲ್ಲರ ಗಮನಸೆಳೆದಿದೆ. 3 ವರ್ಷಗಳ ಬಳಿಕ ಮೈಸೂರು ದಸರಾಕ್ಕೆ ಲೋಹದ ಹಕ್ಕಿಗಳು ಪ್ರದರ್ಶನ ನೀಡಲು ಬರುತ್ತಿದ್ದು, ಪ್ರೇಕ್ಷಕರಲ್ಲಿ ಸಂಭ್ರಮದ ಧೂಳೆಬ್ಬಿಸಲಿವೆ. 2019ರಲ್ಲಿ …
Read More »
BigTv News
October 7, 2023
News, ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ, ಧಾರವಾಡ ವತಿಯಿಂದ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗಾಗಿ ಅಪ್ರಕಟಿತ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ ಎಂದು ಮಲ್ಲಿಕಾರ್ಜುನ ಹಿರೇಮಠ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಶಸ್ತಿಯು 20,000/- ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಕನ್ನಡದ ಹಿರಿಯ-ಕಿರಿಯ ಲೇಖಕರೆಲ್ಲ ಅಪ್ರಕಟಿತ ಕಥೆಗಳು ಮತ್ತು ನಿಯತಕಾಲಿಕಗಳು, ವಿಶೇಷಾಂಕಗಳಲ್ಲಿ ಪ್ರಕಟವಾದ ಆದರೆ ಪುಸ್ತಕ ರೂಪದಲ್ಲಿ ಪ್ರಕಟವಾಗದಿರುವ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು …
Read More »
BigTv News
October 7, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ ಛಾಯಾಗ್ರಾಹಕರ ಕೌಶಲ್ಯಾಭಿವೃದ್ಧಿಗಾಗಿ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು 9 ಸೋಮವಾರ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 4:30ರ ವರಿಗೆ ಸುವರ್ಣ ಸಮ್ಮುಚಯ ಭವನ, ರಂಗಾಯಣ, ಧಾರವಾಡದಲ್ಲಿ ಆಯೋಜಿಸಲಾಗುತ್ತಿದೆ.ಎಂದು ಧಾರವಾಡ ಫೋಟೂ ಮತ್ತು ವಿಡಿಯೋಗ್ರಾಫರ ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ ತಿಳಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಓಡುತ್ತಿರುವ ಆಧುನಿಕ ತಂತ್ರಜ್ಞಾನದಲ್ಲಿ ಅತೀ ಹೆಚ್ಚು ಸವಾಲುಗಳು ಎದುರಾಗುತ್ತಿರುವುದು ವೃತ್ತಿಪರ ಛಾಯಾಗ್ರಾಹಕರಿಗೆ ಕಾರ್ಯಕ್ರಮ ಸಂಘ ಹಮ್ಮಿಕೊಂಡಿದೆ ಎಂದರು. ಸತತ 17 ವರ್ಷಗಳಿಂದ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿಗಾಗಿ …
Read More »
BigTv News
October 6, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಈಶ್ವರಿ ಫೌಂಡೇಶನ್ ವತಿಯಿಂದ ಪದ್ಮಶ್ರೀ, ಪದ್ಮವಿಭೂಷಣ ಹಾಗೂ ಸಂಗೀತ ದಿಗ್ಗಜರಾದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಇವರ ಸ್ಮರಣೆಯ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ ೮ ರಂದು ಸಂಜೆ ೪.೩೦ ಕ್ಕೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಈಶ್ವರಿ ಫೌಂಡೇಷನ್ ಸಂಸ್ಥಾಪಕರಾದ ಸಂತೋಷ್ ವರ್ಣೇಕರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಧ್ಯಕ್ಷತೆಯನ್ನು ಈಶ್ವರಿ ಫೌಂಡೇಶನ್ …
Read More »
BigTv News
October 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಕನ್ನಡ ಲೇಖಕರಾಗಿ ಸಾಮಾಜಿಕ ಚಿಂತಕರಾಗಿ ಮತ್ತು ಶೈಕ್ಷಣಿಕ ಆಡಳಿತಗಾರರಾಗಿ ಕರ್ನಾಟಕ ಮತ್ತು ಭಾರತದಲ್ಲಿ ತಮ್ಮದೇ ಆದ ಸ್ಥಾನ, ಶಿಷ್ಯವೃಂದ ಮತ್ತು ಗೆಳೆಯರ ಬಳಗ ಕಟ್ಟಿಕೊಂಡಿರುವ ಬಸವರಾಜ ಡೋಣೂರ ಅವರ ಸಾಹಿತ್ಯ ಮತ್ತು ಬದುಕಿನ ಕುರಿತು ಒಂದು ದಿನದ ವಿಚಾರ ಸಂಕಿರಣ, ಡೋಣಿ ಸಾಲು, A Melting Pot ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಸಮಾರಂಭವನ್ನು ದಿ 08 ರಂದು , ಬೆಳಿಗ್ಗೆ 9.30 ಘಂ ಧಾರವಾಡದ …
Read More »
BigTv News
October 5, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ : ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹಾಗೂ ನವಲಗುಂದ ರಸ್ತೆಯಲ್ಲಿ ಸೋಮಾಪೂರ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದ ಸುರೇಶ ಎಂಬಾತನೆ ಸ್ಥಳದಲ್ಲಿಯೇ ಮೃತಪಟ್ಟವನೆಂದು ಗುರುತಿಸಲಾಗಿದೆ. ರಾಯಚೂರ ಜಿಲ್ಲೆಯ ಸಿಂಧನೂರಿನಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಇದರಿಂದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ …
Read More »
BigTv News
October 5, 2023
ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ ಮುಂದುವರೆದಿದ್ದು, ಇಂದು ಕೂಡ ಖಾಲಿ ಟೀನ್ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಖಾಲಿ ಟೀನ್ಗಳನ್ನು ಬಡಿಯುತ್ತಾ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಹಣ …
Read More »